ತಮಿಳುನಾಡು ಚುನಾವಣಾ ಮುನ್ನವೇ ರಾಜಕೀಯಕ್ಕೆ ಗುಡ್ ಬೈ ಹೇಳಿದ ಶಶಿಕಲಾ!
ಚೆನ್ನೈ: ಕಳೆದ ಜನವರಿಯಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದ ಮತ್ತು ಈ ಬಾರಿಯ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಎಐಎಡಿಎಂಕೆ ಪಕ್ಷವನ್ನು ಮುನ್ನಡೆಸಲಿದ್ದಾರೆ ಎಂದೇ ನಿರೀಕ್ಷಿಸಲಾಗಿದ್ದ ವಿ.ಕೆ. ಶಶಿಕಲಾ ನಟರಾಜನ್ ಅವರು ರಾಜಕಾರಣ ಮತ್ತು ಸಾರ್ವಜನಿಕ ಜೀವನವನ್ನು ತ್ಯಜಿಸಿದ್ದಾರೆ. ತಮಿಳುನಾಡು ಚುನಾವಣೆಗೆ ಎರಡು ವಾರ ಬಾಕಿ ಇರುವಾಗಲೇ…
ಲಾರಿಗೆ ಡಿಕ್ಕಿ ಹೊಡೆದು ಮಿನಿ ಬಸ್ ಪಲ್ಟಿ ಬಸ್ ಗೆ ಬೆಂಕಿ ತಗುಲಿ ಇಬ್ಬರು ಮಹಿಳೆಯರು ಸಜೀವ ದಹನ
ಬಾಗಲಕೋಟೆ: ಲಾರಿಗೆ ಡಿಕ್ಕಿ ಹೊಡೆದು ಮಿನಿ ಬಸ್ ಪಲ್ಟಿಯಾಗಿ ಬೆಂಕಿ ತಗುಲಿದ್ದು, ಬಸ್ ನಲ್ಲಿದ್ದ ಇಬ್ಬರು ಮಹಿಳೆಯರು ಸಜೀವ ದಹನವಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಉತ್ತೂರು ಸಮೀಪ ಮುಧೋಳ -ಯಾದವಾಡ ರಸ್ತೆಯಲ್ಲಿ ಘಟನೆ ನಡೆದಿದೆ. ಈರವ್ವ ಗಾಣಿಗೇರ(70), ಅಣ್ಣವ್ವ ಗಾಣಿಗೇರ(58)…
ಕಾಸರಗೋಡು to ಮಂಗಳೂರು ಸಾರಿಗೆ ಸಂಚಾರದ ಲೋಪ ಖಂಡಿಸಿ, ಮಂಗಳೂರಿನಲ್ಲಿ ABVP ವತಿಯಿಂದ ಪ್ರತಿಭಟನೆ
ಮಂಗಳೂರು: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಕೇರಳದ ಕಾಸರಗೋಡಿನಿಂದ ಮಂಗಳೂರಿಗೆ ಬರುವ ವಿದ್ಯಾರ್ಥಿಗಳಿಗೆ, ಸಾರಿಗೆ ವ್ಯವಸ್ಥೆಯ ಲೋಪದಿಂದ ಆಗಿರುವ ಸಮಸ್ಯೆಗಳನ್ನು ಆದಷ್ಟು ಬೇಗ ಪರಿಹರಿಸುವಂತೆ ಆಗ್ರಹಿಸಿ , ಮಂಗಳೂರಿನಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಗಳನ್ನು ತಡೆದು…
ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಲಸಂಪನ್ಮೂಲ ಸಚಿವ! ಬೆಂಬಲಿಗರಿಂದ ಗೋಕಾಕ್ ಬಂದ್ ಮಾಡಿ ಪ್ರತಿಭಟನೆ
ಬೆಂಗಳೂರು: ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ಜಲಸಂಪನ್ಮೂಲ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ. ಸಚಿವರ ರಾಜಿನಾಮೆ ಬೆನ್ನಲ್ಲೇ ಜಾರಕಿಹೊಳಿ ಬೆಂಬಲಿಗರಿಂದ ಗೋಕಾಕ್ ಬಂದ್ ಮಾಡಿ ಪ್ರತಿಭಟನೆ ಮಾಡುತ್ತಿರುವ ಬಗ್ಗೆ ವರದಿಯಾಗಿದೆ. ಗೋಕಾಕ್ ನಲ್ಲಿ ಬೆಂಬಲಿಗರಿಂದ ಹೈಡ್ರಾಮ ಮುಂದುವರಿದು ಸೀಮೆ ಎಣ್ಣೆ…
ವಿಧಾನಪರಿಷತ್ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ತುಳಸಿ ಮುನಿರಾಜುಗೌಡಗೆ ಟಿಕೆಟ್!
ಬೆಂಗಳೂರು : ಎಸ್.ಎಲ್ ಧರ್ಮೇಗೌಡ ನಿಧನದಿಂದ ತೆರವಾಗಿರುವ ವಿಧಾನಪರಿಷತ್ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ತುಳಸಿ ಮುನಿರಾಜುಗೌಡಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ರಾಜರಾಜೇಶ್ವರಿ ನಗರ ಉಪ ಚುನಾವಣೆಯಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣಕರ್ತರಾಗಿದ್ದ ಮುನಿರತ್ನ ಅವರಿಗೆ ಟಿಕೆಟ್ ನೀಡಿದ್ದರಿಂದ ತುಳಸಿ…
BJP ರಾಜ್ಯ ಶಿಸ್ತು ಸಮಿತಿಗೆ ಪದಾಧಿಕಾರಿಗಳ ನೇಮಕ ಸಮಿತಿಯ ಅಧ್ಯಕ್ಷರಾಗಿ ಲಿಂಗರಾಜ ಪಾಟೀಲ ಆಯ್ಕೆ
ಬೆಂಗಳೂರು: ಭಾರತೀಯ ಜನತಾ ಪಾರ್ಟಿಯ ರಾಜ್ಯ ಶಿಸ್ತು ಸಮಿತಿ 2021-2023 ಅನ್ವಯಿಸುವಂತೆ 5ಜನರ ಸಮಿತಿಯನ್ನು ಮಾಡಿ ಆದೇಶಿಸಲಾಗಿದೆ. ಶಿಸ್ತು ಸಮಿತಿಯ ಅಧ್ಯಕ್ಷರಾಗಿ ಲಿಂಗರಾಜ ಪಾಟೀಲ, ಹಾಗೂ ಸದಸ್ಯರುಗಳಾಗಿ ಬಿ.ಸಿ.ನಾಗೇಶ್, ಪಿ.ಎಚ್ ಪೂಜಾರ, ರೀನಾ ಪ್ರಕಾಶ್, ಇ.ಅಶ್ವತ್ಥನಾರಾಯಣ ಯವರನ್ನು ಆಯ್ಕೆ ಮಾಡಲಾಗಿದೆ.
ಸುಳ್ಯ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ ಪಕ್ಷ ವಿರೋಧಿ ಚಟುವಟಿಕೆಯ ಹಿನ್ನೆಲೆಯಲ್ಲಿ ಮೂವರು ಮುಖಂಡರ ಉಚ್ಚಾಟನೆ!
ಮಂಗಳೂರು: ಸುಳ್ಯ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಪಕ್ಷ ವಿರೋಧಿ ಚಟುವಟಿಕೆಯ ಹಿನ್ನೆಲೆಯಲ್ಲಿ ಮೂವರು ಮುಖಂಡರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ದೇವಚಳ್ಳ ಗ್ರಾಪಂ ಸದಸ್ಯ ಶೈಲೇಶ್ ಅಂಬೆಕಲ್ಲು, ನಲ್ಲೂರು ಕೆಮ್ರಾಜೆ ಸೊಸೈಟಿ ಅಧ್ಯಕ್ಷ ವಿಷ್ಣು ಭಟ್ ಮೂಲೆತೋಟ, ತೊಡಿಕಾನ ಸೊಸೈಟಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ…
ತಮಿಳುನಾಡಿನಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಚೆನ್ನೈ ಎಕ್ಸ್‌ಪ್ರೆಸ್ ರೈಲಿನಲ್ಲಿ ಸ್ಫೋಟಕ ಪತ್ತೆ! ತಮಿಳುನಾಡು ಮೂಲದ ಮಹಿಳೆ ರಮಣಿ ಬಂಧನ!
ಕೋಝಿಕೋಡ್: ಮಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ರೈಲಿನಲ್ಲಿ ಭಾರೀ ಪ್ರಮಾಣದ ಸ್ಫೋಟಕ ಸ್ಫೋಟಕ ಪತ್ತೆಯಾಗಿದೆ. ತಮಿಳುನಾಡಿನಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಚೆನ್ನೈ ಎಕ್ಸ್‌ಪ್ರೆಸ್ ರೈಲಿನಲ್ಲಿ ಸ್ಫೋಟಕ ಪತ್ತೆಯಾಗಿದೆ. ತಮಿಳುನಾಡು ಮೂಲದ ಮಹಿಳೆ ರಮಣಿ ಎಂಬಾಕೆಯನ್ನು ಬಂಧಿಸಲಾಗಿದೆ. ನೂರು ಜಿಲೆಟಿನ್ ಕಡ್ಡಿಗಳು ಮತ್ತು 350 ಡಿಟೋನೇಟರ್ ಸಾಗಿಸುತ್ತಿದ್ದ…
ಮಂಗಳೂರು ಸಿಸಿಬಿ ವಿರುದ್ದ ಸಿಐಡಿ ತನಿಖೆಗೆ ಆದೇಶ : ದುಬಾರಿ ಕಾರು ಮಾರಾಟ ಮಾಡಿ ಸಿಕ್ಕಿಬಿದ್ರಾ ಅಧಿಕಾರಿಗಳು!
ಮಂಗಳೂರು : ಹಣ ಡಬ್ಲಿಂಗ್ ಆರೋಪದಡಿಯಲ್ಲಿ ಬಂಧನಕ್ಕೊಳಗಾಗಿರುವ ಆರೋಪಿಗಳಿಂದ ವಶ ಪಡೆದ ಕಾರನ್ನು ಮಾರಾಟ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ಸಿಸಿಬಿ ಪೊಲೀಸರ ವಿರುದ್ದ ಇದೀಗ ಡಿಜಿಪಿ ಪ್ರವೀಣ್ ಸೂದ್ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ…
ರಾಜ್ಯ ಸಚಿವರಿಬ್ಬರಿಗೆ ಮಂಗಳೂರಿನಲ್ಲಿ ಆದ್ದೂರಿ ಸ್ವಾಗತ
ಮಂಗಳೂರು: ರಾಜ್ಯ ಸಚಿವರಾದ cp ಯೋಗೇಶ್ವರ್ ಮತ್ತು ನಾರಾಯಣ್ ಗೌಡರನ್ನು ರನ್ನು ಇಂದು ಮಂಗಳೂರು ವಿಮಾನ ನಿಲ್ದಾಣ ದಲ್ಲಿ ಅದ್ದೂರಿ ಯಾಗಿ ಸ್ವಾಗತಿಸಲಾಯಿತು. ಮೆಸ್ಕಾಂ ನಿರ್ದೇಶಕರಾದ ಕಿಶೋರ್ ಕುಮಾರ್ ಪುತ್ತೂರು ನೇತ್ರತ್ವದಲ್ಲಿ ರಾಜೇಶ್ ಶೆಟ್ಟಿ ಪಜೀರು ಗುತ್ತು, ವಸಂತ್ ಜೆ ಪೂಜಾರಿ,…
ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ


ಉಜಿರೆ: ಶುಭ ಜ್ಯುವೆಲ್ಲರ್ಸ್‌ನಲ್ಲಿ “ಶುಭ-ಗೋಲ್ಡ್” ಯೋಜನೆ ಆರಂಭ
ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ನೀಟ್, ಜೆಇಇ, ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕ್ರಾಶ್ ಕೋರ್ಸ್
“ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ
ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ
KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು
ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ
ಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆ
ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರು ಜಖಂ ವಿದ್ಯುತ್ ಸಂಪರ್ಕ ಕಡಿತ
































































































