‘ ಕಾಶ್ಮೀರದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಪೂರ್ವೋತ್ತರ ಭಾರತದಲ್ಲಿಯ ಮತಾಂತರ’ ಇದರ ಬಗ್ಗೆ ಹಿಂದೂ ರಾಷ್ಟ್ರ ಅಧಿವೇಶನದಲ್ಲಿ ವಿಚಾರ ಮಂಥನ !
ಮಂಗಳೂರು: ‘ಪನೂನ ಕಾಶ್ಮೀರ ದೌರ್ಜನ್ಯ ಹಾಗೂ ನರಸಂಹಾರ ನಿರ್ಮೂಲನೆ ವಿಧೇಯಕ 2020’ ಜಾರಿಗೊಳಿಸಲು ಹಿಂದೂಗಳು ಸಂಘಟಿತರಾಗಬೇಕು ! – ರಾಹುಲ ಕೌಲ್, ರಾಷ್ಟ್ರೀಯ ಸಂಯೋಜಕರು, ‘ಯುಥ ಫಾರ್ ಪನೂನ್ ಕಾಶ್ಮೀರ’ ಕಲಂ 370 ರದ್ದು ಪಡಿಸಿದ ನಂತರ ದೇಶದಾದ್ಯಂತ ಹಿಂದೂಗಳಿಗೆ ನೆಮ್ಮದಿ…
ಮಂಗಗಳ ಹಾವಳಿಯ ಬೆನ್ನಲ್ಲೇ ಇದೀಗ ಗಿಣಿಗಳ ಸರದಿ, ತೆಂಗು ಬೆಳೆಗಾರರನ್ನು ಸಂಕಟಕ್ಕೀಡು ಮಾಡಿದ ಗಿಣಿಯ ವೀಡಿಯೋ
ಮಂಗಳೂರು: ತೆಂಗಿನ ಮರವೇರಿ ಎಳನೀರನ್ನು ಗಟಗಟನೆ ಕುಡಿದು ಮುಗಿಸುವ ಮಂಗಗಳ ಉಪಟಳವನ್ನು ನೋಡಿದ್ದಿರಿ ಆದರೆ ಇದೀಗ ಕಾಲ ಬದಲಾಗುತ್ತಿದ್ದಂತೆ ಇಲ್ಲೋಂದು ಗಿಣಿ ತೆಂಗಿನ ಮರವೇರಿ ಎಳೆನೀರು ಕುಡಿಯುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ತೆಂಗು ಬೆಳೆಗಾರ ರೈತರನ್ನು ಅಚ್ಚರಿ ಮಾಡಿಸಿದೆ.
ಕೊಡಗಿನ ತಲಕಾವೇರಿಯಲ್ಲಿ ಭೂ ಸಮಾಧಿಯಾಗಿರುವ ಐವರ ಪೈಕಿ ಓರ್ವರ ಮೃತದೇಹ ಪತ್ತೆ! ಮುಂದುವರಿದ ಶೋಧ ಕಾರ್ಯಾಚರಣೆ
ಮಡಿಕೇರಿ: ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದ ಒಂದು ಭಾಗ ಅರ್ಚಕರ ಮನೆಗಳ ಮೇಲೆ ಕುಸಿದು ಭೂಸಮಾಧಿಯಾಗಿರುವ ಐವರು ಅರ್ಚಕರ ಪೈಕಿ ಓರ್ವರ ಮೃತದೇಹ ಇಂದು ಪತ್ತೆಯಾಗಿದೆ. ನಿರಂತರ ಶೋಧ ಕಾರ್ಯಾಚರಣೆ ಕೈಗೊಂಡಿರುವ ಎನ್ ಡಿ ಆರ್ ಎಫ್ ತಂಡ ಒಂದು ಮೃತದೇಹ ಪತ್ತೆಹಚ್ಚಿದೆ. ಮೃತರನ್ನು…
ನೆರೆ ಪೀಡಿತ ಪ್ರದೇಶಗಳಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಿಂದ ತುರ್ತು ಸ್ಪಂದನೆ ಸಿಬ್ಬಂದಿಗಳ ಕಾರ್ಯಾಚರಣೆ.
ಬೆಳ್ತಂಗಡಿ : ತಾಲೂಕಿನಲ್ಲಿ ಬರುತ್ತಿರುವ ಮಹಾಮಳೆಗೆ ನದಿಗಳಲ್ಲಿ ಭೀಕರವಾಗಿ ತುಂಬಿಹರಿಯುತ್ತಿರುವ ನೀರಿನಿಂದ ಜನ ಭಯಭೀತರಾಗಿದ್ದು ಈ ನಡುವೆ ಕೆಲವು ನದಿಗಳಲ್ಲಿ ಮರಗಳು, ಮರದ ತುಂಡುಗಳು ಬಂದು ಭೀಕರತೆ ಸೃಷ್ಟಿಸುತ್ತಿದೆ. ಈ ಮಳೆಯ ನಡುವೆ ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್.ಪಿ.ಜಿ ನೇತೃತ್ವದ ಬೆಳ್ತಂಗಡಿ ಪೊಲೀಸ್…
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳ ವಿರುದ್ಧ ಸುಳ್ಳು ಸಂದೇಶ ರವಾನಿಸಿದ ವ್ಯಕ್ತಿಗೆ 25 ಲಕ್ಷ ರೂ. ದಂಡ!
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಕುರಿತು ಅವಹೇಳನಾಕಾರಿ ಸುಳ್ಳು ಸಂದೇಶ ರವಾನಿಸಿದ ವ್ಯಕ್ತಿಗೆ ಬೆಳ್ತಂಗಡಿ ಪ್ರಧಾನ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯ 25 ಲಕ್ಷ ರೂಪಾಯಿ ದಂಡ ವಿಧಿಸಿದೆ. ಗುರುವಾಯನಕೆರೆಯ ಕೆ. ಸೋಮನಾಥ್ ನಾಯಕ್…
ಕಳೆದ ವರ್ಷದ ಕರಿಛಾಯೆ ಮಾಸುವ ಮುನ್ನವೇ ಮತ್ತೊಮ್ಮೆ ಜನರಿಗೆ ಶಾಕ್ ನೀಡಿದ ವರುಣ!
ಮಂಗಳೂರು: ಪಶ್ಚಿಮ ಘಟ್ಟದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು ಕಳೆದ ವರ್ಷದ ಕರಿಛಾಯೆ ಮಾಸುವ ಮುನ್ನವೇ ಮತ್ತೊಮ್ಮೆ ಜನರಿಗೆ ಶಾಕ್ ನೀಡಿದೆ ತಡರಾತ್ರಿ ಸುರಿದ ಧಾರಕಾರ ಮಳೆಗೆ ಬೆಳ್ತಂಗಡಿಯ ಪಶ್ಚಿಮ ಘಟ್ಟದ ತಪ್ಪಲಿನ ದಿಡುಪೆ ಪ್ರದೇಶಗಳಲ್ಲಿ ನೀರು ನುಗ್ಗಿದ್ದು ಜನ ಜೀವನ ಅಸ್ಥವ್ಯಸ್ಥವಾಗಿದೆ.…
ಕೇರಳ ವಿಮಾನ ದುರಂತ ಇಬ್ಬರು ಪೈಲಟ್ ಸಹಿತ 16 ಮಂದಿ ಸಾವು!
ತಿರುವನಂತಪುರ: ದುಬೈ ನಿಂದ ಕೋಯಿಕ್ಕೋಡ್ ಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಲ್ಯಾಂಡಿಂಗ್ ವೇಳೆಯಲ್ಲಿ ಕರಿಪುರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇಯಿಂದ ಜಾರಿದ ವಿಮಾನ 35 ಅಡಿ ಆಳದ ಪ್ರಪಾಾತಕ್ಕೆ ಬಿದ್ದಿದೆ ಎಂದು ನಿರ್ದೇಶಕ ಅರುಣ್ ಕುಮಾರ್ ಮಾಹಿತಿಯನ್ನು…
ಕೇರಳ ಕ್ಯಾಲಿಕಟ್ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ವಿಮಾನ ದುರಂತ
ಕ್ಯಾಲಿಕಟ್ : ದುಬೈನಿಂದ 191 ಪ್ರಯಾಣಿಕರನ್ನು ಹೊತ್ತು ಕೇರಳಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ಕೋಳಿಕ್ಕೊಡ್ ವಿಮಾನ ನಿಲ್ದಾಣ ರನ್ವೇನಲ್ಲಿ ಸ್ಕಿಡ್ ಆಗಿದ್ದು, ಅಪ್ಪಳಿಸಿದ ರಭಸಕ್ಕೆ ಎರಡು ಭಾಗವಾಗಿದೆ. ಶುಕ್ರವಾರ ರಾತ್ರಿ 7.40ರ ಸುಮಾರಿಗೆ ಭಾರಿ ಮಳೆಯ ನಡುವೆಯೇ ದುರ್ಘಟನೆ ಸಂಭವಿಸಿದ್ದು, ರಕ್ಷಣಾ…
ಮುಂದಿನ ನಾಲ್ಕುದಿನಗಳ ಕಾಲ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಆದೇಶ!
ಚಿಕ್ಕಮಗಳೂರು: ಕಳೆದ ಕೆಲ ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಚಾರ್ಮಾಡಿ ಘಾಟಿಯಲ್ಲಿ ಅಲ್ಲಲ್ಲಿ ಭೂಕುಸಿತಗಳು ಉಂಟಾಗಿದ್ದು ಈ ರಸ್ತೆಯಲ್ಲಿ 7/08/2020ರಿಂದ 11/08/2020ರವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ ಹೆಚ್ಚಿನ ಮಳೆ ಹಾಗೂ ಗಾಳಿ…
ಕೇರಳದ ಇಡುಕ್ಕಿಯಲ್ಲಿ ಭೂ ಕುಸಿತಕ್ಕೆ 15 ಬಲಿ! 80ಕ್ಕೂ ಅಧಿಕ ಮಂದಿ ಮಣ್ಣಿನಡಿ ಸಿಲುಕಿರುವ ಸಾಧ್ಯತೆ!
ತಿರುವನಂತಪುರಂ: ಕೇರಳದಲ್ಲಿ ಮತ್ತೆ ಪ್ರಕೃತಿ ಮುನಿದಿದ್ದು, ಕೇರಳದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಇಲ್ಲಿನ ಇಡುಕ್ಕಿಯಲ್ಲಿ ಇಂದು ಬೆಳಗ್ಗೆ ಭೂಕುಸಿತವಾಗಿ 15 ಜನರು ಸಾವನ್ನಪ್ಪಿದ್ದಾರೆ. ಕೇರಳದ ಪ್ರಸಿದ್ಧ ಪ್ರವಾಸಿತಾಣ ಮುನ್ನಾರ್ನಿಂದ 25 ಕಿ.ಮೀ ದೂರದಲ್ಲಿರೋ ರಾಜಮಲೈ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ 50 ಮಂದಿ ಅವಶೇಷಗಳಡಿ…

“ಶಾಂತಿಯ ಕಡೆ ಹೆಜ್ಜೆ: ಯುರೋಪಿಯನ್ ಯೂನಿಯನ್ ಕಡೆ ಇರಾನ್ ಕಣ್ಣೋಟ”
ಹೊಸ ಆರ್ಥಿಕ ವರ್ಷದ ಪ್ರಾರಂಭ, ಇಂದಿನಿಂದ ಆರ್ಥಿಕ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆ
ಬಸ್ ನಿಂದ ಬಿದ್ದು ಗಾಯಗೊಂಡ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜಾ
ವಿದ್ಯುತ್ ಶಾಕ್ ಮೂಲಕ ಕಾರ್ಮಿಕ ಆತ್ಮಹತ್ಯೆ – ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು
ಹಾಸನದ ‘ರುಚಿ ಲೋಕ’: ನೂರಾರು ಕುಟುಂಬಗಳ ಬದುಕಿಗೆ ಬೆಳಕಾದ 76 ಮಳಿಗೆಗಳ ಫುಡ್ ಕೋರ್ಟ್
ಸರಕಾರಿ ಬಸ್ ನಿಂದ ಎಸೆಯಲ್ಪಟ್ಟ ವಿದ್ಯಾರ್ಥಿನಿಯರು, ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು
ಅಂಕುಡೊಂಕು ರಸ್ತೆಗಳಲ್ಲಿ ಕಾಮಗಾರಿ ಮುನ್ನವೇ 100 ವೇಗ ಮಿತಿ ಫಲಕ: ಚಾರ್ಮಾಡಿ ರಸ್ತೆಯಲ್ಲಿ ಸಾರ್ವಜನಿಕರ ಆತಂಕ
ಸಕಲೇಶಪುರ ಕುಂಬ್ರಹಳ್ಳಿ ಲೋಲಾಕ್ಷಮ್ಮರಿಗೆ ವಾತ್ಸಲ್ಯ ಯೋಜನೆಡಿಯಲ್ಲಿ ವಾತ್ಸಲ್ಯ ಸೂರು ನಿರ್ಮಾಣ
ಬೈಕ್ ಸ್ಕೀಡ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದು ಸಹಸವಾರ ವಿದ್ಯಾರ್ಥಿ ಸಾವು: ಸವಾರ ಗಂಭೀರ ಗಾಯ
ಭಾರಿ ಗಾಳಿ ಮಳೆಗೆ ಆಟೋ ರಿಕ್ಷಾ ನಿಲ್ದಾಣದ ಮೇಲ್ಛಾವಣಿ ಕುಸಿತ






























































































