Latest Story
ಭಾರಿ ಗಾಳಿ ಮಳೆಗೆ ಆಟೋ ರಿಕ್ಷಾ ನಿಲ್ದಾಣದ ಮೇಲ್ಛಾವಣಿ ಕುಸಿತಎಕ್ಸೆಲ್ ಬೆಳಕು ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದ ಶಿಕ್ಷಣದ ಜೊತೆಗೆ ಮದ್ಯಾಹ್ನದ ಊಟ ಹಾಗೂ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು: ಸುಮಂತ್ ಕುಮಾರ್ ಜೈನ್ದೇಶದಲ್ಲಿ ‘ಎನರ್ಜಿ ಲಾಕ್‌ಡೌನ್’ ಸುಳ್ಳು ಸುದ್ದಿಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟನೆಧರ್ಮಸ್ಥಳ -ಸುಬ್ರಹ್ಮಣ್ಯ ಹೆದ್ದಾರಿಯ ಮರ್ದಾಳ ಬ್ರಾಂತಿಕಟ್ಟೆ ಬಳಿ ಕಾರು ಪಲ್ಟಿ ಹಲವರಿಗೆ ಗಂಭೀರ ಗಾಯಬೆಳ್ತಂಗಡಿ; ಸೋಮಂತ್ತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರುಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮಚಾರ್ಮಾಡಿ ಘಾಟಿಯ ಒಂಬತ್ತನೇ ತಿರುವಿನಲ್ಲಿ ಪಲ್ಟಿಯಾದ ಟಿಟಿ ವಾಹನ: ಒರ್ವ ಸಾವು 9ಜನರಿಗೆ ಗಾಯಉಭಯ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿಯಲ್ಲಿ ನಾಳೆ ಸಾರ್ವತ್ರಿಕ ರಜೆಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ :ನದಿಯಲ್ಲಿ ಸ್ನಾನಕ್ಕೆ ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಸಾವು
ಬಾಲ್ಯ ವಿವಾಹ ನಡೆಸಿದರೆ, ಅದರಲ್ಲಿ ತೊಡಗಿರುವವರ ವಿರುದ್ಧವೂ ನಿರ್ದಾಕ್ಷಿಣ್ಯ ಕ್ರಮ: ಜಿಲ್ಲಾಧಿಕಾರಿ ಕೆ. ವಿ. ರಾಜೇಂದ್ರ

ಮಂಗಳೂರು:- ಮಕ್ಕಳು ನಿಗದಿತ ಪ್ರಾಯ ತಲುಪುವ ಮೊದಲು ಅವರಿಗೆ ವಿವಾಹ ನಡೆಸಿದರೆ, ಅದರಲ್ಲಿ ತೊಡಗಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವಂತೆ   ಜಿಲ್ಲಾಧಿಕಾರಿ ಕೆ. ವಿ. ರಾಜೇಂದ್ರ ಸೂಚಿಸಿದ್ದಾರೆ.    ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ಮಹಿಳಾ…

‘ಚೀನಾ ಸೈನಿಕರಿಂದ ಅರುಣಾಚಲ ಪ್ರದೇಶ ಗಡಿಯಲ್ಲಿ ಭಾರತೀಯ ಐವರು ಯುವಕರ ಅಪಹರಣ!’

ಇಟಾನಗರ: ಭಾರತದೊಂದಿಗೆ ಗಡಿ ಸಂಘರ್ಷಕ್ಕೆ ಇಳಿದಿರುವ ಚೀನಾ ತನ್ನ ಭಯೋತ್ಪಾದನೆಯ ಮತ್ತೊಂದು ಮುಖವನ್ನು ತೋರತೊಡಗಿದೆಯೇ? ಹೌದು ಎನ್ನುತ್ತಿದ್ದಾರೆ ಅರುಣಾಚಲ ಪ್ರದೇಶದ ಗಡಿಭಾಗದ ಜನರು. ಅಲ್ಲಿನ ಐವರು ಯುವಕರನ್ನು ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್​ಎ) ಅಪಹರಿಸಿದ್ದಾಗಿ ಮಾಜಿ ಕೇಂದ್ರ ಸಚಿವ, ಪಾಸಿಘಾಟ್…

ನಟಿ ರಾಗಿಣಿಯ ಗೆಳೆಯ ಬಿ.ಕೆ ರವಿಶಂಕರ್ ರನ್ನು ಅಮಾನತುಗೊಳಿಸಿ ಸಾರಿಗೆ ಇಲಾಖೆ ಅಧಿಕೃತವಾಗಿ ಆದೇಶ!

ಬೆಂಗಳೂರು: ಡ್ರಗ್ಸ್ ದಂಧೆ ಪ್ರಕರಣದಲ್ಲಿ ಭಾಗಿಯಾಗಿ, ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಜಯನಗರ ಆರ್ ಟಿ ಒ ಕಚೇರಿಯಲ್ಲಿ ಎಸ್ ಡಿ ಎ ಆಗಿ ಕಾರ್ಯನಿರ್ವಹಿಸುತ್ತಿದ್ದ ನಟಿ ರಾಗಿಣಿಯ ಗೆಳೆಯ ಬಿಕೆ ರವಿಶಂಕರ್ ರನ್ನು ಅಮಾನತುಗೊಳಿಸಿ ಸಾರಿಗೆ ಇಲಾಖೆ ಅಧಿಕೃತವಾಗಿ ಆದೇಶ ಹೊರಡಿಸಿದೆ.…

ಬದುಕಿಗೆ ಮಾರ್ಗದರ್ಶನ ನೀಡಿ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಕಾರಣರಾದ ಗುರುಗಳಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು

ಅಕ್ಕರೆಯಿಂದ ಅಕ್ಷರವನ್ನು ಕಲಿಸಿ ನಾಗರಿಕರನ್ನು ನಾಡಿನ ಸತ್ಪ್ರಜೆಯಾಗಿಸುವಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿರುವ ಎಲ್ಲಾ ಶಿಕ್ಷಕ ಬಂಧುಗಳಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು💐💐💐 ದೇಶದ ಶೈಕ್ಷಣಿಕ ವ್ಯವಸ್ಥೆಗೆ ಮೌಲ್ಯ ನೀಡಿರುವ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವಾದ ಸೆಪ್ಟೆಂಬರ್ 5ನ್ನು 1962ರಿಂದಲೂ ಶಿಕ್ಷಕರ ದಿನವಾಗಿ ಆಚರಿಸಲಾಗುತ್ತಿದೆ.…

ಶನಿವಾರದ ದಿನ ಭವಿಷ್ಯ: ಯಾವ ರಾಶಿಯವರಿಗಿಂದು ಶುಭ ದಿನ

ಶ್ರೀ ಶಿವಕಾಳಿ ಜ್ಯೋತಿಷ್ಯ ಪೀಠ. ಪಂಡಿತ್ ಶ್ರೀ ಎಂ.ಎಚ್.ಭಟ್ಟ್ (ಮಾಹಾನ ತಾಂತ್ರಿಕರು ಮತ್ತು ಜ್ಯೋತಿಷ್ಯರು) 99018 81377. ವಂಶಪಾರಂಪರಿಕ ಭದ್ರಕಾಳಿ ದೇವಿ ಆರಾಧಕರು. ನಿಮ್ಮ ಯಾವುದೇ ನಿಗೂಢ ಮತ್ತು ಗುಪ್ತ ಹಾಗೂ ಕಠಿಣ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ…

“ನೆಲವ ಬಿಟ್ಟು ನೀರ ಮೇಲೆ ಬಂಡಿ ಹೋಗದು”🎶🎶.. ಅನ್ನುವ ಹಾಡನ್ನೇ ತಲೆಕೆಳಗಾಗಿಸಿದ ಡ್ರೈವರ್…..! ನೀರಿನಲ್ಲಿ ಕೊಚ್ಚಿ ಹೋದ ಜೀಪನ್ನು ಪುನಃ ಹತೋಟಿಗೆ ತಂದು ಮುನ್ನಡೆಸಿದ ಸಾಹಸಿಗ…!

ಪ್ರವಾಹದಲ್ಲಿ ಕೊಚ್ಚಿ ಹೋದ ವಾಹನವನ್ನು ದಡ ಸೇರಿಸಿ ಬಚಾವಾದ ಅಚ್ಚರಿಯ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಫೇಸಬುಕ್‌ನ ಪಕ್ಷಪಾತ ನೀತಿ – ಹಿಂದುತ್ವವಾದಿ ಭಾಜಪ ಶಾಸಕ ಟಿ. ರಾಜಾಸಿಂಹ ಇವರ ‘ಫೇಸಬುಕ್ ಪೇಜ್’ ನಿಷೇಧ! – HJS ಖಂಡನೆ

ಭಾಗ್ಯನಗರದ ಭಾಜಪ ಶಾಸಕ ಮತ್ತು ಪ್ರಖರ ಹಿಂದುತ್ವನಿಷ್ಠ ಟಿ. ರಾಜಾಸಿಂಹ ಇವರ ‘ಫೇಸಬುಕ್ ಪೇಜ್’ಅನ್ನು ನಿಷೇಧಿಸುವ ಮೂಲಕ ಫೇಸಬುಕ್ ಭಾರತದ ‘ವಾಕ್ ಸ್ವಾತಂತ್ರ್ಯ’ವನ್ನು ನಿರ್ಬಂಧಿಸಿದೆ. ಅವರ ಪೇಜ್‌ನಲ್ಲಿ ದ್ವೇಷ ಹಬ್ಬಿಸುತ್ತಿದ್ದರೆ ಭಾರತದಲ್ಲಿ ‘ವಾಂಟೆಡ್’ ಆಗಿರುವ ಮತ್ತು ಮುಸಲ್ಮಾನ ಯುವಕರನ್ನು ಉಗ್ರರನ್ನಾಗಿಸಲು ಪ್ರೋತ್ಸಾಹಿಸುವ…

ಗಂಟಲು ಕ್ಯಾನ್ಸರ್ ನಿಂದ ಬಳಲುತ್ತಿರುವ ಮಹಿಳೆಯ ನೆರವಿಗೆ ನಿಂತ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

ಶಿಡ್ಲಘಟ್ಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ಶಿಡ್ಲಘಟ್ಟ ಇದರ ವತಿಯಿಂದ ಗಂಟಲು ಕ್ಯಾನ್ಸರ್ ನಿಂದ ಬಳಲುತ್ತಿರುವ ಶಿಡ್ಲಘಟ್ಟ ತಾಲ್ಲೂಕಿನ ಬೆಳ್ಳುಟ್ಟಿ ಯ ಲಕ್ಷ್ಮಮ್ಮ ರವರಿಗೆ ಸಹಾಯಧನ ಹಸ್ತಾಂತರಿಸಲಾಯಿತು. ದಾನ ಧರ್ಮಗಳಿಗೆ ಹೆಸರುವಾಸಿಯಾದ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯ ಡಾ.ಡಿ ವೀರೇಂದ್ರ…

ನೇತ್ರಾವತಿ ಸ್ನಾನಘಟ್ಟದ ಅಣೆಕಟ್ಟಿನ ಬಳಿ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಸ್ವಚ್ಚತಾ ಕಾರ್ಯ

ಧರ್ಮಸ್ಥಳ: ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ನೇತ್ರಾವತಿ ಸ್ನಾನಘಟ್ಟದ ಬಳಿಯ ಅಣೆಕಟ್ಟಿನ ಸ್ವಚ್ಚತಾ ಕಾರ್ಯಕ್ರಮ‌ ಮತ್ತು ಸಿಲುಕಿದ್ದ ಬೃಹತ್ ಮರಗಳನ್ನು ತೆರವುಗೊಳಿಸುವ ಕಾರ್ಯ ಇಂದು ನಡೆಯಿತು. ತತ್ ಕ್ಷಣಕ್ಕೆ ಎದುರಾಗುವ ಅಪಾಯದ ಪರಿಸ್ಥಿತಿಗಳನ್ನು ನಿಭಾಯಿಸಲು ಹುಟ್ಟಿಕೊಂಡಿರುವ ತಂಡ ಇದಾಗಿದ್ದು ಶ್ರೀ…

ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳನ್ನು ಟೀಕಿಸುವ ಮತ್ತು ಸಮಾಜದಲ್ಲಿ ಅಶಾಂತಿಯನ್ನು ಮೂಡಿಸಲು ಪ್ರಯತ್ನಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ HJS ಮನವಿ

ಮಂಗಳೂರು: ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳನ್ನು ಟೀಕಿಸುವ ಮತ್ತು ಸಮಾಜದಲ್ಲಿ ಅಶಾಂತಿಯನ್ನು ಮೂಡಿಸಲು ಪ್ರಯತ್ನಿಸುವ ಕಮ್ಯುನಿಸ್ಟರ ಹಾಗೂ ನಕ್ಸಲ್ ಸಂಘಟನೆಗಳ ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ಮತ್ತು ಕಾರ್ಯಕ್ರಮದ ಮೇಲೆ ಶಿಸ್ತಿನ ಕ್ರಮ ಜರುಗಿಸಲು ದಕ್ಷಿಣ ಕನ್ನಡ ಅಪಾರ ಜಿಲ್ಲಾಧಿಕಾರಿಗಳಿಗೆ ಹಿಂದೂ ಜನಜಾಗೃತಿ…

You Missed

ಭಾರಿ ಗಾಳಿ ಮಳೆಗೆ ಆಟೋ ರಿಕ್ಷಾ ನಿಲ್ದಾಣದ ಮೇಲ್ಛಾವಣಿ ಕುಸಿತ
ಎಕ್ಸೆಲ್ ಬೆಳಕು ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದ ಶಿಕ್ಷಣದ ಜೊತೆಗೆ ಮದ್ಯಾಹ್ನದ ಊಟ ಹಾಗೂ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು: ಸುಮಂತ್ ಕುಮಾರ್ ಜೈನ್
ದೇಶದಲ್ಲಿ ‘ಎನರ್ಜಿ ಲಾಕ್‌ಡೌನ್’ ಸುಳ್ಳು ಸುದ್ದಿಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟನೆ
ಧರ್ಮಸ್ಥಳ -ಸುಬ್ರಹ್ಮಣ್ಯ ಹೆದ್ದಾರಿಯ ಮರ್ದಾಳ ಬ್ರಾಂತಿಕಟ್ಟೆ ಬಳಿ ಕಾರು ಪಲ್ಟಿ ಹಲವರಿಗೆ ಗಂಭೀರ ಗಾಯ
ಬೆಳ್ತಂಗಡಿ; ಸೋಮಂತ್ತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು
ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ