ವಿಶ್ವ ಹಿಂದೂ ಪರಿಷತ್ ಬಜರಂಗದಳ ಚಾರ್ಮಾಡಿ ಇದರ ವತಿಯಿಂದ “ಶ್ರೀರಾಮ ಸೇವಾ ಹಸ್ತ” ಉದ್ಘಾಟನೆ
ಬೆಳ್ತಂಗಡಿ: ವಿಶ್ವ ಹಿಂದೂ ಪರಿಷತ್ ಬಜರಂಗದಳ ಚಾರ್ಮಾಡಿ ಇದರ ಕಾರ್ಯಕರ್ತರಿಂದ ಹೊಸದಾಗಿ ರೂಪುಗೊಂಡ “ನೊಂದವರ ಜೊತೆಯಲ್ಲಿ ನಾವು” ಎಂಬ ವಾಕ್ಯದೊಂದಿಗೆ ಶ್ರೀರಾಮ ಸೇವಾ ಹಸ್ತ ಇದರ ಉದ್ಘಾಟನಾ ಕಾರ್ಯಕ್ರಮವು ದೀಪ ಬೆಳಗಿಸುವುದರ ಮೂಲಕ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಾಸ್ಥಾನದಲ್ಲಿಂದು ನಡೆಸಲಾಯಿತು. ಅಯೋಧ್ಯೆ…
ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಬಂಡೆ ಕಲ್ಲು ಕುಸಿದ ಪರಿಣಾಮ ಸಂಚಾರದಲ್ಲಿ ವ್ಯತ್ಯಯ!
ಮಂಗಳೂರು: ಕರಾವಳಿಯ ಹಲವೆಡೆ ಕಳೆದ ಕೆಲ ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಚಾರ್ಮಾಡಿ ಘಾಟ್ ರಸ್ತೆಯ ತಿರುವುಗಳ ರಸ್ತೆಗೆ ಬಂಡೆಗಳು ಉರುಳಿ ಬಿದ್ದಿವೆ. ದಕ್ಷಿಣಕನ್ನಡ–ಚಿಕ್ಕಮಗಳೂರು ಜಿಲ್ಲೆಯ ಸಂಪರ್ಕ ಸೇತುವಾಗಿರುವ ಚಾರ್ಮಾಡಿ ಘಾಟ್ ನ 2ನೇ ಮತ್ತು 3 ನೇ ತಿರುವಿನ ಮಧ್ಯೆ…
ರಾಜ್ಯದಲ್ಲಿ ಮಳೆ ಆವಾಂತರಕ್ಕೆ ಎಚ್ಚೆತ್ತ ರಾಜ್ಯಸರ್ಕಾರ! 50 ಕೋಟಿ ಹಣ ಬಿಡುಗಡೆ ಮಾಡುವಂತೆ ಸಿ.ಎಂ ಬಿ.ಎಸ್.ವೈ ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಮಳೆ ಆವಾಂತರಕ್ಕೆ ಎಚ್ಚೆತ್ತ ರಾಜ್ಯಸರ್ಕಾರ 50 ಕೋಟಿ ಹಣ ಬಿಡುಗಡೆ ಮಾಡುವಂತೆ ಸಿ.ಎಂ ಬಿ.ಎಸ್.ವೈ ಸೂಚನೆ ನೀಡಿದ್ದಾರೆ. ಮಳೆ ಅವಾಂತರಕ್ಕೆ ಮುನ್ನೆಚ್ಚರಿಕೆಯಾಗಿ 50ಕೋಟಿ ಬಿಡುಗಡೆ ಮಾಡುವಂತೆ ಹಾಗೂ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿರುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿಯವರಿಗೆ…
ಕೊಡಗಿನಲ್ಲೂ ವರುಣಾರ್ಭಟ ಕೆಲವೆಡೆ ಭೂ ಕುಸಿತ!
ಕೊಡಗು: ಕೊಡಗು ಜಿಲ್ಲೆಯಾಧ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಮಡಿಕೇರಿ ಸಮೀಪದ ಅಭ್ಯತ್ ಮಂಗಲದ ಬಳಿ ಭೂಕುಸಿತವಾಗಿದೆ. ಸುಮಾರು 50 ಅಡಿ ಆಳಕ್ಕೆ ಭೂಮಿ ಕುಸಿದಿದ್ದು, ಮಡಿಕೇರಿಯಿಂದ ಸಿದ್ದಾಪುರ ರಸ್ತೆ ಸಂಪರ್ಕ ಬಂದ್ ಮಾಡಿ ಎಲ್ಲಾ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಸ್ಥಳಕ್ಕೆ ಎನ್‌ಡಿಆರ್‌ಎಫ್…
ಭಾರಿ ವರ್ಷಧಾರೆಗೆ ದಿಡುಪೆ – ಕೊಲ್ಲಿ ಸಂಪರ್ಕ ಕಡಿತ
ಬೆಳ್ತಂಗಡಿ: ಮಲವಂತಿಗೆ ಗ್ರಾಮದ,ದಿಡುಪೆಯ ಕಲ್ಬೆಟ್ಟು ಎಂಬಲ್ಲಿ ನೇತ್ರಾವತಿ ಕಿನಾರೆಯ ಸೇತುವೆ ಅಪಾಯದಲ್ಲಿದೆ. ಇಂದು ಸುರಿದ ಭಾರಿ ಮಳೆಗೆ ಸೇತುವೆ ಹಾನಿಗೊಳಗಾಗಿದ್ದು ಸಾರ್ವಜನಿಕರಿಗೆ ಮತ್ತು ಹೈನುಗಾರಿಕೆ, ಹಾಗೂ ರೈತಾಪಿವರ್ಗದವರಿಗೆ ತೊಂದರೆಯುಂಟಾಗಿದೆ. ಈ ಸೇತುವೆ ಸಂಪರ್ಕ ಅನುಕೂಲ ಆಗುತಿದ್ದು ಈ ಸೇತುವೆಯನ್ನೇ ನಂಬಿ ಜನರು…
ಮನಸ್ಸಿನ ಪವಿತ್ರತೆಯನ್ನು ಹೆಚ್ಚಿಸಲು ದೇವರ ನಾಮ ಸ್ಮರಣೆ ಅಗತ್ಯ, ಪ್ರತಿ ಮನೆ ಮನಗಳಲ್ಲಿ ಶ್ರೀರಾಮ ನಾಮ ಜಪಿಸಲಿ : ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ
ಬೆಳ್ತಂಗಡಿ : ಮನಸ್ಸಿನ ಪವಿತ್ರತೆಯನ್ನು ಹೆಚ್ಚಿಸಲು ದೇವರ ನಾಮ ಸ್ಮರಣೆ ಅಗತ್ಯ. ಇದರಿಂದ ಮನಸ್ಸು ಶುದ್ಧವಾಗಲು ಸಾಧ್ಯ. ನಿಷ್ಠೆಯಿಂದ ಧರ್ಮಪಾಲನೆ ಮಾಡುವವರಿಗೆ ಸುಖ, ಶಾಂತಿ, ನೆಮ್ಮದಿ ಸಿಗಲು ಸಾಧ್ಯ. ರಾಮ ಎಂಬ ಶಬ್ದ ನಮ್ಮ ಜೀವನಾಡಿ. ಸನಾತನ ಧರ್ಮವನ್ನು ಅನುಸರಿಸುವ ಪ್ರತಿಯೊಬ್ಬರ…
ಅಯೋಧ್ಯೆಯಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಮಂದಿರಕ್ಕೆ ಬೆಳ್ಳಿ ಇಟ್ಟಿಗೆಯಿಂದ ಶಿಲಾನ್ಯಾಸ ನೆರವೇರಿಸಿದ ಪ್ರಧಾನಿ ಮೋದಿ
ಅಯೋಧ್ಯೆ : ಕೋಟ್ಯಾಂತರ ಭಾರತೀಯರ ಪಾಲಿಗೆ ಇಂದು ಐತಿಹಾಸಿಕ ಕ್ಷಣ. ರಾಮಜನ್ಮಭೂಮಿ ಅಯೋಧ್ಯೆಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರದಲ್ಲಿ ಭೂಮಿ ಪೂಜೆಯನ್ನು ನೆರವೇರಿಸಿ ಶಿಲಾನ್ಯಾಸ ಮಾಡಿದರು. ಮಧ್ಯಾಹ್ನ 12.44ರ ಶುಭ ಮುಹೂರ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಿದ್ದಾರೆ.…
ಅಯೋಧ್ಯೆ ಭೂಮಿ ಪೂಜೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಯವರಿಂದ ಶುಭ ಹಾರೈಕೆ
ಬೆಳ್ತಂಗಡಿ: ಆಗಸ್ಟ್ 5 ರಂದು ನಡೆಯಲಿರುವ ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯದ ಐತಿಹಾಸಿಕ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಶುಭ ಕೋರಿದ್ದಾರೆ. ಡಾ.ಡಿ.ವೀರೇಂದ್ರ ಹೆಗ್ಗಡೆಯವರು ರಾಮ ತನ್ನ ಸದ್ಗುಣಗಳಿಂದ ಆದರ್ಶ ಪುರುಷ ಎನಿಸಿಕೊಂಡಿದ್ದಾನೆ. ಸಹಸ್ರಾರು ವರ್ಷಗಳಿಂದ ಆತನನ್ನು…
ದರೋಡೆ ,ಕಳ್ಳತನ ತಡೆಯಲು ತುಮಕೂರು ಪೋಲೀಸರ ‘ಸ್ಮಾರ್ಟ್’ LOCKED OUT MONITORING SYSTEM ತಂತ್ರಜ್ಞಾನ
ದರೋಡೆ ,ಕಳ್ಳತನ ತಡೆಯಲು ತುಮಕೂರು ಪೋಲೀಸರ ‘ಸ್ಮಾರ್ಟ್’ LOCKED OUT MONITORING SYSTEM ತಂತ್ರಜ್ಞಾನದೊಂದಿಗೆ ಹೊಸ ಪ್ರಯೋಗವನ್ನು ನಡೆಸಿದ್ದಾರೆ ಈ ಆಪ್ ಗಳನ್ನು google play store ನಲ್ಲಿ ಪಡೆಯಬಹುದಾಗಿದೆ.
ರಾಮ ಮಂದಿರದ ಭೂಮಿಪೂಜೆಯ ಸಮಾರಂಭವನ್ನು ಉತ್ಸಾಹ ಮತ್ತು ಆನಂದದಿಂದ ಆದರೆ ಸರ್ಕಾರದ ಎಲ್ಲಾ ನಿಯಮಗಳನ್ನು ಪಾಲಿಸಿ ಆಚರಿಸಿ ! :- ಸನಾತನ ಸಂಸ್ಥೆ
ರಾಮಮಂದಿರ ಭೂಮಿಪೂಜೆಯ ದಿನದಂದು ವಾತಾವರಣವನ್ನು ಶ್ರೀರಾಮಮಯ ಮಾಡಿ ! ರಾಮಜನ್ಮಭೂಮಿಯು ೫೦೦ ವರ್ಷಗಳಿಂದ ರಾಮ ಮಂದಿರ ನಿರ್ಮಾಣಕ್ಕಾಗಿ ಕಾಯುತ್ತಿದೆ. ದೈವೀ ಆಯೋಜನೆಯಂತೆ ಆ ಪರಮಾನಂದದ ಕ್ಷಣವು ಸಮೀಪಿಸಿದೆ. ನಮಗೆ ಈ ಭವ್ಯ ಮತ್ತು ಈಶ್ವರಿ ಕಾರ್ಯದಲ್ಲಿ ಪಾಲ್ಗೊಳ್ಳುವ ಸುವರ್ಣಾವಕಾಶ ಸಿಗುತ್ತಿದೆ, ಅದಕ್ಕಾಗಿ…

“ಶಾಂತಿಯ ಕಡೆ ಹೆಜ್ಜೆ: ಯುರೋಪಿಯನ್ ಯೂನಿಯನ್ ಕಡೆ ಇರಾನ್ ಕಣ್ಣೋಟ”
ಹೊಸ ಆರ್ಥಿಕ ವರ್ಷದ ಪ್ರಾರಂಭ, ಇಂದಿನಿಂದ ಆರ್ಥಿಕ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆ
ಬಸ್ ನಿಂದ ಬಿದ್ದು ಗಾಯಗೊಂಡ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜಾ
ವಿದ್ಯುತ್ ಶಾಕ್ ಮೂಲಕ ಕಾರ್ಮಿಕ ಆತ್ಮಹತ್ಯೆ – ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು
ಹಾಸನದ ‘ರುಚಿ ಲೋಕ’: ನೂರಾರು ಕುಟುಂಬಗಳ ಬದುಕಿಗೆ ಬೆಳಕಾದ 76 ಮಳಿಗೆಗಳ ಫುಡ್ ಕೋರ್ಟ್
ಸರಕಾರಿ ಬಸ್ ನಿಂದ ಎಸೆಯಲ್ಪಟ್ಟ ವಿದ್ಯಾರ್ಥಿನಿಯರು, ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು
ಅಂಕುಡೊಂಕು ರಸ್ತೆಗಳಲ್ಲಿ ಕಾಮಗಾರಿ ಮುನ್ನವೇ 100 ವೇಗ ಮಿತಿ ಫಲಕ: ಚಾರ್ಮಾಡಿ ರಸ್ತೆಯಲ್ಲಿ ಸಾರ್ವಜನಿಕರ ಆತಂಕ
ಸಕಲೇಶಪುರ ಕುಂಬ್ರಹಳ್ಳಿ ಲೋಲಾಕ್ಷಮ್ಮರಿಗೆ ವಾತ್ಸಲ್ಯ ಯೋಜನೆಡಿಯಲ್ಲಿ ವಾತ್ಸಲ್ಯ ಸೂರು ನಿರ್ಮಾಣ
ಬೈಕ್ ಸ್ಕೀಡ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದು ಸಹಸವಾರ ವಿದ್ಯಾರ್ಥಿ ಸಾವು: ಸವಾರ ಗಂಭೀರ ಗಾಯ
ಭಾರಿ ಗಾಳಿ ಮಳೆಗೆ ಆಟೋ ರಿಕ್ಷಾ ನಿಲ್ದಾಣದ ಮೇಲ್ಛಾವಣಿ ಕುಸಿತ






























































































