Latest Story
ಉಭಯ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿಯಲ್ಲಿ ನಾಳೆ ಸಾರ್ವತ್ರಿಕ ರಜೆಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ :ನದಿಯಲ್ಲಿ ಸ್ನಾನಕ್ಕೆ ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಸಾವುಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯ ಅಬ್ಬರ – ಕಾಶ್ಮೀರದಂತಾದ ದೃಶ್ಯ, ಸಂಚಾರಕ್ಕೆ ಅಡಚಣೆಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆಉಜಿರೆ: ಶುಭ ಜ್ಯುವೆಲ್ಲರ್ಸ್‌ನಲ್ಲಿ “ಶುಭ-ಗೋಲ್ಡ್” ಯೋಜನೆ ಆರಂಭಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ನೀಟ್, ಜೆಇಇ, ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕ್ರಾಶ್ ಕೋರ್ಸ್ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ“ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ
ಮೀನುಗಾರಿಕೆ ತೆರಳಿದ್ದ ವೇಳೆಯಲ್ಲಿ ಬೋಟಿನಿಂದ ಕಾಲು ಜಾರಿ ಕೆಳಗೆ ಬಿದ್ದು ಮೀನುಗಾರ ಮೃತ್ಯು! ಉಡುಪಿಯ ಮಲ್ಪೆಯಲ್ಲಿ ನಡೆದ ಘಟನೆ!

ಉಡುಪಿ : ಆಳ ಸಮುದ್ರಕ್ಕೆ ಮೀನುಗಾರಿಕೆ ತೆರಳಿದ್ದ ವೇಳೆಯಲ್ಲಿ ಬೋಟಿನಿಂದ ಕಾಲು ಜಾರಿ ಕೆಳಗೆ ಬಿದ್ದು ಮೀನುಗಾರರೋರ್ವರು ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯ ಮಲ್ಪೆಯ ಕಡಲತೀರದಿಂದ ಸುಮಾರು 13 ನಾಟಿಕಲ್ ಮೈಲಿ ದೂರದಲ್ಲಿ ನಡೆದಿದೆ. ಮೀನುಗಾರ ಸುಧಾಕರ ವೆಂಕಣ್ಣ ಹೊಸಕಟ್ಟಿ (39…

ಖಾಸಗಿ ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ತಪ್ಪಿತಸ್ಥನ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳುತ್ತೇವೆ: ಪೊಲೀಸ್ ಕಮಿಷನರ್ ಶಶಿಕುಮಾರ್

ಮಂಗಳೂರು: ಯುವತಿಯೋರ್ವರಿಗೆ ಖಾಸಗಿ ಬಸ್‌ನಲ್ಲಿ ಸಹ ಪ್ರಯಾಣಿಕನೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಗರದಲ್ಲಿ ನಡೆದಿದ್ದು ಈ ಬಗ್ಗೆ ತಪ್ಪಿತಸ್ಥನ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಪೋಲೀಸ್ ಕಮಿಷನರ್ ತಿಳಿಸಿದ್ದಾರೆ. ಜ.14ರಂದು ಮಧಾಹ್ನ ಖಾಸಗಿ ಬಸ್‌ನಲ್ಲಿ ದೇರಳಕಟ್ಟೆಯಿಂದ ಪಂಪ್‌ವೆಲ್‌ ಕೆಡೆಗೆ ಬರುತ್ತಿದ್ದ ವೇಳೆಯಲ್ಲಿ ಯುವತಿಯೊಬ್ಬಳು…

ಶಾಸಕ ಹರೀಶ್ ಪೂಂಜಾರಿಂದ Mescom 11kv ಕೊಲ್ಲಿ ಫೀಡರ್ ಉದ್ಘಾಟನೆ:

ಬೆಳ್ತಂಗಡಿ: ಮೆಸ್ಕಾಂ ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ನಿರ್ಮಿಸಲಾದ ನೂತನ 11ಕೆ ವಿ ಕೊಲ್ಲಿ ಫೀಡರ್ ನ್ನು ಶಾಸಕ ಹರೀಶ್ ಪೂಂಜ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ ಸಿಂಹ ನಾಯಕ್, ನಗರ ಪಂಚಾಯತ್ ಅಧ್ಯಕ್ಷ ರಜನಿ ಕುಡ್ವ…

ವಾಟ್ಸಾಪ್ ಫೆ.8 ಕ್ಕೆ ಯಾವುದೇ ಖಾತೆ ಡಿಲೀಟ್ ಮಾಡುವುದಿಲ್ಲ

ನವದೆಹಲಿ: ಬಹುದೊಡ್ಡ ಹಿನ್ನಡೆಯ ನಂತರ ವಾಟ್ಸಾಪ್ ತನ್ನ ಯೋಜಿತ ಗೌಪ್ಯತಾ ಅಪ್ ಡೇಟ್ ಅನ್ನು ಮುಂದೂಡಿದೆ. ಖಾಸಗಿತನ ನವೀಕರಣವನ್ನು ಮುಂದೂಡುವ ನಿರ್ಧಾರವನ್ನು ಕೈಗೊಳ್ಳಲಾಗಿದೆ’ ಎಂದು ಹೇಳಿದೆ. ಫೆಬ್ರವರಿ 8 ರಂದು ಯಾರ ಖಾತೆಯೂ ಅಮಾನತು ಅಥವಾ ಡಿಲೀಟ್ ಮಾಡುವುದಿಲ್ಲ ಎಂದು ತಿಳಿಸಿದೆ.…

ಶ್ರೀ ರಾಮ ಮಂದಿರ ನಿಧಿಸಮರ್ಪಣ ಅಭಿಯಾನಕ್ಕೆ ದಕ್ಷಿಣ ಅಯೋಧ್ಯೆ ಕನ್ಯಾಡಿ ಶ್ರೀ ರಾಮಕ್ಷೇತ್ರದಲ್ಲಿ ಚಾಲನೆ

ಕನ್ಯಾಡಿ: ಶ್ರೀ ರಾಮಜನ್ಮಭೂಮಿ ಮಂದಿರ ನಿರ್ಮಾಣ ನಿಧಿಸಮರ್ಪಣ ಅಭಿಯಾನವು ದಕ್ಷಿಣ ಅಯೋಧ್ಯೆ ಕನ್ಯಾಡಿ ಶ್ರೀ ರಾಮಕ್ಷೇತ್ರದಲ್ಲಿ ಪ್ರಭು ಶ್ರೀರಾಮಚಂದ್ರ ದೇವರಿಗೆ ಸರ್ವಸೇವೆ ಸಲ್ಲಿಸಿ ಸಂಕಲ್ಪ ಮಾಡಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯ ಪಂಚಾಯತ್ ಸದಸ್ಯರಾದ ಹರೀಶ್ ಸುವರ್ಣ, ಸುದರ್ಶನ್ ಕನ್ಯಾಡಿ,…

ವಿಶೇಷ ಭದ್ರತೆ ವಾಪಾಸ್ ಪಡೆದ ರಾಜ್ಯಸರ್ಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸಿದ ಯತ್ನಾಲ್! ‘ನನಗೆ ಏನೇ ಆದರೂ ಸರ್ಕಾರವೇ ಹೊಣೆ’

ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ನೀಡಿದ್ದ ವಿಶೇಷ ವೈಯಕ್ತಿಕ ಭದ್ರತೆಯನ್ನು ರಾಜ್ಯ ಸರಕಾರ ವಾಪಸ್ ಪಡೆದಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ದ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಯತ್ನಾಳ್‌, ”ನನಗೆ ಏನಾದರೂ ತೊಂದರೆಗಳಾಗಲೀ ಅಥವಾ ಅನಾಹುತಗಳೇನಾದರೂ ಆದರೆ ಅದಕ್ಕೆ ಆಡಳಿತ…

ಕೋವಿಡ್‌-19 ವಿರುದ್ಧದ ಲಸಿಕೆ ಅಭಿಯಾನಕ್ಕೆ ನಾಳೆ ಪ್ರಧಾನಿ ನರೇಂದ್ರ ಮೋದಿ ಯವರಿಂದ ಅಧಿಕೃತ ಚಾಲನೆ

ನವದೆಹಲಿ: ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದಲ್ಲಿ ಕೋವಿಡ್‌-19 ವಿರುದ್ಧದ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಸ್ಪಷ್ಟಪಡಿಸಿದೆ. ಇದು ವಿಶ್ವದ ಅತಿದೊಡ್ಡ ಲಸಿಕಾ ಅಭಿಯಾನವಾಗಲಿದ್ದು ದೇಶದ ವಿವಿಧೆಡೆ ಮೊದಲ ದಿನ ಲಸಿಕೆ ಪಡೆಯಲಿರುವ…

ಮಂಗಳೂರು – ಮಂತ್ರಾಲಯ ನಾನ್ ಎಸಿ ಸ್ಲೀಪರ್ ಸಾರಿಗೆ ಬಸ್ ಸಂಚಾರಕ್ಕೆ ಚಾಲನೆ!

ಮಂಗಳೂರು: ಮಂಗಳೂರು – ಮಂತ್ರಾಲಯ ನಾನ್ ಎಸಿ ಸ್ಲೀಪರ್ ಸಾರಿಗೆ ಬಸ್ ಸಂಚಾರವನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಬಿಜೈ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಉದ್ಘಾಟಿಸಿದರು. ಇದೇ ವೇಳೆ ಪ್ರಯಾಣಿಕರಿಗೆ ಶುಭ ಹಾರೈಸಿದ ಅವರು ಪ್ರಯಾಣಿಕರು ಇದರ…

ಎರಡು ದಿನಗಳ ರಾಜ್ಯ ಪ್ರವಾಸಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ಬೆಂಗಳೂರಿಗೆ ಆಗಮನ!

ಬೆಂಗಳೂರು: ಎರಡು ದಿನಗಳ ರಾಜ್ಯ ಪ್ರವಾಸಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಬೆಂಗಳೂರು, ಭದ್ರಾವತಿ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ನಡೆಯಲಿರುವ ಹಲವು ಕಾರ್ಯಕ್ರಮಗಳಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಭದ್ರಾವತಿಯಲ್ಲಿ ಕ್ಷಿಪ್ರ ಕಾರ್ಯಾಚರಣೆ ಪಡೆಯ ತರಬೇತಿ ಕೇಂದ್ರಕ್ಕೆ ಶಂಕುಸ್ಥಾಪನೆ…

ಸಚಿವರಾದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಿದ s ಅಂಗಾರ ರವರು ಕದ್ರಿ ಮಂಜುನಾಥ ಸ್ವಾಮಿಯ ದರ್ಶನ ಮಾಡಿದರು

ಮಂಗಳೂರು: ಬೆಂಗಳೂರಿನಿಂದ ರಾಜ್ಯ ಸರಕಾರದ ನೂತನ ಸಚಿವರಾದ ಎಸ್ ಅಂಗಾರ ರವರು ಮಂಗಳೂರು ಏರ್ಪೋರ್ಟ್ ಮೂಲಕ ಆಗಮಿಸಿ ಶ್ರೀ ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಆಗಮಿಸಿ ಶ್ರೀ ಮಂಜುನಾಥ ಸ್ವಾಮಿಯ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ನಾಯಕರು ಪಕ್ಷದ ಕಾರ್ಯಕರ್ತರು…

You Missed

ಉಭಯ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿಯಲ್ಲಿ ನಾಳೆ ಸಾರ್ವತ್ರಿಕ ರಜೆ
ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ :
ನದಿಯಲ್ಲಿ ಸ್ನಾನಕ್ಕೆ ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಸಾವು
ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯ ಅಬ್ಬರ – ಕಾಶ್ಮೀರದಂತಾದ ದೃಶ್ಯ, ಸಂಚಾರಕ್ಕೆ ಅಡಚಣೆ
ಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ
ಉಜಿರೆ: ಶುಭ ಜ್ಯುವೆಲ್ಲರ್ಸ್‌ನಲ್ಲಿ “ಶುಭ-ಗೋಲ್ಡ್” ಯೋಜನೆ ಆರಂಭ