ಬೈಕ್ ಸ್ಕೀಡ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದು ಸಹಸವಾರ ವಿದ್ಯಾರ್ಥಿ ಸಾವು: ಸವಾರ ಗಂಭೀರ ಗಾಯ

ಬೆಳ್ತಂಗಡಿ : ಬೈಕ್ ಸ್ಕೀಡ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮತ್ತು ಸಹಸವಾರ ಗಂಭೀರ ಗಾಯಗೊಂಡು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ಸಹಸವಾರ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.

ಉಜಿರೆ -ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕಾಲೇಜ್ ರಸ್ತೆಯಲ್ಲಿರುವ ಪಂಚಮಿ ಲಾಡ್ಜ್ ಮುಂಭಾಗದ ಡಿವೈಡರ್ ಗೆ ಮಾ.28 ರಂದು ರಾತ್ರಿ ಸುಮಾರು 12:30 ಗಂಟೆಗೆ ಕಾರ್ಯಕ್ರಮ ಮುಗಿಸಿ ವಾಪಸ್ ಬರುತ್ತಿದ್ದಾಗ ಕೆ.ಟಿ.ಎಮ್ ಕಂಪನಿಯ ಬೈಕ್ ಸ್ಕೀಡ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಅಮ್ಮನಂಗಡಿ ನಿವಾಸಿ ಚಂದ್ರಶೇಖರ್ ಪುತ್ರ ನಿತೇಶ್(19) ಮೃತಪಟ್ಟವನು ಎಂದು ಗುರುತಿಸಲಾಗಿದೆ. ಬೈಕ್ ಸವಾರ ಪುತ್ತೂರು ನಿವಾಸಿ ಲಿಖಿತ್(20) ನಿವಾಸಿ ಗಂಭೀರ ಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇಬ್ಬರು ಕೂಡ ಉಜಿರೆ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಾಗಿದ್ದಾರೆ.

ಉಜಿರೆ ಕಾಲೇಜ್ ರಸ್ತೆಯಲ್ಲಿ ಅಪಘಾತ ನಡೆದ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 4 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 8 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 10 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 7 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 9 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 14 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ