Top Tags
    Latest Story
    ಉತ್ತರಾಖಂಡದ ಜೋಶಿಮಠ ಸಮೀಪದಲ್ಲಿ ಹೆಲಿಕಾಪ್ಟರ್ ಪತನ ಕರ್ನಾಟಕದ ಐವರು ಸೇರಿದಂತೆ ದೆಹಲಿ ಮೂಲದ ಪೈಲಟ್ ಸಾವುದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅ. 22ರವರೆಗೆ ದಸರಾ ರಜೆ ವಿಸ್ತರಣೆ!ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು: ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲುಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    ಅವಧಿ ಮೀರಿದ ಆಹಾರ ಸೇವನೆ 5ಹಸುಗಳು ಸಾವು 25ಕ್ಕೂ ಅಧಿಕ ಹಸುಗಳು ಅಸ್ವಸ್ಥ!

    ಕಾರ್ಕಳ: ಅವಧಿ ಮೀರಿದ ಆಹಾರವನ್ನು ಹೊಳೆ ಬದಿಯಲ್ಲಿ ಎಸೆದ ಪರಿಣಾಮ ಅವುಗಳನ್ನು ತಿಂದ ಹಸುಗಳು ಮೃತಪಟ್ಟ ಘಟನೆ ಕಾರ್ಕಳದಲ್ಲಿ ನಡೆದಿದೆ. ಕಾರ್ಕಳದ ಜೋಹಲ್ಬೆಟ್ಟು ನದಿಯ ಹತ್ತಿರ ಸುಮಾರು 25 ಗೋಣಿ ಕಡಲೆ ಹಿಟ್ಟನ್ನು ಬಿಸಾಕಿ ಹೋಗಿದ್ದು, ಇದನ್ನು ತಿಂದ ಐದು ಹಸುಗಳು…

    ಎಮ್ಮೆಯ ಹುಟ್ಟು ಹಬ್ಬ ಆಚರಣೆ: ಮಾಲೀಕನ ವಿರುದ್ಧ ದೂರು ದಾಖಲು

    ಮಹಾರಾಷ್ಟ್ರ: ಸಾಮಾನ್ಯವಾಗಿ ಮನುಷ್ಯರು ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಿಕೊಳ್ಳುವುದು ತಿಳಿದ ಸಂಗತಿ. ಆದರೆ ಇಲ್ಲೊಬ್ಬ ತನ್ನ ಎಮ್ಮೆಯ ಬರ್ತಡೇ ಪಾರ್ಟಿಯನ್ನು ಆಚರಿಸಿದ್ದಾನೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಿರಣ್ ಎನ್ನವವರು ಎಮ್ಮೆ ಹುಟ್ಟುಹಬ್ಬವನ್ನು ಬಂಧುಗಳೊಂದಿಗೆ ಆಚರಿಸಿದ್ದಾರೆ. ಈಗ ಆತನ ವಿರುದ್ಧ ಪ್ರಕರಣ ದಾಖಲಾಗಿದೆ. ಮಹಾರಾಷ್ಟ್ರದಲ್ಲಿ…

    ಶಿವರಾತ್ರಿಯ ದಿನದಂದೇ ಕಂಡ ಕಂಡಲ್ಲಿ ಮರಗಿಡಗಳಿಗೆ ಕೊಡಲಿಯಿಟ್ಟ ಕಿರಾತಕರು!

    ಬೆಳ್ತಂಗಡಿ: ಶಿವರಾತ್ರಿಯ ದಿನದಂದೇ ಪ್ರಕೃತಿಯೊಂದಿಗೆ ತನ್ನ ಕ್ರೌರ್ಯವನ್ನು ತೋರಿದ ವಿಕೃತ ಘಟನೆ ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ನೇತ್ರಾವತಿಯಿಂದ ಮುಂಡಾಜೆ ಸಾಗುವ ಇರ್ನಾಡಿ ಎಂಬಲ್ಲಿ ರಸ್ತೆಬದಿಯಲ್ಲಿ ಅರಣ್ಯ ಇಲಾಖೆ ಬೆಳೆಸಿದ ನಾಲ್ಕು ವರ್ಷದಷ್ಟು ಹಳೆಯ 15ಕ್ಕೂ ಅಧಿಕ ಬೆಲೆಬಾಳುವ ಮರಗಳನ್ನು ಕಡಿದು…

    ಬೆಳ್ತಂಗಡಿ ಮುಂಡಾಜೆ ಸೀಟ್ ರಕ್ಷಿತಾರಣ್ಯದಲ್ಲಿ 6 ಮಂಗಗಳ ಮೃತದೇಹ ಪತ್ತೆ!

    ಬೆಳ್ತಂಗಡಿ : ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ -73 ರ  ಮುಂಡಾಜೆ ಗ್ರಾಮದ ಕಾಯರ್ತೋಡಿ ರಸ್ತೆಯ ಸೀಟ್ ಬಳಿ ರಕ್ಷಿತಾರಣ್ಯ ಪ್ರದೇಶದಲ್ಲಿ ರಸ್ತೆ ಬದಿ 6 ಮಂಗಗಳ ಮೃತದೇಹ ಇಂದು ಬೆಳಿಗ್ಗೆ ಪತ್ತೆಯಾಗಿದ್ದು ಸುತ್ತಮುತ್ತ ಆತಂಕ ಸೃಷ್ಟಿಯಾಗಿದೆ. ಈಗಾಗಲೇ ಹಲವು ಕಡೆಗಳಲ್ಲಿ ಮಂಗನ ಕಾಯಿಲೆಯ…

    ಇತಿಹಾಸ ಪ್ರಸಿದ್ದ ಮೂಡಡ್ಕ ಉರೂಸ್ ಸಮಾರಂಭಕ್ಕೆ ಇಂದು ಚಾಲನೆ

    ಸರಳಿಕಟ್ಟೆ: ಇತಿಹಾಸ ಪ್ರಸಿದ್ಧ ಉಪ್ಪಿನಂಗಡಿ ಸಮೀಪದ ಸರಳಿಕಟ್ಟೆ – ಮೂಡಡ್ಕ ದರ್ಗಾ ಶರೀಫ್ ಉರೂಸ್ ಗೆ ಇಂದು (ಮಾ.11) ಚಾಲನೆ ನೀಡಲಿದ್ದು, ಮಾರ್ಚ್ 14 ಆದಿತ್ಯವಾರದಂದು ಸಮಾರೋಪಗೊಳ್ಳಲಿದೆ. ಇಂದು ರಾತ್ರಿ ಸಯ್ಯದ್ ಇಸ್ಮಾಯಿಲ್ ತಂಙಳ್ ಉಜಿರೆ ದುವಾಶಿರ್ವಚನಗೈಯಲಿದ್ದು, ಖ್ಯಾತ ವಾಗ್ಮಿ ಪೇರೋಡ್…

    ಒಳ ಉಡುಪುನಲ್ಲಿ 1ಕೋಟಿ ರೂ.ಮೌಲ್ಯದ ಅಕ್ರಮ ಚಿನ್ನ ಸಾಗಾಟ ಪತ್ತೆ! ಕಾಸರಗೋಡು ಮೂಲದ ಮಹಿಳೆಯ ಬಂಧನ!

    ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ದುಬೈನಿಂದ ಆಗಮಿಸಿದ್ದ ಮಹಿಳೆಯು  ಅಕ್ರಮ ಚಿನ್ನ ಸಾಗಾಟ ಪತ್ತೆಯಾಗಿದ್ದು, ಕಸ್ಟಮ್ಸ್‌ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಚಿನ್ನದ ಸಹಿತ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೇರಳ ರಾಜ್ಯದ ಕಾಸರಗೋಡಿನ ಮೊಹಮ್ಮದ್ ಅಲಿ ಸಮೀರಾ ಎಂಬಾಕೆಯನ್ನು ವಶಕ್ಕೆ ಪಡೆಯಲಾಗಿದೆ.…

    ಗೋಡಂಬಿ ಬೀಜ ಗಂಟಲಿನಲ್ಲಿ ಸಿಲುಕಿ ಮಗು ಸಾವು

    ಪುತ್ತೂರು: ಗೋಡಂಬಿ ಬೀಜ ಗಂಟಲಿನಲ್ಲಿ ಸಿಲುಕಿ ಮೂರುವರೆ ವರ್ಷದ ಮಗುವೊಂದು ಮೃತಪಟ್ಟ ಘಟನೆ‌ ದ.ಕ. ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.ಪುತ್ತೂರು ತಾಲೂಕಿನ ಸಾಲ್ಮರ ಉರುಮಾಲ್ ಇಸಾಕ್ ಎಂಬವರ ಮೂರುವರೆ ವರುಷದ ಗಂಡು ಮಗು ಗೋಡಂಬಿ ಬೀಜ ತಿನ್ನುತ್ತಿರುವ ಸಂದರ್ಭ, ಅದು ಗಂಟಲಲ್ಲಿ ಸಿಲುಕಿ ಮಗು…

    ಮಂಗಳೂರಿನ ಬಹುಮುಖ ಪ್ರತಿಭೆ ಯಕ್ಷವೈಭವ ಕು.ದೀಕ್ಷಾ ಎಂ ಶೆಟ್ಟಿ ಯವರಿಗೆ “ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ”

    ಬೆಂಗಳೂರು: ಕರ್ನಾಟಕ ಸರ್ಕಾರದ 2020-21ನೇ ಸಾಲಿನ ಪ್ರತಿಷ್ಠಿತ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿಗೆ ದಕ್ಷಿಣಕನ್ನಡ ಜಿಲ್ಲೆಯ ಕಾಟಿಪಳ್ಳ ಕು.ದೀಕ್ಷಾ ಎಂ ಶೆಟ್ಟಿ ಭಾಜನರಾಗಿದ್ದಾರೆ. ಬಹುಮುಖ ಪ್ರತಿಭೆ, ಯಕ್ಷಗಾನ, ಪೂಜಾ ಕುಣಿತ ಸೇರಿದಂತೆ ಹಲವು ಕಲಾ ಪ್ರಕಾರಗಳಲ್ಲಿ ರಾಜ್ಯ ಹಾಗೂ ದೇಶವನ್ನು…

    ಮರ ಕಡಿಯುತ್ತಿದ್ದಾಗ ಮರ ಬಿದ್ದು ಮೂವರು ಸ್ಥಳದಲ್ಲೇ ಸಾವು

    ಬೆಳ್ತಂಗಡಿ: ಪಟ್ರಮೆ ಗ್ರಾಮದ ಅನಾರು ಬಳಿ ಕಾಯಿಲ ಎಂಬಲ್ಲಿ ಮನೆ ಸಮೀಪ ಇದ್ದ ಮರ ತೆರವುಗೊಳಿಸುವ ವೇಳೆ ಮರ ಬಿದ್ದು ಮೂವರು ಮೃತಪಟ್ಟ ಘಟನೆ ನಡೆದಿದೆ. ಮನೆಯ ಸಮೀಪದಲ್ಲಿದ್ದ ಧೂಪದ ಮರವೊಂದನ್ನು ಕಡಿದು ಉರುಳಿಸುವ ವೇಳೆ ಮರದ ಅಡಿಗೆ ಸಿಲುಕಿ ಮೂವರು…

    ABVP ಬಂಟ್ವಾಳ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ

    ಬಂಟ್ವಾಳ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಸಿದ್ದಕಟ್ಟೆಯ ಅಶ್ವಿನಿ ಸಭಾಂಗಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಅನಂತ ಪದ್ಮ ಹೆಲ್ತ್ ಸೆಂಟರ್ ನ ವೈದ್ಯೆಯಾದ ಡಾ.ಸೀಮಾ ಸುದೀಪ್ ಉದ್ಘಾಟಿಸಿದರು ಎಬಿವಿಪಿ ಹಿರಿಯ ಕಾರ್ಯಕರ್ತರಾದ ಅಕ್ಷತಾ ಬಜ್ಪೆ ಮಾತಾನಾಡಿ,…

    You Missed

    ಉತ್ತರಾಖಂಡದ ಜೋಶಿಮಠ ಸಮೀಪದಲ್ಲಿ ಹೆಲಿಕಾಪ್ಟರ್ ಪತನ ಕರ್ನಾಟಕದ ಐವರು ಸೇರಿದಂತೆ ದೆಹಲಿ ಮೂಲದ ಪೈಲಟ್ ಸಾವು
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅ. 22ರವರೆಗೆ ದಸರಾ ರಜೆ ವಿಸ್ತರಣೆ!
    ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು:   ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲು
    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ
    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’