Latest Story
ಧರ್ಮಸ್ಥಳ -ಸುಬ್ರಹ್ಮಣ್ಯ ಹೆದ್ದಾರಿಯ ಮರ್ದಾಳ ಬ್ರಾಂತಿಕಟ್ಟೆ ಬಳಿ ಕಾರು ಪಲ್ಟಿ ಹಲವರಿಗೆ ಗಂಭೀರ ಗಾಯಬೆಳ್ತಂಗಡಿ; ಸೋಮಂತ್ತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರುಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮಚಾರ್ಮಾಡಿ ಘಾಟಿಯ ಒಂಬತ್ತನೇ ತಿರುವಿನಲ್ಲಿ ಪಲ್ಟಿಯಾದ ಟಿಟಿ ವಾಹನ: ಒರ್ವ ಸಾವು 9ಜನರಿಗೆ ಗಾಯಉಭಯ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿಯಲ್ಲಿ ನಾಳೆ ಸಾರ್ವತ್ರಿಕ ರಜೆಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ :ನದಿಯಲ್ಲಿ ಸ್ನಾನಕ್ಕೆ ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಸಾವುಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯ ಅಬ್ಬರ – ಕಾಶ್ಮೀರದಂತಾದ ದೃಶ್ಯ, ಸಂಚಾರಕ್ಕೆ ಅಡಚಣೆಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆಉಜಿರೆ: ಶುಭ ಜ್ಯುವೆಲ್ಲರ್ಸ್‌ನಲ್ಲಿ “ಶುಭ-ಗೋಲ್ಡ್” ಯೋಜನೆ ಆರಂಭ
ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಖಾಸಗಿ ಬಸ್! ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪ ನಡೆದ ಘಟನೆ

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ರಸ್ತೆ ಬದಿಯ ಕಂದಕಕ್ಕೆ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಬಳಿ ಇಂದು ಬೆಳಿಗ್ಗೆ ನಡೆದಿದೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಲಾವತ್ತಡ್ಕ ಬಳಿ ಚಾಲಕನ…

ದೈವದ ಫೋಟೋ, ವಿಡೀಯೋ ತೆಗೆಯುವವರೇ ಎಚ್ಚರ! – ಕಾನೂನಿನ ಕುಣಿಕೆಗೆ ಬೀಳುವ ದುಸ್ಸಾಹಸ ಮಾಡದಿರಿ!

ಮಂಗಳೂರು: ಇತ್ತೀಚಿನ ದಿನಗಳಲ್ಲಿ ಸಮಾಜದ ಒಂದು ವರ್ಗ ತುಳುನಾಡಿನ ಪವಿತ್ರ ನಂಬಿಕೆ ಎಂದೇ ಪರಿಗಣಿಸಲ್ಪಟ್ಟಿರುವ ದೈವಾರಾಧನೆಯನ್ನು ಚಿತ್ರವಿಚಿತ್ರ ರೀತಿಯಲ್ಲಿ ಬಿಂಬಿಸಿ ಅಸಂಖ್ಯಾತ ದೈವ ಭಕ್ತರಿಗೆ ನೋವುಂಟು ಮಾಡುತ್ತಿದ್ದಾರೆ ಎಂದು ಆರೋಪಿಸಿ ಯುವ ತುಳುನಾಡ್ ಕುಡ್ಲ ಸಂಘಟನೆಯು ಮಂಗಳೂರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.…

ಮೇ-ಜೂನ್ ತಿಂಗಳಲ್ಲಿ ನಡೆಯಲಿದೆ ಪಿಯುಸಿ-ಎಸ್ಎಸ್ಎಲ್ ಸಿ ಪರೀಕ್ಷೆ! : ಸಚಿವ ಸುರೇಶ್ ಕುಮಾರ್

ಬೆಂಗಳೂರು : ಕೊರೋನಾ ವೈರಸ್ ಹರಡುವಿಕೆಯ ಭೀತಿಯಿಂದ ರಾಜ್ಯಾದ್ಯಂತ ಶಾಲೆ-ಕಾಲೇಜುಗಳು ಸರಿಯಾದ ಸಮಯದಲ್ಲಿ ಪುನರಾರಂಭವಾಗದೆ ಇದ್ದ ಕಾರಣ ಈ ವರ್ಷದ PUC ಹಾಗೂ SSLC ಪರೀಕ್ಷೆಗಳನ್ನು ಮುಂದೂಡಲು ತೀರ್ಮಾನಿಸಿ ಪರೀಕ್ಷಾ ದಿನವನ್ನು ನಿಗಧಿಗೊಳಿಸಲಾಗಿದೆ. ಇದರಂತೆ ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು…

ಶಾಸಕ ಹರೀಶ್ ಪೂಂಜಾರವರಿಂದ “ಶ್ರದ್ಧಾ” ಕೇಂದ್ರಗಳಿಗೆ ಕಂದಾಯ ಇಲಾಖಾ ವತಿಯಿಂದ ಸೂಕ್ತ ದಾಖಲೆ ಒದಗಿಸುವಂತೆ ಸಚಿವರಿಗೆ ಮನವಿ

ಬೆಂಗಳೂರು: ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ರವರಿಂದ ರಾಜ್ಯ ಕಂದಾಯ ಸಚಿವರಿಗೆ ಹಾಗೂ ಮುಜರಾಯಿ ಇಲಾಖಾ ಸಚಿವರಿಗೆ ಶ್ರದ್ಧಾಕೇಂದ್ರಗಳಿಗೆ ಕಂದಾಯ ಇಲಾಖೆಯ ವತಿಯಿಂದ ಸೂಕ್ತ ದಾಖಲೆಗಳನ್ನು ಒದಗಿಸಿಕೊಡಬೇಕೆಂದು ಮನವಿ ಸಲ್ಲಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಇತರ ಎಲ್ಲಾ ಜಿಲ್ಲೆಗಳಲ್ಲೂ…

ಬೆಳ್ತಂಗಡಿಯಲ್ಲಿ SDPI ಕಾರ್ಯಕರ್ತರ ಪ್ರತಿಭಟನೆ! ಅಮಾಯಕರ ಬಂಧನವಾಗಿದೆ: ಎಸ್.ಡಿ.ಪಿ.ಐ. ರಾಷ್ಟ್ರೀಯ ಕಾರ್ಯದರ್ಶಿ ಆರೋಪ!

ಬೆಳ್ತಂಗಡಿ: ಇತ್ತೀಚೆಗೆ ಬೆಳ್ತತಂಗಡಿಯ ಉಜಿರೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ ವಿಚಾರವಾಗಿ ಎಸ್.ಡಿ.ಪಿ.ಐ ಕಾರ್ಯಕರ್ತರು ಬೆಳ್ತಂಗಡಿಯಲ್ಲಿ ಪ್ರತಿಭಟನೆ ಠಾಣೆಗೆ ನಡೆಸುತ್ತಿದ್ದಾರೆ. ಠಾಣೆಗೆ ಮುತ್ತಿಗೆ ಹಾಕುವ ವಿಚಾರವನ್ನು ಮೊದಲೇ ಅರಿತಿದ್ದ ಪೊಲೀಸ್ ಇಲಾಖೆ ಸಕಲ ಬಂದೋಬಸ್ತ್ ಏರ್ಪಡಿಸಿದೆ. ಈ ವೇಳೆ ಎಸ್.ಡಿ.ಪಿ.ಐ. ತಾಲೂಕು…

ರಾಜ್ಯದಲ್ಲಿ ಇನ್ಮುಂದೆ ನಡೆಯಲ್ಲ ಗೋ ಕಳ್ಳರ ಆಟ! ಗೋಹತ್ಯೆ ನಿಷೇಧ ಕಾಯ್ದೆ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ಬೆಂಗಳೂರು: ರಾಜ್ಯದಲ್ಲಿ ಕೆಲವಾರಗಳಿಂದ ಭಾರಿ ಚರ್ಚೆಗೆ ಗ್ರಾಸವಾಗಿರುವ ಗೋಹತ್ಯೆ ನಿಷೇಧ ಕಾಯ್ದೆ ಸುಗ್ರೀವಾಜ್ಞೆಗೆ ರಾಜ್ಯಪಾಲ ವಜುಭಾಯಿ ವಾಲಾ ಸಹಿ ಹಾಕಿದ್ದಾರೆ. ಹೀಗಾಗಿ, ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿದೆ. ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2020 ಕಾಯ್ದೆಯನ್ನು ಕೊನೆಗೂ ಕರ್ನಾಟಕ…

ತಂದೆಯಿಂದ ಮಗಳಿಗೆ ಸೆಲ್ಯೂಟ್! ಪೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ತಂದೆ ಮಗಳ ಈ ಹೃದಯಸ್ಪರ್ಶಿ ಕ್ಷಣಗಳಿಗೆ ಸಾಕ್ಷಿಯಾದ ತಿರುಪತಿ ಎಸ್.ಪಿ

ತಿರುಪತಿ: ಸರ್ಕಲ್‌ ಇನ್ಸ್‌ಪೆಕ್ಟರ್‌ ಒಬ್ಬರು ಡಿ.ಎಸ್‌ಪಿ ಅಧಿಕಾರಿಯಾಗಿರುವ ತಮ್ಮ ಪುತ್ರಿಗೆ ಪೊಲೀಸ್‌ ಮೀಟ್‌ ಸಭೆಯ ವೇಳೆ ಸೆಲ್ಯೂಟ್‌ ಮಾಡಿರುವ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ಈಗ ವೈರಲ್‌ ಆಗಿದೆ. ತಿರುಪತಿಯಲ್ಲಿ ಸೋಮವಾರದಿಂದ ‘ಪೊಲೀಸ್‌ ಡ್ಯೂಟಿ ಮೀಟ್‌’ ಸಭೆ ನಡಯುತ್ತಿದ್ದು, ಈ ವೇಳೆ ಹಿರಿಯ…

ಯಕ್ಷಗಾನ ಕಲಾವಿದ ಮಂದಾರ್ತಿ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ ಇನ್ನು ನೆನಪು ಮಾತ್ರ

ಉಡುಪಿ: ರಂಗಸ್ಥಳದಲ್ಲೇ ಯಕ್ಷಗಾನ ಕಲಾವಿದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಬ್ರಹ್ಮಾವರದ ಶಿರಿಯಾರದ ಕಾಜ್ರಲ್ಲಿ ಸಮೀಪದ ಕಲ್ಬೆಟ್ಟು ಎನ್ನುವಲ್ಲಿ ಇಂದು ಬೆಳಗಿನ ಜಾವ ಘಟನೆ ನಡೆದಿದೆ. ಮಂದಾರ್ತಿ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ (58) ಹೃದಯಾಘಾತದಿಂದ ರಂಗಸ್ಥಳದಲ್ಲೇ ಅಸ್ವಸ್ಥಗೊಂಡು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ.…

ನವದೆಹಲಿ-ಬೆಂಗಳೂರು ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಎಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ

ಹೈದರಾಬಾದ್: ನವದೆಹಲಿ-ಬೆಂಗಳೂರು ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ರೈಲ್ವೆ ಮೂಲಗಳು ತಿಳಿಸಿವೆ. ನವದೆಹಲಿಯಿಂದ ಬೆಂಗಳೂರಿಗೆ ರಾಜಧಾನಿ ಎಕ್ಸ್‌ಪ್ರೆಸ್ ರೈಲು ಬರುತ್ತಿತ್ತು. ಭಾನುವಾರ ರಾತ್ರಿ 9.30 ಗಂಟೆ ಸುಮಾರಿಗೆ ತೆಲಂಗಾಣದ ವಿಕರಾಬಾದ್ ಜಿಲ್ಲೆಯ…

ಆ್ಯಕ್ಟಿವಾ ಪಲ್ಟಿಯಾಗಿ ಸವಾರ ಬಾವಿಗೆ ಬಿದ್ದು ಸವಾರ ಸಾವು ಮಂಗಳೂರು ಪಡೀಲ್ ನ ಬಜಾಲ್ ನಲ್ಲಿ ನಡೆದ ಘಟನೆ!

ಮಂಗಳೂರು: ಚಲಿಸುತ್ತಿದ್ದ ಸ್ಕೂಟರೊಂದು ಸ್ಕಿಡ್ ಆದ ಪರಿಣಾಮ ಬೈಕ್ ಸವಾರ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ನಗರದ ಹೊರವಲಯದ ಪಡೀಲ್ ನ ಪಕ್ಕಲಡ್ಕ ಸಮೀಪದ ಬಜಾಲ್ ಎಂಬಲ್ಲಿ ಇಂದು ನಡೆದಿದೆ. ಅಪಘಾತದಲ್ಲಿ ಮೃತ ವ್ಯಕ್ತಿಯನ್ನು ಅಜಿತ್ ಎಂದು ಗುರುತಿಸಲಾಗಿದೆ. ಇಂದು ರಾತ್ರಿ ಸುಮಾರು…

You Missed

ಧರ್ಮಸ್ಥಳ -ಸುಬ್ರಹ್ಮಣ್ಯ ಹೆದ್ದಾರಿಯ ಮರ್ದಾಳ ಬ್ರಾಂತಿಕಟ್ಟೆ ಬಳಿ ಕಾರು ಪಲ್ಟಿ ಹಲವರಿಗೆ ಗಂಭೀರ ಗಾಯ
ಬೆಳ್ತಂಗಡಿ; ಸೋಮಂತ್ತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು
ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ
ಚಾರ್ಮಾಡಿ ಘಾಟಿಯ ಒಂಬತ್ತನೇ ತಿರುವಿನಲ್ಲಿ ಪಲ್ಟಿಯಾದ ಟಿಟಿ ವಾಹನ: ಒರ್ವ ಸಾವು 9ಜನರಿಗೆ ಗಾಯ
ಉಭಯ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿಯಲ್ಲಿ ನಾಳೆ ಸಾರ್ವತ್ರಿಕ ರಜೆ
ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ :