Latest Story
“ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿKSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವುಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರು ಜಖಂ ವಿದ್ಯುತ್ ಸಂಪರ್ಕ ಕಡಿತಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ – ಟಿ20 ವಿಶ್ವಕಪ್ ಕಿರೀಟ ಭಾರತಕ್ಕೆಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್‌ಗೆ ಅಗ್ನಿಶಾಮಕ ಇಲಾಖೆಯ ಅನುಮತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಸಂಸ್ಥೆಯ ಮುಖ್ಯಸ್ಥರ ಸ್ಪಷ್ಟನೆ
ಸೋಮವಾರದಿಂದ 10ನೇ ತನಕದ ತರಗತಿಗಳು ಪುನರಾರಂಭ: ಸಿ.ಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಹಿತದೃಷ್ಟಿಯಿಂದ ಎಸ್ ಎಸ್ ಎಲ್ ಸಿ ತನಕದ ತರಗತಿಗಳನ್ನು ಪುನರಾರಂಭಿಸಲು ಸರಕಾರ ನಿರ್ಧಾರಿಸಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಶಿಕ್ಷಣ ಸಚಿವ, ಉನ್ನತ ಶಿಕ್ಷಣ ಸಚಿವ, ಗೃಹ ಸಚಿವರ ಜೊತೆ ಸಭೆ ನಡೆಸಿದ…

ಹಿಜಾಬ್/ಕೇಸರಿ ವಿವಾದ – ವಿಚಾರಣೆ ಮುಗಿಯುವ ವರೆಗೂ ಯಾವುದೇ ಧಾರ್ಮಿಕ ಗುರುತುಗಳನ್ನು ಬಳಸುವಂತಿಲ್ಲ

ಬೆಂಗಳೂರು: ಮುಂದಿನ ಆದೇಶದವರೆಗೆ ಹಿಜಾಬ್/ಕೇಸರಿ ಕಾಲೇಜುಗಳಲ್ಲಿ ಧರಿಸಲು ಅವಕಾಶವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠವು ಮಧ್ಯಂತರ ಆದೇಶ ಹೊರಡಿಸಿದೆ. ಶಾಲೆ- ಕಾಲೇಜುಗಳು ಶೀರ್ಘದಲ್ಲೇ ಆರಂಭಿಸಬೇಕು. ಆದರೆ ಅಂತಿಮ ಆದೇಶದವರೆಗೆ ಯಾವುದೇ ಧಾರ್ಮಿಕ ಉಡುಗೆಗಳನ್ನು ಧರಿಸಿ ಶಾಲೆ- ಕಾಲೇಜಿಗಳಲ್ಲಿ ಧರಿಸಲು ಅವಕಾಶವಿಲ್ಲ.…

ಬೆಳ್ತಂಗಡಿ: ಆರೋಗ್ಯ ಬಿಂದು ಕಾರ್ಯಕ್ರಮ ಉದ್ಘಾಟನೆ

ಬೆಳ್ತಂಗಡಿ: ಸೇವಾಭಾರತಿ ಕಾರ್ಯಾಲಯ ಸೇವಾನಿಕೇತನದಲ್ಲಿ ಉದ್ಯಮಿ ಹಾಗೂ ದಾನಿಗಳು ತಮ್ಮ ಹುಟ್ಟುಹಬ್ಬವನು ವಿಶಿಷ್ಟ ವಾಗಿ ಆಚರಿಸಿದರು. ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಬೆನ್ನು ಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ವೈದ್ಯಕೀಯ ವಸ್ತುಗಳನ್ನು ಅತಿ ಕಡಿಮೆ ದರದಲ್ಲಿ ಅವರ ಮನೆ ಬಾಗಿಲಿಗೆ ತಲುಪಿಸುವ ಹಾಗೂ…

ರಾಜ್ಯದ ಕಾಲೇಜುಗಳಲ್ಲಿ ಹಿಜಾಬ್ ವಿವಾದ; ವಿಸ್ತೃತ ಪೀಠಕ್ಕೆ ಪ್ರಕರಣ ವರ್ಗಾಯಿಸಿ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಆದೇಶ

ಬೆಂಗಳೂರು: ಬಹಳ ಕುತೂಹಲದಿಂದ ಕಾಯುತ್ತಿದ್ದ ಹಿಜಾಬ್ ಪ್ರಕರಣವನ್ನು ನ್ಯಾಯಮೂರ್ತಿ ಕೃಷ್ಣಾ ದೀಕ್ಷಿತ್ ಅವರು ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾಯಿಸಿದ್ದಾರೆ. ಪ್ರಕರಣ ಕುರಿತು 2 ದಿನ ಸುದೀರ್ಘ ವಾದ ವಿವಾದ ನಡೆದ ನಂತರ ಪ್ರಕರಣವನ್ನು ನ್ಯಾಯಾಧೀಶರು ಪ್ರಕರಣದ ಕುರಿತು ವಿಸ್ತೃತ ಚರ್ಚೆಯಾಗಬೇಕಾದ ಅಗತ್ಯವಿದೆ. ಹಾಗಾಗಿ…

ಅರುಣಾಚಲ ಪ್ರದೇಶದಲ್ಲಿ ಹಿಮಪಾತಕ್ಕೆ ಸಿಲುಕಿ 7ಯೋಧರು ಹುತಾತ್ಮ

ನವದೆಹಲಿ: ಅರುಣಾಚಲ ಪ್ರದೇಶದಲ್ಲಿ ಹಿಮಕುಸಿತದಿಂದ ಪ್ರಾಣ ಕಳೆದುಕೊಂಡ ಭಾರತೀಯ ಸೇನಾ ಸಿಬ್ಬಂದಿಯ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಅಗಲಿದ ಸೇನಾ ಸಿಬ್ಬಂದಿಯ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ ಪ್ರಧಾನಮಂತ್ರಿಯವರು, ದೇಶಕ್ಕೆ ಅವರ “ಅನುಕರಣೀಯ” ಸೇವೆಗಳನ್ನು ಮರೆಯಲಾಗುವುದಿಲ್ಲ ಎಂದು ಹೇಳಿದರು. “ಅರುಣಾಚಲ…

ಹಿಜಾಬ್ ಸಂಘರ್ಷ ಕಾಲೇಜು ಶಿಕ್ಷಕರೊಬ್ಬರಿಗೆ ರಾಡ್‍ನಿಂದ ಹೊಡೆದು ಮಾರಣಾಂತಿಕ ಹಲ್ಲೆ

ಬಾಗಲಕೋಟೆ: ಬಾಗಲಕೋಟೆಯಲ್ಲಿ ಶಿರವಸ್ತ್ರ- ಕೇಸರಿ ವಿವಾದ ತಾರಕಕ್ಕೇರಿದ ಬೆನ್ನಲ್ಲೇ ಕಾಲೇಜಿನ ಶಿಕ್ಷಕರೊಬ್ಬರಿಗೆ ಕಿಡಿಗೇಡಿಗಳು ರಾಡ್‍ನಿಂದ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಬನಹಟ್ಟಿಯಲ್ಲಿ ನಡೆದಿದೆ. ಬನಹಟ್ಟಿಯ ಖಾಸಗಿ ಕಾಲೇಜಿನ ಶಿಕ್ಷಕ ಮಂಜುನಾಥ್ ನಾಯಕ್ ಮೇಲೆ ಕಿಡಿಗೇಡಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.…

ಹಿಜಾಬ್/ಕೇಸರಿ ಸಂಘರ್ಷ ಹಿನ್ನೆಲೆಯಲ್ಲಿ ನಾಳೆಯಿಂದ ಮೂರು ದಿನ ರಾಜ್ಯಾದ್ಯಂತ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ನಾಳೆಯಿಂದ ರಾಜ್ಯಾದ್ಯಂತ ಮೂರು ದಿನ ಎಲ್ಲ ಶಾಲಾ-ಕಾಲೇಜುಗಳಿಗೆ ಸರ್ಕಾರ ರಜೆ ಘೋಷಿಸಿದೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಟ್ವಿಟ್ ಮೂಲಕ ತಿಳಿಸಿದ್ದಾರೆ. ಹಲವು ಜಿಲ್ಲೆಗಳಲ್ಲಿ ಹಿಜಾಬ್ ವಿವಾದ ಭುಗಿಲೆದ್ದಿದ್ದು, ಪರಿಸ್ಥಿತಿ ನಿಯಂತ್ರಿಸಲು ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲೆಗಳು, ಪಿಯು…

ಸೇವಾ ಭಾರತಿ ಮತ್ತು ಗಿಫ್ಟ್ ಎಬಲ್ಡ್ ಫೌಂಡೇಶನ್ ಬೆಂಗಳೂರು ಇದರ ಸಹಯೋಗದಲ್ಲಿ ವಿಶೇಷ ಚೇತನರು ಹಾಗೂ ಪೋಷಕರಿಗೆ ಉಚಿತ ಜೇನು ಕೃಷಿ ಕಾರ್ಯಗಾರ

ಬೆಳ್ತಂಗಡಿ: ಸೇವಭಾರತಿ ಕನ್ಯಾಡಿ ಇದರ ಆಶ್ರಯದಲ್ಲಿ ಗಿಫ್ಟ್ ಎಬಲ್ಡ್ ಫೌಂಡೇಶನ್ ಬೆಂಗಳೂರು ಇವರ ಸಹಯೋಗದೊಂದಿಗೆ ಜ.31 ರಂದು ಸೇವಾ ಭಾರತಿ ಪ್ರಧಾನ ಕಚೇರಿಯಾದ ಸೇವಾನಿಕೇತಾನದಲ್ಲಿ ಸೇವಾ ಧಾಮದ ಮೂಲಕ ಗುರುತಿಸಲ್ಪಟ್ಟ ಬೆನ್ನು ಮೂಳೆ ಮುರಿತಕ್ಕೊಳಗಾದ ವಿಶೇಷ ಚೇತನರು ಹಾಗೂ ಪೋಷಕರಿಗೆ ಉಚಿತ…

ಇಂದು ಕೇಂದ್ರ ವಿತ್ತ ಸಚಿವರಿಂದ ಬಜೆಟ್​ ಮಂಡನೆ; ಹೆಚ್ಚಿದ ನಿರೀಕ್ಷೆ

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಇಂದು ಪ್ರಸಕ್ತ ವರ್ಷದ ಬಜೆಟ್​ (Budget 2022) ಮಂಡಿಸಲಿದ್ದಾರೆ. ವಿತ್ತ ಸಚಿವರ ನಾಲ್ಕನೇ ಬಜೆಟ್ ಭಾಷಣ ಇದಾಗಿದೆ. ಕೋವಿಡ್​ ಮೂರನೇ ಅಲೆ ಸಂದರ್ಭದಲ್ಲಿ ಮಂಡನೆಯಾಗುತ್ತಿರುವ ಈ ಬಜೆಟ್​ ಈಗಾಗಲೇ…

ಬೆಳ್ತಂಗಡಿ: ಮಾವನ ಮನೆಗೆ ನುಗ್ಗಿ ಚಿನ್ನಾಭರಣ ಮತ್ತು ಆಕ್ಟೀವಾ ವಾಹನ ಕಳವುಗೈದ ಅಳಿಯ!

ಬೆಳ್ತಂಗಡಿ: ಉಜಿರೆ ಕಕ್ಕೆಜಾಲು ಎಂಬಲ್ಲಿ ಮನೆ ಮಾಲೀಕ ಹಾಗೂ ಕುಟುಂಬದ ಸದಸ್ಯರು ಜನವರಿ 22 ರಂದು ತನ್ನ ಮನೆಗೆ ಬೀಗ ಭದ್ರತೆಯನ್ನು ಮಾಡಿಕೊಂಡು ಕುಟುಂಬ ಸಮೇತ ಭದ್ರಾವತಿಗೆ ಹೋಗಿದ್ದರು. ಮರುದಿನ ವಾಪಾಸು ಬಂದು ನೋಡಿದಾಗ ಮನೆಯ ಸಿಟೌಟ್ ನಲ್ಲಿ ಇರಿಸಿದ್ದ ಆಕ್ಟೀವಾ…

You Missed

“ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ
ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ
KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು
ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ
ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ
ಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆ