ಹಿಂಸಾರೂಪಕ್ಕೆ ತಿರುಗಿದ ಪಂಚಮಸಾಲಿ ಹೋರಾಟ ಪೋಲೀಸರ ಮೇಲೆ ಚಪ್ಪಲಿ ಹಾಗೂ ಕಲ್ಲು ತೂರಾಟ, ಬೆಳಗಾವಿಯ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದ ಹೋರಾಟಗಾರರು
ಬೆಳಗಾವಿ: ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದ ಪಂಚಮಸಾಲಿ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಇಂದು ಮಧ್ಯಾಹ್ನ ಸುವರ್ಣ ಸೌಧ ಮುತ್ತಿಗೆ ಹಾಕಲು ಬಂದ ಹೋರಾಟಗಾರರನ್ನು ಪೊಲೀಸರು ದಾರಿಯಲ್ಲೇ ತಡೆದಿದ್ದಾರೆ. ಮುತ್ತಿಗೆ ಹಾಕಲು ಅನುಮತಿ…
ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನ ಹಿನ್ನೆಲೆ ನಾಳೆ ಸರ್ಕಾರಿ ರಜೆ ಘೋಷಣೆ
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ರವರು ಮಂಗಳವಾರ (ಡಿ.10) ಮುಂಜಾನೆ ಅಸುನೀಗಿದ್ದಾರೆ. ಮುತ್ಸದ್ದಿ ರಾಜಕಾರಣಿಯ ನಿಧನದ ಕಾರಣದಿಂದ ರಾಜ್ಯ ಸರ್ಕಾರ ಮೂರು ದಿನಗಳ ಶೋಕಾಚಾರಣೆ ಘೋಷಿಸಿದೆ. ಎಸ್.ಎಂ.ಕೃಷ್ಣ ನಿಧನದ ಕಾರಣದಿಂದ ಬುಧವಾರ (ಡಿ.11) ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ…
ಕೇಂದ್ರ ಮಾಜಿ ವಿದೇಶಾಂಗ ಸಚಿವ, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ವಿಧಿವಶ
ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ ( S M Krishna ) ಅವರು ತಡರಾತ್ರಿ ವಿಧಿವಶರಾಗಿದ್ದಾರೆ.ಎಸ್.ಎಂ. ಕೃಷ್ಣ ಅವರಿಗೆ 92 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದಾರೆ.…
ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆಯವರ ದಿವ್ಯ ಹಸ್ತದಲ್ಲಿ ಬಿಡುಗಡೆ
ಬಂದಾರು : ಬಂದಾರು ಗ್ರಾಮದ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಜನವರಿ 07 ರಿಂದ 12 ರ ವರೆಗೆ ನಡೆಯಲಿದ್ದು ಈ ಕುರಿತು ಧರ್ಮಸ್ಥಳದ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆಯವರು ಬ್ರಹ್ಮಕಲಶೋತ್ಸವದ ಆಮಂತ್ರಣ…
ಅಪಘಾತದಲ್ಲಿ ತೀವ್ರ ಗಾಯಗೊಂಡ ವ್ಯಕ್ತಿಗೆ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ ) ನಿಂದ ಆರ್ಥಿಕ ನೆರವು
ಉಜಿರೆ: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ ) ಇದರ ವತಿಯಿಂದ ಅಪಘಾತದಲ್ಲಿ ತೀವ್ರ ಗಾಯಗೊಂಡ ಬೆಳಾಲು ಗ್ರಾಮದ ಅಲಂಗೂರು ನಿವಾಸಿ ಭಾಸ್ಕರ ಗೌಡರ ಮನೆಗೆ ಭೇಟಿ ನೀಡಿ ಅವರಿಗೆ ಟ್ರಸ್ಟಿನ ವತಿಯಿಂದ ಸಾಂತ್ವನ ನೀಡಿ ಸಹಾಯಹಸ್ತ ನೀಡಲಾಯಿತು.…
💥ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ(ನಿ) ಬಂಗಾಡಿ ಮತ್ತೆ ಸಹಕಾರ ಭಾರತೀಯ ಮಡಿಲಿಗೆ
ಬೆಳ್ತಂಗಡಿ: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ(ನಿ) ಬಂಗಾಡಿ ಇದರ ಚುನಾವಣೆಯಲ್ಲಿ ಮತ್ತೆ ಸಹಕಾರ ಭಾರತೀಯ ಮಡಿಲಿಗೆ ಅದೃಷ್ಟ ಒಳಿದು ಬಂದಿದೆ.ಸಾಲಗಾರರ ಸಾಮಾನ್ಯ ಕ್ಷೇತ್ರದಲ್ಲಿ ಆನಂದ ಗೌಡ, ವಸಂತಗೌಡ, ಹರೀಶ್ ಸಾಲಿಯಾನ್, ವಿನಯಚಂದ್ರ, ಹರೀಶ್ ಪೂಜಾರಿ, ಪ್ರಮೋದ್ ಕುಲಾಲ್ ಕಣದಲ್ಲಿ ಸ್ಪರ್ಧಿಸಿ ವಿಜಯಶಾಲಿಗಳಾಗಿದ್ದಾರೆ.…
“ಜನರ ಬಳಿಗೆ -ತಾಲೂಕು ಆಡಳಿತ” ವಿಭಿನ್ನ ಜನಸ್ನೇಹಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಜನರ ಕುಂದು ಕೊರತೆಗಳಿಗೆ ಶೀಘ್ರ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜನರ ಕಷ್ಟಕ್ಕೆ ವೇಗವಾಗಿ ಸರ್ಕಾರಿ ವ್ಯವಸ್ಥೆಯಲ್ಲಿ ಸ್ಪಂದನೆಯನ್ನು ಒದಗಿಸುವ ಉದ್ದೇಶದೊಂದಿಗೆ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಇಲಾಖಾಧಿಕಾರಿಗಳೊಂದಿಗೆ “ಜನರ ಬಳಿಗೆ -ತಾಲೂಕು ಆಡಳಿತ” ಎನ್ನುವ ವಿಭಿನ್ನ ಜನಸ್ನೇಹಿ…
ವಿಮಾನದಲ್ಲಿ ಶೈಕ್ಷಣಿಕ ಪ್ರವಾಸಕ್ಕೆ ಹೋದ ಕೊಪ್ಪಳದ ಸರ್ಕಾರಿ ಶಾಲೆ ಮಕ್ಕಳು
ಕೊಪ್ಪಳ: ಕೊಪ್ಪಳ ತಾಲೂಕಿನ ಲಿಂಗದಹಳ್ಳಿ ಗ್ರಾಮದ ಸರ್ಕಾರಿ ಶಾಲಾ ಮಕ್ಕಳು ಹೈದರಾಬಾದ್‌ಗೆ ಶೈಕ್ಷಣಿಕ ಪ್ರವಾಸಕ್ಕೆ ವಿಮಾನದಲ್ಲಿ ಪ್ರಯಾಣಿಸಿದ್ದಾರೆ. ಇದು ಕಲ್ಯಾಣ ಕರ್ನಾಟಕದಲ್ಲಿ ಮೊದಲ ಪ್ರಯತ್ನವಾಗಿದೆ. ಶಿಕ್ಷಕರು ಮತ್ತು ಗ್ರಾಮಸ್ಥರ ಸಹಕಾರದಿಂದ ಈ ಪ್ರವಾಸ ಸಾಧ್ಯವಾಗಿದೆ. ಮಕ್ಕಳ ಕನಸನ್ನು ನನಸಾಗಿದೆ. ಅವರೆಲ್ಲಾ ವಿಮಾನದ…
ಫೆಂಗಲ್ ಚಂಡಮಾರುತ ಹಿನ್ನೆಲೆ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ
ಮಂಗಳೂರು: ಫೆಂಗಲ್ ಚಂಡಮಾರುತದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ದಿನಾಂಕ 03-12-2024 ರಂದು ರಜೆ ಘೋಷಣೆ ಮಾಡಲಾಗಿದೆ.
ಬೆಳ್ತಂಗಡಿಯ ವೇಣೂರಿನಲ್ಲಿ ನದಿಯಲ್ಲಿ ಸ್ನಾನಕ್ಕೆ ಇಳಿದ ಮೂವರು ನೀರುಪಾಲು
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ವೇಣೂರಿನ ಗೆಳೆಯನ ಮನೆಗೆ ಬಂದಿದ್ದ ಮೂವರು ಯುವಕರು ಬರ್ಕಜೆ ಎಂಬಲ್ಲಿ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬುಧವಾರ ಸಂಜೆ ಸಂಭವಿಸಿದೆ. ಮೃತ ಯುವಕರು ಲಾರೆನ್ಸ್(21), ಸೂರಜ್ (19) ಹಾಗೂ ಜೈಸನ್ (19) ಎಂಬವರಾಗಿದ್ದಾರೆ. ಕಾರ್ಯಕ್ರಮದ ಹಿನ್ನಲೆಯಲ್ಲಿ…



“ಮನಸ್ಸಿನ ಶುದ್ಧಿ ಮತ್ತು ಸಜ್ಜನ ಜೀವನವೇ ಆತ್ಮವನ್ನು ಪರಮಾತ್ಮನ ಕಡೆಗೆ ನಡೆಸುವ ದಾರಿ” : ಅನಿಲ್ ಕುಮಾರ್ SS
ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು
ರಡ್ಡ್ ಮಂಡೆಯ ಹಾವಿಗೆ ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!
ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ
ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”
ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕತ್ವದಲ್ಲಿ ಬಿಗ್ ಟ್ವಿಸ್ಟ್, ಟಿ.ಡಿ. ರಾಜೇಗೌಡ ಶಾಸಕರಾಗಿ ಮುಂದುವರಿಯಲು ಸುಪ್ರೀಂ ಸೂಚನೆ
ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ
“Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?































































































