ಉಳುವವನೇ ಹೊಲದೊಡೆಯ ಕಾಯ್ದೆಯನ್ನು ದುಡ್ಡಿದ್ದವನೇ ಹೊಲದೊಡೆಯ ಮಾಡಿದ ಸರಕಾರ: ಶಿವಕುಮಾರ್ ಎಸ್. ಎಂ ಆಕ್ರೋಶ
ಬೆಳ್ತಂಗಡಿ: ರೈತ ವಿರೋಧಿ ನೀತಿಗಳನ್ನು ಜಾರಿ ಮಾಡುವ ಮೂಲಕ ಕೇಂದ್ರ, ರಾಜ್ಯ ಸರ್ಕಾರಗಳು ಕಾರ್ಪೊರೇಟ್ ಸಂಸ್ಥೆಗಳಿಗೆ ಲಾಭದ ಮೇಲೆ ಲಾಭ ಗಳಿಸಲು ಅವಕಾಶ ಮಾಡಿಕೊಟ್ಟಿದೆ. ಉಳುವವನೇ ಹೊಲದೊಡೆಯ ಎಂಬ ಕಾಯ್ದೆಯನ್ನು ದುಡ್ಡಿದ್ದವನೇ ಹೊಲದೊಡೆಯ ಎಂಬಂತೆ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ ಎಂದು…
ಗೋಲ್ಡನ್ ಬಾಬಾ ಇನ್ನಿಲ್ಲ!
ನವದೆಹಲಿ: ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ 58 ವರ್ಷದ ಗೋಲ್ಡನ್ ಬಾಬಾ ಖ್ಯಾತಿಯ ಸುಧೀರ್ ಕುಮಾರ್ ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎದೆನೋವು, ಕ್ಯಾನ್ಸರ್, ಡಯಾಬಿಟಿಸ್, ಥೈರಾಯಿಡ್ ಸೇರಿದಂತೆ ಮತ್ತಿತರ ಖಾಯಿಲೆಗಳಿಂದ ಬಳಲುತ್ತಿದ್ದ ಇವರು ಕಳೆದ ಕೆಲ ದಿನಗಳ ಹಿಂದೆ ದೆಹಲಿಯ ಅಖಿಲ…
ಅಪ್ರಾಪ್ತ ಬಾಲಕಿ ಅಪಹರಣ ಪ್ರಕರಣದ ಆರೋಪಿಗೆ ಕೊರೋನಾ ದೃಢ! ಐವರು ಪೊಲೀಸರಿಗೆ ಕ್ವಾರಂಟೈನ್
ಧರ್ಮಸ್ಥಳ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಮನೆಯಿಂದ ಪುಸಲಾಯಿಸಿ ಕರೆದುಕೊಂಡು ಹೋಗಿ ಬೆಳ್ತಂಗಡಿಯ ನಾಗವರ್ಮ ಮೆಲಂತಬೆಟ್ಟು ದೇವಾಸ್ಥಾನದಲ್ಲಿ ಅನದೀಕೃತವಾಗಿ ವಿವಾಹವಾಗಿರುವ ಆರೋಪದಲ್ಲಿ ನಿನ್ನೆ ಬಂಧಿತನಾಗಿರುವ ವ್ಯಕ್ತಿಗೆ ಕೊರೋನಾ ದೃಢವಾಗಿದೆ. ಪ್ರಕರಣದ ತನಿಖೆ ನಡೆಸಿದ ಧರ್ಮಸ್ಥಳ ಠಾಣೆಯ ಪೊಲೀಸರಿಗೆ ಕೊರೋನಾ ಭೀತಿ ಶುರುವಾಗಿದ್ದು, ಈ ಹಿನ್ನಲೆಯಲ್ಲಿ…
ಮೀಜಾರು ಸಮೀಪ ರಸ್ತೆ ಅಪಘಾತ ಬಿಜೆಪಿ ಜಿಲ್ಲಾಧ್ಯಕ್ಷ ಅಪಾಯದಿಂದ ಪಾರು
ಮಂಗಳೂರು: ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದರೆ ಯವರ ಕಾರು ಅಪಘಾತಗೊಂಡಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಮೀಜಾರು ಸಮೀಪ ಎದುರಿನಿಂದ ನಡೆದುಕೊಂಡು ಹೋಗುತಿದ್ದ ವ್ಯಕ್ತಿಗೆ ಸುದರ್ಶನ್ ರ ಇನ್ನೋವಾ ಕಾರು ಅಪಘಾತವಾಗುವುದನ್ನು ತಪ್ಪಿಸಿದಾಗ , ಕೆಸರಿನಲ್ಲಿ ಕಾರು ಸ್ಕಿಡ್…
ವೈದ್ಯರು ಹಾಗೂ ಪತ್ರಕರ್ತರಿಗೆ ಶುಭಹಾರೈಸಿದ ಸಿ.ಎಂ. ಬಿ ಎಸ್ ವೈ
ಬೆಂಗಳೂರು: ಸಮಾಜ ಕಟ್ಟುವ ಮಹತ್ವದ ಜವಾಬ್ದಾರಿಯನ್ನು ನಿರ್ವಹಿಸುವ ಮಾಧ್ಯಮಗಳನ್ನು ಮುನ್ನೆಡೆಸುವ ಎಲ್ಲಾ ಪತ್ರಕರ್ತ ಬಂಧುಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ‘ಪತ್ರಿಕಾ ದಿನ’ದ ಶುಭಾಶಯಗಳನ್ನು ಕೋರಿದ್ದಾರೆ. ಕನ್ನಡದ ಮೊದಲ ಪತ್ರಿಕೆ ‘ಮಂಗಳೂರು ಸಮಾಚಾರ’ ಆರಂಭವಾದ ಜುಲೈ 1ನೇ ತಾರೀಕಿನಂದು ಕರ್ನಾಟಕದಲ್ಲಿ ಪತ್ರಿಕಾ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಪ್ರಜಾಪ್ರಭುತ್ವದಲ್ಲಿ…
ಶ್ರೀ ಕೃಷ್ಣ ಮಠದಲ್ಲಿ ಸುದರ್ಶನ ಹೋಮ, ತಪ್ತ ಮುದ್ರಾಧಾರಣೆ
ಉಡುಪಿ: ಶಯನೀ ಏಕಾದಶಿ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ಸುದರ್ಶನ ಹೋಮ ನೆರವೇರಿತು. ನಂತರ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಪರ್ಯಾಯ ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರಿಗೆ, ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರಿಗೆ ಹಾಗೂ ಹಾಗೂ ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ…
ಭಾ.ಜ.ಪ ದ.ಕ ST ಮೋರ್ಚಾದ ಜಿಲ್ಲಾಧ್ಯಕ್ಷರಾಗಿ ಚೆನ್ನಕೇಶವ ಅರಸಮಜಲು ಆಯ್ಕೆ
ಮಂಗಳೂರು: ಭಾರತೀಯ ಜನತಾ ಪಕ್ಷದ ದಕ್ಷಿಣಕನ್ನಡ ಜಿಲ್ಲೆಯ STಮೋರ್ಚಾದ ಜಿಲ್ಲಾಧ್ಯಕ್ಷರಾಗಿ ಚೆನ್ನಕೇಶವ ಅರಸಮಜಲು ಆಯ್ಕೆಯಾಗಿದ್ದಾರೆ. ಇವರು ಮೂಲತಃ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಅರಸಮಜಲು ನಿವಾಸಿಯಾಗಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೊಸ ಅತಿಥಿಯ ಆಗಮನ ಹೆಣ್ಣು ಮರಿಗೆ ಜನ್ಮ ನೀಡಿದ ಧರ್ಮಸ್ಥಳದ ಲಕ್ಷ್ಮೀ ಆನೆ
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೊಸ ಅತಿಥಿಯ ಆಗಮನವಾಗಿದೆ. ಸದಾ ಭಕ್ತರನ್ನು ತನ್ನೆಡೆಗೆ ಆಕರ್ಷಿಸುವ, ಎಲ್ಲರೊಂದಿಗೂ ಪ್ರೀತಿಯಿಂದ ಬೆರೆಯುತ್ತಿರುವ ಧರ್ಮಸ್ಥಳದ ಲಕ್ಷ್ಮೀ ಆನೆ ಮುದ್ದಾದ ಹೆಣ್ಣು ಮರಿಯೊಂದಕ್ಕೆ ಜನ್ಮ ನೀಡಿದ್ದಾಳೆ. ಲಕ್ಷ್ಮೀ ಹೆಣ್ಣು ಮರಿಗೆ ಜನ್ಮ ನೀಡಿರೋದು ದೇವಾಲಯದ ಆಡಳಿತ…
ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಬ್ಲಾಕ್ ತೆರೆದಲ್ಲಿ ಇತರ ರೋಗಿಗಳು ಆತಂಕದಲ್ಲಿ ಬದುಕ ಬೇಕಾಗುತ್ತದೆ: ಹರೀಶ್ ಕುಮಾರ್
ಮಂಗಳೂರು: ಕೋವಿಡ್ ಸೋಂಕು ಅಧಿಕಗೊಳ್ಳುತ್ತಿರುವುದರಿಂದ ನಗರದ ಖಾಸಗಿ ಆಸ್ಪತ್ರೆಗಳನ್ನು ಕೋವಿಡ್ ಆಸ್ಪತ್ರೆಯಾಗಿ ಮಾರ್ಪಾಡು ಮಾಡಲಾಗುತ್ತಿದೆ. ಇಲ್ಲಿ ಒಂದು ಬ್ಲಾಕ್ನ್ನು ಕೋವಿಡ್ ವಿಭಾಗವಾಗಿ ಮಾಡಲಾಗುತ್ತಿದೆ. ಇದರಿಂದ ಇತರ ರೋಗಿಗಳು ಆತಂಕದಲ್ಲಿ ಬದುಕುವ ಸ್ಥಿತಿ ನಿರ್ಮಾಣವಾಗಿದೆ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದರು.…
ಶ್ರೀಕ್ಷೇತ್ರ ಧರ್ಮಸ್ಥಳದಿಂದ ಶಿಡ್ಲಘಟ್ಟ ಜಲಕಂಠೇಶ್ವರ ದೇವಸ್ಥಾನಕ್ಕೆ 2ಲಕ್ಷ ರೂ. ಮಂಜೂರು
ಶಿಡ್ಲಘಟ್ಟ: ಶಿಡ್ಲಘಟ್ಟ ತಾಲ್ಲೂಕಿನ ಭಕ್ತರಹಳ್ಳಿ ಜಲಕಂಠೇಶ್ವರ ದೇವಸ್ಥಾನದ ಜೀರ್ಣೊದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2ಲಕ್ಷ ಸಹಾಯಧನ ಮಂಜೂರು ಮಾಡಲಾಗಿದೆ. ಮಂಜೂರಾದ 2ಲಕ್ಷ ಮೊತ್ತದ ಡಿ.ಡಿ ಯನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ವಸಂತ್ ಬಿ ಯವರು ವಿತರಿಸಿದರು. ಈ ಸಂಧರ್ಭದಲ್ಲಿ…


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅ. 22ರವರೆಗೆ ದಸರಾ ರಜೆ ವಿಸ್ತರಣೆ!
ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ
ಸೌದಿ ಅರೇಬಿಯಾ ಏರ್ ಪೋರ್ಟ್ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’
ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ
ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ
ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!
ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ



























































































