Latest Story
ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರಾಗಿ ಶಿಕ್ಷಣ ಪ್ರೇಮಿ ಮನೋಹರ್ ಬಳಂಜ ಪುನರಾಯ್ಕೆ“ಶಾಂತಿಯ ಕಡೆ ಹೆಜ್ಜೆ: ಯುರೋಪಿಯನ್ ಯೂನಿಯನ್ ಕಡೆ ಇರಾನ್ ಕಣ್ಣೋಟ”ಹೊಸ ಆರ್ಥಿಕ ವರ್ಷದ ಪ್ರಾರಂಭ, ಇಂದಿನಿಂದ ಆರ್ಥಿಕ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಬಸ್ ನಿಂದ ಬಿದ್ದು ಗಾಯಗೊಂಡ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜಾವಿದ್ಯುತ್ ಶಾಕ್ ಮೂಲಕ ಕಾರ್ಮಿಕ ಆತ್ಮಹತ್ಯೆ – ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲುಹಾಸನದ ‘ರುಚಿ ಲೋಕ’: ನೂರಾರು ಕುಟುಂಬಗಳ ಬದುಕಿಗೆ ಬೆಳಕಾದ 76 ಮಳಿಗೆಗಳ ಫುಡ್ ಕೋರ್ಟ್ಸರಕಾರಿ ಬಸ್ ನಿಂದ ಎಸೆಯಲ್ಪಟ್ಟ ವಿದ್ಯಾರ್ಥಿನಿಯರು, ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲುಅಂಕುಡೊಂಕು ರಸ್ತೆಗಳಲ್ಲಿ ಕಾಮಗಾರಿ ಮುನ್ನವೇ 100 ವೇಗ ಮಿತಿ ಫಲಕ: ಚಾರ್ಮಾಡಿ ರಸ್ತೆಯಲ್ಲಿ ಸಾರ್ವಜನಿಕರ ಆತಂಕಸಕಲೇಶಪುರ ಕುಂಬ್ರಹಳ್ಳಿ ಲೋಲಾಕ್ಷಮ್ಮರಿಗೆ ವಾತ್ಸಲ್ಯ ಯೋಜನೆಡಿಯಲ್ಲಿ ವಾತ್ಸಲ್ಯ ಸೂರು ನಿರ್ಮಾಣಬೈಕ್ ಸ್ಕೀಡ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದು ಸಹಸವಾರ ವಿದ್ಯಾರ್ಥಿ ಸಾವು: ಸವಾರ ಗಂಭೀರ ಗಾಯ
ದೆಹಲಿ ಪೊಲೀಸ್ ಇಲಾಖೆಯಲ್ಲಿ 5848 ಕಾನ್ ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ : ಪಿಯುಸಿ ಪಾಸಾದರಿಗೆ ಭರ್ಜರಿ ಸಿಹಿಸುದ್ದಿ ಇಲ್ಲಿದೆ. ದೆಹಲಿ ಪೊಲೀಸ್ ಇಲಾಖೆಯಲ್ಲಿ 5848 ಕಾನ್ ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ದೆಹಲಿ ಪೊಲೀಸ್​ ಸಂಸ್ಥೆಯಲ್ಲಿ ಸ್ಟಾಫ್ ಸೆಲೆಕ್ಷನ್ ಕಮಿಷನ್ ಕಾನ್​ಸ್ಟೆಬಲ್ ಹುದ್ದೆ ಭರ್ತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ಅರ್ಹ ಮಹಿಳಾ…

‘ಆನ್‌ಲೈನ್’ ಮಾಧ್ಯಮದಿಂದ ೯ ನೇ ‘ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶ’ವು ಉತ್ಸಾಹದಿಂದ ಆರಂಭ !

ವೈಚಾರಿಕ ಧ್ರುವೀಕರಣದ ಕಾಲದಲ್ಲಿ ಧರ್ಮದ ಪರವಾಗಿ ನಿಂತು ಹಿಂದೂ ರಾಷ್ಟ್ರದ ದಿಕ್ಕಿನತ್ತ ಮಾರ್ಗಕ್ರಮಣ ಮಾಡಿ ! – ಸದ್ಗುರು (ಡಾ.) ಚಾರುದತ್ತ ಪಿಂಗಳೆ, ರಾಷ್ಟ್ರೀಯ ಮಾರ್ಗದರ್ಶಕರು, ಹಿಂದೂ ಜನಜಾಗೃತಿ ಸಮಿತಿ ಕೊರೋನಾದ ಮಹಾಮಾರಿಯಾಗಿರಲಿ ಅಥವಾ ಭವಿಷ್ಯದಲ್ಲಿ ಎದುರಾಗುವ ಮೂರನೇ ವಿಶ್ವಯುದ್ಧವಾಗಿರಲಿ, ಕಾಲಮಹಾತ್ಮೆಗನುಸಾರ…

9 ನೇ ‘ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ದ ಎರಡನೇ ದಿನದಂದು ಹಿಂದೂಗಳ ಮೇಲಿನ ಆಘಾತಗಳ ಬಗ್ಗೆ ವಿಚಾರ ಮಂಥನ !

‘ಸೆಕ್ಯುಲರ್’ ಭಾರತದಲ್ಲಿ ಇರುವ ‘ಹಲಾಲ್ ಸರ್ಟಿಫಿಕೇಶನ್’ ವ್ಯವಸ್ಥೆಯು ಹಿಂದೂಗಳ ಮೇಲೆ ಹೇರಿದ ‘ಜಿಝಿಯಾ ತೆರಿಗೆ’ ಆಗಿದೆ ! – ಶ್ರೀ. ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ ‘ಝೊಮೆಟೊ’ನ ಮುಸಲ್ಮಾನ ಡೆಲಿವರಿ ಬಾಯ್‌ನಿಂದ ಪಾರ್ಸಲ್ ಪಡೆಯಲು ನಿರಾಕರಿಸಿದ್ದ ಹಿಂದೂ…

ರಾಜ್ಯ ಬಿ.ಜೆ.ಪಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆ, ಬಿಜೆಪಿ ರಾಜ್ಯ ವಕ್ತಾರರಾಗಿ ಕ್ಯಾ.ಗಣೇಶ್ ಕಾರ್ಣಿಕ್ ನೇಮಕ

ಬೆಂಗಳೂರು : ಬಿಜೆಪಿ ರಾಜ್ಯ ವಕ್ತಾರರಾಗಿ ಕ್ಯಾ.ಗಣೇಶ್ ಕಾರ್ಣಿಕ್ ರವರನ್ನು ಹಾಗೂ ಬಿಜೆಪಿ ಯುವ ಮೋರ್ಚಾ ಗಾದಿಗೆ ಡಾ.ಸಂದೀಪ್ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯ ಭಾರತೀಯ ಜನತಾ ಪಾರ್ಟಿಯಿಂದ ರಾಜ್ಯ ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಈ ಪಟ್ಟಿಯಲ್ಲಿ ಮುಖ್ಯಮಂತ್ರಿ ಬಿಎಸ್…

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ

ಧರ್ಮಸ್ಥಳ: ಕೆ.ಪಿ.ಸಿ.ಸಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಡಿ.ಕೆ ಶಿವಕುಮಾರ್ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀದೇವರ ದರ್ಶನ ಪಡೆದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಅನುಗ್ರಹ ಬೇಡಿ ಪ್ರಾರ್ಥನೆ…

ದ.ಕ ಜಿಲ್ಲಾ ಒ.ಬಿ.ಸಿ ಮೋರ್ಚಾದ ಕಾರ್ಯದರ್ಶಿಯಾಗಿ ಅಶೋಕ್ ಕುಮಾರ್, ಬಿಜೆಪಿಯ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಜಿಲ್ಲಾ ಸಹ ಸಂಚಾಲಕರಾಗಿ ಸುಜಿತ್ ರಾಜ್ ಮೀನಾ ಆಯ್ಕೆ

ಮಂಗಳೂರು: ದ.ಕ ಜಿಲ್ಲಾ ಒ.ಬಿ.ಸಿ ಮೊರ್ಚಾದ ಕಾರ್ಯದರ್ಶಿಯಾಗಿ ಅಶೋಕ್ ಕುಮಾರ್ ಕಡಿರುದ್ಯಾವರ ಆಯ್ಕೆಯಾಗಿದ್ದಾರೆ. ಕಡಿರುದ್ಯಾವರ ಗ್ರಾಮ ಪಂಚಾಯತಿ ಸದಸ್ಯರಾಗಿದ್ದು ಕಡಿರದ್ಯಾವರ ಶಕ್ತಿ ಕೇಂದ್ರ ಪ್ರಮುಖ್, ತಾಲೂಕು ರೈತ ಮೋರ್ಚಾದ ಮಾಜಿ ಪ್ರದಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ ಅನುಭವವುಳ್ಳವರಾಗಿದ್ದಾರೆ. ಮುಂಡಾಜೆಯ ಬೂತ್‌ ಮಟ್ಟದ ಕಾರ್ಯಕರ್ತ…

ಆಸಿಡ್ ಕುಡಿದು ಮಹಿಳೆ ಆತ್ಮಹತ್ಯೆ!!! ಬೆಳ್ತಂಗಡಿಯ ಕಳೆಂಜದಲ್ಲಿ ನಡೆದ ಘಟನೆ!

ಬೆಳ್ತಂಗಡಿ : ಮಹಿಳೆಯೊಬ್ಬರು ಆಸಿಡ್ ಸೇವಿಸಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾಯರ್ತಡ್ಕ ಎಂಬಲ್ಲಿ ನಡೆದಿದೆ. ಧರ್ಮಸ್ಥಳ ಪೋಲೀಸ್ ಠಾಣಾ ವ್ಯಾಪ್ತಿಯ ಕಳೆಂಜ ಗ್ರಾಮದ ಕಾಯರ್ತಡ್ಕ ನಿವಾಸಿ ಯಶೋಧರ ಅವರ ಪತ್ನಿ ಜಯಶ್ರೀ (23) ಎಂಬ ವಿವಾಹಿತ ಮಹಿಳೆ…

ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕಮಲ್ ಪಂಥ್ ನೇಮಕಗೊಳ್ಳುವ ಸಾಧ್ಯತೆ!

ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ನೂತನ ಆಯುಕ್ತರಾಗಿ ಕಮಲ್ ಪಂಥ್ ರನ್ನು ನೇಮಕಗೊಳಿಸುವ ಸಾಧ್ಯತೆಯಿದೆ. ನಾಳೆ ಈ ಬಗ್ಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಬೀಳಲಿದೆ ಎನ್ನಲಾಗಿದೆ. ಆಗಸ್ಟ್ 2…

ದ.ಕ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ರವರು ಅಧಿಕಾರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ರವರಿಂದು ದ.ಕ. ಜಿಲ್ಲೆಯ 130 ನೇ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಅಧಿಕಾರ ಹಸ್ತಾಂತರಿಸಿದರು. ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಹಾಗೂ ವಿವಿಧ…

ಇಂದಿನಿಂದ 9ನೇಯ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನವು ಪ್ರಾರಂಭ! ಆನ್‌ಲೈನ್ ನಲ್ಲಿ ಅಧಿವೇಶನ ವೀಕ್ಷಿಸಲು ಇಲ್ಲಿ ಭೇಟಿ ನೀಡಿ

ಇಂದಿನಿಂದ 9ನೇಯ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನವು ಪ್ರಾರಂಭ! ಆನ್‌ಲೈನ್ ನಲ್ಲಿ ವೀಕ್ಷಿಸಲು ಇಲ್ಲಿ ಭೇಟಿ ನೀಡಿ

You Missed

ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರಾಗಿ ಶಿಕ್ಷಣ ಪ್ರೇಮಿ ಮನೋಹರ್ ಬಳಂಜ ಪುನರಾಯ್ಕೆ
“ಶಾಂತಿಯ ಕಡೆ ಹೆಜ್ಜೆ: ಯುರೋಪಿಯನ್ ಯೂನಿಯನ್ ಕಡೆ ಇರಾನ್ ಕಣ್ಣೋಟ”
ಹೊಸ ಆರ್ಥಿಕ ವರ್ಷದ ಪ್ರಾರಂಭ, ಇಂದಿನಿಂದ ಆರ್ಥಿಕ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆ
ಬಸ್ ನಿಂದ ಬಿದ್ದು ಗಾಯಗೊಂಡ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜಾ
ವಿದ್ಯುತ್ ಶಾಕ್ ಮೂಲಕ ಕಾರ್ಮಿಕ ಆತ್ಮಹತ್ಯೆ – ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು
ಹಾಸನದ ‘ರುಚಿ ಲೋಕ’: ನೂರಾರು ಕುಟುಂಬಗಳ ಬದುಕಿಗೆ ಬೆಳಕಾದ 76 ಮಳಿಗೆಗಳ ಫುಡ್ ಕೋರ್ಟ್