ಸೌದಿ ಅರೇಬಿಯಾ ಏರ್ ಪೋರ್ಟ್ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!
ಸೌದಿ ಅರೇಬಿಯಾದ ರಾಜಧಾನಿ ರಿಯಾಧ್ನಲ್ಲಿರುವ ಪ್ರಮುಖ ಕಿಂಗ್ ಖಾಲಿದ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ(Saudi airport) ಮೇಲೆ ಹೌತಿ ಬಂಡುಕೋರರು(Houthi Terrorists) ನಡೆಸಿದ ಭೀಕರ ಕ್ಷಿಪಣಿ ದಾಳಿಯಲ್ಲಿ (Missile attack) 12 ಜನರು ಸಾವನ್ನಪ್ಪಿದ್ದು, 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ದಾಳಿಯಲ್ಲಿ…







