Latest Story
“ಮನಸ್ಸಿನ ಶುದ್ಧಿ ಮತ್ತು ಸಜ್ಜನ ಜೀವನವೇ ಆತ್ಮವನ್ನು ಪರಮಾತ್ಮನ ಕಡೆಗೆ ನಡೆಸುವ ದಾರಿ” : ಅನಿಲ್ ಕುಮಾರ್ SSಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವುಶ್ರೀ.ಕ್ಷೇ.ಧ.ಗ್ರಾ ಯೋಜನೆ ವತಿಯಿಂದ ಸಕಲೇಶಪುರದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ, ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ: ವನರಾಜ್ ವಿ.ಸಿ,ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜರಡ್ಡ್ ಮಂಡೆಯ ಹಾವಿಗೆ ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕತ್ವದಲ್ಲಿ ಬಿಗ್ ಟ್ವಿಸ್ಟ್, ಟಿ.ಡಿ. ರಾಜೇಗೌಡ ಶಾಸಕರಾಗಿ ಮುಂದುವರಿಯಲು ಸುಪ್ರೀಂ ಸೂಚನೆಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ“Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?
ವನವಾಸಿ ಕಲ್ಯಾಣ ಆಶ್ರಮದ ಶಾಂತಾರಾಂ ಸಿದ್ಧಿ ವಿಧಾನಪರಿಷತ್ ಗೆ ಆಯ್ಕೆ

ಬೆಂಗಳೂರು: ಮೂರು ದಶಕಗಳಿಂದ ಪಶ್ಚಿಮ ಘಟ್ಟದ ವನವಾಸಿಗಳ ನಡುವೆ ಕೆಲಸ ಮಾಡುತ್ತಿರುವ ಶಾಂತಾರಾಂ ಸಿದ್ಧಿ ಯವರನ್ನು ಮೇಲ್ಮನೆಗೆ ರಾಜ್ಯಪಾಲರು ನಾಮಕರಣ ಮಾಡಿದ್ದಾರೆ . ಇವರು ಸಿದ್ಧಿ ಸಮುದಾಯದ ಮೊದಲ ಪದವೀಧರರು . 7ನೇ ತರಗತಿ ಪರೀಕ್ಷೆಯಲ್ಲಿ ಮೊದಲ ಸ್ಥಾನ ಪಡೆದ ಪ್ರತಿಭಾವಂತ…

ಬೆಳ್ತಂಗಡಿಯ ನಡ ಗ್ರಾ.ಪಂ. ವ್ಯಾಪ್ತಿಯ ಕನ್ಯಾಡಿಯಲ್ಲಿ ‘ನಿಧಿ ರಹಸ್ಯ’ ವದಂತಿ! ತಹಶೀಲ್ದಾರ್, ಪೊಲೀಸ್ ಅಧಿಕಾರಿಗಳ ಭೇಟಿ!

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಡ ಗ್ರಾ.ಪಂ. ವ್ಯಾಪ್ತಿಯ ಕನ್ಯಾಡಿ ಗ್ರಾಮದ ಪಣೆತ್ತಡಿ ಆನಂದ ಶೆಟ್ಟಿ ಎಂಬವರ ಜಮೀನಿನಲ್ಲಿ ನಿಧಿ ಲಭಿಸಿರುವ ಬಗ್ಗೆ ವದಂತಿ‌ ಸೃಷ್ಟಿಯಾಗಿದೆ. ಕಳೆದ ಒಂದು ತಿಂಗಳ ಹಿಂದೆ ಆನಂದ ಶೆಟ್ಟಿ ಅವರಿಗೆ ನಿಧಿ ಲಭಿಸಿತ್ತು ಇದೀಗ ಅವರು ನಿಧಿ…

ಕಾರ್ತಿಕ ಮಾಸದಲ್ಲಿ ಕೊರೋನಾ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದ್ದು, ಹಳ್ಳಿಗಳಲ್ಲಿ ಈ ಹೆಮ್ಮಾರಿ ಮರಣ ಮೃದಂಗ ಭಾರಿಸಲಿದೆ ಕೋಡಿ ಮಠದ ಶ್ರೀ ಶಾಕಿಂಗ್ ಭವಿಷ್ಯ

ಹಾಸನ : ರಾಜ್ಯದಲ್ಲಿ ಕೊರೋನಾ ಆಸ್ವೀಜ ಮಾಸ, ಕಾರ್ತಿಕ ಮಾಸದಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದ್ದು, ಹಳ್ಳಿಗಳಲ್ಲಿ ಈ ಹೆಮ್ಮಾರಿ ಮರಣ ಮೃದಂಗ ಭಾರಿಸಲಿದೆ ಎಂದು ಕೋಡಿ ಮಠದ ಸ್ವಾಮೀಜಿ ಶಾಕಿಂಗ್ ಭವಿಷ್ಯ ನುಡಿದಿದ್ದಾರೆ. ಇನ್ನೂ ಕೆಲ ತಿಂಗಳುಗಳ ಕಾಲ ಕೊರೊನಾ ಅಟ್ಟಹಾಸ…

ಜುಲೈ 22-2020; ಬುಧವಾರ: ಇಂದಿನ ರಾಶಿ ಭವಿಷ್ಯ ಇಂದು ಯಾವ ರಾಶಿಯವರಿಗೆ ಶುಭ ಯಾರಿಗೆ ಆಶುಭ ವೀಕ್ಷಿಸಿ

ಪಂಚಾಂಗ:ಶ್ರೀ ಶಾರ್ವರಿನಾಮ ಸಂವತ್ಸರ,ದಕ್ಷಿಣಾಯನ ಪುಣ್ಯಕಾಲ,ವಸಂತ ಋತು, ಶ್ರಾವಣ ಮಾಸ,ಶುಕ್ಲ ಪಕ್ಷ, ದ್ವಿತೀಯಾ ತಿಥಿ,ಬುಧವಾರ, ಆಶ್ಲೇಷ ನಕ್ಷತ್ರ ರಾಹುಕಾಲ: ಮಧ್ಯಾಹ್ನ 12:30 ರಿಂದ 2:05ಗುಳಿಕಕಾಲ: ಬೆಳಗ್ಗೆ 10:54 ರಿಂದ 12:30ಯಮಗಂಡಕಾಲ: ಬೆಳಗ್ಗೆ 7:42 ರಿಂದ 9:18 ಮೇಷ ಉದ್ಯೋಗದ ವಿಷಯದಲ್ಲಿ ಭಾಗ್ಯೋದಯದ ವಾರ್ತೆಯನ್ನು…

ತಲಪಾಡಿ ಗಡಿಯಲ್ಲಿ 15 ಲಕ್ಷ ಮೌಲ್ಯದ ಗಾಂಜಾ ಸಾಗಾಟ ಪತ್ತೆ! ಗಾಂಜಾ ಮಾಫಿಯಾದ ಹಿಂದಿರುವ ರಹಸ್ಯ ಭೇದಿಸಲು ಮುಂದಾದ ಪೋಲೀಸರು

ಮಂಗಳೂರು: ಕೊರೋನಾ ಮಹಾಮಾರಿಯ ಸಮಸ್ಯೆಯ ನಡುವೆಯೇ ಮಂಗಳೂರಿನಿಂದ ಕೇರಳದ ಕಾಸರಗೋಡಿನತ್ತ ತೆರಳುತ್ತಿದ್ದ ಪಿಕಪ್ ವಾಹನದಲ್ಲಿ ಭಾರೀ ಪ್ರಮಾಣದ ಗಾಂಜಾ ಸಾಗಾಟ ಪತ್ತೆಯಾಗಿದ್ದು ಮಂಜೇಶ್ವರ ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ತಲಪಾಡಿ ಗಡಿಭಾಗದ ಮುಖ್ಯ ರಸ್ತೆಯನ್ನು ತಪ್ಪಿಸಿಕೊಂಡು ರಹದಾರಿಯಿಂದ ಸಾಗಿದ್ದ ಪಿಕಪ್ ವಾಹನ…

ಹಿಂದೂ ಧರ್ಮದ ಮೇಲೆ ಕ್ರಮಬದ್ಧವಾಗಿ ಆಘಾತ ಮಾಡುತ್ತಿರುವುದು ‘ಬಾಲಿವುಡ್’ನ ಷಡ್ಯಂತ್ರ ! – ನಟಿ ಪಾಯಲ ರೊಹತಗಿ

ಬೆಂಗಳೂರು: ‘ಪಿಕೆ’ಯಂತಹ ಚಲನಚಿತ್ರ, ‘ಪಾತಾಲಲೋಕ’ನಂತಹ ವೆಬ್‌ಸೀರಿಸ್ ಮಾಧ್ಯಮಗಳಿಂದ ಹಿಂದೂ ಧರ್ಮದ ಮೇಲೆ ಕ್ರಮಬದ್ಧವಾಗಿ ಆಘಾತ ಮಾಡುವ ‘ಬಾಲಿವುಡ್’ನ ಷಡ್ಯಂತ್ರವಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಹಿಂದೂ ಧರ್ಮ, ದೇವತೆಗಳು, ಪರಂಪರೆ ಇತ್ಯಾದಿಗಳನ್ನು ಅಣಕಿಸಲಾಗುತ್ತಿದೆ. ಹಿಂದೂ ಸಮಾಜ ಇದರ ಬಗ್ಗೆ ಧ್ವನಿ ಎತ್ತದ ಕಾರಣ…

ರಾಜ್ಯದಲ್ಲಿ ಮುಂದುವರೆದ ಕೊರೋನಾ ಆಟ! ರಾಜ್ಯದ 30 ಜಿಲ್ಲೆಗಳಲ್ಲೂ ಏರಿಕೆಯಾಗುತ್ತಿದೆ ಸೋಂಕಿತರ ಸಂಖ್ಯೆ!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮಹಾಮಾರಿ ಮಿತಿಮೀರುತ್ತಿದ್ದು ರಾಜ್ಯದ 30 ಜಿಲ್ಲೆಯಲ್ಲೂ ತನ್ನ ಆಟವನ್ನು ಮುಂದುವರೆಸಿದೆ. ರಾಜ್ಯದಲ್ಲಿಂದು 3649 ಮಂದಿಗೆ ಸೋಂಕು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 71069ಕ್ಕೆ ಏರಿಕೆಯಾಗಿದೆ. ಹೆಮ್ಮಾರಿ ಆರ್ಭಟಕ್ಕೆ 61 ಮಂದಿ ಬಲಿಯಾಗಿದ್ದು ಸಾವಿನ ಸಂಖ್ಯೆ 1464ಕ್ಕೆ ಏರಿಕೆಯಾಗಿದೆ.…

ಲಾಕ್ ಡೌನ್ ಭವಿಷ್ಯ ಇಂದು ನಿರ್ಧಾರ: ಸಿ.ಎಂ ಯಡಿಯೂರಪ್ಪ ರವರು ಇಂದು ಸಂಜೆ 5ಕ್ಕೆ ಸಾಮಾಜಿಕ ಜಾಲತಾಣದ ಮೂಲಕ ಲೈವ್ ಬರಲಿದ್ದಾರೆ.

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕಾಗಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ಹೇರಲಾಗಿದ್ದ ಲಾಕ್ಡೌನ್ ನಾಳೆ ಬೆಳಗ್ಗೆ ಅಂತ್ಯವಾಗಲಿದ್ದು, ಲಾಕ್ಡೌನ್ ಮುಂದುವರೆಸುವ ಕುರಿತು ಇಂದು ಸಂಜೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಒಂದು ವಾರದ ಲಾಕ್‍ಡೌನ್ ಮುಗಿಯುತ್ತಿದ್ದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ…

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೆ ಲಾಕ್ ಡೌನ್ ಮುಂದುವರಿಕೆ!??

ಮಂಗಳೂರು : ಕೊರೋನ ಸಮಸ್ಯೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಲಾಕ್ ಡೌನ್ ವಿಸ್ತರಣೆ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮತ್ತೆ ಹದಿನಾಲ್ಕು ದಿನಗಳ ಕಾಲ ಲಾಕ್ ಡೌನ್ ವಿಸ್ತರಣೆಯಾದರೂ ಅಚ್ಚರಿಯಿಲ್ಲ. ಜನಪ್ರತಿನಿಧಿಗಳಿಂದ, ಸಾರ್ವಜನಿಕರಿಂದಲೇ ಲಾಕ್ ಡೌನ್ ಗೆ ಒಲವು ಹೆಚ್ಚಾಗಿದೆ ಎಂದು ತಿಳಿದು ಬಂದಿದೆ.…

You Missed

“ಮನಸ್ಸಿನ ಶುದ್ಧಿ ಮತ್ತು ಸಜ್ಜನ ಜೀವನವೇ ಆತ್ಮವನ್ನು ಪರಮಾತ್ಮನ ಕಡೆಗೆ ನಡೆಸುವ ದಾರಿ” : ಅನಿಲ್ ಕುಮಾರ್ SS
ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು
ಶ್ರೀ.ಕ್ಷೇ.ಧ.ಗ್ರಾ ಯೋಜನೆ ವತಿಯಿಂದ ಸಕಲೇಶಪುರದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ, ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ: ವನರಾಜ್ ವಿ.ಸಿ,
ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ
ರಡ್ಡ್ ಮಂಡೆಯ ಹಾವಿಗೆ  ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!
ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ