ಉಡುಪಿಯ ಮಣಿಪಾಲದಲ್ಲಿ 4.63 ಲಕ್ಷ ಮೌಲ್ಯದ 54 MDMA ಮಾತ್ರೆ, 30ಗ್ರಾಂ ಬ್ರೌನ್ ಶುಗರ್ ಪತ್ತೆ! ಉಡುಪಿ ಮೂಲದ ಫಝಲ್ ಬಂಧನ!
ಮಣಿಪಾಲ : ಮತ್ತೆ ಮತ್ತೆ ಕರಾವಳಿಯಲ್ಲಿ ಡ್ರಗ್ಸ್ ಜಾಲ ಬಯಲಾಗುತ್ತಲೇ ಇದೆ. ಇದೀಗ ಮಣಿಪಾಲದಲ್ಲಿ ಪೊಲೀಸರು ಖಚಿತ ಮಾಹಿತಿಯ ಮೇಲೆ ದಾಳಿಯನ್ನು ನಡೆಸಿ 4.63 ಮೌಲ್ಯದ ಬ್ರೌನ್ ಶುಗರ್ ಸೇರಿದಂತೆ ಮಾಧಕ ವಸ್ತುಗಳ ಜೊತೆ ಓರ್ವ ಪೆಡ್ಲರ್ ನನ್ನು ವಶಕ್ಕೆ ಪಡಿಸಿಕೊಂಡಿದ್ದಾರೆ.…
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಬಾಲಿವುಡ್ ನಟ ವಿವೇಕ್ ಓಬೇರಾಯ್ ಮನೆ ಮೇಲೆ ಸಿಸಿಬಿ ದಾಳಿ!
ಮುಂಬೈ : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು, ಬಾಲಿವುಡ್ ನಟ ವಿವೇಕ್ ಓಬೇರಾಯ್ ಅವರ ಮನೆಯ ಮೇಲೆ ದಾಳಿ ಮಾಡಿದ್ದಾರೆ. ಮುಂಬೈನ ಜುಹು ಪ್ರದೇಶದಲ್ಲಿರುವ ಬಾಲಿವುಡ್ ನಟ ವಿವೇಕ್ ಓಬೆರಾಯ್…
ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಖ್ಯಸ್ಥ, ಮುಲಾಯಂ ಸಿಂಗ್ ಯಾದವ್ ಅವರಿಗೆ ಕೊರೊನಾ ಪಾಸಿಟಿವ್
ಲಕ್ನೋ: ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಖ್ಯಸ್ಥ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ.ಅವರನ್ನು ಗುರುಗಾಂವ್‍ನ ಮೆಡಾಂಟ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾದವ್ ಅವರಿಗೆ ಇದುವರೆಗೆ ಕೋವಿಡ್ -19 ವೈರಸ್ ಸೋಂಕಿನ ಮುಖ್ಯ ಲಕ್ಷಣಗಳು…
ಚಳಿಗಾಲದ ನಂತರ ಕೋವಿಡ್ ಎರಡನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆ! : ಸಾಂಕ್ರಾಮಿಕ ರೋಗಶಾಸ್ತ್ರ ತಜ್ಞರಿಂದ ಎಚ್ಚರಿಕೆ!
ಬೆಂಗಳೂರು: ದೇಶಾದ್ಯಂತ ಕೋವಿಡ್-19 ಪ್ರಕರಣಗಳು ಸಂಖ್ಯೆ ಕಡಿಮೆಯಾದಂತೆ ಚಳಿಗಾಲದ ನಂತರ ಸೋಂಕಿನ ಎರಡನೇ ಅಲೆ ಕಾಣಿಸಿಕೊಳ್ಳಬಹುದೆಂದು ಸಾಂಕ್ರಾಮಿಕ ರೋಗಶಾಸ್ತ್ರ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಆದಾಗ್ಯೂ, ಎರಡನೇ ಅಲೆಯನ್ನು ಪ್ರತಿ ರಾಜ್ಯ ಮತ್ತು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ನೋಡಬೇಕು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ದೇಶದಲ್ಲಿ…
ಹಾಲಿನ ವಾಹನದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ! ಆರೋಪಿಗಳು ಪೋಲೀಸ್ ವಶಕ್ಕೆ!
ಮಂಗಳೂರು: ಹಾಲಿನ ವಾಹನದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದವರನ್ನು ಬೆಳ್ಳಂಬೆಳಗ್ಗೆ ಭಜರಂಗದಳದ ಕಾರ್ಯಕರ್ತರು ಪತ್ತೆ ಹಚ್ಚಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅನುಮಾನದ ಹಿನ್ನೆಲೆಯಲ್ಲಿ ಪಂಪ್ ವೆಲ್ ನಿಂದ ವಾಹನವನ್ನು ಬೆನ್ನಟ್ಟಿದ್ದ ಭಜರಂಗ ಕಾರ್ಯಕರ್ತರು ವೆನ್ಲಾಕ್ ಆಸ್ಪತ್ರೆ ಬಳಿ ಹಿಡಿದು…
ಯೋಗಿ ಆದಿತ್ಯನಾಥ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಮಿಥುನ್ ರೈ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ದೂರು ಸಲ್ಲಿಕೆ!
ಬೆಳ್ತಂಗಡಿ: ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಪ್ರತಿಭಟನಾ ಸಭೆಯಲ್ಲಿ ಉತ್ತರ ಪ್ರದೇಶದ ಗೌರವಾನ್ವಿತ ಮುಖ್ಯಮಂತ್ರಿಯಾಗಿರುವ ಯೋಗಿ ಆದಿತ್ಯನಾಥ್ ಜೀ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ…
ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘ ಉಜಿರೆ ಇದರ ಅಧ್ಯಕ್ಷರಾಗಿ ಶ್ರೀಧರ ಜಿ ಭಿಡೆ ಉಪಾಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ ಆಯ್ಕೆ
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘ ಉಜಿರೆ ಇದರ ಚುನಾಯಿತ ಆಡಳಿತ ಮಂಡಳಿಯ ನಿರ್ದೇಶಕರ ಸಭೆ ಇಂದು ನಡೆಯಿತು. ಮುಂದಿನ ಐದು ವರ್ಷಗಳ ಅವಧಿಗೆ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಶ್ರೀಧರ ಜಿ…
ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಇನ್ನಿಲ್ಲ
ನವದೆಹಲಿ: ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ (74) ಇಂದು ನಿಧನರಾಗಿದ್ದಾರೆ. ಕೆಲವೇ ದಿನಗಳ ಹಿಂದಷ್ಟೇ ಹೃದಯ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದರು. ಅಗತ್ಯ ಬಿದ್ದರೆ ಇನ್ನೂ ಒಂದುವಾರದ ಬಳಿಕ ಮತ್ತೊಂದು ಚಿಕಿತ್ಸೆ ಮಾಡಬೇಕು ಎಂದು ಅವರ ಮಗ ಚಿರಾಗ್ ಪಾಸ್ವಾನ್ ತಿಳಿಸಿದ್ದರು. ಕಳೆದ…
ಮರಳುಗಾರಿಕೆ ನಡೆಸುತ್ತಿದ್ದ ದೋಣಿ ದುರಂತ! 7ಮಂದಿ ಅಪಾಯದಿಂದ ಪಾರು
ಕಾರವಾರ: ಮರಳುಗಾರಿಕೆ ನಡೆಸುತ್ತಿದ್ದ ದೋಣಿಯೊಂದು ನದಿಯಲ್ಲಿ ಮುಳುಗಿದ ಘಟನೆ ನಡೆದಿದ್ದು, ಅಚ್ಚರಿ ರೀತಿಯಲ್ಲಿ 7 ಮೀನುಗಾರರನ್ನು ರಕ್ಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಘಟನೆ ನಡೆದಿದೆ. ತಾಲೂಕಿನ ಮಾನೀರ್ ಗ್ರಾಮದ ಸಮೀಪ ಅಘನಾಶಿನಿ ನದಿಯಲ್ಲಿ ಈ ಅವಘಡ ಸಂಭವಿಸಿದ್ದು, ದೋಣಿಯಲ್ಲಿದ್ದ 7 ಮಂದಿ…
‘ದರ್ಪಣ ಇದು ಅರಿವಿನ ದೀವಿಗೆ’ ತಂಡ ‘ಮಡಿಲು ಸಾಂಸ್ಕೃತಿಕ ಟ್ರಸ್ಟ್’ ಮತ್ತು ವಿಸ್ತಾರ ನ್ಯೂಸ್ ಇದರ ಸಹಯೋಗದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ನಡೆದ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟ
ಉಜಿರೆ : ‘ದರ್ಪಣ ಇದು ಅರಿವಿನ ದೀವಿಗೆ’ ತಂಡ ‘ಮಡಿಲು ಸಾಂಸ್ಕೃತಿಕ ಟ್ರಸ್ಟ್’ ಮತ್ತು ವಿಸ್ತಾರ ನ್ಯೂಸ್ ಇದರ ಸಹಯೋಗದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯ ವಿಜೇತರನ್ನು ಫೇಸ್‌ಬುಕ್ ಲೈವ್ ಮುಖಾಂತರ ಯುವ ಲೇಖಕ ಪೃಥ್ವೀಶ್ ಧರ್ಮಸ್ಥಳ…


ದೇಶದಲ್ಲಿ ‘ಎನರ್ಜಿ ಲಾಕ್‌ಡೌನ್’ ಸುಳ್ಳು ಸುದ್ದಿಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟನೆ
ಧರ್ಮಸ್ಥಳ -ಸುಬ್ರಹ್ಮಣ್ಯ ಹೆದ್ದಾರಿಯ ಮರ್ದಾಳ ಬ್ರಾಂತಿಕಟ್ಟೆ ಬಳಿ ಕಾರು ಪಲ್ಟಿ ಹಲವರಿಗೆ ಗಂಭೀರ ಗಾಯ
ಬೆಳ್ತಂಗಡಿ; ಸೋಮಂತ್ತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು
ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ
ಚಾರ್ಮಾಡಿ ಘಾಟಿಯ ಒಂಬತ್ತನೇ ತಿರುವಿನಲ್ಲಿ ಪಲ್ಟಿಯಾದ ಟಿಟಿ ವಾಹನ: ಒರ್ವ ಸಾವು 9ಜನರಿಗೆ ಗಾಯ
ಉಭಯ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿಯಲ್ಲಿ ನಾಳೆ ಸಾರ್ವತ್ರಿಕ ರಜೆ
ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ :
ನದಿಯಲ್ಲಿ ಸ್ನಾನಕ್ಕೆ ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಸಾವು
ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯ ಅಬ್ಬರ – ಕಾಶ್ಮೀರದಂತಾದ ದೃಶ್ಯ, ಸಂಚಾರಕ್ಕೆ ಅಡಚಣೆ






























































































