ಕರ್ನಾಟಕ ಬಂದ್ ಹಿನ್ನೆಲೆ 100ಕ್ಕೂ ಹೆಚ್ಚು ರೌಡಿ ಶೀಟರ್ ಗಳು ಪೊಲೀಸ್ ವಶಕ್ಕೆ!
ಬೆಂಗಳೂರು: ರಾಜ್ಯಾದ್ಯಂತ ಮರಾಠ ಸಮುದಾಯ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗದಲ್ಲಿದ್ದ 100ಕ್ಕೂ ಹೆಚ್ಚು ರೌಡಿ ಶೀಟರ್’ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. ನಗರದ ಎಲ್ಲಾ ವಿಭಾಗದಲ್ಲೂ…
ವರ್ಷಾಂತ್ಯ – ವರ್ಷಾರಂಭಕ್ಕೆ ಮದ್ಯಪ್ರೀಯರಿಗೆ ಬಿಗ್ ಶಾಕ್!
ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಕೊರೋನ ಸೊಂಕು ಹೆಚ್ಚಳವಾಗುವ ಸಾದ್ಯತೆಯಿದ್ದು ಈ ಹಿನ್ನಲೆಯಲ್ಲಿ ಅತೀ ಹೆಚ್ಚು ಜನರು ಸೇರುವ ಕಾರ್ಯಕ್ರಮಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗುತ್ತಿದೆ ಎನ್ನಲಾಗಿದೆ. ಇವೆಲ್ಲದರ ನಡುವೆ ಡಿಸೆಂಬರ್ 31 ಹಾಗೂ ಜನವರಿ 1 ರಂದು ರಾಜ್ಯಾದ್ಯಂತ…
ಗುರುವಾಯನಕೆರೆ ಪನೆಜಾಲು ಎಂಬಲ್ಲಿ ಓಮ್ನಿ & ಐ10 ನಡುವೆ ಅಪಘಾತ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಉಪ್ಪಿನಂಗಡಿ ಮಾರ್ಗ ಪನೆಜಾಲ್ ಎಂಬಲ್ಲಿ ಓಮ್ನಿ ಮತ್ತು ಐ10 ಕಾರು ಮಧ್ಯೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಓಮ್ನಿ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿ ಮೂಲದ ನಜೀರ್ ಮುಹಮ್ಮದ್ ನ ಬಂಧನ!
ಮಂಗಳೂರು : ಕೆಲವು ದಿನಗಳ ಹಿಂದೆ ಮಂಗಳೂರಿನ ಬಿಜೈ ಮತ್ತು ಕೋರ್ಟ್ ಸಮೀಪ ಗೋಡೆ ಮೇಲೆ ಉಗ್ರರ ಪರವಾಗಿ ಗೋಡೆ ಬರಹ ಬರೆದ ಪ್ರಕರಣ ಸಾಕಷ್ಟು ಸುದ್ದಿಗೆ ಗ್ರಾಸವಾಗಿತ್ತು. ಅಲ್ಲದೇ ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿನ ದೃಶ್ಯಾವಳಿಗಳು ಅಸ್ಪಷ್ಟವಾಗಿದ್ದರಿಂದ ಪೊಲೀಸರಿಗೆ ಆರೋಪಿಗಳನ್ನು ಬಂಧಿಸೋದು ಕೂಡ ಬಹು…
ಬುರೇವಿ ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ!
ಬೆಂಗಳೂರು : ತಮಿಳುನಾಡಿಗೆ ಇಂದು ಬುರೇವಿ ಚಂಡಮಾರುತ ಅಪ್ಪಳಿಸಲಿದ್ದು, ಇದರ ಪರಿಣಾಮ ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಇಂದು ತಮಿಳುನಾಡಿನ ಕನ್ಯಾಕುಮಾರಿಗೆ ಬುರೇವಿ ಚಂಡಮಾರುತ ಅಪ್ಪಳಿಸಲಿದೆ.…
ಬೆಂಗಳೂರು ಗಲಭೆಯ ಪ್ರಮುಖ ಪಾತ್ರಧಾರಿ ಮಾಜಿ ಕಾರ್ಪೋರೇಟರ್ ಜಾಕೀರ್ ಬಂಧನ!
ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಹಾಗೂ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರ್ಪೋರೇಟರ್ ಜಾಕೀರ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಯಾಗಿರುವ ಜಾಕೀರ್ ಒಂದು ಬಾರಿ ವಿಚಾರಣೆಗೆ…
ಪ್ರಸಿದ್ಧ MDH ಮಸಾಲ ಪುಡಿಗಳ ಉತ್ಪಾದನಾ ಸಂಸ್ಥೆಮಾಲೀಕ ಧರ್ಮಪಾಲ ಗುಲಾಟಿ ವಿಧಿವಶ
ನವದೆಹಲಿ: ಮಸಾಲಾ ಪುಡಿಗಳ ಉತ್ಪಾದನಾ ಸಂಸ್ಥೆ ಎಂಡಿಎಚ್ನ ಮಾಲೀಕ ಧರ್ಮಪಾಲ ಗುಲಾಟಿ ಇಂದು ಮುಂಜಾನೆ 5.30ರ ವೇಳೆಗೆ ನಿಧನರಾಗಿದ್ದಾರೆ. ಅವರಿಗೆ 98 ವರ್ಷ ವಯಸ್ಸಾಗಿತ್ತು. ಕಳೆದ ಮೂರುವಾರಗಳಿಂದ ಅವರು ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತ್ತಿದ್ದರು. ಇಂದು ಬೆಳಗ್ಗೆ ಅವರಿಗೆ ಹೃದಯ ಸ್ತಂಭನವಾಗಿತ್ತು ಎಂದು…
ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿ ಬಾಲಕಿ ದುರ್ಮರಣ!
ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಸಮೀಪ ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ನಡೆದಿದೆ ಶ್ರಾವಂಡನಹಳ್ಳಿ ಗ್ರಾಮದ ದೇವರಜ್ ನಾಯ್ಕ್ ಎಂಬುವವರ ಮಗಳು ರಮಾಬಾಯಿ (14) ಅಂಗಡಿಗೆ ತೆರಳುತ್ತಿದ್ದ ವೇಳೆ ಆಕೆಯ ದುಪ್ಪಟ್ಟ ಮೆಕ್ಕೆಜೋಳದ ಯಂತ್ರಕ್ಕೆ…
“ಮಾನವನನ್ನು ನಿರ್ನಾಮ ಮಾಡುವ ಶಕ್ತಿ ತ್ಯಾಜ್ಯಕ್ಕಿದೆ” : ಡಾ.ಎಲ್.ಎಚ್ ಮಂಜುನಾಥ್
ಬೆಳ್ತಂಗಡಿ : ತ್ಯಾಜ್ಯಗಳಿಂದ ಅನೇಕ ಸಮಸ್ಯೆಗಳನ್ನು ಮಾನವ ಜನಾಂಗ ತಂದುಕೊಂಡಿದೆ. ಮಾರಣಾಂತಿಕ ರೋಗಗಳು ಬಂದಿರುವುದು ಸ್ವಚ್ಚತೆಯ ಕೊರತೆಯಿಂದ. ಹಾಗಾಗಿ ಮಾನವನನ್ನು ನಿರ್ನಾಮ ಮಾಡುವ ಶಕ್ತಿ ತ್ಯಾಜ್ಯಕ್ಕಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಹೆಚ್ ಮಂಜುನಾಥ್ ಹೇಳಿದರು. ಶ್ರೀ ಕ್ಷೇತ್ರ…
ಸಾರ್ವಜನಿಕರ ತುರ್ತು ಗಮನಕ್ಕೆ ಯುವತಿಯ ತುರ್ತು ಶಸ್ತ್ರ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಯಿಂದ ವೈದೇಹಿ ಆಸ್ಪತ್ರೆಗೆ ಸಾಗಲಿದೆ ತುರ್ತು ಅಂಬ್ಯುಲೆನ್ಸ್
ಪುತ್ತೂರು: ಶ್ವಾಸಕೋಶದ ತುರ್ತು ಶಸ್ತ್ರಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಯಿಂದ ಸುಹಾನ ಎಂಬ 22 ವರ್ಷದ ರೋಗಿಯನ್ನು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ಇಂದು ಬೆಳಿಗ್ಗೆ 11 ಘಂಟೆಗೆ ಪುತ್ತೂರಿನಿಂದ ಬೆಂಗಳೂರಿಗೆ ಕೆಎಂಸಿಸಿ ಆಂಬುಲೆನ್ಸ್ ನಲ್ಲಿ ಎಮರ್ಜೆನ್ಸಿ ಅಲರ್ಟ್ ಮೂಲಕ ಕರೆ ತರಲಾಗುತ್ತಿದೆ. ಆದ್ದರಿಂದ…



“ಮನಸ್ಸಿನ ಶುದ್ಧಿ ಮತ್ತು ಸಜ್ಜನ ಜೀವನವೇ ಆತ್ಮವನ್ನು ಪರಮಾತ್ಮನ ಕಡೆಗೆ ನಡೆಸುವ ದಾರಿ” : ಅನಿಲ್ ಕುಮಾರ್ SS
ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು
ರಡ್ಡ್ ಮಂಡೆಯ ಹಾವಿಗೆ ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!
ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ
ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”
ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕತ್ವದಲ್ಲಿ ಬಿಗ್ ಟ್ವಿಸ್ಟ್, ಟಿ.ಡಿ. ರಾಜೇಗೌಡ ಶಾಸಕರಾಗಿ ಮುಂದುವರಿಯಲು ಸುಪ್ರೀಂ ಸೂಚನೆ
ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ
“Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?
































































































