Latest Story
ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲುಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜಬೆಳ್ತಂಗಡಿ :ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಕೃಷಿ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಸಾವಯವ ಪ್ರಗತಿಪರ ಕೃಷಿಕರಾದ ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿಉಜಿರೆ ಶ್ರೀ ಜನಾರ್ದನ ಸ್ವಾಮಿಗೆ ಬ್ರಹ್ಮಕಲಶೋತ್ಸವದ ಸಂಭ್ರಮ ಉಜಿರೆಯಲ್ಲಿ ವೈಭವದ ಮೆರವಣಿಗೆಯಲ್ಲಿ ಸಾಗಿಬಂದ ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಹಸಿರುವಾಣಿಇಸ್ರೇಲ್-ಅಮೆರಿಕ ದಾಳಿಗೆ ಪ್ರತಿಯಾಗಿ ಯುಎಇ, ಸೌದಿ ಮೇಲೆ ಇರಾನ್ ಕ್ಷಿಪಣಿ ದಾಳಿ ಜಾಗತಿಕ ವಿಮಾನಯಾನ ಸ್ಥಗಿತ:
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ! ಯಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಐದು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ರಾಜ್ಯದ ಜನತೆಗೆ ಮಾಹಿತಿಯನ್ನು ನೀಡಿದ್ದು. ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 16 ರವರೆಗೆ ಭಾರೀ…

ಬಾಲಿವುಡ್​ನ ಸೂಪರ್​ ಸ್ಟಾರ್​ ಅಮಿತಾಬ್​ ಬಚ್ಚನ್ ಗೆ ಕೊರೋನಾ ಪಾಸಿಟಿವ್!

ಮುಂಬೈ: ಬಾಲಿವುಡ್​ನ ಸೂಪರ್​ ಸ್ಟಾರ್​ ಅಮಿತಾಬ್​ ಬಚ್ಚನ್​ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿರುವ ಕಾರಣ ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಮುನ್ನ ಅವರಿಗೆ ಕೋವಿಡ್​-19 ಟೆಸ್ಟ್​ ನಡೆಸಿದ್ದು, ಈ ವೇಳೆ ಕೊರೊನಾ ಪಾಸಿಟಿವ್​ ಇರುವುದು ಕನ್ಫರ್ಮ್​ ಆಗಿದೆ. ಇದಕ್ಕೆ ಸಂಬಂಧಿಸಿದಂತೆ ಟ್ವೀಟ್​…

ಬೆಂಗಳೂರು ಜೊತೆ ಹೈರಿಸ್ಕ್ ಜಿಲ್ಲೆಗಳಲ್ಲೂ ಲಾಕ್ ಡೌನ್ ಸಾಧ್ಯತೆ!

ಬೆಂಗಳೂರು: ರಾಜ್ಯಾದ್ಯಂತ ಕೊರೋನಾ ಮಹಾಮಾರಿ ಅಟ್ಟಹಾಸ ಮಿತಿ ಮೀರುತ್ತಿದ್ದು ಬೆಂಗಳೂರುನಗರ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಮಂಗಳವಾರದಿಂದ ಲಾಕ್ ಡೌನ್ ಬೆನ್ನಲ್ಲೇ ಹೈರಿಸ್ಕ್ ಜಿಲ್ಲೆಗಳಲ್ಲೂ ಲಾಕ್ ಡೌನ್ ಸಾಧ್ಯತೆ ಇದೆ. ಮಂಗಳೂರು,ಉಡುಪಿ, ಕಲಬುರ್ಗಿ, ಬಳ್ಳಾರಿ, ಮೈಸೂರು,ಧಾರವಾಡ, ಯಾದಗಿರಿ ಸೇರಿದಂತೆ ಇನ್ನು ಹಲವು ಜಿಲ್ಲೆಗಳಲ್ಲೂ…

ಆತ್ಮನಿರ್ಭರ ಭಾರತದಿ ಮೊಳಗಿದ ಶಂಖನಾದ “ನಾರದ” ಭರತ ವರ್ಷದ ಮೊದಲ ಸುದ್ದಿ ವಾಹಕ ಹೊಸ ಸ್ವದೇಶಿ App “ನಾರದ” ಬಗ್ಗೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು: ಆತ್ಮನಿರ್ಭರ ಭಾರತದಿ ಮೊಳಗಿದ ಶಂಖನಾದ ಭರತ ವರ್ಷದ ಮೊದಲ ಸುದ್ದಿ ವಾಹಕ ನಾರದರ ನಾಮದಲಿ ಅರಳಿದ ಹೊಸ ಸ್ವದೇಶಿ App WhatsApp _ ಬದಲಿ ಮತ್ತು WhatsApp ಗಿಂತ ವಿಶೇಷ features ಹೊಂದಿರುವ “ನಾರದ” ವಿಡಿಯೋ ಕರೆ ಮತ್ತು ಆಡಿಯೋ…

ಕೊರೋನಾ ಎಕ್ಸ್‌ಪ್ರೆಸ್ ಗೆ ಸಿಗುತ್ತಿಲ್ಲ ಬ್ರೇಕ್! ರಾಜ್ಯರಾಜಧಾನಿ, ಕಡಲತಡಿ ಮಂಗಳೂರಿಗೂ ಶಾಕ್ ನೀಡುತ್ತಿದೆ ಹೆಮ್ಮಾರಿ! ರಾಜ್ಯದಲ್ಲಿ ಏರುತ್ತಿದೆ ಸಾವಿನ ಸಂಖ್ಯೆ

ಬೆಂಗಳೂರು: ಕೊರೋನಾ ಮಹಾಮಾರಿ ಅಟ್ಟಹಾಸಕ್ಕೆ ರಾಜ್ಯಾದ್ಯಂತ ಮತ್ತೆ ಮತ್ತೆ ಸೋಂಕಿತರು ಬಲಿಯಾಗುತ್ತಿದ್ದು ರಾಜ್ಯದಲ್ಲಿಂದು ಬರೋಬ್ಬರಿ 70 ಮಂದಿ ಬಲಿಯಾಗಿದ್ದು ಕೊರೋನಾ ರಾಜ್ಯದಲ್ಲಿ ಸಾವೀನ ಕೇಕೆ ಹಾಕುತ್ತಿದೆ. ರಾಜ್ಯಾದ್ಯಂತ 2798 ಮಂದಿಗೆ ಸೋಂಕು ದೃಢಗೊಂಡು ಒಟ್ಟು ಸೋಂಕಿತರ ಸಂಖ್ಯೆ 36216ಕ್ಕೆ ಏರಿಕೆಯಾಗಿದೆ ಇಂದು…

ಬೆಳ್ತಂಗಡಿ ತಾಲೂಕಿನಾಧ್ಯಂತ ಇನ್ನು 15 ದಿನಗಳ ಕಾಲ ಅಪರಾಹ್ನ 2pm ನಂತರ ಸ್ವಯಂ ಲಾಕ್ ಡೌನ್!

ಬೆಳ್ತಂಗಡಿ: ಕೊರೋನಾ ಮಹಾಮಾರಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳ ಬಗ್ಗೆ ಹಾಗೂ ಲಾಕ್ ಡೌನ್ ಜಾರಿ ಮಾಡುವ ಕುರಿತು 48 ಗ್ರಾ.ಪಂ ವ್ಯಾಪ್ತಿಗಳ ಪ್ರತಿನಿಧಿ ಜೊತೆ ಸಮಾಲೋಚನಾ ಸಭೆ ಜು.11 ರಂದು ಎಸ್.ಡಿ.ಎಮ್ ಸಭಾಂಗಣದಲ್ಲಿ ಜರುಗಿತು. ಅಧ್ಯಕ್ಷತೆಯನ್ನು…

ಅಡ್ಡೆಯಲ್ಲಿ ಪಡ್ಡೆ ಹುಡುಗರ ಅಂದರ್ ಬಾಹರ್! ಧರ್ಮಸ್ಥಳ ಪೋಲೀಸರ ಮಿಂಚಿನ ದಾಳಿ 26 ಮಂದಿ ಅಂದರ್!

ಧರ್ಮಸ್ಥಳ: ಅಕ್ರಮ ಜೂಜಾಟದಲ್ಲಿ ನಿರತರಾಗಿದ್ದ 26 ಮಂದಿಯನ್ನು ಧರ್ಮಸ್ಥಳ ಪೋಲೀಸರು ಬಂಧಿಸಿದ ಪ್ರಕರಣ ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಮೀಯಾರು ಎಂಬಲ್ಲಿ ನಿನ್ನೆ ತಡರಾತ್ರಿ ನಡೆಯುತ್ತಿದ್ದ ಜುಗಾರಿ ಅಡ್ಡೆಗೆ ಧರ್ಮಸ್ಥಳ ಪೊಲೀಸ್ ಠಾಣೆಯ ಎಸ್.ಐ ಪವನ್ ನಾಯಕ್ ನೇತೃತ್ವದ ಪೊಲೀಸರ…

ಬಂಟರ ಸಂಘದ ವತಿಯಿಂದ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ರಿಗೆ ಗೌರವದ ಸಮ್ಮಾನ

ಬೆಳ್ತಂಗಡಿ: ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಪ್ರತಾಪ್ ಸಿಂಹ ನಾಯಕ್ ಇವರನ್ನು ಬೆಳ್ತಂಗಡಿ ತಾಲೂಕು ಬಂಟರ ಸಂಘದ ವತಿಯಿಂದ ಅಭಿನಂದಿಸಿ ತಾಲೂಕು ಬಂಟ ಸಮಾಜದ ಪರವಾಗಿ ಗೌರವಿಸಲಾಯಿತು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು ಬೆಳ್ತಂಗಡಿ ಬಂಟ ಸಮಾಜವು ಸಾಮಾಜಿಕವಾಗಿ ಹತ್ತು ಹಲವು…

ರಾಜ್ಯದಲ್ಲಿ ಮತ್ತೆ 37 ಪೋಲೀಸ್ ಇನ್ಸ್‌ಪೆಕ್ಟರ್ ಗಳ ವರ್ಗಾವಣೆ ಮಾಡಿ ಆದೇಶ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟದ ನಡುವೆಯೇ 37 ಪೋಲೀಸ್ ಇನ್ಸ್‌ಪೆಕ್ಟರ್ ಗಳ ದಿಡೀರ್ ವರ್ಗಾವಣೆ ಮಾಡಿ ರಾಜ್ಯಸರಕಾರ ಆದೇಶಿಸಿದೆ.

ರಾಜ್ಯದಲ್ಲಿ ನಿಲ್ಲುತ್ತಿಲ್ಲ ಕೊರೋನಾ ಓಟ! ಸಾವಿನ ಕೂಪವಾಗುತ್ತಿದೆಯೋ ರಾಜ್ಯರಾಜಧಾನಿ! ಕಡಲತಡಿಯಲ್ಲೂ ಕೊರೋನಾ ಮಿಂಚಿನ ಓಟ ಕರಾವಳಿಗರೇ ಎಚ್ಚರ ಎಚ್ಚರ ಎಚ್ಚರ!

ಬೆಂಗಳೂರು: ರಾಜ್ಯಾದ್ಯಂತ ಕೊರೋನಾ ಮಹಾಮಾರಿ ಅಟ್ಟಹಾಸಮಿತಿಮೀರುತ್ತಿದ್ದು ರಾಜ್ಯ ರಾಜಧಾನಿಯಲ್ಲಿ ತಲ್ಲಣ ಮೂಡಿಸಿದೆ. ಇಂದು ಬರೋಬ್ಬರಿ 2313 ಸೋಂಕಿತರು ಪತ್ತೆಯಾಗಿದ್ದು ರಾಜ್ಯಕ್ಕೆ ಮತ್ತೆ ಮೂಡಿಸಿದೆ. ರಾಜ್ಯರಾಜಧಾನಿಯಲ್ಲಿಂದು 1447 ಸೋಂಕಿತರು ಪತ್ತೆಯಾಗಿದ್ದು29 ಮಂದಿ ಹೆಮ್ಮಾರಿ ಕೊರೋನಾಗೆ ಬಲಿಯಾಗಿದ್ದಾರೆ. ರಾಜ್ಯರಾಜಧಾನಿ, ಕಡಲತಡಿ ಮಂಗಳೂರನ್ನು ಪ್ರತಿನಿತ್ಯ ಕಾಡುತ್ತಿರುವ…

You Missed

ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ
ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ
ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ
ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು
ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ
ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್