ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ದಿ.ಸುರೇಶ ಅಂಗಡಿ ಅವರ ಪತ್ನಿ ಮಂಗಳಾ ಅಂಗಡಿಯವರಿಗೆ ಟಿಕೆಟ್ ನೀಡಲಾಗಿದೆ.
ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಮರುಚುನಾವಣೆಗೆ ದಿನ ನಿಗಧಿಯಾದ ಬೆನ್ನಲ್ಲೇ ಪ್ರಮುಖ ಆಕಾಂಕ್ಷಿಗಳಿಗೆ ಟಿಕೇಟ್ ನೀಡದೇ ಇದೀಗ ಅಂಗಡಿ ಕುಟುಂಬಕ್ಕೆ ಮತ್ತೊಮ್ಮೆ ಅವಕಾಶ ಕಲ್ಪಿಸಿಕೊಡಲಾಗಿದೆ.
