Latest Story
ಭಾರಿ ಗಾಳಿ ಮಳೆಗೆ ಆಟೋ ರಿಕ್ಷಾ ನಿಲ್ದಾಣದ ಮೇಲ್ಛಾವಣಿ ಕುಸಿತಎಕ್ಸೆಲ್ ಬೆಳಕು ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದ ಶಿಕ್ಷಣದ ಜೊತೆಗೆ ಮದ್ಯಾಹ್ನದ ಊಟ ಹಾಗೂ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು: ಸುಮಂತ್ ಕುಮಾರ್ ಜೈನ್ದೇಶದಲ್ಲಿ ‘ಎನರ್ಜಿ ಲಾಕ್‌ಡೌನ್’ ಸುಳ್ಳು ಸುದ್ದಿಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟನೆಧರ್ಮಸ್ಥಳ -ಸುಬ್ರಹ್ಮಣ್ಯ ಹೆದ್ದಾರಿಯ ಮರ್ದಾಳ ಬ್ರಾಂತಿಕಟ್ಟೆ ಬಳಿ ಕಾರು ಪಲ್ಟಿ ಹಲವರಿಗೆ ಗಂಭೀರ ಗಾಯಬೆಳ್ತಂಗಡಿ; ಸೋಮಂತ್ತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರುಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮಚಾರ್ಮಾಡಿ ಘಾಟಿಯ ಒಂಬತ್ತನೇ ತಿರುವಿನಲ್ಲಿ ಪಲ್ಟಿಯಾದ ಟಿಟಿ ವಾಹನ: ಒರ್ವ ಸಾವು 9ಜನರಿಗೆ ಗಾಯಉಭಯ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿಯಲ್ಲಿ ನಾಳೆ ಸಾರ್ವತ್ರಿಕ ರಜೆಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ :ನದಿಯಲ್ಲಿ ಸ್ನಾನಕ್ಕೆ ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಸಾವು
ರಾಜ್ಯದಲ್ಲಿ ಸಚಿವ, ಶಾಸಕರ ಶೇ.30 ರಷ್ಟು ವೇತನ ಕಡಿತ ವಿಧೇಯಕಕ್ಕೆ ಅನುಮೋದನೆ!

ಬೆಂಗಳೂರು: ಕೊರೋನಾ ಸಂಕಷ್ಟಹಿನ್ನೆಲೆಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿದೂಗಿಸಬೇಕಿರುವ ಕಾರಣ ಮುಖ್ಯಮಂತ್ರಿಯಾದಿಯಾಗಿ ಸಚಿವರು, ಶಾಸಕರ ಶೇ.30ರಷ್ಟುವೇತನ ಕಡಿತ ಮಾಡುವ ಸಂಬಂಧ ಸಂಬಳಗಳು, ನಿವೃತ್ತಿ ವೇತನ, ಭತ್ಯೆ ಮತ್ತು ಇತರೆ ಕಾನೂನು ತಿದ್ದುಪಡಿ ವಿಧೇಯಕ ಸೇರಿದಂತೆ ನಾಲ್ಕು ವಿಧೇಯಕಗಳನ್ನು ಅಂಗೀಕರಿಸಲಾಗಿದ್ದು, ಎಂಟು ವಿಧೇಯಕಗಳನ್ನು…

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನದ ಬದಲಾವಣೆ ಕುರಿತ ಸುದ್ದಿ ಸತ್ಯಕ್ಕೆ ದೂರವಾದದ್ದು ರಾಜ್ಯ ಬಿಜೆಪಿ ವಕ್ತಾರ ಕ್ಯಾ.ಗಣೇಶ್ ಕಾರ್ಣಿಕ್ ರಿಂದ ಸ್ಪಷ್ಟನೆ!

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನದ ಬದಲಾವಣೆಯ ವದಂತಿಗಳು ಜೋರಾದ ಹಿನ್ನೆಲೆಯಲ್ಲಿ ಈ ಊಹಾಪೋಹಗಳಿಗೆ ರಾಜ್ಯ ಬಿಜೆಪಿ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಸ್ಪಷ್ಟನೆ ನೀಡಿದ್ದಾರೆ. “ಕೆಲವು ಟಿ.ವಿ ವಾಹಿನಿಗಳು ಪದೇ ಪದೇ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ.ಬಿ ಎಸ್ ಯೆಡಿಯೂರಪ್ಪ ಅವರ ನಾಯಕತ್ವ…

ತುಳುನಾಡ್ ಒಕ್ಕೂಟ ಬೊಲ್ತೇರ್ ಪೇಂಟೆದ ಗುರ್ಕಾರ್ರ್ ಆದ್ ಯಶ್ವಿತ್ ಕುಮಾರ್ ಆಯ್ಕೆ

ಬೊಲ್ತೇರ್: ತುಳುನಾಡ್ ಒಕ್ಕೂಟ ಬೊಲ್ತೇರ್ ಪೇಂಟೆ ( ಬೆಳ್ತಂಗಡಿ ನಗರ)ಕೂಟದ ಪೊಸ ಗುರ್ಕಾರ್ರ್ ಆದ್ ನೃತ್ಯ ನಿರ್ದೇಶಕೆ, ಹಾಸ್ಯ ಬರಹಗಾರೆ ಆದ್ ಪುಗರ್ತೆನ್ ಪಡೆಯಿನ ಕಟ್ಟಾ ತುಳು, ತುಳುನಾಡ್ ದ ಅಭಿಮಾನಿಯಾದ್ ತುಳು ಪರ ಕಜ್ಜೊದ ಬೇತೆ ಬೇತೆ ಮರ್ಗಿಲ್ಡ್ ಬೇಲೆ…

KPCC ವಕ್ತಾರರಾಗಿ ವಿನಯ್ ಕುಮಾರ್ ಸೊರಕೆ ನೇಮಕ

ಉಡುಪಿ: ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಕಾಪು ಕ್ಷೇತ್ರದ ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ ಅವರನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮಾಧ್ಯಮಗಳಲ್ಲಿ…

ಮಾನವ ಹಕ್ಕು ರಕ್ಷಣೆ ನೂತನ ಆ್ಯಪ್​ಗೆ ಸಿಎಂ ಬಿಎಸ್​ವೈ ಯವರಿಂದ ಚಾಲನೆ!

ಬೆಂಗಳೂರು: ರಾಜ್ಯ ಮಾನವ ಹಕ್ಕು ಆಯೋಗದ ವತಿಯಿಂದ ಆಯೋಜಿಸಿರುವ ಮಾನವ ಹಕ್ಕು ರಕ್ಷಣೆ ಮೊಬೈಲ್ ಆ್ಯಪ್ಅನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಲೊಕಾರ್ಪಣೆ ಮಾಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ನೂತನ ಆ್ಯಪ್​ಗೆ ಸಿಎಂ ಬಿಎಸ್​ವೈ ಚಾಲನೆ ನೀಡಿದರು. ರಾಜ್ಯ ಮಾನವ ಹಕ್ಕು…

ಕುಸಿಯುವ ಭೀತಿಯಲ್ಲಿ ಎಂಟು ಅಂತಸ್ತಿನ ಕಟ್ಟಡ

ಮಣಿಪಾಲ :  ಭಾರಿ ಮಳೆಯಿಂದಾಗಿ ಮಣಿಪಾಲದ ಸಿಂಡಿಕೇಟ್ ಸರ್ಕಲ್ ಬಳಿ ಇರುವ ಎಂಟು ಅಂತಸ್ತಿನ ಕಟ್ಟಡದ ತಡೆಗೋಡೆ ಕುಸಿಯುತ್ತಿದ್ದು ಕಟ್ಟಡ ಕುಸಿಯುವ ಭೀತಿಯಲ್ಲಿದೆ. ಹೆದ್ದಾರಿ ಕಾಮಗಾರಿಯ ಸಂದರ್ಭದಲ್ಲಿ ನೀರಿನ ಸಹಜ ಹರಿವಿಗೆ ತಡೆಯೊಡ್ಡಿದ ಕಾರಣ ಭೂಕುಸಿತವಾಗಿದೆ. ಈ ಹಿಂದೆ ಇದೇ ಪ್ರದೇಶದಲ್ಲಿ…

ಸರಕಾರದ ವಿರುದ್ಧ ಮತ್ತೆ ಸಿಡಿದೆದ್ದ ಆಶಾ ಕಾರ್ಯಕರ್ತರು ಬೇಡಿಕೆ ಈಡೇರಿಸುವಂತೆ ಪ್ರತಿಭಟನೆಗೆ ಸಜ್ಜು!

ಬೆಂಗಳೂರು: ಕೊರೋನಾ ನಡುವೆಯೂ ತಮ್ಮ ವಿವಿಧ ಬೇಡಿಕೆಗಳಿಗೆ ಸ್ಪಂದಿಸದೆ ನಿರ್ಲಕ್ಷ್ಯ ಧೋರಣೆ ತೋರಿರುವ ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರು ಸೆ.23ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯಮಟ್ಟದ ಬೃಹತ್‌ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ. ಪ್ರತಿಭಟನೆ ಹಿಂಪಡೆದು ಒಂದೂವರೆ ತಿಂಗಳು ಕಳೆದರೂ ಸರ್ಕಾರದ ಕಡೆಯಿಂದ ಯಾವ…

ದೇಶದ ಮೊದಲ ಕೋಸ್ಟ್ ಗಾರ್ಡ್ ಅಕಾಡೆಮಿ ಮಂಗಳೂರು ನಗರದಲ್ಲಿ ಸ್ಥಾಪಿಸಲು ರಕ್ಷಣಾ ಸಚಿವಾಲಯ ನಿರ್ಧಾರ

ಮಂಗಳೂರು: ತುಳುನಾಡಿನ ನೆಚ್ಚಿನ ಕುಡ್ಲ ಈಗ ಹೊಸತೊಂದು ಮೊದಲಿಗೆ ಸಾಕ್ಷಿ ಯಾಗುತ್ತಿದೆ. ಭಾರತದ ಮೊದಲ ಕೋಸ್ಟ್ ಗಾರ್ಡ್ ಅಕಾಡೆಮಿ ಮಂಗಳೂರು ನಗರದಲ್ಲಿ ಸ್ಥಾಪಿಸಲು ರಕ್ಷಣಾ ಸಚಿವಾಲಯ ನಿರ್ಧರಿಸಿದೆ. ಈ ಹಿಂದೆ ಅಕಾಡೆಮಿಯನ್ನು ಕೇರಳದ ಕಣ್ಣೂರಿನ ಆಝೀಕ್ಕಲ್‌ನಲ್ಲಿ ಸ್ಥಾಪಿಸಬೇಕಿತ್ತು. ಆದರೆ ಯಾವುದೇ ನಿರ್ಮಾಣಕ್ಕೆ…

IPL 13ನೇ ಆವೃತ್ತಿಯ ಮೊದಲ ಪಂದ್ಯ ಗೆದ್ದ CSK

ಅಬುಧಾಬಿ: ಐಪಿಎಲ್ 13ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 5 ವಿಕೆಟ್ ಳಿಂದ ಭರ್ಜರಿ ಜಯಗಳಿಸಿದೆ. ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಚೆನ್ನೈ ನಾಯಕ ಧೋನಿ ನಿರ್ಧಾರ ಫಲ ಕೊಟ್ಟಿದೆ. ಟಾಸ್‌ ಸೋತು ಮೊದಲು ಬ್ಯಾಟಿಂಗಿಗೆ…

ಮಡಗಾವ್ ಸ್ಫೋಟ ಪ್ರಕರಣದಲ್ಲಿ ಸನಾತನವು ನಿರಪರಾಧಿಯೆಂದು ಮತ್ತೊಮ್ಮೆ ಸಾಬೀತು !

ಗೋವಾದಲ್ಲಿ ಅಂದಿನ ಕಾಂಗ್ರೆಸ್ ಸರಕಾರವು ಮಡಗಾವ್ ಸ್ಫೋಟ ಪ್ರಕರಣದಲ್ಲಿ ಸನಾತನದ ೬ ಅಮಾಯಕ ಸಾಧಕರನ್ನು ಸಿಲುಕಿಸಲು ಪ್ರಯತ್ನಿಸಿತ್ತು. ನಾಲ್ಕು ವರ್ಷಗಳ ಕಾಲ ಕಾರಣವಿಲ್ಲದೇ ಜೈಲುವಾಸದ ನಂತರ, ಸತ್ರ ನ್ಯಾಯಾಲಯವು ಸನಾತನ ಎಲ್ಲ ಸಾಧಕರನ್ನು ನಿರಪರಾಧಿಯೆಂದು ಮುಕ್ತಗೊಳಿಸಿತ್ತು. ಇದರ ಬಗ್ಗೆ ಮೇಲ್ಮನವಿಯನ್ನು ಆಲಿಸಿದ…

You Missed

ಭಾರಿ ಗಾಳಿ ಮಳೆಗೆ ಆಟೋ ರಿಕ್ಷಾ ನಿಲ್ದಾಣದ ಮೇಲ್ಛಾವಣಿ ಕುಸಿತ
ಎಕ್ಸೆಲ್ ಬೆಳಕು ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದ ಶಿಕ್ಷಣದ ಜೊತೆಗೆ ಮದ್ಯಾಹ್ನದ ಊಟ ಹಾಗೂ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು: ಸುಮಂತ್ ಕುಮಾರ್ ಜೈನ್
ದೇಶದಲ್ಲಿ ‘ಎನರ್ಜಿ ಲಾಕ್‌ಡೌನ್’ ಸುಳ್ಳು ಸುದ್ದಿಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟನೆ
ಧರ್ಮಸ್ಥಳ -ಸುಬ್ರಹ್ಮಣ್ಯ ಹೆದ್ದಾರಿಯ ಮರ್ದಾಳ ಬ್ರಾಂತಿಕಟ್ಟೆ ಬಳಿ ಕಾರು ಪಲ್ಟಿ ಹಲವರಿಗೆ ಗಂಭೀರ ಗಾಯ
ಬೆಳ್ತಂಗಡಿ; ಸೋಮಂತ್ತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು
ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ