Latest Story
ದೇಶದಲ್ಲಿ ‘ಎನರ್ಜಿ ಲಾಕ್‌ಡೌನ್’ ಸುಳ್ಳು ಸುದ್ದಿಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟನೆಧರ್ಮಸ್ಥಳ -ಸುಬ್ರಹ್ಮಣ್ಯ ಹೆದ್ದಾರಿಯ ಮರ್ದಾಳ ಬ್ರಾಂತಿಕಟ್ಟೆ ಬಳಿ ಕಾರು ಪಲ್ಟಿ ಹಲವರಿಗೆ ಗಂಭೀರ ಗಾಯಬೆಳ್ತಂಗಡಿ; ಸೋಮಂತ್ತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರುಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮಚಾರ್ಮಾಡಿ ಘಾಟಿಯ ಒಂಬತ್ತನೇ ತಿರುವಿನಲ್ಲಿ ಪಲ್ಟಿಯಾದ ಟಿಟಿ ವಾಹನ: ಒರ್ವ ಸಾವು 9ಜನರಿಗೆ ಗಾಯಉಭಯ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿಯಲ್ಲಿ ನಾಳೆ ಸಾರ್ವತ್ರಿಕ ರಜೆಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ :ನದಿಯಲ್ಲಿ ಸ್ನಾನಕ್ಕೆ ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಸಾವುಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯ ಅಬ್ಬರ – ಕಾಶ್ಮೀರದಂತಾದ ದೃಶ್ಯ, ಸಂಚಾರಕ್ಕೆ ಅಡಚಣೆಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ
ಹೊಸ ಕೊರೋನಾ ವೈರಸ್ ಭೀತಿ CBSE ಪರೀಕ್ಷೆಗಳು ಮುಂದೂಡಿಕೆ

ನವದೆಹಲಿ : ಕಳೆದ ಇತ್ತೀಚಿಗಷ್ಟೇ ಕೊರೋನಾ ಸೋಂಕಿನ ಭೀತಿಯ ನಡುವೆಯೂ ಸಿಬಿಎಸ್‌ಇಯ ಬೋರ್ಡ್ ಪರೀಕ್ಷೆಗಳಾದಂತ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಸಲಾಗುತ್ತದೆ ಎಂಬುದಾಗಿ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಳ್ ಘೋಷಣೆ ಮಾಡಿದ್ದರು. ಇದರ ಮಧ್ಯೆ…

ಬ್ರಿಟನ್ ನಲ್ಲಿ ರೂಪಾಂತರಗೊಂಡ ಕೊರೊನಾ ವೈರಸ್…! ಇದರ ಪರಿಣಾಮ ಹೇಗಿರಲಿದೆ ಗೊತ್ತಿದೆಯೇ….?

ಬೆಂಗಳೂರು: ಬ್ರಿಟನ್ ನಲ್ಲಿ ಕಾಣಿಸಿಕೊಂಡಿರುವಂತ ಹೊಸ ಕೊರೋನಾ ವೈರಸ್ ತಳಿ, ಭಾರತಕ್ಕೂ ಕಾಲಿಟ್ಟು, ಕರುನಾಡಿಗೂ ಕಾಲಿಟ್ಟಿದ್ಯಾ ಎಂಬ ಆತಂಕ ರಾಜ್ಯದಲ್ಲಿ ಶುರುವಾಗಿದೆ. ಇದೇ ಕಾರಣದಿಂದಾಗಿ ಹೈ ಅಲರ್ಟ್ ಆಗಿರುವಂತ ರಾಜ್ಯ ಆರೋಗ್ಯ ಇಲಾಖೆ, ಇಂಗ್ಲೆಂಡ್ ನಿಂದ ಬಂದ 138 ಮಂದಿ ಪ್ರಯಾಣಿಕರ…

ಉಜಿರೆ ಬಾಲಕನ ಅಪಹರಣ ಪ್ರಕರಣವನ್ನು ಕೇವಲ 36 ಗಂಟೆಯಲ್ಲೇ ಭೇದಿಸಿದ ದ.ಕ ಜಿಲ್ಲಾ ಪೋಲೀಸ್ ತಂಡಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಶಹಬಾಷ್ ಗಿರಿ

ಮಂಗಳೂರು: ಉಜಿರೆ ಬಾಲಕನ ಅಪಹರಣ ಪ್ರಕರಣವನ್ನು ಕೇವಲ 36 ಗಂಟೆಯಲ್ಲೇ ಭೇದಿಸಿದ ದ.ಕ. ಜಿಲ್ಲಾ ಎಸ್ಪಿ ಲಕ್ಷ್ಮೀಪ್ರಸಾದ್ ನೇತೃತ್ವದ ಪೊಲೀಸ್ ತಂಡವನ್ನು ಸಂಸದ ನಳೀನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಭಿನಂದಿಸಿದ್ದಾರೆ. ಪೊಲೀಸ್…

ಟ್ರ್ಯಾಕ್ಟರ್ ಪಲ್ಟಿಯಾಗಿ 6 ಮಂದಿ ದುರ್ಮರಣ! 8ಜನರಿಗೆ ಗಂಭೀರ ಗಾಯ

ಕನಕಪುರ: ಟ್ರ್ಯಾಕ್ಟರ್ ಪಲ್ಟಿಯಾಗಿ 6 ಮಂದಿ ಸಾವನ್ನಪ್ಪಿರುವ ಘಟನೆ ಕನಕಪುರದ ಗಡಿ ಭಾಗದಲ್ಲಿ ನಡೆದಿದೆ. ಮೃತರೆಲ್ಲಾ ಕನಕಪುರ ತಾಲೂಕಿನ ಕೆರಳಾಳುಸಂದ್ರದ ಗ್ರಾಮಸ್ಥರು ಎನ್ನಲಾಗಿದೆ. ದುರ್ಘಟನೆಯಲ್ಲಿ 8 ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ ಅಂತಾ ವರದಿಯಾಗಿದೆ. ಗಂಭೀರವಾಗಿ…

ಮನೆಮಂದಿಯನ್ನು ಕಟ್ಟಿ ಹಾಕಿ ನಗನಗದು ದೋಚಿದ ದರೋಡೆಕೋರರು! ಮನೆಯೊಡತಿಗೆ ಚೂರಿ ಇರಿದು ಚಿನ್ನಾಭರಣದೊಂದಿಗೆ ದುಷ್ಕರ್ಮಿಗಳು ಪರಾರಿ

ಬೆಳ್ತಂಗಡಿ: ಕೊಕ್ಕಡ ಸಮೀಪದ ಕೌಕ್ರಾಡಿ ಗ್ರಾಮದ ಸೌತಡ್ಕ ದೇವಸ್ಥಾನಕ್ಕೆ ತೆರಳುವ ರಸ್ತೆ ಸಮೀಪದ ನೂಜೆ ತುಕ್ರಪ್ಪ ಶೆಟ್ಟಿ ಯವರ ಮನೆಗೆ ಸುಮಾರು ಒಂಭತ್ತು ಮಂದಿ ದರೋಡೆಕೋರರ ತಂಡವು ಸೋಮವಾರ ಸುಮಾರು 2-30 ಗಂಟೆಯ ಮಧ್ಯ ರಾತ್ರಿ ನುಗ್ಗಿ ಮನೆಯ ಯಜಮಾನ ಮತ್ತು…

ಭಾರಿ ವಿವಾದಕ್ಕೆ ಕಾರಣವಾಯ್ತ ಫ್ರೀ ವೆಡ್ಡಿಂಗ್ ಪೋಟೊಶೂಟ್! ಹಿಂದೂ ಧರ್ಮಿಯರಿಗೆ ಪವಿತ್ರವಾದ ಋಷಿ ಪರಂಪರೆಗೆ ಅವಮಾನ!

ಕೇರಳ: ಫ್ರೀ ವೆಡ್ಡಿಂಗ್ ಪೋಟೊಶೂಟ್ ಹಾಗೂ ಕಾನ್ಸೆಪ್ಟ್ ಪೋಟೋ ಶೂಟ್ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಮಲೆಯಾಳಂ ಚಲನಚಿತ್ರರಂಗದ ಎವರ್ ಗ್ರೀನ್ ಹಿಟ್ ಚಿತ್ರ ವೈಶಾಲಿಯ ಪಾತ್ರದ ಪ್ರೇರಣೆಯಿಂದ ಮಾಡಿರುವ ಈ ಪೋಟೋ ಶೂಟ್ ಈಗ ಸಾರ್ವಜನಿಕರ…

ಮುಂದಿನ ವರ್ಷದಿಂದ ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2020 ಜಾರಿಯಾಗಲಿದೆ: ಡಾ. ಸಿ.ಎನ್. ಅಶ್ವಥ್ ನಾರಾಯಣ

ಮಂಗಳೂರು : ಮುಂದಿನ ವರ್ಷದಿಂದ ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2020 ಜಾರಿಯಾಗಲಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್ .ಅಶ್ವಥ್ ನಾರಾಯಣ ಹೇಳಿದರು. ರಾಷ್ಟ್ರೀಯ ಶಿಕ್ಷಣ ನೀತಿ 2020 ಅನುಷ್ಠಾನಕ್ಕೆ ರಾಜ್ಯ ಸರ್ಕಾರ ರಚಿಸಿರುವ ಕಾರ್ಯಪಡೆ ಯು ತನ್ನ ವರದಿಯನ್ನು ಸಲ್ಲಿಸಿದ್ದು, ಅದನ್ನು…

AICC ಕಾರ್ಯದರ್ಶಿಯಾಗಿ ಐವನ್ ಡಿಸೋಜಾ ನೇಮಕ

ಮಂಗಳೂರು: ರಾಜ್ಯ ಸರಕಾರದ ಮಾಜಿ ಮುಖ್ಯ ಸಚೇತಕ, ವಿಧಾನ ಪರಿಷತ್ ಮಾಜಿ ಶಾಸಕ ಐವನ್ ಡಿಸೋಜ ಅವರನ್ನು ಎಐಸಿಸಿ ಕಾರ್ಯದರ್ಶಿಯಾಗಿ ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ನೇಮಕಗೊಳಿಸಿದ್ದಾರೆ. ಅಲ್ಲದೆ ಐಸಿಸಿ ಕಾರ್ಯದರ್ಶಿಯಾಗಿ ನೇಮಕಗೊಂಡು ಕೇರಳ ರಾಜ್ಯದ ಉಸ್ತುವಾರಿಯನ್ನು ವಹಿಸಿ…

ಉಜಿರೆ ಬಾಲಕನ ಅಪಹರಣ 7ಲಕ್ಷಕ್ಕೆ ಸುಪಾರಿ! ಸುಪಾರಿಕೊಟ್ಟ ವಕ್ತಿಗಾಗಿ ಪೋಲೀಸರಿಂದ ಶೋಧ

ಮಂಗಳೂರು: ಉಜಿರೆಯ ಬಾಲಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಬಂಧಿಸಲಾಗಿದ್ದು. ಈ ಕೃತ್ಯ ನಡೆಸಲು ಇವರಿಗೆ ಸುಪಾರಿ ಕೊಟ್ಟ ವ್ಯಕ್ತಿ ಬೇರೊಬ್ಬನಿದ್ದು ಆತನ ಬಗ್ಗೆ ಮಾಹಿತಿ ಕಲೆ ಹಾಕಿದ್ದು ಶೀಘ್ರದಲ್ಲೇ ಬಂಧಿಸುತ್ತೇವೆ ಎಂದು ದಕ್ಷಿಣ ಕನ್ನಡ ಎಸ್ಪಿ ಲಕ್ಷ್ಮೀಪ್ರಸಾದ್ ಹೇಳಿದ್ದಾರೆ.…

ಕೊರೋನಾ ಕರಿಛಾಯೆಯಿಂದ ಮುಚ್ಚಿದ ಶಾಲಾಕಾಲೇಜುಗಳನ್ನು ಜನವರಿ 01 ರಿಂದ ಪ್ರಾರಂಭಿಸಲು ಸರಕಾರದ ತಿರ್ಮಾನ

ಬೆಂಗಳೂರು: ಕೊರೋನಾ ಸಮಸ್ಯೆಯಿಂದ ಮುಚ್ಚಿದ ಶಾಲಾಕಾಲೇಜುಗಳನ್ನು ಜನವರಿ 1 2021ರಿಂದ ಪುನರಾರಂಭಿಸಲು ಸರಕಾರ ಮುಂದಾಗಿದೆ. ಜನವರಿ 1ರಿಂದ 10ನೆತರಗತಿ ಹಾಗೂ 12ನೇ ತರಗತಿ ಆರಂಭಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದಾರೆ. ಜನವರಿ 1ರಿಂದ 10 ಮತ್ತು…

You Missed

ದೇಶದಲ್ಲಿ ‘ಎನರ್ಜಿ ಲಾಕ್‌ಡೌನ್’ ಸುಳ್ಳು ಸುದ್ದಿಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟನೆ
ಧರ್ಮಸ್ಥಳ -ಸುಬ್ರಹ್ಮಣ್ಯ ಹೆದ್ದಾರಿಯ ಮರ್ದಾಳ ಬ್ರಾಂತಿಕಟ್ಟೆ ಬಳಿ ಕಾರು ಪಲ್ಟಿ ಹಲವರಿಗೆ ಗಂಭೀರ ಗಾಯ
ಬೆಳ್ತಂಗಡಿ; ಸೋಮಂತ್ತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು
ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ
ಚಾರ್ಮಾಡಿ ಘಾಟಿಯ ಒಂಬತ್ತನೇ ತಿರುವಿನಲ್ಲಿ ಪಲ್ಟಿಯಾದ ಟಿಟಿ ವಾಹನ: ಒರ್ವ ಸಾವು 9ಜನರಿಗೆ ಗಾಯ
ಉಭಯ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿಯಲ್ಲಿ ನಾಳೆ ಸಾರ್ವತ್ರಿಕ ರಜೆ