ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣದ ಜೊತೆಗೆ ಧಾರ್ಮಿಕ ನಂಬಿಕೆ ಆಚಾರ ವಿಚಾರಗಳ ಬಗ್ಗೆ ಅರಿವು ಮೂಡಿಸುವ ಜವಾಬ್ದಾರಿ ತಾಯಂದಿರದ್ದು: ತೆಂಕಲಗೂಡು ಶ್ರೀ
ಕೆ.ಹೊಸಕೋಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಸಕಲೇಶಪುರ ಇದರ ವತಿಯಿಂದ ಶ್ರೀ ಕೆಂಚಾಂಬ ದೇವಸ್ಥಾನ ಹರಿಹಳ್ಳಿ ಕೆ. ಹೊಸಕೋಟೆಯಲ್ಲಿ ಸಾಮೂಹಿಕ ಲಕ್ಷ್ಮೀ ಪೂಜಾ ಕಾರ್ಯಕ್ರಮ ನಡೆಸಲಾಯಿತು. ತೆಂಕಲಗೂಡು ಬೃಹನ್ಮಠದ ಶ್ರೀ.ಷ.ಬ್ರ.ಚೆನ್ನಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಗಳು ಸಾಮೂಹಿಕ ಶ್ರೀ…
ಗ್ರಾ.ಪಂ ಕಡಿರುದ್ಯಾವರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಭಾಗಿತ್ವದಲ್ಲಿ ಕಾನರ್ಪದಲ್ಲಿ ನಿರ್ಮಾಣ ಗೊಂಡ ಮುಕ್ತಿದಾಮ ಲೋಕಾರ್ಪಣೆ
ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪದಲ್ಲಿ ಗ್ರಾಮಪಂಚಾಯತ್ ಕಡಿರುದ್ಯಾವರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಿರ್ಮಾಣಗೊಂಡಿದ್ದ ಹಿಂದೂ ರುದ್ರಭೂಮಿಯನ್ನು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜಾ ರವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮನುಷ್ಯನ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಾತ್ಸಲ್ಯ ಸೂರು ಹಸ್ತಾಂತರ
ಅಸಹಾಯಕರ ಬದುಕಿಗೆ ಬೆಳಕಾದರೆ ನಮ್ಮ ಜೀವನ ಸಾರ್ಥಕ: ಡಾ.ಹೇಮಾವತಿ.ವಿ ಹೆಗ್ಗಡೆಯವರು ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ವಾತ್ಸಲ್ಯ ಸದಸ್ಯರಾದ ಜಯಶ್ರೀ ಯವರಿಗೆ ವಾತ್ಸಲ್ಯ ಮನೆಯ ಹಸ್ತಾಂತರ…
ಚಾರ್ಮಾಡಿ ಅರಣ್ಯದಲ್ಲಿ ಬಾರಿ ಪ್ರಮಾಣದಲ್ಲಿ ಹಬ್ಬಿದ ಬೆಂಕಿಯ ಕೆನ್ನಾಲಿಗೆ
ಚಾರ್ಮಾಡಿ: ಪಶ್ಚಿಮ ಘಟ್ಟಗಳ ಸೂಕ್ಷ್ಮ ಹುಲ್ಲುಗಾವಲು ಭಸ್ಮವಾಗಿರುವ ಘಟನೆ ವರದಿಯಾಗಿದೆ. ದ.ಕ-ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟಿ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಮೂಡಿಗೆರೆ ಅರಣ್ಯ ವಲಯದ ಜೇನುಕಲ್ಲು- ಆಲೇಖಾನ್ ಮಧ್ಯೆ ಬರುವ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರಸ್ತೆ…
ವಾತ್ಸಲ್ಯ ಮನೆ ನಿರ್ಮಾಣದಿಂದ ವೃದ್ಧರ ಮುಖದಲ್ಲಿ ಕಾಣುವ ನಗು, ಯೋಜನೆಯ ಸಿಬ್ಬಂದಿ ಶ್ರಮ ಸಾರ್ಥಕವಾಗಿರುವುದಕ್ಕೆ ಸಾಕ್ಷಿಯಾಗಿದೆ: ಶ್ರದ್ಧಾ ಅಮಿತ್
ಸಕಲೇಶಪುರ: ನಿರ್ಗತಿಕ ವೃದ್ಧರು ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಅಭಿವೃದ್ಧಿಯೊಂದಿಗೆ ಸೂರು ಇಲ್ಲದೇ ಇರುವ ನಿರ್ಗತಿಕರಿಗೆ ಆಸರೆಗಾಗಿ ಸ್ವಂತ ಸೂರು ಒದಗಿಸುವುದೇ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜಯೆ ಉದ್ದೇಶ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರ ಪುತ್ರಿ…
ಉಜಿರೆಯ ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಗೋಪಾಲಕೃಷ್ಣ ಕೆ ಅವರಿಗೆ “ಆಯುಷ್ ಶ್ರೀ” ಪ್ರಶಸ್ತಿ
ಮಂಗಳೂರು: ಮಂಗಳೂರಿನಲ್ಲಿ ಆಯೋಜಿಸಲಾದ ಆಯುಷ್ ಹಬ್ಬ 2026ರ ಅಂಗವಾಗಿ ನಡೆದ ಆಯುಷ್ ಅಭಿನಂದನ ಕಾರ್ಯಕ್ರಮದಲ್ಲಿ ಆಯುಷ್ ವೈದ್ಯ ಪದ್ಧತಿಗಳ ಸಾಧಕರಿಗೆ ಗೌರವ ಸಲ್ಲಿಸಲಾಯಿತು. ಬೆನಕ ಹೆಲ್ತ್ ಸೆಂಟರ್, ಉಜಿರೆಯ ಸಂಸ್ಥಾಪಕರು ಹಾಗೂ ವೈದ್ಯಕೀಯ ನಿರ್ದೇಶಕ ಡಾ.ಗೋಪಾಲಕೃಷ್ಣ ಕೆ ಅವರಿಗೆ ಸಮಾಜಕ್ಕೆ ಆಯುಷ್…
ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ
ಶಿಶಿಲ: ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆಯು 07/02/2026 ಶನಿವಾರದಿಂದ 10/02/2026ಮಂಗಳವಾರದವರೆಗೆ ನಡೆಯಲಿದೆ.
ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ
ಗುರುವಾಯನಕೆರೆ: ರಾಷ್ಟ್ರಮಟ್ಟದಲ್ಲಿ ಇನ್ಸಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ನಡೆಸುವ ಕಂಪನಿ ಸೆಕ್ರೆಟರಿ ಪರೀಕ್ಷೆಯ ಎರಡನೇ ಆವೃತ್ತಿಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ. 200 ಅಂಕಗಳ ಪರೀಕ್ಷೆಯಲ್ಲಿ 183 ಅಂಕಗಳನ್ನು…
ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ
ಬೆಳ್ತಂಗಡಿ: ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯ 6-7ನೇ ತರಗತಿ ವಿಭಾಗದಲ್ಲಿ ಪುಷ್ಟಿ ಮುಂಡಾಜೆಗೆ ಪ್ರಥಮ ಸ್ಥಾನ. ಅಳದಂಗಡಿ ಆಮಂತ್ರಣ ಪರಿವಾರದ ದಶಮಾನೋತ್ಸವದ ಸಂದರ್ಭ ಶನಿವಾರ ಅಳದಂಗಡಿಯಲ್ಲಿ ನಡೆದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯ 6-7ನೇ ತರಗತಿ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ…
ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್
ಬೆಂಗಳೂರು: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 12 ಮುಕ್ತಾಯಗೊಂಡಿದ್ದು, ಗಿಲ್ಲಿ ನಟ ವಿನ್ನರಾಗಿದ್ದಾರೆ. ಅವರು 50 ಲಕ್ಷ ರೂಪಾಯಿ ಮತ್ತು ಬಿಗ್ ಬಾಸ್ ಟ್ರೋಫಿಯನ್ನು ಗೆದ್ದಿದ್ದಾರೆ. ರಕ್ಷಿತಾ ಶೆಟ್ಟಿ ರನ್ನರ್-ಅಪ್ ಆಗಿ ಮುಗಿಸಿದರು, ಅಶ್ವಿನಿ ಗೌಡ ಎರಡನೇ…



“ಮನಸ್ಸಿನ ಶುದ್ಧಿ ಮತ್ತು ಸಜ್ಜನ ಜೀವನವೇ ಆತ್ಮವನ್ನು ಪರಮಾತ್ಮನ ಕಡೆಗೆ ನಡೆಸುವ ದಾರಿ” : ಅನಿಲ್ ಕುಮಾರ್ SS
ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು
ರಡ್ಡ್ ಮಂಡೆಯ ಹಾವಿಗೆ ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!
ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ
ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”
ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕತ್ವದಲ್ಲಿ ಬಿಗ್ ಟ್ವಿಸ್ಟ್, ಟಿ.ಡಿ. ರಾಜೇಗೌಡ ಶಾಸಕರಾಗಿ ಮುಂದುವರಿಯಲು ಸುಪ್ರೀಂ ಸೂಚನೆ
ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ
“Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?
































































































