Latest Story
ಉಜಿರೆ: ಶುಭ ಜ್ಯುವೆಲ್ಲರ್ಸ್‌ನಲ್ಲಿ “ಶುಭ-ಗೋಲ್ಡ್” ಯೋಜನೆ ಆರಂಭಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ನೀಟ್, ಜೆಇಇ, ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕ್ರಾಶ್ ಕೋರ್ಸ್ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ“ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿKSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವುಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರು ಜಖಂ ವಿದ್ಯುತ್ ಸಂಪರ್ಕ ಕಡಿತ
ಮಂಗಳೂರಿನ ಬಹುಮುಖ ಪ್ರತಿಭೆ ಯಕ್ಷವೈಭವ ಕು.ದೀಕ್ಷಾ ಎಂ ಶೆಟ್ಟಿ ಯವರಿಗೆ “ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ”

ಬೆಂಗಳೂರು: ಕರ್ನಾಟಕ ಸರ್ಕಾರದ 2020-21ನೇ ಸಾಲಿನ ಪ್ರತಿಷ್ಠಿತ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿಗೆ ದಕ್ಷಿಣಕನ್ನಡ ಜಿಲ್ಲೆಯ ಕಾಟಿಪಳ್ಳ ಕು.ದೀಕ್ಷಾ ಎಂ ಶೆಟ್ಟಿ ಭಾಜನರಾಗಿದ್ದಾರೆ. ಬಹುಮುಖ ಪ್ರತಿಭೆ, ಯಕ್ಷಗಾನ, ಪೂಜಾ ಕುಣಿತ ಸೇರಿದಂತೆ ಹಲವು ಕಲಾ ಪ್ರಕಾರಗಳಲ್ಲಿ ರಾಜ್ಯ ಹಾಗೂ ದೇಶವನ್ನು…

ಮರ ಕಡಿಯುತ್ತಿದ್ದಾಗ ಮರ ಬಿದ್ದು ಮೂವರು ಸ್ಥಳದಲ್ಲೇ ಸಾವು

ಬೆಳ್ತಂಗಡಿ: ಪಟ್ರಮೆ ಗ್ರಾಮದ ಅನಾರು ಬಳಿ ಕಾಯಿಲ ಎಂಬಲ್ಲಿ ಮನೆ ಸಮೀಪ ಇದ್ದ ಮರ ತೆರವುಗೊಳಿಸುವ ವೇಳೆ ಮರ ಬಿದ್ದು ಮೂವರು ಮೃತಪಟ್ಟ ಘಟನೆ ನಡೆದಿದೆ. ಮನೆಯ ಸಮೀಪದಲ್ಲಿದ್ದ ಧೂಪದ ಮರವೊಂದನ್ನು ಕಡಿದು ಉರುಳಿಸುವ ವೇಳೆ ಮರದ ಅಡಿಗೆ ಸಿಲುಕಿ ಮೂವರು…

ABVP ಬಂಟ್ವಾಳ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ

ಬಂಟ್ವಾಳ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಸಿದ್ದಕಟ್ಟೆಯ ಅಶ್ವಿನಿ ಸಭಾಂಗಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಅನಂತ ಪದ್ಮ ಹೆಲ್ತ್ ಸೆಂಟರ್ ನ ವೈದ್ಯೆಯಾದ ಡಾ.ಸೀಮಾ ಸುದೀಪ್ ಉದ್ಘಾಟಿಸಿದರು ಎಬಿವಿಪಿ ಹಿರಿಯ ಕಾರ್ಯಕರ್ತರಾದ ಅಕ್ಷತಾ ಬಜ್ಪೆ ಮಾತಾನಾಡಿ,…

ಈ ಸ್ಮಾರ್ಟ್ ಪೋನ್ ನಲ್ಲಿ ಶೀಘ್ರವೇ ವಾಟ್ಸಾಪ್ ಕಾರ್ಯ ಸ್ಥಗಿತ!

ಬೆಂಗಳೂರು: ನಿಮ್ಮ ಮೊಬೈಲ್ ಫೋನ್ʼನಲ್ಲಿ ವಾಟ್ಸಾಪ್ʼನ್ನ ಬಳಸುತ್ತಿದ್ರೆ ಈ ಸುದ್ದಿಯನ್ನ ಓದಲೇಬೇಕು. ಯಾಕಂದ್ರೆ, ಕೆಲವು ಹಳೆಯ ಆಪರೇಟಿಂಗ್ ಸಿಸ್ಟಮ್ ಹೊಂದಿರೊ ಫೋನ್ʼಗಳಲ್ಲಿ ವಾಟ್ಸಾಪ್ ಶೀಘ್ರವೇ ತನ್ನ ಸೇವೆಯನ್ನ ಸ್ಥಗಿತಗೊಳಿಲಿದೆ. ಹಾಗಾದ್ರೆ, ಆಪರೇಟಿಂಗ್ ಸಿಸ್ಟಂ ಯಾವ್ಯಾವು ಅನ್ನೋ ಮಾಹಿತಿ ಇಲ್ಲಿದೆ. 1) ಆಂಡ್ರಾಯ್ಡ್…

ಜಾರಕಿಹೊಳಿ ಸಚಿವ ಸ್ಥಾನದ ಬಗ್ಗೆ ಸಿ.ಎಂ ಬೇಟಿ ಮಾಡಿದ ಶಾಸಕರಿಗೆ ಸ್ಪಷ್ಟ ಸೂಚನೆ ನೀಡಿದ ಬಿ.ಎಸ್.ವೈ!

ಬೆಂಗಳೂರು: ಸಿ.ಡಿ ಪ್ರಕರಣದ ಹಿನ್ನೆಲೆಯಲ್ಲಿ ಸಚಿವಸ್ಥಾನಕ್ಕೆ ರಾಜಿನಾಮೆ ನೀಡಿರುವ ರಮೇಶ ಜಾರಕಿಹೊಳಿ ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂದು ಒತ್ತಾಯಿಸಲು 20 ಶಾಸಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ. ಶಾಸಕ ಮಹೇಶ ಕುಮಟಳ್ಳಿ ಸೇರಿದಂತೆ 20 ಶಾಸಕರು ಯಡಿಯೂರಪ್ಪ ಅವರನ್ನು ಭೇಟಿ…

ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಗುಡ್ಡದ ಮಣ್ಣು ಕುಸಿದು ನಾಲ್ವರು ಕಾರ್ಮಿಕರ ದುರ್ಮರಣ!

ಶಿರಸಿ: ಗುಡ್ಡದ ಮಣ್ಣು ಕುಸಿದು ನಾಲ್ವರು ಕಾರ್ಮಿಕರು ಸಾವನ್ನಪ್ಪಿದ ಸಂತೆಬೈಲು ಇಡಗುಂದಿ ಗ್ರಾಮದಲ್ಲಿ ನಡೆದಿದೆ. ಇಡಗುಂದಿ ರಾಮಲಿಂಗೇಶ್ವರ ದೇವಾಲಯದ ಹತ್ತಿರ ಒಳ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಯಲ್ಲಾಪುರ ತಾಲೂಕಿನ ಕಿರವತ್ತಿ ಸಮೀಪದ ಗೌಳಿವಾಡದ ನಿವಾಸಿಗಳಾದ ಭಾಗ್ಯಶ್ರೀ ಎಡಗೆ (21), ಲಕ್ಷ್ಮೀ…

ರಾಜ್ಯದಲ್ಲಿ 100 ಹೊಸ ಪೊಲೀಸ್‌ ಠಾಣೆಗಳ ನಿರ್ಮಾಣ ಪೊಲೀಸ್‌ ಸಿಬ್ಬಂದಿಗಾಗಿ 10 ಸಾವಿರ ವಸತಿ ಗೃಹ ನಿರ್ಮಾಣ

ಬೆಂಗಳೂರು: ಮುಂದಿನ ಐದು ವರ್ಷಗಳಲ್ಲಿ 200 ಕೋಟಿ ರೂ. ವೆಚ್ಚದಲ್ಲಿ 100 ಪೊಲೀಸ್‌ ಠಾಣೆಗಳನ್ನು ಹೊಸದಾಗಿ ನಿರ್ಮಿಸುವ ಗುರಿಯನ್ನು ಯಡಿಯೂರಪ್ಪ ಸರ್ಕಾರ ಹೊಂದಿದೆ. ಇದಕ್ಕಾಗಿ 25 ಕೋಟಿ ರೂ. ಹಣವನ್ನು ಕೂಡ ಮೀಸಲಿಡಲಾಗಿದೆ. ಪೊಲೀಸ್‌ ಸಿಬ್ಬಂದಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ 10032…

ಬಾಲಕನಿಗೆ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ: ಅಪರಾಧಿ‌ ಚಂದ್ರ ಕೆ. ಹೆಮ್ಮಾಡಿಗೆ 10 ವರ್ಷ ಜೈಲು ಶಿಕ್ಷೆ

ಉಡುಪಿ: ಅಪ್ರಾಪ್ತ ವಯಸ್ಸಿನ ಬಾಲಕರಿಗೆ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರತ್ಯೇಕ 21 ಪೋಕ್ಸೋ ಪ್ರಕರಣದ ಪೈಕಿ ಮೊದಲ ಪ್ರಕರಣದಲ್ಲಿ ಆರೋಪಿ ಚಂದ್ರ ಕೆ. ಹೆಮ್ಮಾಡಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯ 10…

ಕಾರು ಬೈಕ್ ಅಪಘಾತ ಬೈಕ್ ಸವಾರರಿಬ್ಬರಿಗೆ ಗಂಭೀರ ಗಾಯ

ಬೆಳ್ತಂಗಡಿ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಉಜಿರೆ ನಿಡಿಗಲ್ ಸೀಟು ಕಾಡು ಬಳಿ ರಿಡ್ಜ್ ಕಾರು ಮತ್ತು ಬೈಕ್ ನಡುವೆ ಇಂದು ಬೆಳಗ್ಗೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಹಾಗೂ ಸಹಸವಾರ ಗಂಭೀರ ಗಾಯಗೊಂಡಿದ್ದಾರೆ. ಬೈಕ್ ಸವಾರ ದಿಡುಪೆಯ ನೋಣಯ್ಯ ಗೌಡರ…

ವಿಶೇಷ ಸಾಧನೆ ಮಾಡಿದ ಬೆಳ್ತಂಗಡಿಯ ಸಬಿತಾ ಮೋನಿಸ್ ಗೆ ರಾಷ್ಟ್ರೀಯ ಮಹಿಳಾ ಸಾಧಕಿ ಪ್ರಶಸ್ತಿ

ಬೆಳ್ತಂಗಡಿ: ನವದೆಹಲಿಯ ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಮತ್ತು ಕರ್ನಾಟಕದ ಪತ್ರಿಕೆಗಳ ಸಂಘ ಜಂಟಿಯಾಗಿ ಪ್ರಾಯೋಜಿಸುತ್ತಿರುವ ಈ ಪ್ರಶಸ್ತಿ ಅತ್ಯಂತ ಗೌರವದ ಹೆಜ್ಜೆ ಗುರುತು ಮೂಡಿಸಿದೆ. ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಿವಾಸಿಯಾಗಿರುವ ಸಬಿತಾ ಮೋನಿಸ್ ತಮ್ಮ ದೈಹಿಕ‌ ನ್ಯೂನತೆಯನ್ನು…

You Missed

ಉಜಿರೆ: ಶುಭ ಜ್ಯುವೆಲ್ಲರ್ಸ್‌ನಲ್ಲಿ “ಶುಭ-ಗೋಲ್ಡ್” ಯೋಜನೆ ಆರಂಭ
ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ನೀಟ್, ಜೆಇಇ, ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕ್ರಾಶ್ ಕೋರ್ಸ್
ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ
“ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ
ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ
KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು