Top Tags
    Latest Story
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅ. 22ರವರೆಗೆ ದಸರಾ ರಜೆ ವಿಸ್ತರಣೆ!ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು: ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲುಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ
    ಜುಲೈ 20, 2020; ಸೋಮವಾರ : ಇಂದಿನ ರಾಶಿಭವಿಷ್ಯ

    ಪಂಚಾಂಗ ಶ್ರೀ ಶಾರ್ವರಿನಾಮ ಸಂವತ್ಸರ,ದಕ್ಷಿಣಾಯನ ಪುಣ್ಯಕಾಲ,ಗ್ರೀಷ್ಮ ಋತು, ಆಷಾಢ ಮಾಸ,ಕೃಷ್ಣ ಪಕ್ಷ, ಅಮಾವಾಸ್ಯೆ ತಿಥಿ,ಸೋಮವಾರ, ಪುನರ್ವಸು ನಕ್ಷತ್ರ ರಾಹುಕಾಲ: ಬೆಳಗ್ಗೆ 7:42 ರಿಂದ 9:18ಗುಳಿಕಕಾಲ: ಮಧ್ಯಾಹ್ನ 2:05 ರಿಂದ 3:41ಯಮಗಂಡಕಾಲ: ಬೆಳಗ್ಗೆ 10:54 ರಿಂದ 12:30 ದಿನ ವಿಶೇಷ: ಆಷಾಡ ಅಮವಾಸ್ಯೆ/ ಭೀಮನ…

    ಡಾ.ರಾಜ್, ವಿಷ್ಣು, ಅಂಬರೀಶ್, ಎಲ್ಲಾ ದಿಗ್ಗಜರ ಜೊತೆ ಅಭಿನಯಿಸಿದ ಸ್ಯಾಂಡಲ್ ವುಡ್ ನ ಪೋಷಕ ನಟಿ ಶಾಂತಮ್ಮ ಇನ್ನಿಲ್ಲ

    ಮೈಸೂರು: ಕನ್ನಡ ಸಿನಿಮಾರಂಗದ ಹಿರಿಯ ನಟಿ ಶಾಂತಮ್ಮ ನಿಧನರಾಗಿದ್ದಾರೆ. ಶಾಂತಮ್ಮ ಅವರಿಗೆ 95 ವರ್ಷ ವಯಸ್ಸಾಗಿತ್ತು . ಶನಿವಾರ ಎದೆ ನೋವು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೊರೋನಾ ಪರಿಸ್ಥಿತಿ ಕಾರಣ ಮೈಸೂರಿನ ಮಗಳ ಮನೆಯಲ್ಲಿ ಶಾಂತಮ್ಮ ಇದ್ದರು. ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ…

    ಲಕ್ಷಣ ರಹಿತ ಕೊರೋನಾ ಸೋಂಕಿತರು ಮನೆಯಲ್ಲಿ ಹೇಗೆ ಪ್ರತ್ಯೇಕವಾಗಿರಬೇಕು ಹಾಗೂ ಅನುಸರಿಸಬೇಕಾದ ಕ್ರಮಗಳು ಯಾವುವು ಎಂಬುದನ್ನು ತಿಳಿಯಲು ಇಲ್ಲಿ ಭೇಟಿ ನೀಡಿ.

    ಕೊರೋನಾ ಸೋಂಕಿನ ಸ್ವಲ್ಪಮಟ್ಟಿನ ಲಕ್ಷಣ ಮತ್ತು ಲಕ್ಷಣರಹಿತ COVID ರೋಗಿಗಳಿಗೆ ಮನೆಯಲ್ಲಿಯೇ ಪ್ರತ್ಯೇಕವಾಗಿರಲು ರಾಜ್ಯ ಸರ್ಕಾರ ಅವಕಾಶ ನೀಡುತ್ತಿದೆ. ಆದರೆ ಮನೆ ಪ್ರತ್ಯೇಕತೆಗೆ ಯಾರು ಒಳಗಾಗಬಹುದು ಮತ್ತು ಅನುಸರಿಸಬೇಕಾದ ಕ್ರಮಗಳು ಯಾವುವು ಎಂಬಂತಹ ಅನೇಕ ಪ್ರಶ್ನೆಗಳನ್ನು ಜನರು ಹೊಂದಿದ್ದಾರೆ. ಆರೋಗ್ಯ ಇಲಾಖೆಯು…

    ರಾಜ್ಯದಲ್ಲಿ ಮಿತಿಮೀರುತ್ತಿದೆ ಕೊರೋನಾ ಸೋಂಕಿತರ ಸಂಖ್ಯೆ! ಇಂದು ಮತ್ತೆ ನಾಲ್ಕು ಸಾವಿರದ ಗಡಿದಾಟಿದ ಸೋಂಕಿತರ ಸಂಖ್ಯೆ

    ಬೆಂಗಳೂರು: ರಾಜ್ಯದಲ್ಲಿ ಇಂದೂಕೂಡ ನಾಲ್ಕು ಸಾವಿರದ ಗಡಿದಾಟಿದ್ದು ಕೊರೋನಾಗೆ ರಾಜ್ಯವೇ ಬೆದರಿದಂತ್ತಾಗಿದೆ. ರಾಜ್ಯದಲ್ಲಿಂದು 4120 ಸೋಂಕಿತರು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ63772 ಕ್ಕೆ ಏರಿಕೆಯಾಗಿದೆ ಕೊರೋನಾ ಹೆಮ್ಮಾರಿಗೆ 91ಮಂದಿ ಬಲಿಯಾಗಿದ್ದು ಸಾವಿನ ಸಂಖ್ಯೆ133 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 2156 ಸೋಂಕಿತರು ಪತ್ತೆಯಾಗಿದ್ದು 36…

    ಪುಟ್ಟ ಕಂದಮ್ಮಳ ಹೃದಯ ಚಿಕಿತ್ಸೆಗೆ ಬೇಕಿದೆ ನಿಮ್ಮ ಹೃದಯವಂತಿಗೆಯ ನೆರವಿನ ಆಸರೆ.

    ಉಡುಪಿ: ಕಾರ್ಕಳ ತಾಲೂಕಿನ ಅಂಡಾರು ಗ್ರಾಮದ ಪೈತಾಳ ದೇವಿಕೃಪಾ ಮನೆ ನಿವಾಸಿ ಕೂಲಿ ಕಾರ್ಮಿಕ ದಂಪತಿ, ಆದಿವಾಸಿ ಕುಟುಂಬದ ಕೂಲಿ ಕಾರ್ಮಿಕ ಪದ್ಮನಾಭ ಮಲೆಕುಡಿಯ ಮತ್ತು ಗೃಹಿಣಿ ಜ್ಯೋತಿ ಇವರ ಎಂಟು ತಿಂಗಳ ಪ್ರಾಪ್ತಿ ಎಂಬ ಹಸುಗೂಸುವಿಗೆ ಈಗ ಹೃದಯ ಚಿಕಿತ್ಸೆಗಾಗಿ…

    ನಾಡಿನ ವಿವಿಧೆಡೆ ಶಿರೂರು ಶ್ರೀ ಲಕ್ಷ್ಮೀವರ ತೀರ್ಥರ ಪುಣ್ಯ ಸಂಸ್ಮರಣೆ ಕಾರ್ಯಕ್ರಮ

    ಉಡುಪಿ: ಶ್ರೀ ಶಿರೂರು ಮಠದ ಕೀರ್ತಿಶೇಷ ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರ 2ನೇ ವರ್ಷದ ಪುಣ್ಯಸ್ಮರಣೆಯನ್ನು ನಾಡಿನ ವಿವಿಧ ಸ್ಥಳಗಳಲ್ಲಿ ಆಚರಿಸಲಾಯಿತು. ದಕ್ಷಿಣಕನ್ನಡ ಜಿಲ್ಲೆಯ ಕೇಮಾರಿನಲ್ಲಿ ಶ್ರೀ ಸಾಂದಿಪಿನಿಮಠದ ಶ್ರೀ ಈಶವಿಠಲದಾಸ ಸ್ವಾಮೀಜಿಯವರು ತಮ್ಮ ಮಠದಲ್ಲಿ ಶ್ರೀ ವರದನಾರಾಯಣ, ಮೂಕಾಂಬಿಕಾ, ಹಾಗೂ ಶಾಲಗ್ರಾಮ…

    ಪಶ್ಚಿಮಘಟ್ಟದ ಮಲವಂತಿಗೆ ಹೆಬ್ಬಾರ್ತಿಕಲ್ ಗುಡ್ಡದಲ್ಲಿ ಬಂಡೆ ಕುಸಿತ ಸ್ಥಳೀಯರಲ್ಲಿ ಮೂಡಿದ ಆತಂಕ

    ಬೆಳ್ತಂಗಡಿ: ಬೆಳ್ತಂಗಡಿಯ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಮಲವಂತಿಗೆ ವ್ಯಾಪ್ತಿಯಲ್ಲಿ ಭಾರೀ ಗಾತ್ರದ ಬಂಡೆಯೊಂದು ಉರುಳಿಬಿದ್ದಿದೆ. ಮಲವಂತಿಗೆ ಗ್ರಾ.ಪಂ ವ್ಯಾಪ್ತಿಯ ದಿಡುಪೆ ಹೆಬ್ಬಾರ್ತಿಕಲ್ ಗುಡ್ಡದಲ್ಲಿ ರವಿವಾರ ಮುಂಜಾನೆಯ ಸಮಯದಲ್ಲಿ ಬಂಡೆ ಕುಸಿದಿದ್ದು, ಬಂಡೆ ಉರುಳಿಬಿದ್ದ ಸದ್ದಿಗೆ ಆತಂಕದಿಂದ ಸ್ಥಳೀಯ ನಿವಾಸಿಗಳು ಮನೆಯಿಂದ ಹೊರಗೋಡಿ ಬಂದಿದ್ದಾರೆ. ಕಳೆದ…

    ಬಹುನಿರೀಕ್ಷಿತ ಹೊಸ ಕನ್ನಡ ಕಿರುಚಿತ್ರ “ರೋಷ ” ಇಂದು ಬಿಡುಗಡೆಗೊಂಡಿದೆ.

    ಮಂಗಳೂರು: ಕರಾವಳಿಯ ಯುವ ಪ್ರತಿಭೆ ಬೆಳ್ತಂಗಡಿಯ ರಾಹುಲ್ ಕಾನರ್ಪ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಹೊಸ ಕನ್ನಡ ಕಿರುಚಿತ್ರ “ರೋಷ ” ಇಂದು ಬಿಡುಗಡೆಗೊಂಡಿದೆ. “ರೋಷ” ಕಿರುಚಿತ್ರ ವೀಕ್ಷಿಸಿಸಲು ಇಲ್ಲಿ ಕ್ಲಿಕ್ ಮಾಡಿ ಕಾಲನಿರ್ಣಯನ್ಯೂಸ್ ವಾಟ್ಸಾಪ್ ಗ್ರೂಫ್ ಸೇರಲು ಇಲ್ಲಿ ಕ್ಲಿಕ್ ಮಾಡಿ…

    ರಾಜ್ಯದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಚಂದನ ವಾಹಿನಿಯಲ್ಲಿ “ಸೇತುಬಂಧ” ಕಾರ್ಯಕ್ರಮ ಪ್ರಸಾರ

    ಬೆಂಗಳೂರು : ಕೊರೋನಾ ಸೋಂಕಿನ ಭೀತಿಯ ಹಿನ್ನೆಲೆಯಲ್ಲಿ ಈಗಾಗಲೇ ಆರಂಭಗೊಳ್ಳಬೇಕಿದ್ದ 2020-21 ನೇ ಸಾಲಿನ ಶೈಕ್ಷಣಿಕ ಚಟುವಟಿಕೆ ಆರಂಭಗೊಂಡಿಲ್ಲ. ಹೀಗಾಗಿ ನಾಳೆಯಿಂದ ಚಂದನ ವಾಹಿನಿಯಲ್ಲಿ 8,9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡುವ ‘ಸೇತುಬಂಧ’ ಪ್ರಸಾರವಾಗಲಿದ್ದು, ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.…

    ಅಧಿಕಾರಿಗಳು ನೋಡ ನೋಡುತಿದ್ದಂತೆಯೇ ಕೊರೋನಾ ಸೋಂಕಿತ ಮಹಿಳೆ ಬೈಕ್ ಏರಿ ಎಸ್ಕೇಪ್!

    ಮೈಸೂರು: ಜಿಲ್ಲೆಯಲ್ಲಿ ಕೊರೋನಾ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮೈಸೂರು ನಗರದ ಎನ್ ಆರ್ ಮೊಹಲ್ಲಾದಲ್ಲಿ ಇಂದು ಇಂದು ಕೊರೊನಾ ರೆಂಡಮ್ ಟೆಸ್ಟ್ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಓರ್ವ ಮಹಿಳೆಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಕುರಿತು ಪರೀಕ್ಷೆ ಮಾಡಿದ…

    You Missed

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅ. 22ರವರೆಗೆ ದಸರಾ ರಜೆ ವಿಸ್ತರಣೆ!
    ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು:   ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲು
    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ
    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’
    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ