ಸಿಲಿಕಾನ್ ಸಿಟಿಯಲ್ಲಿಂದು ಕೊರೋನಾ ಅಬ್ಬರ! ಬೆಂಗಳೂರಿಗರೇ ಎಚ್ಚರ ಎಚ್ಚರ ಎಚ್ಚರ!
ಬೆಂಗಳೂರು: ಕೊರೋನಾ ಮಹಾಮಾರಿ ಸಿಲಿಕಾನ್ ಸಿಟಿ ಬೆಂಗಳೂರನ್ನೇ ಟಾರ್ಗೆಟ್ ಮಾಡುತ್ತಿದ್ದು ಇಂದು ಬರೋಬ್ಬರಿ 1987ಸೋಂಕಿತರು ಪತ್ತೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ದಿನೇದಿನೇ ಸೋಂಕಿತರ ಸಂಖ್ಯೆ ಸಾವಿರದ ಗಡಿದಾಟಿ ಮುನ್ನುಗುತ್ತಿದ್ದು ಇಂದು 2ಸಾವಿರದ ಸನಿಹದಲ್ಲಿ ಮಹಾಮಾರಿ ತನ್ನ ನರ್ತನವನ್ನು ಮಾಡುತ್ತಿದೆ. ಸಂಜೆಯ ಹೆಲ್ತ್ ಬುಲೇಟಿನ್…
ನಟ ಧ್ರುವಾ ಸರ್ಜಾ ದಂಪತಿಗಳಿಗೆ ಕೊರೋನಾ ಸೋಂಕು ದೃಢ
ಬೆಂಗಳೂರು: ಇತ್ತೀಚಿಗೆ ನಿಧನರಾದ ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾರ ತಮ್ಮ ಧ್ರುವಾ ಸರ್ಜಾಗೆ ಕೊರೋನಾ ಪಾಸಿಟಿವ್ ವರದಿಯಾಗಿದೆ. ಧ್ರುವಾರ ಪತ್ನಿ ಪ್ರೇರಣಾಗೂ ಕೂಡ ಕೊರೋನಾ ಪಾಸಿಟಿವ್ ಆಗಿದೆ ಎಂದು ಧ್ರುವ ಸರ್ಜಾ ಟ್ವೀಟರ್ ನಲ್ಲಿ ಬರೆದುಕೊಂಡಿದ್ದಾರೆ. ಅಣ್ಣನ ಸಾವಿನಿಂದ ನೊಂದಿದ್ದ…
ಹೈನುಗಾರರಿಗೆ ಶುಭ ಸುದ್ದಿ ನೀಡಿದ ಸರಕಾರ, ಕೊನೆಗೂ ಪ್ರೋತ್ಸಾಹ ಧನವನ್ನು ಬಿಡುಗಡೆ ಗೊಳಿಸಿದ ರಾಜ್ಯಸರಕಾರ!
ಬೆಂಗಳೂರು: ಫೆಬ್ರುವರಿಯಿಂದ ಜುಲೈ 4 ರವರೆಗೆ ಹಾಲು ಉತ್ಪಾದಿಸುವ ರೈತರಿಗೆ ನೀಡಬೇಕಾಗಿದ್ದ ₹530 ಕೋಟಿ ಪ್ರೋತ್ಸಾಹ ಧನವನ್ನು ಸರ್ಕಾರ ಬಿಡುಗಡೆ ಮಾಡಿದೆ. ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಮಂಗಳವಾರ ವಿವಿಧ ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರ…
ಕೃಷಿ ಭೂಮಿ ಖರೀದಿಗೆ ಇದ್ದಂತಹ ನಿರ್ಬಂಧ ತೆರವು, ಭೂ ಸುಧಾರಣೆ ಕಾಯಿದೆಗೆ ತಿದ್ದುಪಡಿಗೆ ರಾಜ್ಯಪಾಲ ವಿ.ಆರ್. ವಾಲಾ ಅಂಕಿತ
ಬೆಂಗಳೂರು: ವಿರೋಧಪಕ್ಷಗಳು ಹಾಗೂ ರೈತ ಸಂಘಟನೆಗಳ ತೀವ್ರ ವಿರೋಧದ ನಡುವೆಯೂ ಕರ್ನಾಟಕ ಭೂ ಸುಧಾರಣೆ ಕಾಯಿದೆಗೆ ತಿದ್ದುಪಡಿ ತರಲು ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಗೆ ರಾಜ್ಯಪಾಲ ವಿ.ಆರ್. ವಾಲಾ ಅಂಕಿತ ಹಾಕಿದ್ದಾರೆ. ರಾಜ್ಯದಲ್ಲಿ ಕೃಷಿ ಜಮೀನು ಖರೀದಿಸಲು ಜಾರಿಯಲ್ಲಿದ್ದ ಮೂರು ನಿರ್ಬಂಧಗಳನ್ನು ತೆಗೆದುಹಾಕಿದ…
ಕೊರೋನಾಗೆ ಬೆಚ್ಚಿ ಬಿದ್ದ ಕರ್ನಾಟಕ! ಇಂದು ರಾಜ್ಯದಲ್ಲಿ ಸಾವಿನ ಸಂಖ್ಯೆ ಎಷ್ಟು? ಕೊರೋನಾ ಸೋಂಕಿತರೇಷ್ಟು? ಆತಂಕದಲ್ಲಿದೆ ಕರುನಾಡು!
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮಹಾಮಾರಿ ತನ್ನ ಆರ್ಭಟವನ್ನು ಮತ್ತೆ ಮತ್ತೆ ಮುಂದುವರಿಸಿದ್ದು 29 ಜಿಲ್ಲೆಯಲ್ಲೂ ಸೋಂಕು ದೃಢವಾಗಿದ್ದು ಇಂದು ರಾಜ್ಯದಲ್ಲಿ 2496 ಸೋಂಕಿತರ ಸಂಖ್ಯೆ ಕಂಡುಬಂದಿದ್ದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 1267ಸೋಂಕಿತರು ಪತ್ತೆಯಾಗಿದ್ದು 56 ಮಂದಿ ಕೊರೋನಾ ಮಹಾಮಾರಿಗೆ ಬಲಿಯಾಗಿದ್ದು ರಾಜ್ಯದ…
ಜುಲೈ 15ರಿಂದ ಲಾಕ್ ಡೌನ್ ಜಾರಿಗೊಳಿಸಿ ದ.ಕ ಜಿಲ್ಲಾಧಿಕಾರಿ ಆದೇಶ ಲಾಕ್ ಡೌನ್ ಮಾರ್ಗಸೂಚಿ ಬಿಡುಗಡೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು. 15 ರ ಬುಧವಾರ ರಾತ್ರಿ 8 ಗಂಟೆಯಿಂದ ಜುಲೈ 23ರ ಬೆಳಗ್ಗೆ 5 ಗಂಟೆಯವರೆಗೂ ಏಳು ದಿನಗಳ ಅವಧಿಗೆ ಲಾಕ್ ಡೌನ್ ಜಾರಿಗೊಳಿಸಿ ದ.ಕ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ವಿನಾಯಿತಿ: ಆಹಾರ ,ಹಾಗೂ ಹಣ್ಣು…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬಾಲಕಿಯರದ್ದೇ ಮೇಲುಗೈ, ಉಡುಪಿ ದ.ಕ ಜಿಲ್ಲೆಗಳು ಅಗ್ರಸ್ಥಾನದಲ್ಲಿ
ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಒಟ್ಟು ಶೇ.69.20 ಫಲಿತಾಂಶ ದಾಖಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಜಿಗಿತ ಕಂಡಿದೆ. ಕಳೆದ ವರ್ಷ ಶೇ.68.68 ಫಲಿತಾಂಶ ಬಂದಿತ್ತು. 5,56,267 ಹೊಸದಾಗಿ ಬರೆದ ವಿದ್ಯಾರ್ಥಿಗಳ ಪೈಕಿ…
ಕರುನಾಡಲ್ಲಿ ಕುಣಿದು ಕುಪ್ಪಳಿಸಿದ ಕೊರೋನಾಸುರ! ರಾಜ್ಯದಲ್ಲಿ ಮಿತಿಮೀರಿ ಕಾಡುತ್ತಿದೆ ಕೊರೋನಾ ರಣಕೇಕೆ!
ಬೆಂಗಳೂರು: ರಾಜ್ಯಾದ್ಯಂತ ಕೊರೋನಾ ಮಾಹಾಮಾರಿ ಆಟ ಮಿತಿ ಮೀರುತ್ತಿದ್ದು ರಾಜ್ಯದಲ್ಲಿಂದು 2738 ಜನರಿಗೆ ಸೋಂಕು ದೃಢವಾಗಿದ್ದು ರಾಜ್ಯದ ಜನತೆಯನ್ನು ಮತ್ತೆ ಬೆಚ್ಚಿ ಬೀಳಿಸುವಂತೆ ಮಾಡಿದೆ. ರಾಜ್ಯದಲ್ಲಿಂದು 2738 ಮಂದಿಗೆ ವೈರಸ್ ಸೋಂಕು ತಗುಲಿದ್ದು ಇದುವರೆಗೆ ಒಟ್ಟು 4 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ…
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಕ್ಷಯರೋಗ ಆಸ್ಪತ್ರೆ ಇನ್ಮುಂದೆ ಕೊರೋನಾ ಕ್ವಾರಂಟೈನ್ ಸೆಂಟರ್. ರಾಜ್ಯದಲ್ಲೇ ಮೊದಲ ಪ್ರಯತ್ನ: ಶಾಸಕ ಹರೀಶ್ ಪೂಂಜಾ
ಬೆಳ್ತಂಗಡಿ : ಕೊರೊನ ಮಾಹಮಾರಿ ಅತೀ ವೇಗವಾಗಿ ಹಬ್ಬುತ್ತಿದ್ದು, ರಾಜ್ಯದಲ್ಲೇ ಮೊದಲ ಪ್ರಯೋಗವಾಗಿ ಕೊರೊನಾ ದೃಢಪಟ್ಟಿರುವ ರೋಗಲಕ್ಷಣವಿಲ್ಲದ ಕೊರೊನಾ ಸೋಂಕಿತರಿಗೆಂದೇ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಕ್ಷಯ ರೋಗ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೊರೊನಾ ಸೋಂಕಿತ ರೋಗಲಕ್ಷಣವಿಲ್ಲದವರ ಕ್ವಾರಂಟೈನ್ ವ್ಯವಸ್ಥೆಗೆಂದು…
ಕೊರೋನಾ ಹೊಡೆತಕ್ಕೆ ನಲುಗಿದ ರಾಜಧಾನಿ! ವೈರಲ್ ವೈರಸ್ ಆರ್ಭಟಕ್ಕೆ 71 ಮಂದಿ ಬಲಿ! ರಾಜ್ಯವನ್ನೇ ಬೆಚ್ಚಿಬೀಳಿಸಿದೆ ಇಂದಿನ ಸೋಂಕಿತರ ವಿವರ
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೋನಾ ಸೋಂಕಿನ ಆರ್ಭಟ ಮಿತಿಮೀರುತ್ತಿದ್ದು ಇಂದು ರಾಜ್ಯದಾದ್ಯಂತ ಮಂದಿಗೆ ವೈರಲ್ ವೈರಸ್ ಅಂಟಿಕೊಂಡಿದೆ. ರಾಜ್ಯರಾಜಧಾನಿ ಬೆಂಗಳೂರಿನಲ್ಲಿ 1525ಸೋಂಕಿತರು ಪತ್ತೆಯಾದರೆ ಕಡಲತಡಿ ಮಂಗಳೂರಿನಲ್ಲಿಯೂ 196 ಸೋಂಕಿತರು ಪತ್ತೆಯಾಗಿದ್ದು ಪ್ರತಿದಿನ ಕೊರೋನಾ ಏರಿಕೆ ಸಂಖ್ಯೆಯಲ್ಲಿ ಅಗ್ರಸ್ಥಾನದಲ್ಲಿದೆ. ರಾಜ್ಯದಲ್ಲಿಂದು 2627 ಸೋಂಕಿತರು…


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅ. 22ರವರೆಗೆ ದಸರಾ ರಜೆ ವಿಸ್ತರಣೆ!
ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ
ಸೌದಿ ಅರೇಬಿಯಾ ಏರ್ ಪೋರ್ಟ್ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’
ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ
ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ
ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!
ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ



























































































