ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘ ಉಜಿರೆ ಇದರ ಅಧ್ಯಕ್ಷರಾಗಿ ಶ್ರೀಧರ ಜಿ ಭಿಡೆ ಉಪಾಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ ಆಯ್ಕೆ
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘ ಉಜಿರೆ ಇದರ ಚುನಾಯಿತ ಆಡಳಿತ ಮಂಡಳಿಯ ನಿರ್ದೇಶಕರ ಸಭೆ ಇಂದು ನಡೆಯಿತು. ಮುಂದಿನ ಐದು ವರ್ಷಗಳ ಅವಧಿಗೆ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಶ್ರೀಧರ ಜಿ…
ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಇನ್ನಿಲ್ಲ
ನವದೆಹಲಿ: ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ (74) ಇಂದು ನಿಧನರಾಗಿದ್ದಾರೆ. ಕೆಲವೇ ದಿನಗಳ ಹಿಂದಷ್ಟೇ ಹೃದಯ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದರು. ಅಗತ್ಯ ಬಿದ್ದರೆ ಇನ್ನೂ ಒಂದುವಾರದ ಬಳಿಕ ಮತ್ತೊಂದು ಚಿಕಿತ್ಸೆ ಮಾಡಬೇಕು ಎಂದು ಅವರ ಮಗ ಚಿರಾಗ್ ಪಾಸ್ವಾನ್ ತಿಳಿಸಿದ್ದರು. ಕಳೆದ…
ಮರಳುಗಾರಿಕೆ ನಡೆಸುತ್ತಿದ್ದ ದೋಣಿ ದುರಂತ! 7ಮಂದಿ ಅಪಾಯದಿಂದ ಪಾರು
ಕಾರವಾರ: ಮರಳುಗಾರಿಕೆ ನಡೆಸುತ್ತಿದ್ದ ದೋಣಿಯೊಂದು ನದಿಯಲ್ಲಿ ಮುಳುಗಿದ ಘಟನೆ ನಡೆದಿದ್ದು, ಅಚ್ಚರಿ ರೀತಿಯಲ್ಲಿ 7 ಮೀನುಗಾರರನ್ನು ರಕ್ಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಘಟನೆ ನಡೆದಿದೆ. ತಾಲೂಕಿನ ಮಾನೀರ್ ಗ್ರಾಮದ ಸಮೀಪ ಅಘನಾಶಿನಿ ನದಿಯಲ್ಲಿ ಈ ಅವಘಡ ಸಂಭವಿಸಿದ್ದು, ದೋಣಿಯಲ್ಲಿದ್ದ 7 ಮಂದಿ…
‘ದರ್ಪಣ ಇದು ಅರಿವಿನ ದೀವಿಗೆ’ ತಂಡ ‘ಮಡಿಲು ಸಾಂಸ್ಕೃತಿಕ ಟ್ರಸ್ಟ್’ ಮತ್ತು ವಿಸ್ತಾರ ನ್ಯೂಸ್ ಇದರ ಸಹಯೋಗದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ನಡೆದ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟ
ಉಜಿರೆ : ‘ದರ್ಪಣ ಇದು ಅರಿವಿನ ದೀವಿಗೆ’ ತಂಡ ‘ಮಡಿಲು ಸಾಂಸ್ಕೃತಿಕ ಟ್ರಸ್ಟ್’ ಮತ್ತು ವಿಸ್ತಾರ ನ್ಯೂಸ್ ಇದರ ಸಹಯೋಗದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯ ವಿಜೇತರನ್ನು ಫೇಸ್‌ಬುಕ್ ಲೈವ್ ಮುಖಾಂತರ ಯುವ ಲೇಖಕ ಪೃಥ್ವೀಶ್ ಧರ್ಮಸ್ಥಳ…
RBI ಆರ್ಥಿಕ ನೀತಿ ಸಮಿತಿಗೆ ಬೆಳ್ತಂಗಡಿಯ ಡಾ. ಶಶಾಂಕ್ ಬಿಡೆ ಆಯ್ಕೆ
ಮಂಗಳೂರು: ಭಾರತೀಯ ರಿಸರ್ವ್ ಬ್ಯಾಂಕಿನ (ಆರ್‌ಬಿಐ) ಆರ್ಥಿಕ ನೀತಿ ಸಮಿತಿಯ ಸದಸ್ಯರಾಗಿ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮುಂಡಾಜೆಯ ಹಿರಿಯ ಸಹಕಾರಿ, ಉಜಿರೆ ರಬ್ಬರ್ ಸೊಸೈಟಿ ಸ್ಥಾಪಕಾಧ್ಯಕ್ಷರಾಗಿದ್ದ ಜಿ.ಎನ್.ಬಿಡೆಯವರ ಪುತ್ರ ಡಾ. ಶಶಾಂಕ್ ಬಿಡೆ ಆಯ್ಕೆಯಾಗಿದ್ದಾರೆ. ಆರ್‌ಬಿಐನ ಮೂವರು ಸದಸ್ಯರ ನೇಮಕವನ್ನು…
ಪುಟ್ಟ ಕಂದಮ್ಮ ಮಹಡಿಯಿಂದ ಬಿದ್ದು ಸಾವು
ಮಂಡ್ಯ: ಮನೆ ಮಹಡಿ ಮೇಲೆ ಆಟವಾಡಿಸುತ್ತ ಮಗಳಿಗೆ ಊಟ ಮಾಡಿಸಿದ ತಾಯಿ ಕೈತೊಳೆದುಕೊಂಡು ಬರುವಷ್ಟರಲ್ಲಿ ಮಗು ಟೆರೇಸ್ ನಿಂದ ಬಿದ್ದು ಸಾವನ್ನಪ್ಪಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ನಗರದ ರಾಜ್ ಕುಮಾರ್ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಸತೀಶ್ ಹಾಗೂ ಶೃತಿ…
ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಿಡ್ಲಘಟ್ಟ ತಾಲ್ಲೂಕಿನ ನಾರಾಯಣದಾಸರಹಳ್ಳಿ ರಾಧಾಕೃಷ್ಣ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಆರ್ಥಿಕ ನೆರವು
ಶಿಡ್ಲಘಟ್ಟ: ಶಿಡ್ಲಘಟ್ಟ ತಾಲ್ಲೂಕಿನ ನಾರಾಯಣದಾಸರಹಳ್ಳಿ ರಾಧಾಕೃಷ್ಣ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಆರ್ಥಿಕ ನೆರವು ನೀಡಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ 150000/- ಮೊತ್ತದ ಡಿ.ಡಿ ಯನ್ನು ಜಿಲ್ಲಾ ನಿರ್ದೇಶಕರಾದ ವಸಂತ್.ಬಿ ಯವರು ವಿತರಿಸಿದರು. ಕಾರ್ಯಕ್ರಮದಲ್ಲಿ ತಾಲ್ಲೂಕು ಯೋಜನಾಧಿಕಾರಿ ಪ್ರಕಾಶ್…
ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ರೇಡ್ ಆಗಿದ್ದು, ಡಿ.ಕೆ. ಶಿವಕುಮಾರ್ ಗೆ ಇದೀಗ ಸಿಬಿಐ ಕಂಟಕ ಶುರುವಾಗಿದೆ. ಬೆಳ್ಳಂಬೆಳಗ್ಗೆ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರದಲ್ಲಿರುವ ಮನೆ ಮೇಲೆ ಸಿಬಿಐ ರೇಡ್ ಆಗಿದ್ದು, ಇಡಿ ವಿಚಾರಣೆ…
ನಟಿ ತಮನ್ನಾ ಭಾಟಿಯಾಗೆ ಕೊರೊನಾ ಪಾಸಿಟಿವ್! ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು!
ಬೆಂಗಳೂರು: ಬಾಹುಬಲಿ ಖ್ಯಾತಿಯ ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರಲ್ಲಿ ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದಿದ್ದು, ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಮನ್ನಾ ಅಲ್ಲದೇ ಅವರ ತಂದೆ ಸಂತೋಷ್ ಭಾಟಿಯಾ ಹಾಗೂ ತಾಯಿ ರಜನಿ ಭಾಟಿಯಾಗೆ ಕೂಡ ಸೋಂಕು ಇರುವುದು ಬೆಳಕಿಗೆ…
ಗೋಡೇಕೆರೆ ಮಠದ ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿ ಲಿಂಗೈಕ್ಯ
ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೇಕೆರೆ ಮಠದ ಸ್ಥಿರ ಪಟ್ಟಾಧ್ಯಕ್ಷ ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿ (65) ಇಂದು ಬೆಳಗ್ಗೆ ತೀವ್ರ ಹೃದಯಾಘಾತದಿಂದ ಮಠದಲ್ಲಿ ಮೃತಪಟ್ಟಿದ್ದಾರೆ. ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿಗಳು ತಿಪಟೂರು ತಾಲೂಕಿನ ಕೆ.ಬಿ.ಕ್ರಾಸ್ ಶಾಖಾ ಮಠದಲ್ಲಿ ರಂಭಾಪುರಿ ವಿದ್ಯಾಸಂಸ್ಥೆಯನ್ನು ಮುನ್ನಡೆಸುತ್ತಿದ್ದರು. ಸ್ವಾಮೀಜಿ ಅವರು…



“ಮನಸ್ಸಿನ ಶುದ್ಧಿ ಮತ್ತು ಸಜ್ಜನ ಜೀವನವೇ ಆತ್ಮವನ್ನು ಪರಮಾತ್ಮನ ಕಡೆಗೆ ನಡೆಸುವ ದಾರಿ” : ಅನಿಲ್ ಕುಮಾರ್ SS
ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು
ರಡ್ಡ್ ಮಂಡೆಯ ಹಾವಿಗೆ ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!
ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ
ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”
ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕತ್ವದಲ್ಲಿ ಬಿಗ್ ಟ್ವಿಸ್ಟ್, ಟಿ.ಡಿ. ರಾಜೇಗೌಡ ಶಾಸಕರಾಗಿ ಮುಂದುವರಿಯಲು ಸುಪ್ರೀಂ ಸೂಚನೆ
ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ
“Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?
































































































