ಕಲ್ಪತರು ನಾಡಿಗೆ ಬೇಟಿ ನೀಡಲಿದ್ದಾರೆ ಮುಖ್ಯಮಂತ್ರಿ ಬಿಎಸ್ ವೈ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿ ಸಾಧ್ಯತೆ!
ತುಮಕೂರು: ತುಮಕೂರು ಜಿಲ್ಲೆಯ ಪ್ರಮುಖ ಪಟ್ಟಣವಾದ ಕಲ್ಪತರು ನಾಡು ತಿಪಟೂರಿಗೆ 20/03/2021 ಶನಿವಾರದಂದು ರಾಜ್ಯದ ಮುಖ್ಯ ಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪರವರು ಬೇಟಿ ನೀಡಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಕೆರೆಗೋಡಿ ರಂಗಾಪುರ ಸುಕ್ಷೇತ್ರಕ್ಕೆ ಬೇಟಿ ನೀಡಿ ನೂತನವಾಗಿ ನಿರ್ಮಾಣಗೊಂಡ ಅತಿಥಿ ಗೃಹಗಳ ಸಮುಚ್ಚಯ ಉದ್ಘಾಟನಾ…
ರಾಷ್ಟ್ರೀಯ ಕ್ರೀಡಾಕೂಟ: ಹಿಮಾ ದಾಸ್ ಹಿಂದಿಕ್ಕಿ ಪಿಟಿ ಉಶಾ ದಾಖಲೆ ಮುರಿದ ಧನಲಕ್ಷ್ಮಿ!
ಪಂಜಾಬ್: ತಮಿಳುನಾಡಿನ ಧನಲಕ್ಷ್ಮಿ ಭಾರತದ ಅಥ್ಲೆಟಿಕ್ಸ್ ಕೂಟದಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಫೆಡರೇಶನ್ ಕಪ್ ರಾಷ್ಟ್ರೀಯ ಹಿರಿಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ 200 ಮೀಟರ್ ಓಟದ ಸೆಮಿಫೈನಲ್‌ನಲ್ಲಿ ಧನಲಕ್ಷ್ಮಿ 23.26 ಸೆಕೆಂಡ್‌ನಲ್ಲಿ ಪೂರೈಸಿದ್ದಾರೆ. ಈ ಮೂಲಕ ಹಿಮಾದಾಸ್ ಹಿಂದಿಕ್ಕಿ ಮೊದಲ ಸ್ಥಾನ ಪಡೆದಿದ್ದಾರೆ.…
ಅರವಕುರಿಚಿ ವಿಧಾನಸಭಾ ಕ್ಷೇತ್ರದಿಂದ ಅಣ್ಣಾಮಲೈ ಸ್ಪರ್ಧೆ!
ತಮಿಳುನಾಡು: “ಕರ್ನಾಟಕದ ಸಿಂಗಂ” ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ಅಧಿಕೃತವಾಗಿ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅರವಕುರಿಚಿ ವಿಧಾನಸಭಾ ಕ್ಷೇತ್ರದಿಂದ ಅಣ್ಣಾಮಲೈ ಸ್ಪರ್ಧಿಸುತ್ತಿದ್ದಾರೆ. ನಿನ್ನೆ ಅರವಕುರಿಚಿ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಕೆ…
ರಸ್ತೆ ಅಪಘಾತದಲ್ಲಿ ಮೃತಪಟ್ಟ ಸುದರ್ಶನ್ ಕುಟುಂಬಕ್ಕೆ ಕಡಿರುದ್ಯಾವರ ಗ್ರಾ.ಪಂ ವತಿಯಿಂದ ಸಾಂತ್ವನ ಧನ ವಿತರಣೆ
ಕಡಿರುದ್ಯಾವರ: ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ಸುದರ್ಶನ್ ಕುಟುಂಬಸ್ಥರಿಗೆ ಕಡಿರುದ್ಯಾವರ ಗ್ರಾಮ ಪಂಚಾಯತ್ ವತಿಯಿಂದ ಸಾಂತ್ವನಧನ ನೀಡಲಾಯಿತು. ಸೀಟು ರಕ್ಷಿತಾರಣ್ಯ ಪ್ರದೇಶದಲ್ಲಿ ನಡೆದಿದ್ದ ಬೈಕ್ ಮತ್ತು ಬಸ್ಸು ಅಪಘಾತದಲ್ಲಿ ಮೃತರಾಗಿದ್ದ ಸುದರ್ಶನ್ ರವರ ಮನೆಗೆ ಗ್ರಾ.ಪಂ ಅಧ್ಯಕ್ಷ ಅಶೋಕ್ ಕುಮಾರ್ ನೇತೃತ್ವದ…
ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಷರತ್ತುಗಳನ್ವಯ ಕೆಲ ವಾಹನಗಳಿಗೆ ಸಂಚಾರಕ್ಕೆ ಅನುವು
ಚಾರ್ಮಾಡಿ: ಮಂಗಳೂರು – ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ-73ರ ರಸ್ತೆಯ ಚಾರ್ಮಾಡಿ ಘಾಟ್ ಮಾರ್ಗದಲ್ಲಿ ಮಳೆಗಾಲದ ಸಂಧರ್ಭದಲ್ಲಿ ಉಂಟಾದ ರಸ್ತೆ ಹಾನಿ ಸಮಸ್ಯೆಯನ್ನು ಪರಿಗಣಿಸಿ ಘನ ವಾಹನ ಸಂಚಾರ ಸಂಪೂರ್ಣ ನಿಷೇಧ ಮಾಡಲಾಗಿದ್ದು ಇದೀಗ 18ತಿಂಗಳ ಬಳಿಕ ಈ ಆದೇಶದಲ್ಲಿ ಸಡಿಲಿಕೆ ಮಾಡಿ…
ಮಂಗಳೂರು ಜಿಲ್ಲಾ ಪೊಲೀಸ್ ಇಲಾಖೆ ಸಿಬ್ಬಂದಿಗಳ ವಾರ್ಷಿಕ ಕ್ರೀಡಾಕೂಟ ಗಮನಸೆಳೆಯಿತು ಕೊರೋನಾಗೆ ಧರ್ಮವಿಲ್ಲ ಎಂಬ ಉತ್ತಮ ಸಂದೇಶವಿರುವ ಛದ್ಮವೇಷ
ಮಂಗಳೂರು: ಜಿಲ್ಲಾ ಪೊಲೀಸ್ ಇಲಾಖೆ ಯ ಸಿಬ್ಬಂದಿಗಳ ವಾರ್ಷಿಕ ಕ್ರೀಡಾಕೂಟ ಇತ್ತಿಚೆಗೆ ಮಂಗಳೂರು ಪೊಲೀಸ್ ಕ್ರೀಡಾಂಗಣದಲ್ಲಿ ನಡೆಯಿತು. ವಿವಿಧ ಆಟೋಟಗಳಲ್ಲಿ ಪುರುಷರ ವಿಭಾಗದ ಚಾಂಪಿಯನ್ ಆಗಿ ಜಿಲ್ಲಾ ಪೊಲೀಸ್ ನ ರಾಧಕೃಷ್ಣ ಗೌಡ, ಮಹಿಳಾ ವಿಭಾಗದಲ್ಲಿ ವನೀತಾ ಅವರು ಪ್ರಶಸ್ತಿ ಪಡೆದರು.…
ಟವೇರಾ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಇಬ್ಬರು ಕಬ್ಬಡಿ ಆಟಗಾರರು ಮೃತ್ಯು ಆರು ಕ್ರೀಡಾಪಟುಗಳ ಸ್ಥಿತಿ ಗಂಭೀರ!
ವಿಜಯಪುರ: ಟವೇರಾ ವಾಹನಕ್ಕೆ ಲಾರಿವೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಕ್ರೀಡಾಪಟುಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಗಾಳ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ-218ರಲ್ಲಿ ಸಂಭವಿಸಿದೆ. ಮೃತ ಕ್ರೀಡಾಪಟುಗಳನ್ನು ಸೋಹೆಲ್ (22) ಹಾಗೂ ಮಹಾದೇವ (20) ಎಂದು ಗುರುತಿಸಲಾಗಿದೆ.…
‘ಕಲಿಕೆ ಎಂಬುದು ನಿರಂತರ ಪ್ರಕ್ರಿಯೆ’ ಕ್ರೀಡಾ ನಿರೂಪಕರಾಗುವವರು ಅವಮಾನಗಳನ್ನು ಮೆಟ್ಟಿ ನಿಲ್ಲುವ, ನಕಾರಾತ್ಮಕ ಪ್ರತಿಕ್ರಿಯೆಗಳಿಗೆ ಬಗ್ಗದೇ ಕಾರ್ಯನಿರ್ವಹಿಸುವ ಚಾಕಚಕ್ಯತೆ ಹೊಂದಿರಬೇಕು: ವಿಜಯ್ ಗೌಡ ಅತ್ತಾಜೆ
ಉಜಿರೆ : ಪ್ರತಿಯೊಬ್ಬ ವ್ಯಕ್ತಿ ಅಥವಾ ಜೀವಿಯಿಂದ ನಾವು ಕಲಿಯಬಹುದಾದ ವಿಷಯಗಳು ಸಾಕಷ್ಟಿರುತ್ತವೆ. ಆದ್ದರಿಂದ ಕಲಿಕೆ ಎಂಬುದು ಒಂದು ನಿರಂತರ ಪ್ರಕ್ರಿಯೆ ಎಂದು ಕ್ರೀಡಾ ನಿರೂಪಕ ವಿಜಯ್ ಗೌಡ ಅತ್ತಾಜೆ ಹೇಳಿದರು. ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ…
ಮತ್ತೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು KSRTC ನೌಕರರಿಂದ ಚಿಂತನೆ!
ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಮತ್ತೊಂದು ಪ್ರತಿಭಟನೆಯ ಶಾಕ್ ಎದುರಾಗಿದ್ದು, ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಸಾರಿಗೆ ನೌಕರರುಉ ಏಪ್ರಿಲ್ 7 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಸರ್ಕಾರಕ್ಕೆ ನೋಟಿಸ್ ನೀಡಿದೆ. ಸಾರಿಗೆ ನೌಕರರ 9…
ಕಲ್ಪನಾಶಕ್ತಿಯು ಜ್ಞಾನಕ್ಕಿಂತ ಬಲಶಾಲಿ: ಡಾ.ಎಸ್. ಸತೀಶ್ಚಂದ್ರ “ದರ್ಪಣ ಇದು ಅರಿವಿನ ದೀವಿಗೆ” ತಂಡ ರಾಜ್ಯ ಮಟ್ಟದ ಕೃಷಿ ಅನುಭವ ಚಿತ್ರಬರಹ ಸ್ಪರ್ಧೆ ಮತ್ತು ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ
ಉಜಿರೆ: ದರ್ಪಣ ಇದು ಅರಿವಿನ ದೀವಿಗೆ ತಂಡ ಮಡಿಲು ಸಾಂಸ್ಕೃತಿಕ ಟ್ರಸ್ಟ್ ಹಾಗೂ ರೇಡಿಯೋ ನಿನಾದದ ಸಹಯೋಗದೊಂದಿಗೆ ಆಯೋಜಿಸಿದ್ದ ರಾಜ್ಯ ಮಟ್ಟದ ಕೃಷಿ ಅನುಭವ ಚಿತ್ರಬರಹ ಸ್ಪರ್ಧೆ ಹಾಗೂ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವು ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ…
ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ


ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ನೀಟ್, ಜೆಇಇ, ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕ್ರಾಶ್ ಕೋರ್ಸ್
“ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ
ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ
KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು
ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ
ಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆ
ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರು ಜಖಂ ವಿದ್ಯುತ್ ಸಂಪರ್ಕ ಕಡಿತ
ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”
































































































