Latest Story
ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜಬೆಳ್ತಂಗಡಿ :ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಕೃಷಿ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಸಾವಯವ ಪ್ರಗತಿಪರ ಕೃಷಿಕರಾದ ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿಉಜಿರೆ ಶ್ರೀ ಜನಾರ್ದನ ಸ್ವಾಮಿಗೆ ಬ್ರಹ್ಮಕಲಶೋತ್ಸವದ ಸಂಭ್ರಮ ಉಜಿರೆಯಲ್ಲಿ ವೈಭವದ ಮೆರವಣಿಗೆಯಲ್ಲಿ ಸಾಗಿಬಂದ ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಹಸಿರುವಾಣಿಇಸ್ರೇಲ್-ಅಮೆರಿಕ ದಾಳಿಗೆ ಪ್ರತಿಯಾಗಿ ಯುಎಇ, ಸೌದಿ ಮೇಲೆ ಇರಾನ್ ಕ್ಷಿಪಣಿ ದಾಳಿ ಜಾಗತಿಕ ವಿಮಾನಯಾನ ಸ್ಥಗಿತ:ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ- 2026ಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಉಜಿರೆಯಲ್ಲಿ ನಡೆಯಲಿದೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ “ವಿಜಯ ಗೋಪುರ” ಲೋಕಾರ್ಪಣೆಒಕ್ಕಲಿಗ ಗೌಡ ವಾರ್ಷಿಕ ಕ್ರೀಡೋತ್ಸವ – 2026ಕನ್ಯಾಡಿ ಸೇವಾನಿಕೇತನಕ್ಕೆ ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಭೇಟಿಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಉರುವಾಲು ಗ್ರಾಮ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಅನುದಾನ ಮಂಜೂರುದುಬೈನಲ್ಲಿ ಸಡಗರದ ಕ್ರೀಡಾಕೂಟ: ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜದ ‘ಕ್ರಿಕೆಟ್ ಸೀಸನ್-6’ ಹಾಗೂ ‘ತ್ರೋಬಾಲ್ ಸೀಸನ್-1’ ಅದ್ದೂರಿ ಯಶಸ್ವಿ
ಕರ್ನಾಟಕದಲ್ಲಿಂದು ಶತಕದೆಡೆಗೆ ಸಾಗಿದ ಸೋಂಕಿತರ ಸಂಖ್ಯೆ

ಬೆಂಗಳೂರು: ಕೊರೋನಾ ಮಹಾಮಾರಿ ಇಂದು ರಾಜ್ಯದಾದ್ಯಂತ 15 ಜಿಲ್ಲೆಗಳಲ್ಲಿ ಮತ್ತೆ ಕಾಣಿಸಿಕೊಂಡಿದೆ. ಚಿತ್ರದುರ್ಗ ಜಿಲ್ಲೆಗೆ ಕೊರೊನಾ ಶಾಕ್ ಕೊಟ್ಟಿದ್ದು, ಇಂದು ಒಂದೇ ದಿನ 20 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದರೆ, ಕರಾವಳಿ ಜಿಲ್ಲೆಗಳಲ್ಲೂ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ…

ರಾಜ್ಯದಲ್ಲಿ ಎರಡು ಸಾವಿರದ ಗಡಿದಾಟಿದ ಕೊರೋನ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಾದ್ಯಂತ ಕೊರೋನಾ ಮಹಾಮಾರಿಯ ಅಟ್ಟಹಾಸ ಮಿತಿ ಮೀರುತಿದ್ದು ಇಂದು 130ಜನರಲ್ಲಿ ಸೋಂಕು ದೃಢಗೊಂಡು ಒಟ್ಟು ಸೋಂಕಿತರ ಸಂಖ್ಯೆ2089ಕ್ಕೆ ಏರಿಕೆಯಾಗಿದೆ. ಇಂದಿನ ಜಿಲ್ಲಾವಾರು ಸೋಂಕಿತರ ವಿವರ ಚಿಕ್ಕಬಳ್ಳಾಪುರ 27 ಯಾದಗಿರಿ 24 ಉಡುಪಿ 23 ಮಂಡ್ಯ 15 ಹಾಸನ 14 ಕಲಬುರ್ಗಿ…

ದಿವ್ಯ ಔಷಧವೆಂದು ಭಾವಿಸಿ ಅವೈಜ್ಞಾನಿಕ ಕಾಸರ್ಕಾನ ತೊಗಟೆಯ ರಸ ಕುಡಿದ ಮಗ ಸಾವು, ತಂದೆ ಸ್ಥಿತಿ ಗಂಭೀರ

ಶಿರಸಿ: ಕೊರೋನಾ ಸೋಂಕು ಹತ್ತಿರ ಸುಳಿಯಬಾರದೆಂದು ಯಾರೋ ಹೇಳಿದ ಮಾತನ್ನು ಕೇಳಿ ಕಾಸರ್ಕಾನ ಮರದ ತೊಗಟೆಯ ರಸ ಕುಡಿದ ಪರಿಣಾಮ ಮಗ ಸಾವನ್ನಪ್ಪಿದ್ದು, ತಂದೆಯ ಸ್ಥಿತಿ ಗಂಭೀರವಾಗಿರುವ ಘಟನೆ ತಾಲೂಕಿನ ರಾಮನಬೈಲಿನಲ್ಲಿ ನಡೆದಿದೆ. ಅವೈಜ್ಞಾನಿಕ ಹಳ್ಳಿ ಔಷಧ ಕುಡಿದು ಮಗ ಸಾವು,…

ಅರ್ಹ ಬಡ ಕುಟಂಬಗಳಿಗೆ ಅಗತ್ಯ ಆಹಾರ ವಸ್ತುಗಳ ವಿತರಣೆ ಮಾಡಿ ಮಾದರಿಯಾದ ಲಯನ್ಸ್ ಕ್ಲಬ್ ಬೆಳ್ತಂಗಡಿ

ಬೆಳ್ತಂಗಡಿ: ಸದಾ ಸಾಮಾಜಿಕ ಸದಾ ಸಾಮಾಜಿಕ ಕಾರ್ಯಚಟುವಟಿಕೆಗಳನ್ನು ಮಾಡಿಕೊಂಡು ಬರುತ್ತಿರುವ ಅಂತರಾಷ್ಟ್ರೀಯ ಸೇವಾ ಸಂಸ್ಥೆ ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ತಾಲೂಕಿನ ವಿವಿಧೆಡೆ ಸುಮಾರು 27 ಅರ್ಹ ಕುಟುಂಬಗಳಿಗೆ ಅಕ್ಕಿ ಹಾಗೂ ಅಗತ್ಯ ದಿನಸಿಸಾಮಾಗ್ರಿಗಳ ಆಹಾರ ವಸ್ತುಗಳನ್ನು ವಿತರಿಸಲಾಯಿತು. 10…

ಬೆಳ್ತಂಗಡಿ ತಾಲೂಕು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಉದ್ಯಮಿ ಪುಷ್ಪರಾಜ ಶೆಟ್ಟಿ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ನೂತನ ಅಧ್ಯಕ್ಷರಾಗಿ ತಾಲೂಕಿನ ಖ್ಯಾತ ಉದ್ಯಮಿ ಮತ್ತು ಸಂಘಟನಾ ಚತುರ ಪುಷ್ಪರಾಜ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ಗುರುವಾಯನಕೆರೆಯ ಬಂಟರ ಭವನದಲ್ಲಿ ಚಂದ್ರಮೋಹನ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಪುಷ್ಪಾರಾಜ ಶೆಟ್ಟಿ…

ರಾಜ್ಯದಾದ್ಯಂತ 17 ಜಿಲ್ಲೆಯ 216 ಜನರಲ್ಲಿ ಸೋಂಕು ಪತ್ತೆ

ಬೆಂಗಳೂರು: ಕೊರೋನಾ ಮಹಾಮಾರಿ ವಿಶ್ವದಾದ್ಯಂತ ರಣಕೇಕೆ ಹಾಕುತ್ತಿರುವ ಬೆನ್ನಲೇ ಇಂದು ರಾಜ್ಯಕ್ಕೆ ಶಾಕ್ ನೀಡಿದೆ. ಕಳೆದ 4ದಿನಗಳಿಂದ ಶತಕದ ಅಂಚಿನಲ್ಲಿರುವ ಸಂಖ್ಯೆ ಇಂದು ದಿಡೀರ್ ದ್ವಿಶತಕ ದಾಟಿ ಮುನ್ನುಗುತ್ತಿದ್ದು ಆತಂಕಕ್ಕೆ ಕಾರಣವಾಗಿದೆ. ಕರ್ನಾಟಕದಲ್ಲಿ ಇಂದು 216ಸೋಂಕಿತರು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ1959ಕ್ಕೆ…

ಕಡಂದಲೆಯ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆ!!!!??

ಮೂಡುಬಿದಿರೆ: ಮಹಾರಾಷ್ಟ್ರದಿಂದ ಬಂದ ವ್ಯಕ್ತಿಯೊಬ್ಬರು ದಿನಾಂಕ20 -05-2020 ರಿಂದ ಮೂಡುಬಿದಿರೆ ಕಡಂದಲೆ ಶಾಲೆಯ ಕ್ವಾರೆಂಟೈನ್ ಕೇಂದ್ರಕ್ಕೆ ದಾಖಲಾಗಿ ವಾಸ್ತವ್ಯ ಇದ್ದು, ದಿನಾಂಕ 21-05-2020 ರಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿರುತ್ತದೆ. ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆ ಮಾಡಿರುವುದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿರುತ್ತದೆ. ಹೋಟೆಲ್…

ಮಸ್ಕತ್ ನಿಂದ 63 ಪ್ರಯಾಣಿಕರನ್ನು ಹೊತ್ತು ತಂದ ಮೊದಲ ವಿಮಾನ ಮಂಗಳೂರಿಗೆ ಆಗಮನ

ಮಂಗಳೂರು: ಲಾಕ್ ಡೌನ್ ಬಳಿಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಸ್ಕತ್ ನಿಂದ ಮೊದಲ ವಿಮಾನ ಇಂದು ರಾತ್ರಿ ಬಂದಿಳಿದಿದೆ. ಸುಮಾರು 63 ಪ್ರಯಾಣಿಕರನ್ನು ಹೊತ್ತು ತಂದ ವಿಮಾನ ಸಂಜೆ 8.05 ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿದೆ. ಮಸ್ಕತ್…

ಕರಾವಳಿ ಹಾಗೂ ಕರುನಾಡು ಕನ್ನಡಿಗರ ಪರ ಧ್ವನಿಯಾದ ಶಾಸಕ ಹರೀಶ್ ಪೂಂಜ

ಬೆಂಗಳೂರು: ಕೊರೋನಾ ಮಹಾಮಾರಿಯಿಂದಾಗಿ ಹೊರರಾಜ್ಯದಿಂದ ತವರೂರಿಗೆ ಬರಲಾಗದೆ ಮಹಾರಾಷ್ಟ್ರ ಗಡಿಭಾಗ ನಿಪ್ಪಾಣಿಯಲ್ಲಿ ಸಿಲುಕಿಹಾಕಿಕೊಂಡ ಕರಾವಳಿಗರು ಮತ್ತು ಇತರ ಜಿಲ್ಲೆಗಳ ಕನ್ನಡಿಗರನ್ನು ತವರಿಗೆ ಕರೆತರಲು ಸಹಕರಿಸುವಂತೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರವರಲ್ಲಿ ಮನವಿ ಮಾಡಿದ್ದಾರೆ. ಯಾರೋ…

You Missed

ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ :ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಕೃಷಿ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಸಾವಯವ ಪ್ರಗತಿಪರ ಕೃಷಿಕರಾದ ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ
ಉಜಿರೆ ಶ್ರೀ ಜನಾರ್ದನ ಸ್ವಾಮಿಗೆ ಬ್ರಹ್ಮಕಲಶೋತ್ಸವದ ಸಂಭ್ರಮ ಉಜಿರೆಯಲ್ಲಿ ವೈಭವದ ಮೆರವಣಿಗೆಯಲ್ಲಿ ಸಾಗಿಬಂದ ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಹಸಿರುವಾಣಿ
ಇಸ್ರೇಲ್-ಅಮೆರಿಕ ದಾಳಿಗೆ ಪ್ರತಿಯಾಗಿ ಯುಎಇ, ಸೌದಿ ಮೇಲೆ ಇರಾನ್ ಕ್ಷಿಪಣಿ ದಾಳಿ ಜಾಗತಿಕ ವಿಮಾನಯಾನ ಸ್ಥಗಿತ:
ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ- 2026ಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ
ಉಜಿರೆಯಲ್ಲಿ ನಡೆಯಲಿದೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ “ವಿಜಯ ಗೋಪುರ” ಲೋಕಾರ್ಪಣೆ