Latest Story
ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜಬೆಳ್ತಂಗಡಿ :ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಕೃಷಿ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಸಾವಯವ ಪ್ರಗತಿಪರ ಕೃಷಿಕರಾದ ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿಉಜಿರೆ ಶ್ರೀ ಜನಾರ್ದನ ಸ್ವಾಮಿಗೆ ಬ್ರಹ್ಮಕಲಶೋತ್ಸವದ ಸಂಭ್ರಮ ಉಜಿರೆಯಲ್ಲಿ ವೈಭವದ ಮೆರವಣಿಗೆಯಲ್ಲಿ ಸಾಗಿಬಂದ ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಹಸಿರುವಾಣಿಇಸ್ರೇಲ್-ಅಮೆರಿಕ ದಾಳಿಗೆ ಪ್ರತಿಯಾಗಿ ಯುಎಇ, ಸೌದಿ ಮೇಲೆ ಇರಾನ್ ಕ್ಷಿಪಣಿ ದಾಳಿ ಜಾಗತಿಕ ವಿಮಾನಯಾನ ಸ್ಥಗಿತ:ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ- 2026ಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಉಜಿರೆಯಲ್ಲಿ ನಡೆಯಲಿದೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ “ವಿಜಯ ಗೋಪುರ” ಲೋಕಾರ್ಪಣೆಒಕ್ಕಲಿಗ ಗೌಡ ವಾರ್ಷಿಕ ಕ್ರೀಡೋತ್ಸವ – 2026ಕನ್ಯಾಡಿ ಸೇವಾನಿಕೇತನಕ್ಕೆ ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಭೇಟಿಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಉರುವಾಲು ಗ್ರಾಮ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಅನುದಾನ ಮಂಜೂರು
ಕರ್ನಾಟಕದ ಪಾಲಿಗೆ ಇಂದು ಕೊರೋನಾಘತ! ಕರಾವಳಿಗೂ ತಟ್ಟಿದ ಮಹಾಮಾರಿಯ ಅಬ್ಬರ

ಬೆಂಗಳೂರು : ಕೋವಿಡ್ 19 ಸೋಂಕಿನಿಂದಾಗಿ ರಾಜ್ಯದ 15 ಜಿಲ್ಲೆಯ ಜನತೆ ಬೆಚ್ಚಿಬಿದ್ದಿದ್ದಾರೆ. ಕಳೆದ ಕೆಲ ದಿನದಿಂದಲೂ ಶತಕದ ಗಡಿದಾಟುತ್ತಿದ್ದ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ಬರೋಬ್ಬರಿ 299 ಮಂದಿಗೆ ಸೋಂಕು ಕಾಣಿಸಿಕೊಳ್ಳುವ ಮೂಲಕ ಆತಂಕ ಮೂಡಿಸಿದೆ. ರಾಯಚೂರು, ಯಾದಗಿರಿ, ಬೀದರ್,ಕಲಬುರ್ಗಿ, ಹಾಗೂ…

ಕ್ವಾರಂಟೈನ್‌ ದಿನಗಳನ್ನು ವ್ಯರ್ಥ ಮಾಡದೆ ಶಾಲಾ ಪರಿಸರವನ್ನು ಸ್ವಚ್ಛತೆ ಮಾಡಿ ರಾಜ್ಯಕ್ಕೆ ಮಾದರಿಯಾದ ಮುಂಬೈ ಕನ್ನಡಿಗರು

ಬೆಳ್ತಂಗಡಿ: ಮುಂಬೈನಿಂದ ಬಂದು ಮರೋಡಿ ಗ್ರಾಮದ ಮೂರು ಶಾಲೆಗಳಲ್ಲಿ ಕ್ವಾರಂಟೈನ್‌ನಲ್ಲಿದ್ದ ಸುಮಾರು 64 ಮಂದಿಗೆ ಶಾಸಕ ಹರೀಶ್‌ ಪೂಂಜ ಅವರು ಭಾನುವಾರ ತೆಂಗಿನ ಸಸಿಗಳನ್ನು ವಿತರಿಸಿ, ಬೀಳ್ಕೊಟ್ಟರು. ಕೂಕ್ರಬೆಟ್ಟು ಸರ್ಕಾರಿ ಶಾಲೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಹರೀಶ್‌ ಪೂಂಜ ಮಾತನಾಡಿ, ‘ಈ…

ನಸು ಮುಂಜಾನೆಯಲ್ಲಿ ರಸ್ತೆ ಅಫಘಾತ ಒರ್ವ ಸಾವು!

ಮಂಗಳೂರು: ಬೆಳ್ಳಂಬೆಳಗ್ಗೆ ಮಂಗಳೂರಿನ ಹೊರವಲಯದ ಜಪ್ಪಿನಮೊಗ್ರು ನೇತ್ರಾವತಿ ನದಿ ಸೇತುವೆಯ ಸಮೀಪದಲ್ಲಿ ನಿಲ್ಲಿಸಿದ್ದ ಕಂಟೈನರ್ಗೆ ಕಾರೊಂದು ಡಿಕ್ಕಿ ಹೊಡೆದು ಒರ್ವ ಮೃತಪಟಿದ್ದು ಒರ್ವನ ಸ್ಥಿತಿ ಗಂಭೀರವಾಗಿದೆ. 3ಜನರಿಗೆ ತೀವ್ರತರದ ಗಾಯಗಳಾಗಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ…

ಇಂದು ‘ತಂಬಾಕು ರಹಿತ ದಿನ’ ಯುವಜನತೆ ತಂಬಾಕು ಸೇವನೆಯಿಂದ ದೂರವಿದ್ದು ಕ್ಯಾನ್ಸರ್ ನಂತಹ ಕಾಯಿಲೆಗೆ ವಿದಾಯ ಹಾಡಬೇಕಾಗಿದೆ

ಇಂದು ತಂಬಾಕು ರಹಿತ ದಿನ ಯುವಜನತೆ ತಂಬಾಕು ಸೇವನೆಯಿಂದ ದೂರವಿದ್ದು ಕ್ಯಾನ್ಸರ್ ನಂತಹ ಕಾಯಿಲೆಗೆ ವಿದಾಯ ಹಾಡಬೇಕಾಗಿದೆ. ವಿಶ್ವ ತಂಬಾಕು ನಿಷೇಧ ದಿನವು ವಿಶ್ವ ಪರ್ಯಂತ ಪ್ರತಿ ವರ್ಷ ಮೇ 31ರಂದು ಆಚರಿಸಲಾಗುತ್ತದೆ. ವಿಶ್ವ ಆರೋಗ್ಯ ಸಂಘಟನೆಯ ಸದಸ್ಯ ರಾಷ್ಟ್ರಗಳು 1987ರಲ್ಲಿ…

ಮಿಡತೆಗಳಿಂದ ಕೃಷಿಗೆ ಉಂಟಾಗುವ ಹಾನಿ ತಪ್ಪಿಸಲು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚನೆ

ಮಂಡ್ಯ: ರಾಜ್ಯದ ವಿವಿದೆಡೆ ಮಿಡತೆ ಹಾವಳಿಯುಂಟಾಗಿದ್ದು ಮಿಡತೆಗಳಿಂದ ಕೃಷಿ ಬೆಳೆಗಳಿಗೆ ಉಂಟಾಗುವ ಹಾನಿಯನ್ನು ತಪ್ಪಿಸುವ ಅಗತ್ಯವಾದ ಮುನ್ನೆಚ್ಚರಿಕೆ ಹಾಗೂ ಹತೋಟಿ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಎಂ. ವಿ. ವೆಂಕಟೇಶ್ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮರುಭೂಮಿ…

ಲಯನ್ಸ್ ಕ್ಲಬ್ ಬೆಳ್ತಂಗಡಿಯ ವತಿಯಿಂದ ಬ್ಯಾಂಕ್ ಶಾಖೆಗಳಿಗೆ ಸ್ಯಾನಿಟೈಸರ್ ಸ್ಟ್ಯಾಂಡ್ ವಿತರಣೆ

ಬೆಳ್ತಂಗಡಿ:- ಕೊರೊನ ವೈರಸಿನಿಂದ ಸುರಕ್ಷತೆಗಾಗಿ ಕೈಗಳನ್ನು ಸ್ಯಾನಿಟೈಸರಿನಿಂದ ಸ್ವಚ್ಛಗೊಳಿಸಲು ಲಯನ್ಸ್ ಕ್ಲಬ್ ಬೆಳ್ತಂಗಡಿಯ ಸೇವಾಪಥ ಕಾರ್ಯಕ್ರಮದಡಿ ಬೆಳ್ತಂಗಡಿಯ ಸಿಂಡಿಕೇಟ್, ಕೆನರಾ,ವಿಜಯ ಬ್ಯಾಂಕ್ ಶಾಖೆಗಳಿಗೆ ಸ್ಯಾನಿಟೈಸರ್ ಸ್ಟ್ಯಾಂಡ್ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಲಯನ್ಸ್ ಸಂಸ್ಥೆಯ ಅಧ್ಯಕ್ಷ ವಸಂತ್ ಶೆಟ್ಟಿ ಶ್ರದ್ಧಾ, ಸಿಂಡಿಕೇಟ್ ಬ್ಯಾಂಕ್…

ಕಾಲನಿರ್ಣಯನ್ಯೂಸ್ ಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಾಲನಿರ್ಣಯನ್ಯೂಸ್ ಗಾಗಿ ಇಲ್ಲಿ ಕ್ಲಿಕ್ ಮಾಡಿ www.kalanirnayanews.com

ಕರಾವಳಿಗೂ ತಟ್ಟುತಿದೆ ಮಿಡತೆ ಹಾವಳಿ!!!! ದ.ಕ ಜಿಲ್ಲೆಯ ಬೆಳ್ತಂಗಡಿ ಹಾಗೂ ಕಡಬ ತಾಲೂಕಿನಲ್ಲಿ ಕಾಣಿಸಿಕೊಂಡ ಮಿಡತೆ ಹಿಂಡು!!!!

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ಮತ್ತು ಕಡಬ ತಾಲೂಕಿನ ಕೆಲವೆಡೆ ಮಿಡತೆ ಹಾವಳಿ ಕಂಡು ಬಂದಿದ್ದು ಇದೀಗ ಕರಾವಳಿಯಾಧ್ಯಂತ ಮಿಡತೆ ಹಾವಳಿಯ ಬೀತಿ ಎದುರಾಗಿದೆ. ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೆ ಅನೀಶ್ ಎಂಬವರ ತೋಟದಲ್ಲಿ ಇಂದು ಮಧ್ಯಾಹ್ನ…

ರಾಜ್ಯಾದ್ಯಂತ ಶತಕ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ, 3ಸಾವಿರದ ಗಡಿಯತ್ತ ಮುನ್ನುಗ್ಗುತಿದೆ ಸೋಂಕಿತರ ಸಂಖ್ಯೆ

ಬೆಂಗಳೂರು: ಮಾರಕ ಕೊರೋನಾ ವೈರಸ್ ಗೆ ಕರುನಾಡು ಹೈರಾಣಾಗಿ ಹೋಗಿದ್ದು ರಾಜ್ಯದಲ್ಲಿ ಇಂದು 141 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 2922ಕ್ಕೆ ಏರಿಕೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ 33 ಮಂದಿಗೆ ಸೋಂಕು ದೃಢಪಟ್ಟಿದ್ದು, ಕರಾವಳಿಯಾಧ್ಯಂತ29 ಸೋಂಕಿತರು ಪತ್ತೆಯಾಗಿದೆ. ಬೀದರ್ ನಲ್ಲಿ…

ಹರಿಯುವ ನೀರಿನ ಜುಳು ಜುಳು ನಾದವ ಆಲಿಸಿ ಕೊಂಡು ಹೋದರೆ ನಿಸರ್ಗದ ಸಹಜ ಸಂಗೀತ ನಿನಾದದ ‘ ಹುಟ್ಟು ‘ ಗುಟ್ಟುಗಳನ್ನು ಅರಿಯಬಹುದು. 🖊️• ದಿನೇಶ್ ಹೊಳ್ಳ ಸಹ್ಯಾದ್ರಿ ಸಂಚಯ (ರಿ.)

ಅಡವಿಯ ಎಡೆಯಲ್ಲಿ ಗಿಡಗಳ ನಡುವಲ್ಲಿ ನೊರೆಗಳ ಪುಟಿ ಸುತ ಕುಣಿ ಕುಣಿ ದಾಡುತ ಹರಿಯುವ ನೀರಿನ ಜುಳು ಜುಳು ನಾದವ ಆಲಿಸಿ ಕೊಂಡು ಹೋದರೆ ನಿಸರ್ಗದ ಸಹಜ ಸಂಗೀತ ನಿನಾದದ ‘ ಹುಟ್ಟು ‘ ಗುಟ್ಟುಗಳನ್ನು ಅರಿಯಬಹುದು. ಅದು ಕೇವಲ ನೀರಿನ…

You Missed

ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್
ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ :ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಕೃಷಿ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಸಾವಯವ ಪ್ರಗತಿಪರ ಕೃಷಿಕರಾದ ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ
ಉಜಿರೆ ಶ್ರೀ ಜನಾರ್ದನ ಸ್ವಾಮಿಗೆ ಬ್ರಹ್ಮಕಲಶೋತ್ಸವದ ಸಂಭ್ರಮ ಉಜಿರೆಯಲ್ಲಿ ವೈಭವದ ಮೆರವಣಿಗೆಯಲ್ಲಿ ಸಾಗಿಬಂದ ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಹಸಿರುವಾಣಿ
ಇಸ್ರೇಲ್-ಅಮೆರಿಕ ದಾಳಿಗೆ ಪ್ರತಿಯಾಗಿ ಯುಎಇ, ಸೌದಿ ಮೇಲೆ ಇರಾನ್ ಕ್ಷಿಪಣಿ ದಾಳಿ ಜಾಗತಿಕ ವಿಮಾನಯಾನ ಸ್ಥಗಿತ:
ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ- 2026ಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ