ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ರವರಿಗೆ ಕೊರೋನಾ ಪಾಸಿಟಿವ್!
ನವದೆಹಲಿ: ಮಹಾಮಾರಿ ಕೊರೊನಾ ವೈರಸ್ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನಸಾಮಾನ್ಯರ ಜತೆಗೆ ರಾಜಕೀಯ ಮುಖಂಡರು, ಸಿನಿಮಾ ತಾರೆಯರು ಸೇರಿ ಎಲ್ಲ ವರ್ಗದವರಿಗೂ ಸೋಂಕು ಕಾಣಿಸಿಕೊಳ್ಳುತ್ತಿದೆ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಅವರನ್ನು ಹೋಂ ಕ್ವಾರಂಟೈನ್’ನಲ್ಲಿ ಇರಿಸಲಾಗಿದೆ. ಇದಕ್ಕೆ…
ಚೀನಾದ ‘ಕ್ಯಾಟ್ ಕ್ಯೂ ವೈರಸ್’ ಭಾರತದಲ್ಲಿ ಹರಡುವ ಸಾಧ್ಯತೆ: ಐಸಿಎಂಆರ್ ಎಚ್ಚರಿಕೆ
ನವದೆಹಲಿ: ಐಸಿಎಂಆರ್ ವಿಜ್ಞಾನಿಗಳು ಚೀನಾದ ಮತ್ತೊಂದು ವೈರಸ್ ‘ಕ್ಯಾಟ್ ಕ್ಯೂ ವೈರಸ್’ (ಸಿಕ್ಯೂವಿ) ಕುರಿತು ಎಚ್ಚರಿಕೆ ನೀಡಿದ್ದಾರೆ. ಇದು ಭಾರತದಲ್ಲಿ ರೋಗ ಹರಡುವ ಸಾಮರ್ಥ್ಯ ಹೊಂದಿದೆ. ಸಿಕ್ಯೂವಿ ಜ್ವರ, ಮೆನಿಂಜೈಟಿಸ್ ಮತ್ತು ಪೀಡಿಯಾಟ್ರಿಕ್ ಎನ್ಸೆಫಾಲಿಟಿಸ್ಗೆ ಕಾರಣವಾಗಬಹುದು ಎಂದು ವಿಜ್ಞಾನಿಗಳು ಹೇಳಿದ್ದಾರೆ. ಪುಣೆಯ ಇಂಡಿಯನ್…
ಚೀನಾದ ಅಧಿಪತ್ಯವನ್ನು ಸ್ವೀಕರಿಸುವ ಬಗ್ಗೆ ಫಾರುಕ ಅಬ್ದುಲ್ಲಾರ ಹೇಳಿಕೆಯ ಮೇಲೆ ‘ಆನ್ಲೈನ್ ವಿಶೇಷ ಚರ್ಚಾಕೂಟ’ !
ಫಾರುಕ ಅಬ್ದುಲ್ಲಾರಂತಹ ಪ್ರತ್ಯೇಕತಾವಾದಿ ಹಾಗೂ ದೇಶವಿರೋಧಿ ಪ್ರವೃತ್ತಿಯನ್ನು ಪೋಷಿಸುವ ನಮ್ಮ ವ್ಯವಸ್ಥೆಯಲ್ಲಿಯೇ ಲೋಪದೋಷಗಳಿವೆ ! – ಶ್ರೀ. ಸುಶೀಲ ಪಂಡಿತ್, ಸಂಸ್ಥಾಪಕರು, ರೂಟ್ಸ್ ಇನ್ ಕಶ್ಮೀರ್ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಶನಲ್ ಕಾನ್ಫರೆನ್ಸ್ನ ಸಂಸದ ಡಾ. ಫಾರುಕ ಅಬ್ದುಲ್ಲಾ ಇವರ…
ಬಡ ಕುಟುಂಬಕ್ಕೆ ಆಸರೆಯಾದ ವಿಶ್ವ ಹಿಂದೂ ಪರಿಷತ್ ಚಾರ್ಮಾಡಿ ಸದಸ್ಯರು
ಬೆಳ್ತಂಗಡಿ: ತೋಟತ್ತಾಡಿ ಗ್ರಾಮದ ಬರಮೇಲುವಿನ ಹರೀಶ ಕುಂಬಾರ ಮತ್ತು ಭವಾನಿ ದಂಪತಿಗಳ ಎರಡು ಮಕ್ಕಳು ನಡೆದಾಡಲು ಆಗದ ಪರಿಸ್ಥಿತಿಯಲ್ಲಿ ಇದ್ದು ಈ ಕುಟುಂಬಕ್ಕೆ ತೀರಾ ಸಂಕಷ್ಟ ಎದುರಾಗಿದ್ದು ಈ ಸಂಕಷ್ಟಕ್ಕೆ ಸ್ಪಂದಿಸಿದ ಚಾರ್ಮಾಡಿಯ ವಿಶ್ವ ಹಿಂದೂ ಪರಿಷತ್ ನ ಕಾರ್ಯಕರ್ತರು ಎಲ್ಲಾ…
ಸಚಿವ ಜೆ.ಸಿ ಮಾಧುಸ್ವಾಮಿ ಯವರಿಗೂ ಕೊರೋನಾ ದೃಢ!
ಬೆಂಗಳೂರು: ಕಾನೂನು ಮತ್ತು ಸಂಸದೀಯ ಸಚಿವ ಜೆಸಿ ಮಾಧುಸ್ವಾಮಿಯವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ನಗರದ ಖಾಸಗೀ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿರುವ ಅವರು, ತಮಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ನಗರದ…
ಭಾನುವಾರದ ದಿನ ಭವಿಷ್ಯ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಶ್ರೀ ಶಿವಕಾಳಿ ಜ್ಯೋತಿಷ್ಯ ಪೀಠ. ಪಂಡಿತ್ ಶ್ರೀ ಎಂ.ಎಚ್.ಭಟ್ಟ್ (ಮಾಹಾನ ತಾಂತ್ರಿಕರು ಮತ್ತು ಜ್ಯೋತಿಷ್ಯರು) 99018 81377ವಂಶಪಾರಂಪರಿಕ ಭದ್ರಕಾಳಿ ದೇವಿ ಆರಾಧಕರು. ನಿಮ್ಮ ಯಾವುದೇ ನಿಗೂಢ ಮತ್ತು ಗುಪ್ತ ಹಾಗೂ ಕಠಿಣ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.…
ಬಿಜೆಪಿ ನೂತನ ರಾಷ್ಟ್ರೀಯ ಪದಾಧಿಕಾರಿಗಳಾಗಿ ಕರ್ನಾಟಕದಿಂದ ಮೂವರ ಆಯ್ಕೆ!
ನವದೆಹಲಿ: ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾರವರು ಕೆಲವು ಉನ್ನತ ಹುದ್ದೆಗಳನ್ನು ಬದಲಾಯಿಸಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕದಿಂದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ CT ರವಿ ಯವರನ್ನು ಆಯ್ಕೆ ಮಾಡಿದ್ದು ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ತೇಜಸ್ವಿ…
ಶನಿವಾರದ ದಿನ ಭವಿಷ್ಯ: ಯಾರಿಗೆಲ್ಲ ಇದೆ ಇಂದು ಶುಭಫಲ
ಮೇಷ ತಾಳ್ಮೆಯಿಂದ ಕಾರ್ಯಸಿದ್ಧಿ. ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡುವಾಗ ಎಚ್ಚರಿಕೆ. ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಮಹಿಳೆಯರು ಮಾತನಾಡುವುದಕ್ಕಿಂತ ಮೌನ ವಹಿಸುವುದು ಕ್ಷೇಮ. ವೃಷಭ ದೈನಂದಿನ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಆಸ್ತಿ ವಿಷಯದಲ್ಲಿ ಕಲಹ ಎದುರಾಗುವ ಸಾಧ್ಯತೆ. ನೌಕರಿಯಲ್ಲಿರುವವರಿಗೆ ವರ್ಗಾವಣೆಯಿಂದ…
ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಇನ್ನಿಲ್ಲ
ಚೆನ್ನೈ: ಕೊರೋನಾ ಸೋಂಕಿಗೆ ಒಳಗಾಗಿ ಎಂಪಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಇಂದು ವಿಧಿವಶರಾಗಿದ್ದಾರೆ. ಕೊರೋನಾ ಸೋಂಕಿನ ಪರಿಣಾಮ ಕಳೆದ ಕೆಲವು ವಾರಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಎಸ್’ಪಿಬಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ…



“ಮನಸ್ಸಿನ ಶುದ್ಧಿ ಮತ್ತು ಸಜ್ಜನ ಜೀವನವೇ ಆತ್ಮವನ್ನು ಪರಮಾತ್ಮನ ಕಡೆಗೆ ನಡೆಸುವ ದಾರಿ” : ಅನಿಲ್ ಕುಮಾರ್ SS
ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು
ರಡ್ಡ್ ಮಂಡೆಯ ಹಾವಿಗೆ ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!
ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ
ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”
ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕತ್ವದಲ್ಲಿ ಬಿಗ್ ಟ್ವಿಸ್ಟ್, ಟಿ.ಡಿ. ರಾಜೇಗೌಡ ಶಾಸಕರಾಗಿ ಮುಂದುವರಿಯಲು ಸುಪ್ರೀಂ ಸೂಚನೆ
ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ
“Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?































































































