ಸೆಪ್ಟಂಬರ್2020ರ ಅಂತ್ಯದವರೆಗೆ ಶಾಲಾ- ಕಾಲೇಜು ಆರಂಭವಿಲ್ಲ : ಅಧಿಕೃತವಾಗಿ ಪ್ರಕಟಣೆ ಹೊರಡಿಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್!
ಬೆಂಗಳೂರು: ಶಾಲಾ ಆರಂಭದ ಕುರಿತಾಗಿ ಸಾಕಷ್ಟು ಗೊಂದಲಗಳಿದ್ದು, ಸೆಪ್ಟಂಬರ್ 21 ರ ಬಳಿಕ ಶಾಲೆಗಳು ಆರಂಭ ಅನ್ನೋ ಸುದ್ದಿಗಳು ಹರಿದಾಡುತ್ತಿವೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಅಧಿಕೃತ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ತಮ್ಮ ಫೇಸ್…
ಡ್ರಗ್ಸ್ ದಂಧೆಕೋರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ BJP ಯುವ ಮೋರ್ಚಾ ವತಿಯಿಂದ ಮನವಿ
ಬೆಳ್ತಂಗಡಿ: ಡ್ರಗ್ಸ್ ದಂಧೆಕೋರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಿಗೆ ಠಾಣಾಧಿಕಾರಿಯವರ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂಧರ್ಭ ಬಿಜೆಪಿ ಯುವ ಮೋರ್ಚಾ ಮಂಡಲ ಅಧ್ಯಕ್ಷ ಯಶವಂತ್…
ಡ್ರಗ್ಸ್ ಸಾಗಾಟದ ಆರೋಪ: ಮಂಗಳೂರಿನ ಬಾಲಿವುಡ್ ನಟನ ಬಂಧನ!
ಮಂಗಳೂರು: ಡ್ರಗ್ಸ್ ಸಾಗಿಸುತ್ತಿದ್ದ ಆರೋಪದ ಮೇಲೆ ಬಾಲಿವುಡ್ ನಟನೊಬ್ಬ ಮಂಗಳೂರು ಪೊಲೀಸರ ಬಲೆಗೆ ಬಿದ್ದಿದ್ದಾನೆ. ಹಿಂದಿಯ ‘ಎಬಿಸಿಡಿ’ ಸಿನಿಮಾದಲ್ಲಿ ನಟಿಸಿದ್ದ, ಖ್ಯಾತ ಡ್ಯಾನ್ಸರ್ ಆಗಿರುವ ಕಿಶೋರ್ ಶೆಟ್ಟಿ ಪೊಲೀಸ್ ಬಲೆಗೆ ಬಿದ್ದವ. ನಿನ್ನೆ ರಾತ್ರಿ ಡ್ರಗ್ಸ್ ಸಾಗಿಸುತ್ತಿದ್ದ ವೇಳೆ ಮಂಗಳೂರು ಸಿಸಿಬಿ…
Google play store ಗೆ ಮತ್ತೆ ಎಂಟ್ರಿ ಕೊಟ್ಟ Paytm!
ನವದೆಹಲಿ : ಒನ್ 97 ಕಮ್ಯುನಿಕೇಷನ್ಸ್ ಲಿಮಿಟೆಡ್‌ನ ಪಾವತಿ ಅಪ್ಲಿಕೇಶನ್ ಆಗಿರುವ ಪೇಟಿಎಂ ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಪುನಃ ಬಳಕೆದಾರರಿಗೆ ಲಭ್ಯವಾಗಿದೆ ಅಂತ ತಿಳಿಸಿದೆ. ಜೂಜಾಟ ನೀತಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಗೂಗಲ್ ಪ್ಲೇ ಸ್ಟೋರ್ ಶುಕ್ರವಾರ ತೆಗೆದುಹಾಕಿತ್ತು. ತದ ನಂತರ ಎಲ್ಲವನ್ನೂ…
Play sotre ನಿಂದ Paytmನ್ನು ತೆಗೆದು ಹಾಕಿದ google!
ನವದೆಹಲಿ: ಗೂಗಲ್ ತನ್ನ ಪ್ಲೇ ಸ್ಟೋರ್ ನಿಂದ ಪೇಟಿಎಂ ಆಯಪ್ ಅನ್ನು ತೆಗೆದು ಹಾಕಿದೆ. ಈ ಬೆಳವಣಿಗೆಯ ಬಗ್ಗೆ ಸದ್ಯಕ್ಕೆ ಪ್ರತಿಕ್ರಿಯಿಸಲು ಪೇಟಿಎಂ ನಿರಾಕರಿಸಿದ್ದು, ಶೀಘ್ರದಲ್ಲೇ ಹೇಳಿಕೆಯೊಂದನ್ನು ನೀಡಲಾಗುವುದು ಎಂದು ತಿಳಿಸಿದೆ. ಅದಾಗ್ಯೂ ಪೇಟಿಎಂ ಬ್ಯುಸಿನೆಸ್, ಪೇಟಿಎಂ ಮನಿ, ಪೇಟಿಎಂ ಮಾಲ್, ಮತ್ತು…
ಮೋದಿಯವರ ಜನುಮ ದಿನದ ಪ್ರಯುಕ್ತ ಹಣ್ಣು-ಹಂಪಲು ವಿತರಣೆ
ಬೆಳ್ತಂಗಡಿ: ನಮ್ಮ ದೇಶದ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರ ಜನುಮ ದಿನದ ಪ್ರಯುಕ್ತ ಚಾರ್ಮಾಡಿ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ ಇಲ್ಲಿಯ ಒಳ ರೋಗಿಗಳಿಗೆ ಹಣ್ಣು-ಹಂಪಲು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕೊರೋನಾ ವಾರಿಯರ್ಸ್ ಆಗಿ ಸೇವೆಯನ್ನು…
ಬೆಳ್ತಂಗಡಿಯ ಸರ್ಕಲ್ ಇನ್ಸ್ಪೆಕ್ಟರ್ ರವರ ಪೇಸ್ ಬುಕ್ ಹ್ಯಾಕ್ ಮಾಡಿ ಪಾಸ್ ಬುಕ್ ನ ಹಣಕ್ಕೆ ಬೇಡಿಕೆ ಇಟ್ಟ ದೂರ್ತರು!
ಬೆಳ್ತಂಗಡಿ: ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್.ಪಿ.ಜಿ ಯವರ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಸಂದೇಶ್.ಪಿ.ಜಿ ಅವರ ಫೇಸ್ ಬುಕ್ ಖಾತೆಯನ್ನು ಕಿಡಿಗೇಡಿಗಳು ಹ್ಯಾಕ್ ಮಾಡಿ ಅಕೌಂಟ್ ಗೆ ಹಣ ಹಾಕುವಂತೆ ಮೇಸೆಜ್ ಹಾಕುತ್ತಿರುವುದು ಬೆಳಕಿಗೆ ಬಂದಿದೆ. ಹಾಗೆಯೇ ಫೇಸ್‌ಬುಕ್ ನಲ್ಲಿದ್ದ ಎಲ್ಲಾ…
ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಆರೋಗ್ಯ ಗಂಭೀರವಾಗಿದೆ! ರಾಜ್ಯ ಬಿಜೆಪಿ ಸ್ಪಷ್ಟನೆ
ಬೆಂಗಳೂರು: ಕರ್ನಾಟಕದಿಂದ ಇತ್ತೀಚೆಗಷ್ಟೇ ಆಯ್ಕೆಯಾಗಿ ರಾಜ್ಯಸಭೆ ಪ್ರವೇಶಿಸಿದ್ದ ಪಕ್ಷದ ನಿಷ್ಠಾವಂತ ನಾಯಕ ಅಶೋಕ್ ಗಸ್ತಿ ನಿಧನರಾಗಿದ್ದಾರೆಂಬ ಸುದ್ದಿ ಎಲ್ಲೆಡೆ ಹಬ್ಬಿತ್ತು. ಆದರೀಗ ಈ ಸುದ್ದಿ ಹಬ್ಬಿದ ಬೆನ್ನಲ್ಲೇ ಆಸ್ಪತ್ರೆ ಹಾಗೂ ರಾಜ್ಯ ಬಿಜೆಪಿ ಸ್ಪಷ್ಟನೆ ನೀಡಿದ್ದು, ಗಸ್ತಿಯವರು ನಿಧನರಾಗಿಲ್ಲ. ಅವರ ಆರೋಗ್ಯ…
‘ನಶಾ ಮುಕ್ತ ಭಾರತ’ಕ್ಕಾಗಿ ಎಬಿವಿಪಿ ಸಂಕಲ್ಪ: ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ವತಿಯಿಂದ ‘ನಶಾ ಮುಕ್ತ ಭಾರತ’ಕ್ಕಾಗಿ ಎಬಿವಿಪಿ ಸಂಕಲ್ಪ ಸಹಿ ಸಂಗ್ರಹ ಅಭಿಯಾನ ಕಾರ್ಯಕ್ರಮ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ನಡೆಯಿತು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ…
ವಿದ್ಯುತ್ ಇನ್ಮುಂದೆ ಗ್ರಾಹಕರ ಹಕ್ಕು, ಎಲ್‌ಪಿಜಿ ರೀತಿಯಲ್ಲೇ ಗ್ರಾಹಕರ ಬ್ಯಾಂಕ್ ಖಾತೆಗೆ ನೇರ ಜಮೆಯಾಗಲಿದೆ ಸಬ್ಸಿಡಿ ಹಣ!
ನವದೆಹಲಿ: ದೇಶದಲ್ಲಿ ಇದೇ ಮೊದಲ ಬಾರಿಗೆ ವಿದ್ಯುತ್ತನ್ನು ಗ್ರಾಹಕರ ಹಕ್ಕು ಎಂದು ಪರಿಗಣಿಸಲು ಕೇಂದ್ರ ಸರ್ಕಾರ ನಿಯಮಾವಳಿ ಜಾರಿಗೆ ತರಲು ಸಿದ್ಧತೆ ನಡೆಸಿದ್ದು, ಇದು ಜಾರಿಗೆ ಬಂದರೆ ವಿದ್ಯುತ್ ಪಡೆಯುವುದು ಈ ದೇಶದಲ್ಲಿರುವ ಎಲ್ಲರ ಹಕ್ಕಾಗಲಿದೆ. ಪದೇಪದೇ ಕರೆಂಟ್ ಹೋಗುತ್ತದೆ, ಎಸ್ಕಾಂನವರಿಗೆ…


ಭಾರಿ ಗಾಳಿ ಮಳೆಗೆ ಆಟೋ ರಿಕ್ಷಾ ನಿಲ್ದಾಣದ ಮೇಲ್ಛಾವಣಿ ಕುಸಿತ
ದೇಶದಲ್ಲಿ ‘ಎನರ್ಜಿ ಲಾಕ್‌ಡೌನ್’ ಸುಳ್ಳು ಸುದ್ದಿಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟನೆ
ಧರ್ಮಸ್ಥಳ -ಸುಬ್ರಹ್ಮಣ್ಯ ಹೆದ್ದಾರಿಯ ಮರ್ದಾಳ ಬ್ರಾಂತಿಕಟ್ಟೆ ಬಳಿ ಕಾರು ಪಲ್ಟಿ ಹಲವರಿಗೆ ಗಂಭೀರ ಗಾಯ
ಬೆಳ್ತಂಗಡಿ; ಸೋಮಂತ್ತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು
ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ
ಚಾರ್ಮಾಡಿ ಘಾಟಿಯ ಒಂಬತ್ತನೇ ತಿರುವಿನಲ್ಲಿ ಪಲ್ಟಿಯಾದ ಟಿಟಿ ವಾಹನ: ಒರ್ವ ಸಾವು 9ಜನರಿಗೆ ಗಾಯ
ಉಭಯ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿಯಲ್ಲಿ ನಾಳೆ ಸಾರ್ವತ್ರಿಕ ರಜೆ
ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ :
ನದಿಯಲ್ಲಿ ಸ್ನಾನಕ್ಕೆ ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಸಾವು





























































































