Latest Story
“ಶಾಂತಿಯ ಕಡೆ ಹೆಜ್ಜೆ: ಯುರೋಪಿಯನ್ ಯೂನಿಯನ್ ಕಡೆ ಇರಾನ್ ಕಣ್ಣೋಟ”ಹೊಸ ಆರ್ಥಿಕ ವರ್ಷದ ಪ್ರಾರಂಭ, ಇಂದಿನಿಂದ ಆರ್ಥಿಕ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಬಸ್ ನಿಂದ ಬಿದ್ದು ಗಾಯಗೊಂಡ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜಾವಿದ್ಯುತ್ ಶಾಕ್ ಮೂಲಕ ಕಾರ್ಮಿಕ ಆತ್ಮಹತ್ಯೆ – ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲುಹಾಸನದ ‘ರುಚಿ ಲೋಕ’: ನೂರಾರು ಕುಟುಂಬಗಳ ಬದುಕಿಗೆ ಬೆಳಕಾದ 76 ಮಳಿಗೆಗಳ ಫುಡ್ ಕೋರ್ಟ್ಸರಕಾರಿ ಬಸ್ ನಿಂದ ಎಸೆಯಲ್ಪಟ್ಟ ವಿದ್ಯಾರ್ಥಿನಿಯರು, ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲುಅಂಕುಡೊಂಕು ರಸ್ತೆಗಳಲ್ಲಿ ಕಾಮಗಾರಿ ಮುನ್ನವೇ 100 ವೇಗ ಮಿತಿ ಫಲಕ: ಚಾರ್ಮಾಡಿ ರಸ್ತೆಯಲ್ಲಿ ಸಾರ್ವಜನಿಕರ ಆತಂಕಸಕಲೇಶಪುರ ಕುಂಬ್ರಹಳ್ಳಿ ಲೋಲಾಕ್ಷಮ್ಮರಿಗೆ ವಾತ್ಸಲ್ಯ ಯೋಜನೆಡಿಯಲ್ಲಿ ವಾತ್ಸಲ್ಯ ಸೂರು ನಿರ್ಮಾಣಬೈಕ್ ಸ್ಕೀಡ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದು ಸಹಸವಾರ ವಿದ್ಯಾರ್ಥಿ ಸಾವು: ಸವಾರ ಗಂಭೀರ ಗಾಯಭಾರಿ ಗಾಳಿ ಮಳೆಗೆ ಆಟೋ ರಿಕ್ಷಾ ನಿಲ್ದಾಣದ ಮೇಲ್ಛಾವಣಿ ಕುಸಿತ
ಬೆಂಗಳೂರು ಗಲಭೆಯಲ್ಲಿ ಮೂವರ ಬಲಿ! 100ಕ್ಕೂ ಅಧಿಕ ಗಲಭೆಕೋರರ ಬಂಧನ! ಬೆಂಗಳೂರಿನ ಕೆಲವೆಡೆ ಕರ್ಫ್ಯೂ ಜಾರಿ

ಬೆಂಗಳೂರು: ಪುಲಕೇಶಿ ನಗರದ ಶಾಸಕ ಅಖಂಡ​ ಶ್ರೀನಿವಾಸ್​ ಅವರ ಮನೆ ಮೇಲೆ ಕಲ್ಲು ತೂರಾಟ,ಬೆಂಕಿ ಹಚ್ಚಿದ ಪ್ರಕರಣವು ಉದ್ವಿಘ್ನತೆಗೆ ತಿರುಗಿದ್ದು, ಹಿಂಸಾಚಾರಕ್ಕೆ ತಿರುಗಿದ ಈ ಘಟನೆಯಲ್ಲಿ ಮೂವರು ಸಾವಿಗೀಡಾಗಿದ್ದಾರೆ. ಶಾಸಕರ ಸಂಬಂಧಿಯೋರ್ವ ಸಾಮಾಜಿಕ ಜಾಲತಾಣಗಳಲ್ಲಿ ಇಸ್ಲಾಂ ಧರ್ಮದ ಸ್ಥಾಪಕರಾದ ಪ್ರವಾದಿ ಮೊಹಮ್ಮದ್ ಪೈಗಂಬರ್…

ಮಂಗಳೂರು ಭ್ರಷ್ಟಾಚರ ನಿಗ್ರಹ ದಳದ ಇನ್ಸ್ ಪೆಕ್ಟರ್, ಬೆಂಗಳೂರು ಎಸ್.ಜೆ ಪಾರ್ಕ್ ಪೋಲಿಸ್ ಠಾಣೆಗೆ ವರ್ಗಾವಣೆ

ಮಂಗಳೂರು: ರಾಜ್ಯದ 81 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಭ್ರಷ್ಟಾಚರ ನಿಗ್ರಹ ದಳದಲ್ಲಿ ಇನ್ಸ್ ಪೆಕ್ಟರ್ ಆಗಿ ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯೋಗಿಶ್ ಕುಮಾರ್ ರನ್ನು ಬೆಂಗಳೂರು ಎಸ್.ಜೆ ಪಾರ್ಕ್ ಪೋಲಿಸ್ ಠಾಣೆಗೆ ವರ್ಗಾವಣೆ…

ಬೆಂಗಳೂರಿನಲ್ಲಿ ಯುವಕರ ಪುಂಡಾಟ! ಕಾರ್ಯನಿರತ ಪತ್ರಕರ್ತರ ಮೇಲೂ ಹಲ್ಲೆ! ಶಾಸಕರ ಮನೆ, ಪೋಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು!

ಬೆಂಗಳೂರು: ಬೆಂಗಳೂರಿನಲ್ಲಿ ಮನೆ ಮನೆಗೆ ನುಗ್ಗಿ ಮುಸ್ಲಿಂ ಯುವಕರು ದಾಂಧಲೆ ನಡೆಸುತ್ತಿದ್ದು, ಪರಿಸ್ಥಿತಿ ಕೈ ಮೀರಿ ಹೋಗಿದೆ. ಶಾಸಕ ಅಖಂಡ ಶ್ರೀನಿವಾಸ್ ಶೆಟ್ಟಿ ಅವರ ಮನೆಗೆ ಬೆಂಕಿ ಹಚ್ಚಲಾಗಿದ್ದು, ಖಾಸಗಿ ವಾಹಿನಿಯ ವಾಹನ ಜಖಂ ಗೊಳಿಸಿ ವರದಿಗೆ ತೆರಳಿದ ಪತ್ರಕರ್ತರ ಮೇಲೆ…

ಅಂತರ್ ರಾಜ್ಯ ಗಾಂಜಾ ಸಾಗಾಟಗಾರರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ರ ಬಲೆಗೆ!ಗಾಂಜಾ ಸಾಗಾಟದ ಬೃಹತ್ ಜಾಲ ಪತ್ತೆ.!

ಮಂಗಳೂರು: ಅಂತರ್ ರಾಜ್ಯ ಗಾಂಜಾ ಸಾಗಾಟಗಾರರ ಬೃಹತ್ ಜಾಲವನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಪತ್ತೆ ಹಚ್ಚಿ ಆರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಬರೋಬ್ಬರಿ 175ಕೆ.ಜಿ ಗಾಂಜ ಸಹಿತ ಮೂವರನ್ನು ಬಂಧಿಸುವಲ್ಲಿ ಪೋಲೀಸರು ಯಶಸ್ವಿಯಾಗಿದ್ದಾರೆ. ದಿನಾಂಕ 11 08. 2020 ರಂದು…

ಹಿಂದೂ ಧಾರ್ಮಿಕ ನಂಬಿಕೆಗೆ ಧಕ್ಕೆಯ ವಿವಾದದ ಕುರಿತು ಸ್ಪಷ್ಟನೆ ನೀಡಿದ ಹಾಸ್ಯ ನಟ ಅರವಿಂದ್ ಬೋಳಾರ್!

ಮಂಗಳೂರು:  ತುಳು ರಂಗಭೂಮಿಯ ಹಾಸ್ಯ ಕಲಾವಿದ ತುಳು ಚಿತ್ರರಂಗದ ಹಾಸ್ಯನಟ ಅರವಿಂದ್ ಬೋಳಾರ್ ಮತ್ತು ದೈಜಿವರ್ಲ್ಡ್ ವಾಹಿನಿಯ ಮುಖ್ಯಸ್ಥ ವಾಲ್ಟರ್ ನಂದಳಿಕೆ ವಿರುದ್ಧ ಕಳೆದ ಭಾನುವಾರ ದೈಜಿವರ್ಲ್ಡ್ ವಾಹಿನಿಯಲ್ಲಿ ಪ್ರಸಾರಗೊಂಡ ‘ಪ್ರೈವೇಟ್ ಚಾಲೆಂಜ್’ ಎಂಬ ವಿಶೇಷ ಕಾರ್ಯಕ್ರಮದಲ್ಲಿ ಜ್ಯೋತಿಷ್ಯ ಶಾಸ್ತ್ರ ಮತ್ತು…

ಧರ್ಮಸ್ಥಳದ ಆಂಗ್ಲಮಾಧ್ಯಮ ಶಾಲೆಗೆ ಎಸ್.ಎಸ್.ಎಲ್.ಸಿ ಯಲ್ಲಿ ಶೇ.91.83 ಫಲಿತಾಂಶ

ಧರ್ಮಸ್ಥಳ: ಪ್ರಸಕ್ತ 2019-2020ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು ಶ್ರೀ.ಧ.ಮಂ.ಆಂಗ್ಲಮಾಧ್ಯಮ ಶಾಲೆ ಧರ್ಮಸ್ಥಳದಿಂದ ಒಟ್ಟು 49 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಅವರಲ್ಲಿ 45 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಸದ್ರಿ ಶಾಲೆಗೆ ಶೇ.91.83 ಫಲಿತಾಂಶ ಬಂದಿರುತ್ತದೆ. 12 ವಿದ್ಯಾರ್ಥಿಗಳು ಎ+ ಶ್ರೇಣಿಯಲ್ಲಿ ಉಳಿದಂತೆ…

ವಿವಿಧ ಠರಾವುಗಳನ್ನು ಒಪ್ಪಿಗೆ ನೀಡಿ ೯ ನೇ ‘ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ ಉತ್ಸಾಹ ಪೂರ್ಣ ವಾತಾವರಣದಿಂದ ಸಮಾರೋಪ !

ಮಂಗಳೂರು: ಹಿಂದೂಗಳೇ, ಈಗ ಕಾಶಿ, ಮಥುರಾ ಹಾಗೂ ಹಿಂದೂ ರಾಷ್ಟ್ರ ಸ್ಥಾಪನೆ ಇವುಗಳಿಗಾಗಿ ಕೃತಿಶೀಲರಾಗಿ ! – ಶಾಸಕ ಶ್ರೀ. ಟಿ. ರಾಜಾಸಿಂಹ, ಭಾಗ್ಯನಗರ, ತೆಲಂಗಾಣ ತ್ರಿವಳಿ ತಲಾಖ್ ನಿಷೇಧ, ಕಲಂ 370 ರದ್ದು ಪಡಿಸುವುದು ಹಾಗೂ ಶ್ರೀರಾಮಮಂದಿರದ ನಿರ್ಮಾಣ ಈ…

ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ಮಂಗಳೂರಿನ‌ ಲೋಕಲ್ ಚಾನಲ್ ನಿರೂಪಕ ಮತ್ತು ತುಳು ಚಿತ್ರನಟ ಅರವಿಂದ್ ಬೋಳಾರ್ ವಿರುದ್ಧ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲು!

ಮಂಗಳೂರು: ತುಳುನಾಡಿನ ಹಾಸ್ಯ ಕಲಾವಿದ ತುಳು ಚಿತ್ರನಟ ಅರವಿಂದ್ ಬೋಳಾರ್ ಹಾಗೂ ಮಂಗಳೂರಿನ‌ ಲೋಕಲ್ ಚಾನಲ್ ನಿರೂಪಕರ ವಿರುದ್ಧ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ಆರೋಪದಡಿಯಲ್ಲಿ ದೂರು ದಾಖಲಾಗಿದೆ. “ಬರೆದೀಪಿ ಜ್ಯೋತಿಷಿ” ಎಂಬ ಹೆಸರಿನ ಹಾಸ್ಯ ಕಾರ್ಯಕ್ರಮವು ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾಗಿತ್ತು,…

ಬೆಳ್ತಂಗಡಿಯ ಮಿತ್ತಬಾಗಿಲು ಗ್ರಾ.ಪಂ ವ್ಯಾಪ್ತಿಯ ನಡ್ತಿಕಲ್ಲು ಅರಣ್ಯ ಪ್ರದೇಶದಲ್ಲಿ ಭೂ ಕುಸಿತ!

ಬೆಳ್ತಂಗಡಿ: ಕಳೆದ ಕೆಲವು ದಿನಗಳಿಂದ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆ ಮಿತ್ತಬಾಗಿಲು ಗ್ರಾಮದ ಕೊಲ್ಲಿ ನಡ್ತಿಕಲ್ಲು ಆಲದಕಾಡು ಎಂಬಲ್ಲಿ ಕಾಡಿನ ನಡುವೆ ಭಾರಿ ಭೂ ಕುಸಿತ ಸಂಭವಿಸಿದೆ. ಘಟನೆಯಲ್ಲಿ ಕುದುರೆಮುಖ ವನ್ಯಜೀವಿ ವಿಭಾಗಕ್ಕೆ ಸೇರಿದ ಸುಮಾರು 4 ಎಕರೆಯಷ್ಟು ಪ್ರದೇಶದ…

ಮುದ್ದು ಕೃಷ್ಣರಿಗೊಂದು ಹೊಸ ವೇದಿಕೆ ಕಾಲನಿರ್ಣಯನ್ಯೂಸ್ ಶ್ರೀಕೃಷ್ಣ ವೇಷ ಸ್ಪರ್ಧೆ 2020

ಆತ್ಮೀಯ ಕಾಲನಿರ್ಣಯನ್ಯೂಸ್ ವೀಕ್ಷಕರಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬದ ಶುಭಾಶಯಗಳು ಮುದ್ದು ಕೃಷ್ಣರಿಗೊಂದು ಹೊಸ ವೇದಿಕೆ 2020ನೇ ಸಾಲಿನಲ್ಲಿ ಸಾಂಕ್ರಾಮಿಕ ರೋಗದ ಸಮಸ್ಯೆಯಿಂದ ಶ್ರೀ ಕೃಷ್ಣಜನ್ಮಾಷ್ಟಮಿಯನ್ನು ಸಾರ್ವತ್ರಿಕವಾಗಿ ಆಚರಿಸಲು ಆಡಚಣೆಯುಂಟಾಗಿದೆ. ಈ ನಿಟ್ಟಿನಲ್ಲಿ ಮನೆಯಲ್ಲೇ ಇದ್ದು ತಮ್ಮ ಮಕ್ಕಳಿಗೆ ಶ್ರೀ ಕೃಷ್ಣ…

You Missed

“ಶಾಂತಿಯ ಕಡೆ ಹೆಜ್ಜೆ: ಯುರೋಪಿಯನ್ ಯೂನಿಯನ್ ಕಡೆ ಇರಾನ್ ಕಣ್ಣೋಟ”
ಹೊಸ ಆರ್ಥಿಕ ವರ್ಷದ ಪ್ರಾರಂಭ, ಇಂದಿನಿಂದ ಆರ್ಥಿಕ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆ
ಬಸ್ ನಿಂದ ಬಿದ್ದು ಗಾಯಗೊಂಡ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜಾ
ವಿದ್ಯುತ್ ಶಾಕ್ ಮೂಲಕ ಕಾರ್ಮಿಕ ಆತ್ಮಹತ್ಯೆ – ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು
ಹಾಸನದ ‘ರುಚಿ ಲೋಕ’: ನೂರಾರು ಕುಟುಂಬಗಳ ಬದುಕಿಗೆ ಬೆಳಕಾದ 76 ಮಳಿಗೆಗಳ ಫುಡ್ ಕೋರ್ಟ್
ಸರಕಾರಿ ಬಸ್ ನಿಂದ ಎಸೆಯಲ್ಪಟ್ಟ ವಿದ್ಯಾರ್ಥಿನಿಯರು, ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು