Latest Story
ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲುಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜಬೆಳ್ತಂಗಡಿ :ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಕೃಷಿ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಸಾವಯವ ಪ್ರಗತಿಪರ ಕೃಷಿಕರಾದ ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿಉಜಿರೆ ಶ್ರೀ ಜನಾರ್ದನ ಸ್ವಾಮಿಗೆ ಬ್ರಹ್ಮಕಲಶೋತ್ಸವದ ಸಂಭ್ರಮ ಉಜಿರೆಯಲ್ಲಿ ವೈಭವದ ಮೆರವಣಿಗೆಯಲ್ಲಿ ಸಾಗಿಬಂದ ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಹಸಿರುವಾಣಿಇಸ್ರೇಲ್-ಅಮೆರಿಕ ದಾಳಿಗೆ ಪ್ರತಿಯಾಗಿ ಯುಎಇ, ಸೌದಿ ಮೇಲೆ ಇರಾನ್ ಕ್ಷಿಪಣಿ ದಾಳಿ ಜಾಗತಿಕ ವಿಮಾನಯಾನ ಸ್ಥಗಿತ:ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ- 2026ಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ
ಗೋಲ್ಡನ್ ಬಾಬಾ ಇನ್ನಿಲ್ಲ!

ನವದೆಹಲಿ: ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ 58 ವರ್ಷದ ಗೋಲ್ಡನ್​ ಬಾಬಾ ಖ್ಯಾತಿಯ ಸುಧೀರ್​ ಕುಮಾರ್​ ದೆಹಲಿ ಏಮ್ಸ್​ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎದೆನೋವು, ಕ್ಯಾನ್ಸರ್​, ಡಯಾಬಿಟಿಸ್​​, ಥೈರಾಯಿಡ್​ ಸೇರಿದಂತೆ ಮತ್ತಿತರ ಖಾಯಿಲೆಗಳಿಂದ ಬಳಲುತ್ತಿದ್ದ ಇವರು ಕಳೆದ ಕೆಲ ದಿನಗಳ ಹಿಂದೆ ದೆಹಲಿಯ ಅಖಿಲ…

ಅಪ್ರಾಪ್ತ ಬಾಲಕಿ ಅಪಹರಣ ಪ್ರಕರಣದ ಆರೋಪಿಗೆ ಕೊರೋನಾ ದೃಢ! ಐವರು ಪೊಲೀಸರಿಗೆ ಕ್ವಾರಂಟೈನ್

ಧರ್ಮಸ್ಥಳ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಮನೆಯಿಂದ ಪುಸಲಾಯಿಸಿ ಕರೆದುಕೊಂಡು ಹೋಗಿ ಬೆಳ್ತಂಗಡಿಯ ನಾಗವರ್ಮ ಮೆಲಂತಬೆಟ್ಟು ದೇವಾಸ್ಥಾನದಲ್ಲಿ ಅನದೀಕೃತವಾಗಿ ವಿವಾಹವಾಗಿರುವ ಆರೋಪದಲ್ಲಿ ನಿನ್ನೆ ಬಂಧಿತನಾಗಿರುವ ವ್ಯಕ್ತಿಗೆ ಕೊರೋನಾ ದೃಢವಾಗಿದೆ. ಪ್ರಕರಣದ ತನಿಖೆ ನಡೆಸಿದ ಧರ್ಮಸ್ಥಳ ಠಾಣೆಯ ಪೊಲೀಸರಿಗೆ ಕೊರೋನಾ ಭೀತಿ ಶುರುವಾಗಿದ್ದು, ಈ ಹಿನ್ನಲೆಯಲ್ಲಿ…

ಮೀಜಾರು ಸಮೀಪ ರಸ್ತೆ ಅಪಘಾತ ಬಿಜೆಪಿ ಜಿಲ್ಲಾಧ್ಯಕ್ಷ ಅಪಾಯದಿಂದ ಪಾರು

ಮಂಗಳೂರು: ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದರೆ ಯವರ ಕಾರು ಅಪಘಾತಗೊಂಡಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಮೀಜಾರು ಸಮೀಪ ಎದುರಿನಿಂದ ನಡೆದುಕೊಂಡು ಹೋಗುತಿದ್ದ ವ್ಯಕ್ತಿಗೆ ಸುದರ್ಶನ್ ರ ಇನ್ನೋವಾ ಕಾರು ಅಪಘಾತವಾಗುವುದನ್ನು ತಪ್ಪಿಸಿದಾಗ , ಕೆಸರಿನಲ್ಲಿ ಕಾರು ಸ್ಕಿಡ್…

ವೈದ್ಯರು ಹಾಗೂ ಪತ್ರಕರ್ತರಿಗೆ ಶುಭಹಾರೈಸಿದ ಸಿ.ಎಂ. ಬಿ ಎಸ್ ವೈ

ಬೆಂಗಳೂರು: ಸಮಾಜ ಕಟ್ಟುವ ಮಹತ್ವದ ಜವಾಬ್ದಾರಿಯನ್ನು ನಿರ್ವಹಿಸುವ ಮಾಧ್ಯಮಗಳನ್ನು ಮುನ್ನೆಡೆಸುವ ಎಲ್ಲಾ ಪತ್ರಕರ್ತ ಬಂಧುಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ‘ಪತ್ರಿಕಾ ದಿನ’ದ ಶುಭಾಶಯಗಳನ್ನು ಕೋರಿದ್ದಾರೆ. ಕನ್ನಡದ ಮೊದಲ ಪತ್ರಿಕೆ ‘ಮಂಗಳೂರು ಸಮಾಚಾರ’ ಆರಂಭವಾದ ಜುಲೈ 1ನೇ ತಾರೀಕಿನಂದು ಕರ್ನಾಟಕದಲ್ಲಿ ಪತ್ರಿಕಾ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಪ್ರಜಾಪ್ರಭುತ್ವದಲ್ಲಿ…

ಶ್ರೀ ಕೃಷ್ಣ ಮಠದಲ್ಲಿ ಸುದರ್ಶನ ಹೋಮ, ತಪ್ತ ಮುದ್ರಾಧಾರಣೆ

ಉಡುಪಿ:  ಶಯನೀ  ಏಕಾದಶಿ ಪ್ರಯುಕ್ತ  ಶ್ರೀ ಕೃಷ್ಣ ಮಠದಲ್ಲಿ ಸುದರ್ಶನ ಹೋಮ ನೆರವೇರಿತು. ನಂತರ ಪಲಿಮಾರು ಮಠಾಧೀಶರಾದ   ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಪರ್ಯಾಯ ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರಿಗೆ, ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರಿಗೆ  ಹಾಗೂ  ಹಾಗೂ ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ…

ಭಾ.ಜ.ಪ ದ.ಕ ST ಮೋರ್ಚಾದ ಜಿಲ್ಲಾಧ್ಯಕ್ಷರಾಗಿ ಚೆನ್ನಕೇಶವ ಅರಸಮಜಲು ಆಯ್ಕೆ

ಮಂಗಳೂರು: ಭಾರತೀಯ ಜನತಾ ಪಕ್ಷದ ದಕ್ಷಿಣಕನ್ನಡ ಜಿಲ್ಲೆಯ STಮೋರ್ಚಾದ ಜಿಲ್ಲಾಧ್ಯಕ್ಷರಾಗಿ ಚೆನ್ನಕೇಶವ ಅರಸಮಜಲು ಆಯ್ಕೆಯಾಗಿದ್ದಾರೆ. ಇವರು ಮೂಲತಃ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಅರಸಮಜಲು ನಿವಾಸಿಯಾಗಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೊಸ ಅತಿಥಿಯ ಆಗಮನ ಹೆಣ್ಣು ಮರಿಗೆ ಜನ್ಮ ನೀಡಿದ ಧರ್ಮಸ್ಥಳದ ಲಕ್ಷ್ಮೀ ಆನೆ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೊಸ ಅತಿಥಿಯ ಆಗಮನವಾಗಿದೆ. ಸದಾ ಭಕ್ತರನ್ನು ತನ್ನೆಡೆಗೆ ಆಕರ್ಷಿಸುವ, ಎಲ್ಲರೊಂದಿಗೂ ಪ್ರೀತಿಯಿಂದ ಬೆರೆಯುತ್ತಿರುವ ಧರ್ಮಸ್ಥಳದ ಲಕ್ಷ್ಮೀ ಆನೆ ಮುದ್ದಾದ ಹೆಣ್ಣು ಮರಿಯೊಂದಕ್ಕೆ ಜನ್ಮ ನೀಡಿದ್ದಾಳೆ. ಲಕ್ಷ್ಮೀ ಹೆಣ್ಣು ಮರಿಗೆ ಜನ್ಮ ನೀಡಿರೋದು ದೇವಾಲಯದ ಆಡಳಿತ…

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಬ್ಲಾಕ್ ತೆರೆದಲ್ಲಿ ಇತರ ರೋಗಿಗಳು ಆತಂಕದಲ್ಲಿ ಬದುಕ ಬೇಕಾಗುತ್ತದೆ: ಹರೀಶ್ ಕುಮಾರ್

ಮಂಗಳೂರು: ಕೋವಿಡ್ ಸೋಂಕು ಅಧಿಕಗೊಳ್ಳುತ್ತಿರುವುದರಿಂದ ನಗರದ ಖಾಸಗಿ ಆಸ್ಪತ್ರೆಗಳನ್ನು ಕೋವಿಡ್ ಆಸ್ಪತ್ರೆಯಾಗಿ ಮಾರ್ಪಾಡು ಮಾಡಲಾಗುತ್ತಿದೆ. ಇಲ್ಲಿ ಒಂದು ಬ್ಲಾಕ್​​ನ್ನು ಕೋವಿಡ್ ವಿಭಾಗವಾಗಿ ಮಾಡಲಾಗುತ್ತಿದೆ. ಇದರಿಂದ ಇತರ ರೋಗಿಗಳು ಆತಂಕದಲ್ಲಿ ಬದುಕುವ ಸ್ಥಿತಿ ನಿರ್ಮಾಣವಾಗಿದೆ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದರು.…

ಶ್ರೀಕ್ಷೇತ್ರ ಧರ್ಮಸ್ಥಳದಿಂದ ಶಿಡ್ಲಘಟ್ಟ ಜಲಕಂಠೇಶ್ವರ ದೇವಸ್ಥಾನಕ್ಕೆ 2ಲಕ್ಷ ರೂ. ಮಂಜೂರು

ಶಿಡ್ಲಘಟ್ಟ: ಶಿಡ್ಲಘಟ್ಟ ತಾಲ್ಲೂಕಿನ ಭಕ್ತರಹಳ್ಳಿ ಜಲಕಂಠೇಶ್ವರ ದೇವಸ್ಥಾನದ ಜೀರ್ಣೊದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2ಲಕ್ಷ ಸಹಾಯಧನ ಮಂಜೂರು ಮಾಡಲಾಗಿದೆ. ಮಂಜೂರಾದ 2ಲಕ್ಷ ಮೊತ್ತದ ಡಿ.ಡಿ ಯನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ವಸಂತ್ ಬಿ ಯವರು ವಿತರಿಸಿದರು. ಈ ಸಂಧರ್ಭದಲ್ಲಿ…

ಕೊಡಗಿನ ಕುವರಿ ಮಡಿಕೇರಿಯ ಪುಣ್ಯ ನಂಜಪ್ಪರವರು ಭಾರತೀಯ ಸೇನೆಯ ಯುದ್ಧ ವಿಮಾನದ ಪೈಲಟ್ ಆಗಿ ಆಯ್ಕೆ

ಮಡಿಕೇರಿ: ಕೊಡಗಿನ ಕುವರಿ ಮಡಿಕೇರಿಯ ಪುಣ್ಯ ನಂಜಪ್ಪ ರವರು ಭಾರತೀಯ ಸೇನೆಯ ಯುದ್ಧ ವಿಮಾನದ ಪೈಲಟ್ ಆಗಿ ಆಯ್ಕೆಯಾಗಿದ್ದಾರೆ. ಯುದ್ಧ ವಿಮಾನದ ಪೈಲಟ್ ಆಗುವುದೆಂದರೆ ಸುಲಭದ ಮಾತಲ್ಲ ಅದರಲ್ಲೂ ಯುವತಿಯರು ಆ ಬಗ್ಗೆ ಪ್ರಯತ್ನ ಮಾಡುವುದೂ ಕಡಿಮೆಯೇ, ಸದ್ಯ ತಮ್ಮ ಬಾಲ್ಯದ…

You Missed

ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ
ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ
ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು
ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ
ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್
ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ