74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ : ಪ್ರಧಾನಿ ನರೇಂದ್ರ ಮೋದಿ ಭಾಷಣದ ಮುಖ್ಯಾಂಶಗಳು
“ಕಣ್ಣಿಗೆ ಕಾಣದ ರೋಗಾಣು ಕೋವಿಡ್19 ನಿಂದ ಸ್ವಾತಂತ್ರ್ಯ ಬಯಸುತ್ತಾ“, ನವದೆಹಲಿ: ದೇಶದ 74ನೇ ಸ್ವಾತಂತ್ರೋತ್ಸವ ದಿನಾಚರಣೆ ಸಂದರ್ಭದಲ್ಲಿ ನರೇಂದ್ರ ಮೋದಿಯವರು ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು ‘ಆತ್ಮ ನಿರ್ಭರ ಭಾರತ’, ರಕ್ಷಣೆ, ಕೃಷಿ…
ವಿದ್ಯುತ್ ತಂತಿ ಸ್ಪರ್ಶಿಸಿ ಗಂಭೀರ ಗಾಯಗೊಂಡ ಯುವಕನಿಗೆ ನಮ್ಮ ಸಂಜೀವಿನಿ ಬೆಳ್ತಂಗಡಿ ಇದರ ವತಿಯಿಂದ ವ್ಹೀಲ್ ಚೇರ್ ವಿತರಣೆ
ಬೆಳ್ತಂಗಡಿ: ನಮ್ಮ ಸಂಜೀವಿನಿ ಬೆಳ್ತಂಗಡಿ ಇದರ ತುರ್ತು ಸ್ಪಂದನ ಯೋಜನೆ ಯ ಅಡಿಯಲ್ಲಿ ಸಂಸ್ಥೆಯ ಸಂಜೀವಿನಿಗಳ ಸಮ್ಮುಖದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಗಂಭೀರ ಗಾಯಗೊಂಡ ತೋಟತ್ತಾಡಿಯ ಗಣೇಶ್ ಅವರಿಗೆ ವ್ಹೀಲ್ ಚೇರ್ ನ್ನು ವಿತರಿಸಲಾಯಿತು. ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ಪಂಚಮಿಯಾರು…
ಕೊರೋನಾ ಲಸಿಕೆ ಖರೀದಿ ಹಾಗೂ ವಿತರಣೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ!
ನವದೆಹಲಿ : ಕೊರೊನಾ ಸೋಂಕಿತರಿಗೆ ಕೇಂದ್ರ ಸರ್ಕಾರ. ಶುಭಸುದ್ಧಿ ನೀಡಿದ್ದು, ಕೊರೋನಾ ವೈರಸ್ ಸದೆಬಡಿಯುವ ಹಿನ್ನೆಲೆಯಲ್ಲಿ ಕೊರೋನಾ ಲಸಿಕೆ ಖರೀದಿ ಹಾಗೂ ವಿತರಣೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಹೌದು, ಕೊರೋನಾ ಲಸಿಕೆಯನ್ನು ತಾನೇ ಖರೀದಿಸಿ ಎಲ್ಲ ರಾಜ್ಯಗಳಿಗೆ ವಿತರಣೆ…
74ನೇ ಸ್ವಾತಂತ್ರ್ಯೋತ್ಸವ ಆಚರಣೆಯ ನೇರ ಪ್ರಸಾರ ಭಾರತದ ಸಮಸ್ತ ಜನತೆಯನ್ನುದ್ದೇಶಿಸಿ ಪ್ರಧಾನಿ ಮಾತು
ನವದೆಹಲಿ: ಕಣ್ಣಿಗೆ ಕಾಣದ ರೋಗಾಣು ಕೋವಿಡ್19 ನಿಂದ ಸ್ವಾತಂತ್ರ್ಯ ಬಯಸುತ್ತಾ, ನಾಡಿನ ಸಮಸ್ತ ನಾಗರೀಕರಿಗೂ 74ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. 74ನೇ ಸ್ವಾತಂತ್ರ್ಯೋತ್ಸವ ಆಚರಣೆಯ ನೇರ ಪ್ರಸಾರ ಭಾರತದ ಸಮಸ್ತ ಜನತೆಯನ್ನುದ್ದೇಶಿಸಿ ಪ್ರಧಾನಿ ಮಾತು
ಸ್ವಾತಂತ್ರ ದಿನದ ಪ್ರಯುಕ್ತ ಬೆಳ್ತಂಗಡಿಯ ಜೈನ್ ಮೊಬೈಲ್ ನಲ್ಲಿ ಆಕರ್ಷಕ ಕೊಡುಗೆ
ಬೆಳ್ತಂಗಡಿ ಜನತೆಗೆ ಶುಭ ಸುದ್ದಿ ನಿಮ್ಮ ಜೈನ್ ಮೊಬೈಲ್ ನಲ್ಲಿ 🇮🇳 ಸ್ವಾತಂತ್ರ ದಿನದ ಪ್ರಯುಕ್ತ 13/8/2020 ರಿಂದ 20/8/2020 ರ ವರೆಗೆ ಆಫರ್ ಗಳ ಸುರಿಮಳೆ ಪ್ರತಿ ಖರೀದಿಗೆ ಗಿಫ್ಟ್!! ಮಕ್ಕಳ ಎಜುಕೇಶನ್ ಗಾಗಿ ಮೊಬೈಲ್ ಖರೀದಿಗೆ MRP ಬೆಲೆಯ…
ರಾಷ್ಟ್ರಧ್ವಜದ ‘ಮಾಸ್ಕ್’ ಮಾರಾಟ ಮಾಡುವ ಅಮೇಝಾನ, ಫ್ಲಿಪ್‌ಕಾರ್ಟ್ ಇತ್ಯಾದಿ ಕಂಪನಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಿ ! – ಸುರಾಜ್ಯ ಅಭಿಯಾನ
ಮಂಗಳೂರು: ‘ಭಾರತೀಯ ರಾಷ್ಟ್ರಧ್ವಜ’ವು ಕೋಟಿಗಟ್ಟಲೆ ಭಾರತೀಯರಿಗೆ ಸ್ವಾಭಿಮಾನದ ವಿಷಯವಾಗಿದೆ; ಕೆಲವು ಅಪವಾದಗಳನ್ನು ಹೊರತುಪಡಿಸಿದರೆ ಅದನ್ನು ಇತರ ಯಾವುದಕ್ಕೂ ಉಪಯೋಗಿಸುವುದು ಕಾನೂನಿಗನುಸಾರ ದಾಖಲಾರ್ಹ ಹಾಗೂ ಜಾಮೀನುರಹಿತ ಅಪರಾಧವಾಗಿದೆ. ಹೀಗಿದ್ದರೂ, ಇಂತಹ ಸಂವೇದನಾಶೀಲ ವಿಷಯಗಳ ಬಗ್ಗೆ ಗಾಂಭೀರ್ಯತೆಯನ್ನಿಡದೇ ಅಮೇಝಾನ್, ಇಂಡಿಯಾಮಾರ್ಟ್, ಫೇಮಸ್‌ಶಾಪ್, ಮೀಂತ್ರಾ, ಸ್ನ್ಯಾಪಡೀಲ್,…
ಭೂಕುಸಿತ ಆಗದಂತೆ ತಡೆಯುವುದು ಹೇಗೆ? ಪಶ್ಚಿಮ ಘಟ್ಟದ ನದಿ ಮೂಲದಂತಹ ಸೂಕ್ಷ್ಮ ಪ್ರದೇಶಗಳ ಸಂರಕ್ಷಣೆ ಯಾರ ಹೊಣೆ!
🖊️🔸ದಿನೇಶ್ ಹೊಳ್ಳ ಸಹ್ಯಾದ್ರಿ ಸಂಚಯ (ರಿ) ಭೂಕುಸಿತ ಆಗದಂತೆ ತಡೆಯುವುದು ಹೇಗೆ ? ಎಂದು ಪ್ರತೀ ವರುಷ ಭೂಕುಸಿತ ಆದಾಗ ಪ್ರಶ್ನೆಗಳು ಹುಟ್ಟುತ್ತವೆ. ಉತ್ತರ ಕೆಳುವಷ್ಟರಲ್ಲಿ ದುರಂತ ಮುಗಿದು ಹೋಗಿರುತ್ತದೆ. ಉತ್ತರದ ಬಗ್ಗೆ ನಮ್ಮ ಜನ ಪ್ರತಿನಿಧಿಗಳು ಆಸಕ್ತಿ ವಹಿಸುವುದಿಲ್ಲ, ಜನರಿಗೂ…
ಗೋಕುಲಾಷ್ಟಮಿಯ ಶುಭದಿನದಂದು ನೇಪಾಳಿ ಭಾಷೆಯಲ್ಲಿ ‘ಸನಾತನ ಸಂಸ್ಥೆ’ಯ ಜಾಲತಾಣದ ಲೋಕಾರ್ಪಣೆ !
ಮಂಗಳೂರು: ಭಾರತ ಮತ್ತು ನೇಪಾಳದ ನಡುವೆ ಸಾವಿರಾರು ವರ್ಷಗಳಿಂದ ಸಾಂಸ್ಕೃತಿಕ ಸಂಬಂಧವಿದೆ. ‘ಹಿಂದೂ ಧರ್ಮ’ ಇದು ಎರಡೂ ದೇಶಗಳಲ್ಲಿನ ಸಮಾನವಾದ ಅಂಶವಾಗಿದೆ. ಸಹಜವಾಗಿಯೇ ಎರಡೂ ದೇಶಗಳಲ್ಲಿಯ ಶ್ರದ್ಧಾಸ್ಥಾನಗಳು, ನಂಬಿಕೆ, ಹಬ್ಬ-ಉತ್ಸವ ಇತ್ಯಾದಿಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಸಾಮ್ಯತೆ ಇದೆ. ಸನಾತನ ಸಂಸ್ಥೆಯ ಜಾಲತಾಣಕ್ಕೆ…
ಬೆಂಗಳೂರು ಗಲಭೆಯಲ್ಲಿ ಮೂವರ ಬಲಿ! 100ಕ್ಕೂ ಅಧಿಕ ಗಲಭೆಕೋರರ ಬಂಧನ! ಬೆಂಗಳೂರಿನ ಕೆಲವೆಡೆ ಕರ್ಫ್ಯೂ ಜಾರಿ
ಬೆಂಗಳೂರು: ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ್ ಅವರ ಮನೆ ಮೇಲೆ ಕಲ್ಲು ತೂರಾಟ,ಬೆಂಕಿ ಹಚ್ಚಿದ ಪ್ರಕರಣವು ಉದ್ವಿಘ್ನತೆಗೆ ತಿರುಗಿದ್ದು, ಹಿಂಸಾಚಾರಕ್ಕೆ ತಿರುಗಿದ ಈ ಘಟನೆಯಲ್ಲಿ ಮೂವರು ಸಾವಿಗೀಡಾಗಿದ್ದಾರೆ. ಶಾಸಕರ ಸಂಬಂಧಿಯೋರ್ವ ಸಾಮಾಜಿಕ ಜಾಲತಾಣಗಳಲ್ಲಿ ಇಸ್ಲಾಂ ಧರ್ಮದ ಸ್ಥಾಪಕರಾದ ಪ್ರವಾದಿ ಮೊಹಮ್ಮದ್ ಪೈಗಂಬರ್…
ಮಂಗಳೂರು ಭ್ರಷ್ಟಾಚರ ನಿಗ್ರಹ ದಳದ ಇನ್ಸ್ ಪೆಕ್ಟರ್, ಬೆಂಗಳೂರು ಎಸ್.ಜೆ ಪಾರ್ಕ್ ಪೋಲಿಸ್ ಠಾಣೆಗೆ ವರ್ಗಾವಣೆ
ಮಂಗಳೂರು: ರಾಜ್ಯದ 81 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಭ್ರಷ್ಟಾಚರ ನಿಗ್ರಹ ದಳದಲ್ಲಿ ಇನ್ಸ್ ಪೆಕ್ಟರ್ ಆಗಿ ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯೋಗಿಶ್ ಕುಮಾರ್ ರನ್ನು ಬೆಂಗಳೂರು ಎಸ್.ಜೆ ಪಾರ್ಕ್ ಪೋಲಿಸ್ ಠಾಣೆಗೆ ವರ್ಗಾವಣೆ…

ಬಸ್ ನಿಂದ ಬಿದ್ದು ಗಾಯಗೊಂಡ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜಾ
ವಿದ್ಯುತ್ ಶಾಕ್ ಮೂಲಕ ಕಾರ್ಮಿಕ ಆತ್ಮಹತ್ಯೆ – ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು
ಹಾಸನದ ‘ರುಚಿ ಲೋಕ’: ನೂರಾರು ಕುಟುಂಬಗಳ ಬದುಕಿಗೆ ಬೆಳಕಾದ 76 ಮಳಿಗೆಗಳ ಫುಡ್ ಕೋರ್ಟ್
ಸರಕಾರಿ ಬಸ್ ನಿಂದ ಎಸೆಯಲ್ಪಟ್ಟ ವಿದ್ಯಾರ್ಥಿನಿಯರು, ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು
ಅಂಕುಡೊಂಕು ರಸ್ತೆಗಳಲ್ಲಿ ಕಾಮಗಾರಿ ಮುನ್ನವೇ 100 ವೇಗ ಮಿತಿ ಫಲಕ: ಚಾರ್ಮಾಡಿ ರಸ್ತೆಯಲ್ಲಿ ಸಾರ್ವಜನಿಕರ ಆತಂಕ
ಸಕಲೇಶಪುರ ಕುಂಬ್ರಹಳ್ಳಿ ಲೋಲಾಕ್ಷಮ್ಮರಿಗೆ ವಾತ್ಸಲ್ಯ ಯೋಜನೆಡಿಯಲ್ಲಿ ವಾತ್ಸಲ್ಯ ಸೂರು ನಿರ್ಮಾಣ
ಬೈಕ್ ಸ್ಕೀಡ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದು ಸಹಸವಾರ ವಿದ್ಯಾರ್ಥಿ ಸಾವು: ಸವಾರ ಗಂಭೀರ ಗಾಯ
ಭಾರಿ ಗಾಳಿ ಮಳೆಗೆ ಆಟೋ ರಿಕ್ಷಾ ನಿಲ್ದಾಣದ ಮೇಲ್ಛಾವಣಿ ಕುಸಿತ
ಎಕ್ಸೆಲ್ ಬೆಳಕು ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದ ಶಿಕ್ಷಣದ ಜೊತೆಗೆ ಮದ್ಯಾಹ್ನದ ಊಟ ಹಾಗೂ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು: ಸುಮಂತ್ ಕುಮಾರ್ ಜೈನ್
ದೇಶದಲ್ಲಿ ‘ಎನರ್ಜಿ ಲಾಕ್‌ಡೌನ್’ ಸುಳ್ಳು ಸುದ್ದಿಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟನೆ






























































































