ಕನ್ಯಾಡಿಯ ಸೇವಾನಿಕೇತನಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ:
ಕನ್ಯಾಡಿ : ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಸದಸ್ಯರಾಗಿರುವ ಶ್ರೀ ಕ್ಯಾಪ್ಟನ್ ಬ್ರಿಜೇಶ್ ಚೌಟ ತಂಡವು ಕನ್ಯಾಡಿಯ ಸೇವಾನಿಕೇತನಕ್ಕೆ ಫೆಬ್ರವರಿ 8 ರಂದು ಭೇಟಿ ನೀಡಿದರು. ಸೇವಾಭಾರತಿ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ. ವಿನಾಯಕ ರಾವ್ ಸಂಸ್ಥೆಯ ಬಗ್ಗೆ ಮಾತನಾಡಿ, ಬೆನ್ನುಹುರಿ…
ಯುವ ಸಿರಿ ರೈತ ಭಾರತದ ಐಸಿರಿ ಎಂಬ ಪರಿಕಲ್ಪನೆಯೊಂದಿಗೆ ಏಕಕಾಲದಲ್ಲಿ 1000ಕ್ಕೂ ಮಿಕ್ಕಿ ಯುವ ಜನತೆಯಿಂದ ಭತ್ತ ಕಟಾವು ಕಾರ್ಯಕ್ರಮ
ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರ ಹಾಗೂ ಮಾತೃ ಶ್ರೀ ಹೇಮಾವತಿ.ವಿ.ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಶ್ರೀ.ಧ.ಮಂ.ಕಾಲೇಜು(ಸ್ವಾಯತ್ತ) ಉಜಿರೆ, ಶ್ರೀ.ಧ.ಮಂ.ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು, ಶ್ರೀ.ಧ.ಮಂ.ಸ್ಪೋರ್ಟ್ಸ್ ಕ್ಲಬ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ(ರಿ) ಬೆಳ್ತಂಗಡಿ, ವ್ಯವಸ್ಥಾಪನಾ ಸಮಿತಿ…
ರಾಷ್ಟ್ರಮಟ್ಟದ ರಸ್ತೆ ಸುರಕ್ಷತಾ ಕಾರ್ಟೂನ್ ಸ್ಪರ್ಧೆಯಲ್ಲಿ ವಿಶೇಷ ಬಹುಮಾನ ಪಡೆದ ಶೈಲೇಶ್ ಉಜಿರೆ
ಬೆಳ್ತಂಗಡಿ: ಉಜಿರೆಯ ಶ್ರೀ ಮಂಜುನಾಥೇಶ್ವರ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು ಹಾಗೂ ವ್ಯಂಗ್ಯಚಿತ್ರ ಬರಹಗಾರರಾದ ಶೈಲೇಶ್ ಉಜಿರೆಯವರು ರಸ್ತೆ ಸುರಕ್ಷತೆಯ ಬಗ್ಗೆ ರಾಷ್ಟ್ರೀಯ ಮಟ್ಟದ ಕಾರ್ಟೂನ್ ಸ್ಪರ್ಧೆಯಲ್ಲಿ ಭಾಗವಹಿಸಿ ವಿಶೇಷ ಬಹುಮಾನವನ್ನು ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ರಸ್ತೆ ಅಪಘಾತದಲ್ಲಿ ಮೃತಪಟ್ಟ ತಂದೆಯ…
ಮೈಕ್ರೋ ಫೈನಾನ್ಸ್ ವಿರುದ್ಧದ ಸುಗ್ರೀವಾಜ್ಞೆಗಿಲ್ಲ ರಾಜ್ಯಪಾಲರ ಅಂಕಿತ
ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಮಸೂದೆ ಕುರಿತಾದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯ ಮನವಿಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ ಎಂದು ಈ ಬಗ್ಗೆ ಸಿಎಂ ಕಚೇರಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಹಲವು ಲೋಪದೋಷಗಳನ್ನು ಗುರುತಿಸಿ ಸುಗ್ರೀವಾಜ್ಞೆಗೆ ಅಂಕಿತ ಹಾಕದೇ ರಾಜ್ಯಪಾಲ ಥಾವರ್ ಚಂದ್…
ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮ ಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರ ಶಿಶಿಲದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ
ಶಿಶಿಲ: ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮ ಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರ ಶಿಶಿಲದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ದಿನಾಂಕ 07/02/2025ರಿಂದ 10/02/2025ರ ವರೆಗೆ ನಡೆಯಲಿದೆ.
ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಆಡಳಿತ ಮಂಡಳಿ ಚುನಾವಣೆಯಲ್ಲಿ ಸಹಕಾರ ಭಾರತೀಯ ಅಭ್ಯರ್ಥಿಗಳ ಪ್ರಚಂಡ ಗೆಲುವು
ಉಪ್ಪಿನoಗಡಿ : ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಆಡಳಿತ ಮಂಡಳಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಅಭ್ಯರ್ಥಿಗಳು 12 ರಲ್ಲಿ 12 ಗೆಲುವು ಸಾಧಿಸಿದ್ದಾರೆ. ಸಾಲಗಾರ ಮತಕ್ಷೇತ್ರ ದಲ್ಲಿ ವಸಂತ. ಪಿ., ಶ್ರೀರಾಮ , ಸದಾನಂದ ಶೆಟ್ಟಿ.ಜಿ, ಸುಬ್ರಮಣ್ಯ ಕುಮಾರ್…
ಕಾರುಗಳೆರಡರ ನಡುವೆ ಅಫಘಾತ ಮಗು ಸೇರಿದಂತೆ ನಾಲ್ವರಿಗೆ ಗಾಯ
ಬೆಳ್ತಂಗಡಿ: ಕಾರುಗಳೆರಡರ ನಡುವೆ ನಡೆದ ಅಪಘಾತದಲ್ಲಿ ಮಗು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ಭಾನುವಾರ ಸಂಜೆ ತಾಲೂಕಿನ ಅಳದಂಗಡಿ ಸಮೀಪದ ಪಿಲ್ಯ ಗೋಲಿಕಟ್ಟೆ ಎಂಬಲ್ಲಿ ನಡೆದಿದೆ. ಉಡುಪಿ ಕಡೆಯಿಂದ ಬರುತಿದ್ದ ಕಾರು ಬೆಳ್ತಂಗಡಿ ಕಡೆಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ಕಾರಿನ ನಡುವೆ…
ಯುವ ವೇದಿಕೆ ಮತ್ತು ಮಹಿಳಾ ವೇದಿಕೆ, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ (ರಿ ) ಬೆಳ್ತಂಗಡಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ
ಬೆಳ್ತಂಗಡಿ: ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ (ರಿ ) ಬೆಳ್ತಂಗಡಿ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ (ರಿ) ದಕ್ಷಿಣ ಕನ್ನಡ ಜಿಲ್ಲೆ ಇವರ ನೇತೃತ್ವದಲ್ಲಿಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಳೆಕೋಟೆ ಬೆಳ್ತಂಗಡಿ,…
ಮಹಾ ಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀಗಳು
ಕನ್ಯಾಡಿ: ಭಾರತದ ನಾಗಾ ಸಾಧು ಸನ್ಯಾಸಿ ಪರಂಪರೆಯಲ್ಲಿ ಕರ್ನಾಟಕದ ಮೊದಲ ಮಹಾ ಮಂಡಲೇಶ್ವರರಾಗಿ ಕನ್ಯಾಡಿಯ ಪೂಜ್ಯ ಗುರುಗಳಾದ ಶ್ರೀ ಬ್ರಹ್ಮಾಂನಂದ ಸರಸ್ವತಿ ಸ್ವಾಮೀಜಿಯವರು ಪಟ್ಟಾಭಿಶಿಕ್ತರಾಗಿದ್ದಾರೆ. ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಜುನಾ ಅಖಾಡದ…
ಮುಂಬೈ, ಗೋವಾ, ಮಹಾರಾಷ್ಟ ನಬಾರ್ಡ್ ಬ್ಯಾಂಕ್ ಅಧಿಕಾರಿಯವರಿಂದ ಸಿಡ್ಬಿ ಸಾಲ ಪಡೆದು ಸ್ವ ಉದ್ಯೋಗ ನಡೆಸುತ್ತಿರುವ ಘಟಕ ಭೇಟಿ:
ಬಂದಾರು : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಘಕ್ಕೆ ಸೇರಿ ಸಂಘದಲ್ಲಿ ಸಿಡ್ಬಿ ಸಾಲದ ಮೂಲಕ ಆರ್ಥಿಕವಾಗಿ ವ್ಯವಹಾರ ನಡೆಸಿ ಸ್ವ ಉದ್ಯೋಗ ನಡೆಸುತ್ತಿರುವ ಬೈಪಾಡಿ ಒಕ್ಕೂಟದ ಕೋಡಿಮಜಲು ಹರೀಶ್ ಮತ್ತು ಶೋಭಾ ದಂಪತಿಯವರು ನಡೆಸುತ್ತಿರುವ ಸಿದ್ಧಿಶ್ರೀ ಲೀಫ್ ಕಪ್ ಇಂಡಸ್ಟ್ರೀಸ್…