Latest Story
ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರು ಜಖಂ ವಿದ್ಯುತ್ ಸಂಪರ್ಕ ಕಡಿತಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ – ಟಿ20 ವಿಶ್ವಕಪ್ ಕಿರೀಟ ಭಾರತಕ್ಕೆಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್‌ಗೆ ಅಗ್ನಿಶಾಮಕ ಇಲಾಖೆಯ ಅನುಮತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಸಂಸ್ಥೆಯ ಮುಖ್ಯಸ್ಥರ ಸ್ಪಷ್ಟನೆಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ
ಬಿಸಿರೋಡ್: ವಕೀಲರ ಸಂಘ(ರಿ) ಬಂಟ್ವಾಳದಿಂದ ಹೊಸ ಕ್ವಾಟ್ರಸ್ ನ ಉದ್ಘಾಟನೆ ಕಾರ್ಯಕ್ರಮ

ಬಿಸಿರೋಡ್: ಬಂಟ್ವಾಳದ ನ್ಯಾಯಾಧೀಶರ ಹೊಸ ಕ್ವಾಟ್ರಸ್ ನ ಉದ್ಘಾಟನೆ ಯನ್ನು ಇಂದು ಕರ್ನಾಟಕ ಉಚ್ಚ ನ್ಯಾಯಾಲಯದ ಗೌರವಾನ್ವಿತ ನ್ಯಾಯಮೂರ್ತಿಗಳು ಹಾಗೂ ಆಡಳಿತಾತ್ಮಕ ನ್ಯಾಯಾಧೀಶರಾದ ಶ್ರೀ ಅಶೋಕ್ ಎಸ್ ಕಿಣಗಿ ಯವರು ಉದ್ಘಾಟಿಸಿದರು. ಹೈಕೋರ್ಟ್ ನ ನ್ಯಾಯಾಧೀಶರಾದ ಶ್ರೀ ರಾಜೇಶ್ ರೈ ಕಲ್ಲಂಗಳ…

ಚೀನಾಗಿಂತಲೂ ಪುರಾತನ ನಾಗರಿಕತೆ ಭಾರತದ್ದು : ನೃಪತುಂಗ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಶ್ರೀನಿವಾಸ್ ಬಳ್ಳಿ

ಬೆಂಗಳೂರು: ಭಾರತ ಸ್ವಾತಂತ್ರ್ಯ ಬಂದಾಗಿನಿಂದ ಹುಟ್ಟಿದ್ದಲ್ಲ, ಅದರ ಹಿಂದೆಯೇ ನಮ್ಮಲ್ಲಿ ಗುರು ಪರಂಪರೆ ಸಮೃದ್ಧವಾಗಿತ್ತು. ಚೀನಾಗಿಂತಲೂ ಪುರಾತನ ನಾಗರಿಕತೆ ನಮ್ಮದು. ಹಾಗಾಗಿ ನಾವು ನಮ್ಮ ಇತಿಹಾಸದ ಬಗ್ಗೆ ತಿಳಿದುಕೊಳ್ಳುವುದು ಅತೀ ಮುಖ್ಯವಾಗಿದೆ ಎಂದು ನೃಪತುಂಗ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಶ್ರೀನಿವಾಸ್ ಬಳ್ಳಿ…

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರವೂ ಮಳೆ ಮುಂದುವರಿದಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ (ಆಗಸ್ಟ್ 02)ರಂದು ಜಿಲ್ಲೆಯ ಪದವಿ ಪೂರ್ವ ಕಾಲೇಜುವರಿಗೆ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ಮಕ್ಕಳು ಹಾಗೂ ಪೋಷಕರು ಮಳೆಯ ತೀವ್ರತೆ ಬಗ್ಗೆ ಅರಿತುಕೊಂಡು…

ಕರಾವಳಿಯಲ್ಲಿ ಮುಂದುವರೆದ ಮಳೆ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಕರಾವಳಿಯಲ್ಲಿ ಮುಂದುವರೆದ ಭಾರಿ ವರ್ಷಧಾರೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ದಿನಾಂಕ 01/08/2024ರಂದು ಪ್ರಾಥಮಿಕ ಪ್ರೌಢ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ದ.ಕ ಜಿಲ್ಲಾಡಳಿತದಿಂದ ರಜೆ ಘೋಷಣೆ ಮಾಡಿದ್ದು ಗುಡ್ಡಗಾಡು ಪ್ರದೇಶಗಳಲ್ಲಿ,ನದಿ ತೊರೆಗಳ ಕಡೆ ಹೋಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ

ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದ ಕಂಗೆಟ್ಟ ಮುಂಡಾಜೆಯ ಬಡಕುಟುಂಬ

ಬೆಳ್ತಂಗಡಿ: ಪುಂಜಾಲಕಟ್ಟೆ- ಚಾರ್ಮಾಡಿ ವರೆಗಿನ ಹೈವೇ ಕಾಮಗಾರಿಯಲ್ಲಿ ಗುತ್ತಿಗೆದಾರರ ಅಸಮರ್ಪಕ ಹಾಗೂ ವೇಜವಾಬ್ಧಾರಿ ನಿರ್ವಹಣೆಯಿಂದಾಗಿ ಈಗಾಗಲೇ ಹಲವು ಅಪಘಾತ ಮತ್ತು ಪ್ರಾಣಹಾನಿ ಸಂಭವಿಸಿರುವ ಮಧ್ಯೆಯೇ ಇದೀಗ ಮುಂಡಾಜೆ ಗ್ರಾಮದ ಅಂಬಡ್ತ್ಯಾರು ಎಂಬಲ್ಲಿ ಚಂದ್ರಶೇಖರ ಅವರ ಮನೆಗೆ ಮಳೆ ನೀರು ಪ್ರವಾಹದ ರೀತಿಯಲ್ಲಿ…

ಶಿರಾಡಿ ಘಾಟ್ ನಲ್ಲಿ ಭಾರಿ ಭೂಕುಸಿತ ಸಂಚರಿಸುತ್ತಿದ್ದ ವಾಹನಗಳ ಮೇಲೆ ಕುಸಿದು ಬಿದ್ದ ಗುಡ್ಡ

ಸಕಲೇಶಪುರ: ಭಾರಿ ಮಳೆ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭೂಕುಸಿತವಾದ ಹಿನ್ನೆಲೆಯಲ್ಲಿ ರಸ್ತೆ ಬಂದ್ ಮಾಡಲಾಗಿದೆ. ಸುರಿಯುತ್ತಿರುವ ಭಾರಿ ಮಳೆ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 75 ದೊಡ್ಡತಪ್ಪಲು ಸಮೀಪ ಭೂಕುಸಿತ ಉಂಟಾಗಿ ಎರಡು ಕಾರು,…

ತಾಲೂಕಿನಾದ್ಯಂತ ಭಾರಿ ಮಳೆ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

ಬೆಳ್ತಂಗಡಿ: ತಾಲೂಕಿನ ಹಲವೆಡೆ ಸುರಿದ ಭಾರಿ ಮಳೆಯಿಂದ ನೀರಿನ ಮಟ್ಟ ಹೆಚ್ಚಳ ಆಗಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಸರ್ಕಾರಿ ಶಾಲೆಗಳಿಗೆ ಬೆಳ್ತಂಗಡಿ ತಶೀಲ್ದಾರ್ ರಜೆ ಘೋಷಣೆ ಮಾಡಿದ್ದಾರೆ.

ಕೇರಳದ ವಯನಾಡಿನಲ್ಲಿ ಭಾರಿ ಭೂಕುಸಿತ 7ಸಾವು, 400ಕ್ಕೂ ಹೆಚ್ಚು ಕುಟುಂಬಗಳು ಅತಂತ್ರ

ವಯನಾಡ್: ಕೇರಳದ ವಯನಾಡ್ ಜಿಲ್ಲೆಯಲ್ಲಿ ಭೀಕಕ ಭೂಕುಸಿತ ಸಂಭವಿಸಿದ ಘಟನೆ ಮಂಗಳವಾರ ಮಧ್ಯರಾತ್ರಿ ಹಾಗೂ ಬೆಳ್ಳಂಬೆಳಗ್ಗೆ ಸಂಭವಿಸಿದೆ. ಘಟನೆಯಲ್ಲಿ ಈವರೆಗೆ ಏಳು ಮಂದಿ ಮೃತಪಟ್ಟಿರುವುದಾಗಿ ಸ್ಥಳೀಯ ಮಲಯಾಳಂ ಮಾಧ್ಯಮಗಳು ವರದಿ ಮಾಡಿದೆ. ವಯನಾಡ್ ಜಿಲ್ಲೆಯ ಮೇಪ್ಪಾಡಿ, ಮುಂಡಕ್ಕೆ ಪಟ್ಟಣ ಮತ್ತು ಚೂರಲ್…

ಬೆಳ್ತಂಗಡಿಯ ಕೆಲವೆಡೆ ರಾತೋರಾತ್ರಿ ಸುರಿದ ಭಾರಿ ಮಳೆ ಉಕ್ಕಿ ಹರಿಯುತ್ತಿರುವ ನದಿ ತೊರೆಗಳು

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ರಾತ್ರಿ ವೇಳೆಯಲ್ಲಿ ಸುರಿದ ಭಾರಿ ಮಳೆಗೆ ನದಿ ತೊರೆಗಳು ತುಂಬಿ ಹರಿಯುತ್ತಿದ್ದು ನದಿ ತೀರದಲ್ಲಿರುವ ಜನತೆ ಮುನ್ನೆಚ್ಚರಿಕೆ ವಹಿಸುವುದು ಸೂಕ್ತ. ಸೋಮವಾತಿ ನದಿಯಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಮುಂಡಾಜೆಯ ಬಲ್ಯಾರಕಾಪು ಮೃತ್ಯುಂಜಯ ನದಿಯಲ್ಲಿ ಏಕಾಏಕಿ…

ತಾಲೂಕು ಪತ್ರಕರ್ತರ ಸಂಘದಿಂದ ಉಜಿರೆ ಸ.ಹಿ.ಪ್ರಾ ಶಾಲೆ ಹಳೇಪೇಟೆಗೆ ಗ್ರೀನ್ ಬೋರ್ಡ್ ಹಸ್ತಾಂತರ

ಬೆಳ್ತಂಗಡಿ: ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಉಜಿರೆ ಹಳೆಪೇಟೆ ಸಹಿಪ್ರಾ ಶಾಲೆಗೆ ಗ್ರೀನ್ ಬೋರ್ಡ್ ಗಳನ್ನು ಸೋಮವಾರ ಹಸ್ತಾಂತರಿಸಲಾಯಿತು.ಗ್ರೀನ್ ಬೋರ್ಡ್ ಹಸ್ತಾಂತರಿಸಿ ಮಾತನಾಡಿದ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮ “ಉತ್ತಮ ವಾತಾವರಣ ಇರುವ ಶಾಲೆಗಳಲ್ಲಿ ಮಕ್ಕಳ ಕಲಿಕೆಯ ಉತ್ಸಾಹ…

You Missed

ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ
ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ
ಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆ
ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರು ಜಖಂ ವಿದ್ಯುತ್ ಸಂಪರ್ಕ ಕಡಿತ
ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”
ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ – ಟಿ20 ವಿಶ್ವಕಪ್ ಕಿರೀಟ ಭಾರತಕ್ಕೆ