ಬಿಜೆಪಿ ನೂತನ ರಾಷ್ಟ್ರೀಯ ಪದಾಧಿಕಾರಿಗಳಾಗಿ ಕರ್ನಾಟಕದಿಂದ ಮೂವರ ಆಯ್ಕೆ!

ನವದೆಹಲಿ: ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾರವರು ಕೆಲವು ಉನ್ನತ ಹುದ್ದೆಗಳನ್ನು ಬದಲಾಯಿಸಿ ಆದೇಶ ಹೊರಡಿಸಿದ್ದಾರೆ.

ಕರ್ನಾಟಕದಿಂದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ CT ರವಿ ಯವರನ್ನು ಆಯ್ಕೆ ಮಾಡಿದ್ದು

READ ALSO

ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ತೇಜಸ್ವಿ ಸೂರ್ಯ ಅವರನ್ನು ಆಯ್ಕೆ ಮಾಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ವಕ್ತಾರರಾಗಿ ರಾಜೀವ್ ಚಂದ್ರಶೇಖರ್ ರನ್ನು ಆಯ್ಕೆ ಮಾಡಿರುತ್ತಾರೆ.