ಬಿಜೆಪಿ ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿಯಾಗಿ ಸುಧಾಕರ ಗೌಡ ಧರ್ಮಸ್ಥಳ ಆಯ್ಕೆ

ಮಂಗಳೂರು: ಬಿಜೆಪಿ ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿಯಾಗಿ ಸುಧಾಕರ ಗೌಡ ಧರ್ಮಸ್ಥಳ ಆಯ್ಕೆಯಾಗಿದ್ದಾರೆ.

ಇವರು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ನಿವಾಸಿಯಾಗಿರುತ್ತಾರೆ.

READ ALSO

ಪ್ರಸ್ತುತ ಧರ್ಮಸ್ಥಳ ಗ್ರಾಮಪಂಚಾಯತ್ ಸದಸ್ಯರಾಗಿದ್ದು, ಕಾಲಭೈರವೇಶ್ವರ ಒಕ್ಕಲಿಗ ಯುವ ಘಟಕದ ಅಧ್ಯಕ್ಷರಾಗಿದ್ದು, ವೀರಕೇಸರಿ ಸಂಘಟನೆಯ ಸಂಘಟಕರಾಗಿರುತ್ತಾರೆ.