Latest Story
ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲುಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜಬೆಳ್ತಂಗಡಿ :ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಕೃಷಿ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಸಾವಯವ ಪ್ರಗತಿಪರ ಕೃಷಿಕರಾದ ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿಉಜಿರೆ ಶ್ರೀ ಜನಾರ್ದನ ಸ್ವಾಮಿಗೆ ಬ್ರಹ್ಮಕಲಶೋತ್ಸವದ ಸಂಭ್ರಮ ಉಜಿರೆಯಲ್ಲಿ ವೈಭವದ ಮೆರವಣಿಗೆಯಲ್ಲಿ ಸಾಗಿಬಂದ ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಹಸಿರುವಾಣಿ
ಯಮಕಿಂಕರ ಕೊರೋನಾ ಕರುನಾಡನ್ನು ಬೆಚ್ಚಿಬೀಳಿಸಿದೆ ರಾಜ್ಯದಲ್ಲಿಂದು ಕೊರೋನಾ ಹೊಡೆತಕ್ಕೆ ಶತಕ ದಾಟಿದ ಸಾವಿನ ಸಂಖ್ಯೆ!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮಹಾಮಾರಿಯ ಓಟ ತೀವ್ರಗತಿಯಲ್ಲಿ ಸಾಗುತ್ತಿದ್ದು ರಾಜ್ಯದಲ್ಲಿ ಒಟ್ಟು 50ಸಾವಿರ ದಾಟಿದ ಸೋಂಕಿತರ ಸಂಖ್ಯೆ, ಮಹಾಮಾರಿ ದೇಶದಲ್ಲಿ 3ನೇ ಸ್ಥಾನಕ್ಕೆ ರಾಜ್ಯ ತಲುಪಿದೆ. ದಿನೇದಿನೇ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು ಇಂದು 4169ಸೋಂಕಿತರು ಪತ್ತೆಯಾಗಿದ್ದು ಕರುನಾಡಿಗರನ್ನು ಮತ್ತೆ ಕಂಗೆಡಿಸುವಂತೆ ಮಾಡಿದೆ.…

ಹಿಂದೂ ಯೋಧ ಸ್ವರ್ಗಸ್ಥ ಶ್ರೀ. ತಪನ್ ಘೋಷ್ ಇವರಿಗಾಗಿ ಇಂದು ಸಂಜೆ 07ಕ್ಕೆ ಆನ್ಲೈನ್ ಶ್ರದ್ಧಾಂಜಲಿ ಸಭೆ,

ಇಂದು ಸಾಯಂಕಾಲ 7 ಗಂಟೆಗೆ ಹಿಂದೂ ಯೋಧ ಸ್ವರ್ಗಸ್ಥ ಶ್ರೀ. ತಪನ್ ಘೋಷ್ ಇವರಿಗಾಗಿ ದೇಶಭಕ್ತ ಹಾಗೂ ಹಿಂದುತ್ವನಿಷ್ಠ ಸಂಘಟನೆಗಳಿಂದ ಆನ್ಲೈನ್ ಶ್ರದ್ಧಾಂಜಲಿ ಸಭೆ ನಡೆಯಲಿದೆ! ದಯವಿಟ್ಟು ಎಲ್ಲ ಧರ್ಮ ಪ್ರೇಮಿಗಳು ಇಂದಿನ ಆನ್ಲೈನ್ ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಬೇಕಾಗಿ ವಿನಂತಿ !…

ಸಾಧುಗಳ ಹತ್ಯೆ ಮಾಡಿದ ಮತಾಂಧರ ಮೇಲಿನ ಖಟ್ಲೆಯನ್ನು ತ್ವರಿತಗತಿ ನ್ಯಾಯಾಲಯದಲ್ಲಿ ನಡೆಸಿ ! ಇದು ಸಾಧುಗಳ ಮೇಲಲ್ಲ, ಕೇಸರಿಯ ಮೇಲೆ ಹಾಗೂ ಹಿಂದೂ ಧರ್ಮದ ಮೇಲಿನ ಹಲ್ಲೆ ! – ಹಿಂದೂ ಜನಜಾಗೃತಿ ಸಮಿತಿ ಖಂಡನೆ

ಉತ್ತರ ಪ್ರದೇಶ: ಅಬ್ದುಲಾಪುರ ಬಾಜಾರ (ಮಿರತ, ಉತ್ತರ ಪ್ರದೇಶ) – ಇಲ್ಲಿಯ ಒಂದು ಶಿವ ದೇವಸ್ಥಾನದ ಕಮಿಟಿಯ ಉಪಾಧ್ಯಕ್ಷ ಹಾಗೂ ಅರ್ಚಕ ಕಾರ್ಯ ಮಾಡುವ ಕಾಂತಿ ಪ್ರಸಾದ ಈ ಸಾಧುವನ್ನು ಮತಾಂಧ ಯುವಕರು ಹಾಡುಹಗಲೇ ಹತ್ಯೆ ಮಾಡಿದ್ದಾರೆ. ಹಿಂದೂ ಜನಜಾಗೃತಿ ಸಮಿತಿಯು…

ರಂಗಭೂಮಿ ಕಲಾವಿದೆ ಸುಭದ್ರಮ್ಮ ಮನ್ಸೂರ್‌ ಇನ್ನಿಲ್ಲ

ಬಳ್ಳಾರಿ: ರಂಗಭೂಮಿ ಕಲಾವಿದೆ ಸುಭದ್ರಮ್ಮ ಮನ್ಸೂರ್‌ (81) ನಗರದಲ್ಲಿ ಬುಧವಾರ ಮಧ್ಯರಾತ್ರಿ ನಿಧನರಾದರು. ನಗರ ರೇಡಿಯೋಪಾರ್ಕ್‌ ಪ್ರದೇಶದ ಮನೆಯಲ್ಲಿ ರಾತ್ರಿ 11.30ರವೇಳೆಗೆ ಅವರಿಗೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತು. ಅವರನ್ನು ವಿಮ್ಸ್‌ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದರು. ಅವರು ಇಬ್ಬರು ಪುತ್ರರು ಹಾಗೂ ಒಬ್ಬ…

ಪ್ರಕೃತಿಯ ಮಡಿಲಲ್ಲಿದೆ ‘ನೋನಿ’ಯೆಂಬ ಸಂಜೀವಿನಿ

🖊️ ಸಂಪಾದಕೀಯ ನಮ್ಮ ಪರಿಸರದಲ್ಲಿ ಅದೆಷ್ಟು ಔಷಧೀಯ ಗುಣಗಳಿರುವ ಸಸ್ಯ ಪ್ರಭೇದಗಳಿವೆ. ಪ್ರಭೇದಗಳನ್ನು ಗುರುತಿಸಿ ಅವುಗಳಲ್ಲಿ ಔಷಧೀಯ ಗುಣಗಳಿವೆ ಎಂಬುದನ್ನು ನಾವು ತಿಳಿದುಕೊಂಡಿರುವುದಿಲ್ಲ. ಆರೋಗ್ಯವನ್ನು ಕಾಪಾಡುವಲ್ಲಿ ಹಣ್ಣುಗಳು ಸಹ ಮುಖ್ಯ ಪಾತ್ರವಹಿಸಿವೆ. ಕೆಲವೊಂದು ಹಣ್ಣುಗಳನ್ನು ತಿಂದರೆ ಕೆಲವೊಂದು ಕಾಯಿಲೆಗಳು ದೂರವಾಗುತ್ತದೆ. ಇದರಂತೆ…

ಇನ್ಮುಂದೆ ವಾರದಲ್ಲಿ 5ದಿನ ಮಾತ್ರ ಬ್ಯಾಂಕ್ ತೆರೆಯಲಿದೆ, ಶನಿವಾರ ಬ್ಯಾಂಕ್ ಗಳಿಗೆ ರಜೆ ನೀಡಿ ರಾಜ್ಯಸರ್ಕಾರದ ಆದೇಶ!

ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಕಾರಣದಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಧಾರವಾಡ, ಯಾದಗಿರಿ, ಬೀದರ್ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಇದರ ಬೆನ್ನಲ್ಲೇ, ರಾಜ್ಯದಲ್ಲಿ ಬ್ಯಾಂಕ್ ಗಳಿಗೆ…

ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಪ್ಲಾಸ್ಮಾ ದಾನ ಮಾಡಿದವರಿಗೆ 5 ಸಾವಿರ ರೂಪಾಯಿ ಆರೈಕೆ ಭತ್ಯೆ ನೀಡಲು ರಾಜ್ಯ ಸರ್ಕಾರದಿಂದ ಅನುಮೋದನೆ‌

ಬೆಂಗಳೂರು : ಕೋವಿಡ್ ಸೋಂಕಿನಿಂದ ಗುಣಮುಖರಾದವರು ಸಕ್ರೀಯ ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಪ್ಲಾಸ್ಮಾ ದಾನ ಮಾಡಿದರೆ ಅವರಿಗೆ ಆರೈಕೆ ಭತ್ಯೆಯಾಗಿ 5000 ಸಾವಿರ ರೂಪಾಯಿಗಳನ್ನು ನೀಡಲು ಸರ್ಕಾರ ಅನುಮೋದನೆ ನೀಡಿದೆ. ಕೊರೋನಾ ದಿಂದ ಗುಣಮುಖರಾದವರು 14 ರಿಂದ 28 ದಿನಗಳ ಒಳಗಾಗಿ…

ಕೊರೋನಾ ಹೆಮ್ಮಾರಿಗೆ ಸ್ವಾಮೀಜಿ ಬಲಿ

ಶಿವಮೊಗ್ಗ : ಕೊರೋನಾ ಮಹಾಮಾರಿ ಮಠಾಧೀಶರೋರ್ವರನ್ನು ಬಲಿ ಪಡೆದ ಘಟನೆ ವರದಿಯಾಾಗಿದೆ. ದಾವಣಗೆರೆಯ ಹೊನ್ನಾಳಿ ತಾಲೂಕು ರಾಂಪುರದ ಮಠಾಧೀಶ ಶಿವಯೋಗಿ ಶಿವಾಚಾರ್ಯ ಹಾಲಸ್ವಾಮಿ (55) ರವರು ಕೊರೋನಾ ಸೋಂಕಿನಿಂದ‌ ಇಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮುಳ್ಳುಗದ್ದಿಗೆಗೆ ಪ್ರಸಿದ್ದಿ ಹೊಂದಿದ್ದ 55…

ಕೊರೋನಾ ಮಂಡಲದೊಳಗೆ ಸಿಲುಕಿದ ಕರುನಾಡು! ರಾಜ್ಯದಲ್ಲಿ ದಾಖಲೆ ಮುರಿದ ಕೊರೋನಾಸುರ!

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಏರಿಕೆಯಾಗುತ್ತಿದ್ದು ರಾಜ್ಯದ ಜನತೆಗೆ ಆತಂಕ ಶುರುವಾಗಿದೆ. ಇಂದು ರಾಜ್ಯದಲ್ಲಿ ಬರೋಬ್ಬರಿ 3176 ಕೊರೋನಾ ಸೋಂಕಿತರು ಪತ್ತೆಯಾಗಿದ್ದು, 87 ಮಂದಿಯನ್ನು ಕೋವಿಡ್ ಬಲಿ ಪಡೆದುಕೊಂಡಿದೆ. ರಾಜ್ಯದಲ್ಲಿಂದು 3176 ಸೋಂಕಿತರು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 47253…

ಕಾಡಿನಿಂದ ಆಹಾರವನ್ನರಿಸಿ ನಾಡಿಗೆ ಬಂದ ಜಿಂಕೆ ಅರಣ್ಯಾಧಿಕಾರಿಗಳುಮತ್ತು ನಾಗರೀಕರಿಂದ ಸಮಯ ಪ್ರಜ್ಞೆಯಿಂದ ಮತ್ತೆ ಕಾಡು ಸೇರಿಸುವಲ್ಲಿ ಯಶಸ್ವಿ ಕಾರ್ಯಾಚರಣೆ

ಧರ್ಮಸ್ಥಳ: ಕಾಡಿನಿಂದ ನಾಡಿಗೆ ಆಹಾರ ಅರಸಿ ಬಂದ ಜಿಂಕೆಯನ್ನು ಬೀದಿ ನಾಯಿಗಳು ಅಟ್ಟಿಸಿಕೊಂಡು ಹೋಗಿರುವ ಘಟನೆ ಧರ್ಮಸ್ಥಳ ಬಸ್ ನಿಲ್ದಾಣದ ಬಳಿ ನಡೆದಿದೆ. ಸುಸ್ತಾಗಿದ್ದ ಜಿಂಕೆ ಧರ್ಮಸ್ಥಳ ಬಸ್ ನಿಲ್ದಾಣದ ಒಳಗೆ ಬಂದು ಆಶ್ರಯ ಪಡೆದಿದ್ದು, ಈ ವಿಚಾರ ತಿಳಿದ ಕೂಡಲೇ…

You Missed

ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ  ಶಿಲಾನ್ಯಾಸ
ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ
ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ
ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ
ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು
ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ