Latest Story
ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿKSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವುಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರು ಜಖಂ ವಿದ್ಯುತ್ ಸಂಪರ್ಕ ಕಡಿತಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ – ಟಿ20 ವಿಶ್ವಕಪ್ ಕಿರೀಟ ಭಾರತಕ್ಕೆಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್‌ಗೆ ಅಗ್ನಿಶಾಮಕ ಇಲಾಖೆಯ ಅನುಮತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಸಂಸ್ಥೆಯ ಮುಖ್ಯಸ್ಥರ ಸ್ಪಷ್ಟನೆಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸ
ಮುಂಬೈ : ದಿಶಾಂತ್ ಕೃಷ್ಣ ಶೆಟ್ಟಿ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

ಮುಂಬೈ : ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ನಡೆಸಿದ ಸಿಎ ಪರೀಕ್ಷೆಯಲ್ಲಿ ಸವಣಾಲು ದಿಶಾಂತ್ ಕೃಷ್ಣ ಶೆಟ್ಟಿ ಅವರು ತಮ್ಮ ಪ್ರಥಮ ಪ್ರಯತ್ನದಲ್ಲೇ ತೇರ್ಗಡೆ ಆಗಿರುತ್ತಾರೆ. ಬಾಲ್ಯದಲ್ಲಿಯೇ ಬಹುಮುಖ ಪ್ರತಿಭೆ ಆಗಿದ್ದ ದಿಶಾಂತ್ ಕೃಷ್ಣ ಶೆಟ್ಟಿ ಅವರು ಮುಂಬೈ…

ಕುಂಕುಮ, ಬಳೆ ತೆಗಿಸುವ ಪ್ರಯತ್ನ ಮಾಡಿದರೆ ಹುಷಾರ್ : ಸಚಿವ ಬಿ.ಸಿ.ನಾಗೇಶ್ ಎಚ್ಚರಿಕೆ!

ಬೆಂಗಳೂರು: ಸಿಂಧೂರ, ಕುಂಕುಮ, ಬಳೆ ಬಗ್ಗೆ ಪ್ರಶ್ನೆ ಬೇಡ, ಅದು ನಮ್ಮ ಸಂಸ್ಕೃತಿಯ ಪ್ರತೀಕ, ಅಲಂಕಾರಿಕ ವಸ್ತು ಅದಕ್ಕೂ ಹಿಜಾಬ್‍ಗೂ ಸಂಬಂಧವಿಲ್ಲ, ಅದನ್ನು ಧರಿಸಿ ಶಾಲೆ-ಕಾಲೇಜುಗಳಿಗೆ ಬಂದವರನ್ನು ತಡೆದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಎಚ್ಚರಿಕೆ…

ಮದುವೆ ಮನೆಯಲ್ಲಿ ಹಳದಿ ಶಾಸ್ತ್ರದ ವೇಳೆ ಬಾವಿ ಕಟ್ಟೆ ಕುಸಿದು 13 ಮಂದಿ ಜಲಸಮಾಧಿ…!

ಉತ್ತರ ಪ್ರದೇಶ: ಉತ್ತರ ಪ್ರದೇಶದ ಮದುವೆ ಮನೆಯಲ್ಲಿ ಯಾರು ಊಹಿಸಲು ಸಾಧ್ಯವಾಗದ ಘಟನೆಯೊಂದು ನಡೆದಿದೆ. ಮದುವೆ ಮನೆಯಲ್ಲಿ ಅರಿಶಿಣ ಶಾಸ್ತ್ರ ನಡೆಯುತ್ತಿದ್ದ ವೇಳೆ ಸುಮಾರು 13 ಮಂದಿ ಮಹಿಳೆಯರು ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವನ್ನಪ್ಪಿದ ದುರಂತ ಘಟನೆ ಉತ್ತರ ಪ್ರದೇಶದ ಕುಶಿನಗರ…

ವಿಚಾರಣೆ ವೇಳೆ ಕೂಲ್‌ಡ್ರಿಂಕ್ಸ್‌ ಕುಡಿದ ಪೊಲೀಸ್‌ ಅಧಿಕಾರಿ- ನ್ಯಾಯಮೂರ್ತಿ ನೀಡಿದ್ರು ಕುತೂಹಲದ ಶಿಕ್ಷೆ!

ಅಹಮದಾಬಾದ್‌: ವರ್ಚ್ಯುವಲ್​ ವಿಚಾರಣೆ ವೇಳೆ ಪೊಲೀಸರೊಬ್ಬರು ಕೂಲ್‌ಡ್ರಿಂಕ್ಸ್‌ ಕುಡಿದ ಹಿನ್ನೆಲೆಯಲ್ಲಿ, ಮುಖ್ಯನ್ಯಾಯಮೂರ್ತಿಗಳು ಅಚ್ಚರಿಯ ಶಿಕ್ಷೆ ನೀಡಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ. ಕೋರ್ಟ್‌ ವಿಚಾರಣೆ ವೇಳೆ ಶಿಸ್ತು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮುಖ್ಯ ನ್ಯಾಯಮೂರ್ತಿ ಅರವಿಂದ ಕುಮಾರ್‌ ಅವರು ಈ ಒಂದು ಶಿಕ್ಷೆ ನೀಡಿದ್ದಾರೆ.…

ಸವಣಾಲು ಶ್ರೀ ಕೊಡಮಣಿತ್ತಾಯ ನೇಮೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಸವಣಾಲು ಗ್ರಾಮದ ಗಡು ಹಾಕಿದ ಸ್ಥಳ ಮಂಜದಬೆಟ್ಟುವಿನಲ್ಲಿ ಪ್ರತೀ ವರ್ಷದಂತೆ ಮಾರ್ಚ್ 23 ಮತ್ತು 24 ರಂದು ನಡೆಯುವ ಇತಿಹಾಸ ಪ್ರಸಿದ್ಧ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ನೇಮೋತ್ಸವ ಹಾಗು ಅಮ್ಮನವರ ಜಾತ್ರಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ…

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ‌ನಿರ್ಮಾಣ ಕಾರ್ಮಿಕರ ಮಜ್ದೂರ್ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಜಯರಾಜ್ ಸಾಲಿಯಾನ್ ಕಾನರ್ಪ ಆಯ್ಕೆ

ಬೆಂಗಳೂರು: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ‌ನಿರ್ಮಾಣ ಕಾರ್ಮಿಕರ ಮಜ್ದೂರ್ ಸಂಘದ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ಬೆಳ್ತಂಗಡಿ ತಾಲೂಕಿನ ಜಯರಾಜ್ ಸಾಲಿಯಾನ್ ಕಾನರ್ಪ ರವರು ಆಯ್ಕೆಯಾಗಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಭಾರತೀಯ ಮಜ್ದೂರ್ ಸಂಘದಲ್ಲಿ ಗುರುತಿಸಿಕೊಂಡಿರುವ ಇವರು ಸಕ್ರೀಯವಾಗಿ ಕಾರ್ಮಿಕ…

ರಾಜ್ಯಾದ್ಯಂತ ಫೆ.16 ರಿಂದ ಪಿಯುಸಿ, ಪದವಿ ಕಾಲೇಜು ಆರಂಭ : ಶಿಕ್ಷಣ ಸಚಿವ BC ನಾಗೇಶ್

ಬೆಂಗಳೂರು : ರಾಜ್ಯದಲ್ಲಿ ಫೆಬ್ರವರಿ 16 ರಿಂದ ಪದವಿ ಪೂರ್ವ ಹಾಗೂ ಪದವಿ ತರಗತಿಗಳು ಆರಂಭವಾಗಲಿವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ರಾಜ್ಯದಲ್ಲಿ ಸಮವಸ್ತ್ರ ವಿಚಾರವಾಗಿ ವಿವಾದಗಳು ಎದ್ದಿದ್ದು ಈ ಸಂಬಂಧ ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ…

ಮುಸ್ಲಿಂ ಮಹಿಳೆಯರನ್ನು ಹಿಜಾಬ್ ನಡಿಯಲ್ಲಿ ಹೂತು ಹಾಕಲಾಗುತ್ತಿದೆ-ಕೇರಳದ ಗವರ್ನರ್ ಆರೀಫ್ ಮೊಹಮ್ಮದ್ ಖಾನ್

ತಿರುವನಂತಪುರ: ಮುಸ್ಲಿಂ ಮಹಿಳೆಯರನ್ನು ಮೊದಲು ನೆಲದ ಅಡಿ ಹೂತು ಹಾಕಲಾಗುತ್ತಿತ್ತು. ಈಗ ಅವರನ್ನು ಹಿಜಾಬ್‌, ಬುರ್ಖಾ ಹಾಗೂ ತ್ರಿವಳಿ ತಲಾಖ್‌ ಅಡಿಯಲ್ಲಿ ಹೂತು ಹಾಕಲಾಗುತ್ತಿದೆ ಎಂದು ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್‌ ಖಾನ್‌ ಹೇಳಿದ್ದಾರೆ‌. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು,ಹಿಜಾಬ್‌ ವಿರುದ್ಧ ಮುಸ್ಲಿಂ…

ಭವಿಷ್ಯದಲ್ಲಿ ಗಾಳಿ ಗಂಡಾಂತರ ಬಂದು ತಿನ್ನಲು ಅನ್ನವಿಲ್ಲದ ಸ್ಥಿತಿ ಬರಲಿದೆ: ಕೋಡಿ ಶ್ರೀಗಳ ಭವಿಷ್ಯ

ಚಿಕ್ಕಬಳ್ಳಾಪುರ: ಸದ್ಯ ಕೊರೊನಾ ಮಹಾಮಾರಿಯ ಶಕ್ತಿ ಕುಂದಿದ್ದು ಎಲ್ಲವೂ ಸರಿ ಹೋಗಲಿದೆ. ಆದರೆ ಮುಂದಿನ ದಿನಗಳಲ್ಲಿ ಗಾಳಿ ಗಂಡಾಂತರದಿಂದ ಜನತೆ ತಿನ್ನಲು ಅನ್ನವಿಲ್ಲದೆ, ಕುಡಿಯಲು ನೀರಿಲ್ಲದೆ ನರಳುತ್ತಾರೆ ಎಂದು ಕೋಡಿ ಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಚಿಕ್ಕಬಳ್ಳಾಪುರ ನಗರಕ್ಕೆ ಮೊದಲ ಬಾರಿಗೆ…

ಸೋಮವಾರದಿಂದ 10ನೇ ತನಕದ ತರಗತಿಗಳು ಪುನರಾರಂಭ: ಸಿ.ಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಹಿತದೃಷ್ಟಿಯಿಂದ ಎಸ್ ಎಸ್ ಎಲ್ ಸಿ ತನಕದ ತರಗತಿಗಳನ್ನು ಪುನರಾರಂಭಿಸಲು ಸರಕಾರ ನಿರ್ಧಾರಿಸಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಶಿಕ್ಷಣ ಸಚಿವ, ಉನ್ನತ ಶಿಕ್ಷಣ ಸಚಿವ, ಗೃಹ ಸಚಿವರ ಜೊತೆ ಸಭೆ ನಡೆಸಿದ…

You Missed

ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ
KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು
ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ
ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ
ಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆ
ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರು ಜಖಂ ವಿದ್ಯುತ್ ಸಂಪರ್ಕ ಕಡಿತ