ಭೀಮ ಗೋಲ್ಡ್ CSR ಸಹಕಾರದಿಂದ ಬೈಂದೂರು ಸೇವಾಧಾಮದಲ್ಲಿ ನೀರಿನ ಘಟಕದ ಉದ್ಘಾಟನೆ

ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಸ್ಟ್ರೀಸ್ ಯೋಚನೆಯಡಿ ಭೂಮಿ ಟ್ರಸ್ಟ್ ಸಹಕಾರದೊಂದಿಗೆ ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಇದರ ವತಿಯಿಂದ ಸೇವಾಧಾಮ ಬೈಂದೂರಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಇದರ ಉದ್ಘಾಟನಾ ಕಾರ್ಯಕ್ರಮವನ್ನು ಮಾರ್ಚ್ 31ರಂದು ಬೈಂದೂರು ಸೇವಾಧಾಮ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರದಲ್ಲಿ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳೆ ಉದ್ಘಾಟಿಸಿ ಭೀಮ ಗೋಲ್ಡ್ ಸಂಸ್ಥೆಯ CSR ನಿಂದ ನಮ್ಮ ಸೇವಾಧಾಮ ಸಂಸ್ಥೆಗೆ ನೀರಿನ ವ್ಯವಸ್ಥೆಯನ್ನು ಕಲ್ಪಿಸಿ ಕೊಟ್ಟಿದಕ್ಕೆ ಧನ್ಯವಾದಗಳನ್ನು ಸಲ್ಲಿಸಿದರು. ಪುನಶ್ಚೇತನವನ್ನು ಪಡೆದುಕೊಳ್ಳುತ್ತಿರುವ ದಿವ್ಯಾಂಗರು ಸಕ್ಷಮವಾಗಿ ಉಜ್ವಲ ಬದುಕನ್ನು ಕಾಣಲಿ ಎಂದು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಶ್ರೀ ವಿಶ್ವನಾಥ್ ಶೆಟ್ಟಿ , ಗೋಪಾಲ ವರ್ಸೆ, ಶ್ರೀಮತಿ ಭಾನುಮತಿ, ಶ್ರೀ ರವಿಚಂದ್ರ, ಶ್ರೀಮತಿ ಮಂಜುಳ ವಿಷ್ಣುಪ್ರಸಾಧ್, ಸೇವಾಭಾರತಿಯ ಕಾರ್ಯದರ್ಶಿ ಶ್ರೀ ವಿಷ್ಣುಪ್ರಸಾದ್ ತೆಂಕಿಲ್ಲಾಯ, ಗ್ರಾಮಸ್ಥರು, ಪ್ರಮುಖರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Spread the love
  • Related Posts

    ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರಾಗಿ ಶಿಕ್ಷಣ ಪ್ರೇಮಿ ಮನೋಹರ್ ಬಳಂಜ ಪುನರಾಯ್ಕೆ

    ಬೆಳ್ತಂಗಡಿ: ಸರಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಕಳೆದ ಎರಡು ವರ್ಷಗಳ ಹಿಂದೆ ಪ್ರಾರಂಭವಾದ ಬಳಂಜ ಶಿಕ್ಷಣ ಟ್ರಸ್ಟ್ ರಿ. ಬಳಂಜ ಇದರ ಅಧ್ಯಕ್ಷರಾಗಿ ಪತ್ರಕರ್ತ ಮನೋಹರ್ ಬಳಂಜ ಪುನರಾಯ್ಕೆಗೊಂಡಿದ್ದಾರೆ.ಟ್ರಸ್ಟ್‌ನ ಸಭೆಯು ಟ್ರಸ್ಟ್‌ನ ಅಧ್ಯಕ್ಷ ಮನೋಹರ್ ಬಳಂಜ…

    Spread the love

    “ಶಾಂತಿಯ ಕಡೆ ಹೆಜ್ಜೆ: ಯುರೋಪಿಯನ್ ಯೂನಿಯನ್ ಕಡೆ ಇರಾನ್ ಕಣ್ಣೋಟ”

    ಮಧ್ಯಪ್ರಾಚ್ಯದ ಯುದ್ಧ ಪರಿಸ್ಥಿತಿಯಲ್ಲಿ ಮಹತ್ವದ ತಿರುವು ಕಂಡುಬಂದಿದ್ದು, ಇರಾನ್ ಇದೀಗ ಯುದ್ಧ ಅಂತ್ಯಗೊಳಿಸಲು ಸನ್ನದ್ಧವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಶಾಂತಿ ಮಾತುಕತೆಗಾಗಿ ಇರಾನ್ ಯುರೋಪಿಯನ್ ಯೂನಿಯನ್ ನೆರವಿಗೆ ಮೊರೆಹೋಗಿರುವುದು ಜಾಗತಿಕ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿದೆ. ಇರಾನ್ ಅಧಿಕಾರಿಗಳು ಯುದ್ಧ…

    Spread the love

    You Missed

    ಭೀಮ ಗೋಲ್ಡ್ CSR ಸಹಕಾರದಿಂದ ಬೈಂದೂರು ಸೇವಾಧಾಮದಲ್ಲಿ ನೀರಿನ ಘಟಕದ ಉದ್ಘಾಟನೆ

    • By admin
    • April 1, 2026
    • 7 views
    ಭೀಮ ಗೋಲ್ಡ್ CSR ಸಹಕಾರದಿಂದ ಬೈಂದೂರು ಸೇವಾಧಾಮದಲ್ಲಿ ನೀರಿನ ಘಟಕದ ಉದ್ಘಾಟನೆ

    ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರಾಗಿ ಶಿಕ್ಷಣ ಪ್ರೇಮಿ ಮನೋಹರ್ ಬಳಂಜ ಪುನರಾಯ್ಕೆ

    • By admin
    • April 1, 2026
    • 33 views
    ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರಾಗಿ ಶಿಕ್ಷಣ ಪ್ರೇಮಿ ಮನೋಹರ್ ಬಳಂಜ ಪುನರಾಯ್ಕೆ

    “ಶಾಂತಿಯ ಕಡೆ ಹೆಜ್ಜೆ: ಯುರೋಪಿಯನ್ ಯೂನಿಯನ್ ಕಡೆ ಇರಾನ್ ಕಣ್ಣೋಟ”

    • By admin
    • April 1, 2026
    • 38 views
    “ಶಾಂತಿಯ ಕಡೆ ಹೆಜ್ಜೆ: ಯುರೋಪಿಯನ್ ಯೂನಿಯನ್ ಕಡೆ ಇರಾನ್ ಕಣ್ಣೋಟ”

    ಹೊಸ ಆರ್ಥಿಕ ವರ್ಷದ ಪ್ರಾರಂಭ, ಇಂದಿನಿಂದ ಆರ್ಥಿಕ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆ

    • By admin
    • April 1, 2026
    • 28 views
    ಹೊಸ ಆರ್ಥಿಕ ವರ್ಷದ ಪ್ರಾರಂಭ, ಇಂದಿನಿಂದ ಆರ್ಥಿಕ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆ

    ಬಸ್ ನಿಂದ ಬಿದ್ದು ಗಾಯಗೊಂಡ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜಾ

    • By admin
    • March 31, 2026
    • 266 views
    ಬಸ್ ನಿಂದ ಬಿದ್ದು ಗಾಯಗೊಂಡ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜಾ

    ವಿದ್ಯುತ್ ಶಾಕ್ ಮೂಲಕ ಕಾರ್ಮಿಕ ಆತ್ಮಹತ್ಯೆ – ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

    • By admin
    • March 31, 2026
    • 52 views
    ವಿದ್ಯುತ್ ಶಾಕ್ ಮೂಲಕ ಕಾರ್ಮಿಕ ಆತ್ಮಹತ್ಯೆ – ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು