Latest Story
ಎಕ್ಸೆಲ್ ಬೆಳಕು ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದ ಶಿಕ್ಷಣದ ಜೊತೆಗೆ ಮದ್ಯಾಹ್ನದ ಊಟ ಹಾಗೂ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು: ಸುಮಂತ್ ಕುಮಾರ್ ಜೈನ್ದೇಶದಲ್ಲಿ ‘ಎನರ್ಜಿ ಲಾಕ್‌ಡೌನ್’ ಸುಳ್ಳು ಸುದ್ದಿಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟನೆಧರ್ಮಸ್ಥಳ -ಸುಬ್ರಹ್ಮಣ್ಯ ಹೆದ್ದಾರಿಯ ಮರ್ದಾಳ ಬ್ರಾಂತಿಕಟ್ಟೆ ಬಳಿ ಕಾರು ಪಲ್ಟಿ ಹಲವರಿಗೆ ಗಂಭೀರ ಗಾಯಬೆಳ್ತಂಗಡಿ; ಸೋಮಂತ್ತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರುಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮಚಾರ್ಮಾಡಿ ಘಾಟಿಯ ಒಂಬತ್ತನೇ ತಿರುವಿನಲ್ಲಿ ಪಲ್ಟಿಯಾದ ಟಿಟಿ ವಾಹನ: ಒರ್ವ ಸಾವು 9ಜನರಿಗೆ ಗಾಯಉಭಯ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿಯಲ್ಲಿ ನಾಳೆ ಸಾರ್ವತ್ರಿಕ ರಜೆಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ :ನದಿಯಲ್ಲಿ ಸ್ನಾನಕ್ಕೆ ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಸಾವುಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯ ಅಬ್ಬರ – ಕಾಶ್ಮೀರದಂತಾದ ದೃಶ್ಯ, ಸಂಚಾರಕ್ಕೆ ಅಡಚಣೆ
ಬಡ ಕುಟುಂಬಕ್ಕೆ ಆಸರೆಯಾದ ವಿಶ್ವ ಹಿಂದೂ ಪರಿಷತ್ ಚಾರ್ಮಾಡಿ ಸದಸ್ಯರು

ಬೆಳ್ತಂಗಡಿ: ತೋಟತ್ತಾಡಿ ಗ್ರಾಮದ ಬರಮೇಲುವಿನ ಹರೀಶ ಕುಂಬಾರ ಮತ್ತು ಭವಾನಿ ದಂಪತಿಗಳ ಎರಡು ಮಕ್ಕಳು ನಡೆದಾಡಲು ಆಗದ ಪರಿಸ್ಥಿತಿಯಲ್ಲಿ ಇದ್ದು ಈ ಕುಟುಂಬಕ್ಕೆ ತೀರಾ ಸಂಕಷ್ಟ ಎದುರಾಗಿದ್ದು ಈ ಸಂಕಷ್ಟಕ್ಕೆ ಸ್ಪಂದಿಸಿದ ಚಾರ್ಮಾಡಿಯ ವಿಶ್ವ ಹಿಂದೂ ಪರಿಷತ್ ನ ಕಾರ್ಯಕರ್ತರು ಎಲ್ಲಾ…

ಸಚಿವ ಜೆ.ಸಿ ಮಾಧುಸ್ವಾಮಿ ಯವರಿಗೂ ಕೊರೋನಾ ದೃಢ!

ಬೆಂಗಳೂರು: ಕಾನೂನು ಮತ್ತು ಸಂಸದೀಯ ಸಚಿವ ಜೆಸಿ ಮಾಧುಸ್ವಾಮಿಯವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ನಗರದ ಖಾಸಗೀ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿರುವ ಅವರು, ತಮಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ನಗರದ…

ಭಾನುವಾರದ ದಿನ ಭವಿಷ್ಯ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಶ್ರೀ ಶಿವಕಾಳಿ ಜ್ಯೋತಿಷ್ಯ ಪೀಠ. ಪಂಡಿತ್ ಶ್ರೀ ಎಂ.ಎಚ್.ಭಟ್ಟ್ (ಮಾಹಾನ ತಾಂತ್ರಿಕರು ಮತ್ತು ಜ್ಯೋತಿಷ್ಯರು) 99018 81377ವಂಶಪಾರಂಪರಿಕ ಭದ್ರಕಾಳಿ ದೇವಿ ಆರಾಧಕರು. ನಿಮ್ಮ ಯಾವುದೇ ನಿಗೂಢ ಮತ್ತು ಗುಪ್ತ ಹಾಗೂ ಕಠಿಣ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.…

ಬಿಜೆಪಿ ನೂತನ ರಾಷ್ಟ್ರೀಯ ಪದಾಧಿಕಾರಿಗಳಾಗಿ ಕರ್ನಾಟಕದಿಂದ ಮೂವರ ಆಯ್ಕೆ!

ನವದೆಹಲಿ: ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾರವರು ಕೆಲವು ಉನ್ನತ ಹುದ್ದೆಗಳನ್ನು ಬದಲಾಯಿಸಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕದಿಂದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ CT ರವಿ ಯವರನ್ನು ಆಯ್ಕೆ ಮಾಡಿದ್ದು ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ತೇಜಸ್ವಿ…

ಶನಿವಾರದ ದಿನ ಭವಿಷ್ಯ: ಯಾರಿಗೆಲ್ಲ ಇದೆ ಇಂದು ಶುಭಫಲ

ಮೇಷ ತಾಳ್ಮೆಯಿಂದ ಕಾರ್ಯಸಿದ್ಧಿ. ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡುವಾಗ ಎಚ್ಚರಿಕೆ. ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಮಹಿಳೆಯರು ಮಾತನಾಡುವುದಕ್ಕಿಂತ ಮೌನ ವಹಿಸುವುದು ಕ್ಷೇಮ. ವೃಷಭ ದೈನಂದಿನ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಆಸ್ತಿ ವಿಷಯದಲ್ಲಿ ಕಲಹ ಎದುರಾಗುವ ಸಾಧ್ಯತೆ. ನೌಕರಿಯಲ್ಲಿರುವವರಿಗೆ ವರ್ಗಾವಣೆಯಿಂದ…

ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಇನ್ನಿಲ್ಲ

ಚೆನ್ನೈ: ಕೊರೋನಾ ಸೋಂಕಿಗೆ ಒಳಗಾಗಿ ಎಂಪಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಇಂದು ವಿಧಿವಶರಾಗಿದ್ದಾರೆ. ಕೊರೋನಾ ಸೋಂಕಿನ ಪರಿಣಾಮ ಕಳೆದ ಕೆಲವು ವಾರಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಎಸ್’ಪಿಬಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ…

ಶುಕ್ರವಾರದ ರಾಶಿಫಲ: ಯಾರಿಗಿದೆ ಇಂದು ಶುಭಫಲ

ಮೇಷ ನಿಮ್ಮ ಅಹಂ, ಪ್ರತಿಷ್ಠೆಗಳು ಏಳಿಗೆಗೆ ಅಡ್ಡಗಾಲಾಗುವ ಸಾಧ್ಯತೆ. ಸಾತ್ವಿಕ ನಡವಳಿಕೆಯನ್ನು ರೂಢಿಸಿಕೊಂಡು ಆಗಬಹುದಾದ ನಷ್ಟವನ್ನು ತಪ್ಪಿಸಿಕೊಳ್ಳಿ. ಆದಾಯದಲ್ಲಿ ಅನುಕೂಲ. ವೃಷಭ ಸಾರಾಸಾರ ಯೋಚಿಸಿ ತೆಗೆದುಕೊಂಡ ನಿರ್ಧಾರ ನಿಮ್ಮ ಅಗತ್ಯತೆಗಳನ್ನು ಪೂರೈಸಲಿದೆ. ಆದಾಯವು ಹಂತ ಹಂತವಾಗಿ ವೃದ್ಧಿಯಾಗುವುದರಿಂದ ಯಾವುದೇ ಆತಂಕಕ್ಕೆ ಕಾರಣವಿಲ್ಲ.…

ಖ್ಯಾತ ನಿರೂಪಕಿ ಅನುಶ್ರೀಗೆ ಸಿಸಿಬಿ ಯಿಂದ ನೋಟೀಸ್!

ಮಂಗಳೂರು : ಡ್ಯಾನ್ಸರ್ ಕಿಶೋರ್ ಶೆಟ್ಟಿ ಆಪ್ತ ತರುಣ್ ನೀಡಿದಂತ ಮಾಹಿತಿಯನ್ನು ಆಧರಿಸಿ, ಮಂಗಳೂರಿನ ಸಿಸಿಬಿ ಪೊಲೀಸರು ಖ್ಯಾತ ನಿರೂಪಕಿ ಅನುಶ್ರೀಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ. ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಮಂಗಳೂರಿನಲ್ಲಿ ಸಿಸಿಬಿ ಪೊಲೀಸರು ಡ್ಯಾನ್ಸರ್ ಕಿಶೋರ್…

ಕೇಂದ್ರ ರೈಲ್ವೇ ಖಾತೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಇನ್ನಿಲ್ಲ

ಹೊಸದಿಲ್ಲಿ: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ವಿಧಿವಶರಾಗಿದ್ದಾರೆ. ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಸಂಸದ ಸುರೇಶ್ ಅಂಗಡಿ ಅವರಿಗೆ ಕಳೆದ ವಾರ ಕೋವಿಡ್ ಸೋಂಕು ತಗಲಿತ್ತು. ಯಾವುದೇ…

ರಾಜ್ಯದಲ್ಲಿ ಸಚಿವ, ಶಾಸಕರ ಶೇ.30 ರಷ್ಟು ವೇತನ ಕಡಿತ ವಿಧೇಯಕಕ್ಕೆ ಅನುಮೋದನೆ!

ಬೆಂಗಳೂರು: ಕೊರೋನಾ ಸಂಕಷ್ಟಹಿನ್ನೆಲೆಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿದೂಗಿಸಬೇಕಿರುವ ಕಾರಣ ಮುಖ್ಯಮಂತ್ರಿಯಾದಿಯಾಗಿ ಸಚಿವರು, ಶಾಸಕರ ಶೇ.30ರಷ್ಟುವೇತನ ಕಡಿತ ಮಾಡುವ ಸಂಬಂಧ ಸಂಬಳಗಳು, ನಿವೃತ್ತಿ ವೇತನ, ಭತ್ಯೆ ಮತ್ತು ಇತರೆ ಕಾನೂನು ತಿದ್ದುಪಡಿ ವಿಧೇಯಕ ಸೇರಿದಂತೆ ನಾಲ್ಕು ವಿಧೇಯಕಗಳನ್ನು ಅಂಗೀಕರಿಸಲಾಗಿದ್ದು, ಎಂಟು ವಿಧೇಯಕಗಳನ್ನು…

You Missed

ಎಕ್ಸೆಲ್ ಬೆಳಕು ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದ ಶಿಕ್ಷಣದ ಜೊತೆಗೆ ಮದ್ಯಾಹ್ನದ ಊಟ ಹಾಗೂ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು: ಸುಮಂತ್ ಕುಮಾರ್ ಜೈನ್
ದೇಶದಲ್ಲಿ ‘ಎನರ್ಜಿ ಲಾಕ್‌ಡೌನ್’ ಸುಳ್ಳು ಸುದ್ದಿಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟನೆ
ಧರ್ಮಸ್ಥಳ -ಸುಬ್ರಹ್ಮಣ್ಯ ಹೆದ್ದಾರಿಯ ಮರ್ದಾಳ ಬ್ರಾಂತಿಕಟ್ಟೆ ಬಳಿ ಕಾರು ಪಲ್ಟಿ ಹಲವರಿಗೆ ಗಂಭೀರ ಗಾಯ
ಬೆಳ್ತಂಗಡಿ; ಸೋಮಂತ್ತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು
ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ
ಚಾರ್ಮಾಡಿ ಘಾಟಿಯ ಒಂಬತ್ತನೇ ತಿರುವಿನಲ್ಲಿ ಪಲ್ಟಿಯಾದ ಟಿಟಿ ವಾಹನ: ಒರ್ವ ಸಾವು 9ಜನರಿಗೆ ಗಾಯ