Latest Story
ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜಬೆಳ್ತಂಗಡಿ :ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಕೃಷಿ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಸಾವಯವ ಪ್ರಗತಿಪರ ಕೃಷಿಕರಾದ ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿಉಜಿರೆ ಶ್ರೀ ಜನಾರ್ದನ ಸ್ವಾಮಿಗೆ ಬ್ರಹ್ಮಕಲಶೋತ್ಸವದ ಸಂಭ್ರಮ ಉಜಿರೆಯಲ್ಲಿ ವೈಭವದ ಮೆರವಣಿಗೆಯಲ್ಲಿ ಸಾಗಿಬಂದ ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಹಸಿರುವಾಣಿಇಸ್ರೇಲ್-ಅಮೆರಿಕ ದಾಳಿಗೆ ಪ್ರತಿಯಾಗಿ ಯುಎಇ, ಸೌದಿ ಮೇಲೆ ಇರಾನ್ ಕ್ಷಿಪಣಿ ದಾಳಿ ಜಾಗತಿಕ ವಿಮಾನಯಾನ ಸ್ಥಗಿತ:ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ- 2026ಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಉಜಿರೆಯಲ್ಲಿ ನಡೆಯಲಿದೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ “ವಿಜಯ ಗೋಪುರ” ಲೋಕಾರ್ಪಣೆಒಕ್ಕಲಿಗ ಗೌಡ ವಾರ್ಷಿಕ ಕ್ರೀಡೋತ್ಸವ – 2026ಕನ್ಯಾಡಿ ಸೇವಾನಿಕೇತನಕ್ಕೆ ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಭೇಟಿ
ಕರ್ನಾಟಕರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಹರಿಕೃಷ್ಣ ಬಂಟ್ವಾಳ ಆಯ್ಕೆ

ಬೆಂಗಳೂರು: ಕರ್ನಾಟಕರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮಕ್ಕೆ(ಕಿಯೋನಿಕ್ಸ್) ಹರಿಕೃಷ್ಣ ಬಂಟ್ವಾಳ ಇವರನ್ನು ಅಧ್ಯಕ್ಷರ ಹುದ್ದೆಗೆ ನೇಮಿಸಿ 12/06/2020ರಿಂದ ಅನ್ವಯವಾಗುವಂತೆ ನೇಮಿಸಿ ಆದೇಶ ಹೊರಡಿಸಿದೆ.

ಕೊರೋನಾ ಆರ್ಭಟಕ್ಕೆ ಗಣಿನಾಡು ತತ್ತರ! ರಾಜ್ಯಾದ್ಯಂತ 271 ಸೋಂಕಿತರು ಪತ್ತೆ!

ಬೆಂಗಳೂರು: ರಾಜ್ಯಾದ್ಯಂತ ಕೊರೋನ ಮಹಾಮಾರಿ ತನ್ನ ರುದ್ರನರ್ತನವನ್ನು ಮತ್ತೆ ಮುಂದುವರೆಸಿದ್ದು ರಾಜ್ಯದಲ್ಲಿಂದು 271 ಸೋಂಕಿತರು ಪತ್ತೆಯಾಗಿದ್ದು ಗಣಿ ನಾಡು ಬಳ್ಳಾರಿಯಲ್ಲಿ ತನ್ನ ಆರ್ಭಟವನ್ನು ಮುಂದುವರಿಸಿದ್ದು ಬೆಂಗಳೂರು, ಉಡುಪಿ, ಕಲಬುರ್ಗಿ, ಧಾರವಾಡ, ದಕ್ಷಿಣಕನ್ನಡ, ಬೀದರ್ ನಲ್ಲಿ ಹೆಚ್ಚಿನ ಸೋಂಕಿತರು ಪತ್ತೆಯಾಗಿದ್ದು ಜನತೆಯಲ್ಲಿ ಆತಂಕ…

ಪೆಟ್ರೋಲ್‌, ಡೀಸೆಲ್‌ ಬೆಲೆ ಮತ್ತೆ ಜಿಗಿತ

ನವದೆಹಲಿ: ತೈಲ ಮಾರಾಟ ಕಂಪನಿಗಳು ಗುರುವಾರವೂ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯನ್ನು ಪ್ರತಿ ಲೀಟರ್‌ಗೆ 60 ಪೈಸೆಯಂತೆ ಹೆಚ್ಚಿಸಿವೆ. ಸತತ ಐದನೇ ಬಾರಿಯ ಈ ದರ ಹೆಚ್ಚಳದಿಂದ ಭಾನುವಾರದಿಂದೀಚೆಗೆ ಪೆಟ್ರೋಲ್‌ ಬೆಲೆಯು ₹ 2.74 ಮತ್ತು ಡೀಸೆಲ್‌ ಬೆಲೆ ₹ 2.83ರಂತೆ…

ರಾಜ್ಯದಲ್ಲಿ 6ಸಾವಿರದ ಗಡಿ ದಾಟಿದ ಸೋಂಕಿತರ ಸಂಖ್ಯೆ! ಇಂದು ರಾಜ್ಯ ರಾಜಧಾನಿಗೆ ‘ಮಹಾ’ ಆಘಾತ

ಬೆಂಗಳೂರು: ರಾಜ್ಯಾದ್ಯಂತ ಕೊರೋನಾ ಸೋಂಕು ಮತ್ತೆ ಶತಕ ದಾಟುತಿದ್ದು ಇಂದು 120 ಪ್ರಕರಣಗಳು ಬೆಳಕಿಗೆ ಬಂದಿದ್ದು ಈ ಪೈಕಿ ಸೋಂಕಿತರ ಸಂಖ್ಯೆ 6ಸಾವಿರದ ಗಡಿ ದಾಟಿದೆ. ರಾಜ್ಯ ರಾಜಧಾನಿಯಲ್ಲಿ ಅತೀ ಹೆಚ್ಚಿನ ಸೋಂಕಿತರು ಪತ್ತೆಯಾಗಿದ್ದು ಯಾದಗಿರಿ, ವಿಜಯಪುರ, ಕಲಬುರ್ಗಿ ಯಲ್ಲೂ ಎರಡಂಕಿಯ…

ಬಂಟ್ವಾಳದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ “ಉನ್ನತಿ ಸೌಧ” ಲೋಕಾರ್ಪಣೆ

ಬಂಟ್ವಾಳ: ಬಂಟ್ವಾಳ ಪೇಟೆಯಲ್ಲಿ ನಿರ್ಮಿಸಲಾದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ನ ಬಂಟ್ವಾಳ ತಾಲೂಕು ಯೋಜನಾ ಕಚೇರಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಚೇರಿ ಉನ್ನತಿ ಸೌಧವನ್ನು ಸರಳ ಸಮಾರಂಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಯು.…

ನೇತ್ರಾವತಿ ಸೇತುವೆ ಬಳಿ ಬೈಕ್ ಬಿಟ್ಟು ನಾಪತ್ತೆಯಾದ ಯುವಕ ಶಿವಮೊಗ್ಗದಲ್ಲಿ ಪತ್ತೆ!

ಮಂಗಳೂರು: ಉಳ್ಳಾಲದ ನೇತ್ರಾವತಿ ಸೇತುವೆ ಬಳಿ ಅನಾಥವಾಗಿ ಪತ್ತೆಯಾಗಿದ್ದ ಬೈಕ್ ಮತ್ತು ಯುವಕ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ನೇತ್ರಾವತಿ ಸೇತುವೆ ಬಳಿ ಯುವಕನ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಇದೀಗ ಯುವಕ ಶಿವಮೊಗ್ಗದ ಸಂಬಂಧಿಕರ ಮನೆಯಲ್ಲಿ ಇರುವುದಾಗಿ ತಿಳಿದು…

ಆಧಾರ್​-ಪ್ಯಾನ್​ ಲಿಂಕ್​ಗೆ ಡೆಡ್​ಲೈನ್ ಬಂತು​: ತಪ್ಪಿದ್ರೆ ಕಾರ್ಡ್​ ನಿಷ್ಕ್ರಿಯ… 58 ಸೆಕೆಂಡ್​ನಲ್ಲಿ ಹೀಗೆ ಲಿಂಕ್​ ಮಾಡಿ

ನವದೆಹಲಿ: ಆಧಾರ್ ಮತ್ತು ಪಾನ್‌ಕಾರ್ಡ್ ಸಂಖ್ಯೆ ಜೋಡಣೆಗೆ ಕಾಲಮಿತಿಯನ್ನು ಆದಾಯ ತೆರಿಗೆ ಇಲಾಖೆಯು 2020ರ ಜೂನ್​ 30ಕ್ಕೆ ನಿಗದಿಪಡಿಸಿದೆ. ಜನರ ಸುರಕ್ಷತೆಯನ್ನು ಕೇಂದ್ರ ಸರ್ಕಾರ ಗಮನದಲ್ಲಿ ಇರಿಸಿಕೊಂಡು ಪಾನ್​- ಆಧಾರ್ ಜೋಡಣೆಗೆ ಕೋರಿಕೊಂಡು ಬರುತ್ತಿದೆ. ಲಾಕ್​ಡೌನ್​ ಹಾಗೂ ಇತರೆ ಕಾರಣಗಳಿಂದ ಇದುವರೆಗೂ…

ಡಿ.ಎಂ.ಕೆ. ಶಾಸಕ ಕೊರೋನಾ ಮಹಾಮಾರಿಗೆ ಬಲಿ!

ಚೆನೈ: ಕೊರೋನಾಗೆ ದೇಶದಲ್ಲಿ ಮೊದಲ ಜನಪ್ರತಿನಿಧಿ ಬಲಿಯಾಗಿದ್ದು ತಮಿಳುನಾಡಿನ ಚೆನೈನ ತಿರುವಳ್ಳಿಯ 62 ವರ್ಷದ ಡಿ.ಎಂ.ಕೆ ಶಾಸಕ ಅನ್ಬಳಗನ್ ರವರು ಹುಟ್ಟುಹಬ್ಬದ ದಿನದಂದೆ ಕೊರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಉಸಿರಾಟ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಇವರಿಗೆ ಜೂನ್ 2ರಂದು ಸೋಂಕು ದೃಢಪಟ್ಟಿದ್ದು…

ಕೊರೋನಾ ವಿರುದ್ಧ ಜಾಗೃತಿ ಸಂದೇಶ ಮೂಡಿಸಲು ಮುಂದಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಶಿಡ್ಲಘಟ್ಟದಲ್ಲಿ ಕೋವಿಡ್-19 ಮಾಹಿತಿ ಪತ್ರ ಬಿಡುಗಡೆ

ಶಿಡ್ಲಘಟ್ಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೋವಿಡ್-19 ಮಾಹಿತಿ ಪತ್ರ ಬಿಡುಗಡೆಯನ್ನು ಶಿಡ್ಲಘಟ್ಟ ಯೋಜನಾ ಕಛೇರಿಯಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶಿವಕುಮಾರ್ ರವರು ಉದ್ಘಾಟಿಸಿ ಮಾತನಾಡುತ್ತಾ ವಿಶ್ವಾದ್ಯಂತ ಕೊರೋನ ಮಹಾಮಾರಿಯು ತನ್ನ ಅಟ್ಟಹಾಸವನ್ನು ತೋರುತ್ತಿದ್ದು ನಮ್ಮ…

ಗುಟ್ಕಾ-ಪಾನ್ ಮಸಾಲ ಪ್ರೀಯರೇ ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಉತ್ಪನ್ನ ಜಗಿದರೆ ಬೀಳುತ್ತೆ ಕೇಸ್! ಇಂದು 32ಮಂದಿಯ ವಿರುದ್ಧ ಪ್ರಕರಣ ದಾಖಲು!

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಗುಟ್ಕಾ-ಪಾನ್ ಮಸಾಲ ತಿನ್ನುವವರ ವಿರುದ್ಧ ಕಾರ್ಯಾಚರಣೆ ನಡೆಸಿದ ಆಹಾರ ಸುರಕ್ಷತಾ ಅಧಿಕಾರಿಗಳು, 32 ಮಂದಿಯ ವಿರುದ್ಧ ಕೇಸು ದಾಖಲಿಸಿದ್ದಾರೆ. ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ್ ಇಲಾಖೆಯ ತಂಡವು ಸಾರ್ವಜನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಉತ್ಪನ್ನಗಳ…

You Missed

ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ
ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್
ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ :ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಕೃಷಿ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಸಾವಯವ ಪ್ರಗತಿಪರ ಕೃಷಿಕರಾದ ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ
ಉಜಿರೆ ಶ್ರೀ ಜನಾರ್ದನ ಸ್ವಾಮಿಗೆ ಬ್ರಹ್ಮಕಲಶೋತ್ಸವದ ಸಂಭ್ರಮ ಉಜಿರೆಯಲ್ಲಿ ವೈಭವದ ಮೆರವಣಿಗೆಯಲ್ಲಿ ಸಾಗಿಬಂದ ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಹಸಿರುವಾಣಿ
ಇಸ್ರೇಲ್-ಅಮೆರಿಕ ದಾಳಿಗೆ ಪ್ರತಿಯಾಗಿ ಯುಎಇ, ಸೌದಿ ಮೇಲೆ ಇರಾನ್ ಕ್ಷಿಪಣಿ ದಾಳಿ ಜಾಗತಿಕ ವಿಮಾನಯಾನ ಸ್ಥಗಿತ: