Top Tags
    Latest Story
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅ. 22ರವರೆಗೆ ದಸರಾ ರಜೆ ವಿಸ್ತರಣೆ!ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು: ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲುಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ
    ನಾವೂರಿನಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣಾವಕಾಶಗಳ ಕುರಿತು ಕಾರ್ಯಾಗಾರ

    ಬೆಳ್ತಂಗಡಿ: ನಾವೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಎಪ್ರಿಲ್ 5ರಂದು ನಾವೂರು ಶ್ರೀ ಗೋಪಾಲಕೃಷ್ಣ ಸೇವಾ ಟ್ರಸ್ಟ್ (ರಿ) ನೇತೃತ್ವದಲ್ಲಿ, ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಸರ್ವೋದಯ ಟ್ರಸ್ಟ್ (ರಿ) ನಾವೂರು ಇವರ ಸಹಭಾಗಿತ್ವದಲ್ಲಿ ಎಸ್‌ಎಸ್‌ಎಲ್‌ಸಿ ಪೂರೈಸಿದ ವಿದ್ಯಾರ್ಥಿಗಳಿಗೆ ಮುಂದಿನ…

    ಪೋಲೀಸ್ ಕಸ್ಟಡಿಯಲ್ಲಿ ಅಪ್ಪ-ಮಗನ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ 9ಪೋಲೀಸರಿಗೆ ಮರಣದಂಡನೆ ತೀರ್ಪು ವಿಧಿಸಿದ ಮದುರೈ ಕೋರ್ಟ್

    ಚೆನ್ನೈ: ತಂದೆ ಹಾಗೂ ಮಗನಿಗೆ ಪೊಲೀಸ್‌ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿ ಅವರ ಸಾವಿಗೆ (Custodial Torture Case) ಕಾರಣರಾಗಿದ್ದ ತಮಿಳುನಾಡಿನ (Tamil Nadu) 9 ಜನ ಪೊಲೀಸರಿಗೆ ಮಧುರೈ ಜಿಲ್ಲಾ ನ್ಯಾಯಾಲಯ (Madurai Court) ಮರಣದಂಡನೆ (Death Sentence) ವಿಧಿಸಿದೆ. ನ್ಯಾಯಾಧೀಶರು…

    ಬೆಳ್ತಂಗಡಿ ಮೊಗ್ರು ಬರುಂಗುಡೇಲು ಸಮೀಪದ ಅರಣ್ಯದಲ್ಲಿ ಕಾಣಿಸಿಕೊಂಡ ಬೆಂಕಿ ಅಪಾರ ನಷ್ಟ!!

    ಬೆಳ್ತಂಗಡಿ: ಮೊಗ್ರು ಗ್ರಾಮ ಬರುoಗುಡೇಲು ಸಮೀಪ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದರ ಪರಿಣಾಮ ಪಕ್ಕದಲ್ಲಿರುವ ಅರಣ್ಯ ಪ್ರದೇಶಕ್ಕೂ ಬೆಂಕಿ ಹಬ್ಬಿದ್ದು ಇದರಿಂದಾಗಿ ಇನ್ನಷ್ಟು ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸುವ ಸಾಧ್ಯತೆ ಇರುವುದರಿಂದ ಆತಂಕ ಸೃಷ್ಟಿಯಾಗಿದೆ. ಬೆಂಕಿಯಿಂದಾಗಿ ಅಪಾರ ನಷ್ಟ ಉಂಟಾಗಿದೆ. ಘಟನೆ…

    ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಒದಗಿಸುವುದು ಅಧಿಕಾರಿಗಳ ಕಡ್ಡಾಯ ಜವಾಬ್ದಾರಿ: ಡಾ.ಹರೀಶ್ ಕುಮಾರ್

    ಕಾರವಾರ: ಮಾಹಿತಿ ಹಕ್ಕು ಕಾಯ್ದೆಯಡಿ (Right to Information Act) ಮಾಹಿತಿ ಕೋರಿ ಸಾರ್ವಜನಿಕರು ಸಲ್ಲಿಸುವ ಅರ್ಜಿಗಳಿಗೆ ನಿಗದಿತ ಅವಧಿಯೊಳಗೆ ಅಗತ್ಯ ಮಾಹಿತಿ ಒದಗಿಸುವುದು ಎಲ್ಲಾ ಇಲಾಖೆಗಳ ಮಾಹಿತಿ ಅಧಿಕಾರಿಗಳ ಕಡ್ಡಾಯ ಜವಾಬ್ದಾರಿಯಾಗಿದೆ ಎಂದು ರಾಜ್ಯ ಮಾಹಿತಿ ಆಯೋಗದ ಆಯುಕ್ತ ಡಾ.…

    ಉಜಿರೆಯ ಅನುಗ್ರಹ ಬಳಿ ರಿಕ್ಷಾ ಬೈಕ್ ಮಗುಚಿ ಬಿದ್ದ ಬೆನ್ನಲ್ಲೇ ಕಾಶಿಬೆಟ್ಟಿನಲ್ಲಿ ಅಪಘಾತದ ಭೀತಿ – ರಸ್ತೆಯ ಮೇಲೆ ಬಿದ್ದ ಕೇಬಲ್

    ಉಜಿರೆ: ಉಜಿರೆಯ ಅನುಗ್ರಹ ಬಳಿ ಅಟೋ ಹಾಗೂ ಬೈಕ್ ದಿಡೀರ್ ಪಲ್ಟಿ ಹೊಡೆದು ಗಂಭೀರ ಗಾಯಗೊಂಡ ಬೆನ್ನಲ್ಲೇ ಇದೀಗ ಕಾಶಿಬೆಟ್ಟು ಸನಿಹದಲ್ಲೊಂದು ಅಪಾಯದ ಮುನ್ಸೂಚನೆ ಕಾಣಿಸಿಕೊಂಡಿದೆ. ಕಾಶಿಬೆಟ್ಟು ಬೆಳ್ತಂಗಡಿ ರಸ್ತೆಯಲ್ಲಿ ಕೇಬಲ್ ಮಾರ್ಗದಲ್ಲಿ ಬಿದ್ದಿರುವುದು ಇನ್ನೊಂದು ಅಪಘಾತಕ್ಕೆ ಮುನ್ನುಡಿ ಇಡುವ ಸಾಧ್ಯತೆ…

    ಬೆಳ್ತಂಗಡಿ: ನೆರಿಯದಲ್ಲಿ ರಬ್ಬರ್ ತೋಟದಲ್ಲಿ ಚಿರತೆ ಓಡಾಟ

    ಬೆಳ್ತಂಗಡಿ : ನೆರಿಯ ಗ್ರಾಮದ ಅಲವೂರು ಎಂಬಲ್ಲಿ ಬಾಬಿ ಎಂಬವರ ಎಸ್ಟೇಟ್ ನ ರಬ್ಬರ್ ತೋಟದಲ್ಲಿ ಬೆಳಗ್ಗಿನ ಜಾವ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಕಾರ್ಮಿಕರಿಗೆ ಚಿರತೆಯೊಂದು ಕಾಣಲು ಸಿಕ್ಕಿದ್ದು ಜನರಲ್ಲಿ ಭಯ ಮೂಡಿಸಿದೆ. ಕಳೆದ ಕೆಲವು ದಿನಗಳಿಂದ ತಾಲೂಕಿನಲ್ಲಿ ಚಿರತೆ ಕಾಣಿಸಿಕೊಂಡಿರಲಿಲ್ಲ.…

    “ಜೀವನದ ಮೌಲ್ಯ ವರ್ಷಗಳಲ್ಲಿ ಅಲ್ಲ, ಬದುಕಿನ ರೀತಿಯಲ್ಲಿ” – ಡಾ. ಪದ್ಮಪ್ರಸಾದ ಅಜಿಲ

    ಬೆಳ್ತಂಗಡಿ: ತಾಲೂಕಿನ ಶ್ರೀ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ತಾ.ಪಂ ನಿವೃತ್ತ ಅಧೀಕ್ಷಕ ಪ್ರಶಾಂತ್ ಬಳಂಜ ಅವರಿಂದ ಆಯೋಜಿಸಲಾದ ವಿಶಿಷ್ಟ ಕೃತಜ್ಞತಾ ಸಮಾರಂಭವು ಅರ್ಥಪೂರ್ಣವಾಗಿ ನಡೆಯಿತು. ತಮ್ಮ ದೀರ್ಘ ವೃತ್ತಿ ಜೀವನದಲ್ಲಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ವಿಭಿನ್ನವಾಗಿ…

    ತೋಟಕ್ಕೆ ಅಕ್ರಮ ಪ್ರವೇಶಿಸಿ ಅಡಿಕೆ ಗಿಡ ನಾಶ ಯತ್ನ; ಮಹಿಳೆ ಮೇಲೆ ದೌರ್ಜನ್ಯ – ವಕೀಲೆಯೊಬ್ಬರು ₹50 ಸಾವಿರ ವಸೂಲಿ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಐವರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ : ತೋಟಕ್ಕೆ ಅಕ್ರಮವಾಗಿ ಪ್ರವೇಶಿಸಿ ಅಡಿಕೆ ಗಿಡಗಳನ್ನು ನಾಶಪಡಿಸಲು ಯತ್ನಿಸಿದನ್ನು ಪ್ರಶ್ನಿಸಿದ್ದಕ್ಕೆಮಾನ ಭಂಗಕ್ಕೆ ಯತ್ನಿಸಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಎಂಬಲ್ಲಿ ಕೇಳಿ ಬಂದಿದೆ. ಪ್ರಕರಣದ ಸಾರಾಂಶ: ದೂರುದಾರೆ ಮಹಿಳೆಗೆ ಗರ್ಡಾಡಿ ಗ್ರಾಮದಲ್ಲಿ ಗಂಡನ ಹೆಸರಿನಲ್ಲಿ…

    ಉಜಿರೆಯ ಹೃದಯ ಭಾಗದಲ್ಲಿ ಎಂಪಿರಿಯಾ ಕಾರ್ಪೋರೇಷನ್ ಇದರ ಜಿ-ಮಾಲ್ ಉದ್ಘಾಟನೆಗೆ ಸಜ್ಜು

    ಉಜಿರೆ: ಎಂಪಿರಿಯಾ ಕಾರ್ಪೋರೇಷನ್, ಸಹಯೋಗದಲ್ಲಿ ನಡೆಯಲಿರುವ ಜಿ-ಮಾಲ್ (G-Mall) ಉದ್ಘಾಟನಾ ಸಮಾರಂಭವು ಭಾನುವಾರ, ಏಪ್ರಿಲ್ 06, 2026ರಂದು ಬೆಳಿಗ್ಗೆ 8:30 ಗಂಟೆಗೆ ನಡೆಯಲಿದೆ. ಕಾರ್ಯಕ್ರಮವು ಉಜಿರೆ ಪಟ್ಟಣದ SDM ಆಸ್ಪತ್ರೆಯ ಹತ್ತಿರ, ಪೋಸ್ಟ್ ಕಛೇರಿ ಹತ್ತಿರ, ಪನತ್ತಿರ್ ಮಾಲ್ ಕಟ್ಟಡದಲ್ಲಿ ನಡೆಯಲಿದ್ದು,…

    ಸುವರ್ಣ ನಿಲಯ ಬಳಂಜದಲ್ಲಿ “ಶ್ರೀ ದೇವಿ ಮಹಾತ್ಮೆ” ಯಕ್ಷಗಾನ

    ಬೆಳ್ತಂಗಡಿ: ಕಟೀಲು ಕ್ಷೇತ್ರದ ಪ್ರಸಿದ್ಧ ಯಕ್ಷಗಾನ ಮಂಡಳಿ ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ ಭಕ್ತಿಪೂರ್ಣ ಮತ್ತು ಸಾಂಸ್ಕೃತಿಕ ಮಹತ್ವ ಹೊಂದಿದ “ಶ್ರೀ ದೇವಿ ಮಹಾತ್ಮೆ” ಯಕ್ಷಗಾನವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ದಿನಾಂಕ 13-04-2026, ಸೋಮವಾರ ಸಂಜೆ 6:00…

    You Missed

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅ. 22ರವರೆಗೆ ದಸರಾ ರಜೆ ವಿಸ್ತರಣೆ!
    ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು:   ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲು
    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ
    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’
    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ