ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಮರಬಿದ್ದು ಚಾಲಕ ಸಾವು
ಗುಂಡ್ಯ: ಕಾರಿನ ಮೇಲೆ ಮರಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಅಡ್ಡಹೊಳೆಯಲ್ಲಿ ಜ.2 ರಂದು ಬೆಳಿಗ್ಗೆ 7.30ರ ವೇಳೆಗೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ಶಬ್ದ ಬಂದ ಹಿನ್ನೆಲೆಯಲ್ಲಿ ಚಾಲಕ ಕಾರನ್ನು ನಿಲ್ಲಿಸಿ…
ಧಾರ್ಮಿಕ ಕೇಂದ್ರಗಳನ್ನು ಅಪವಿತ್ರಗೊಳಿಸುತ್ತಿದ ಆರೋಪಿಯ ಬಂಧನ, ಬಂಧಿತ ಆರೋಪಿಗಿದೆ ಮತಾಂತರ ಹಿನ್ನೆಲೆ
ಮಂಗಳೂರು: ಕೊರಗಜ್ಜನ ಕಟ್ಟೆಗಳು, ದೇವಸ್ಥಾನಗಳು, ದೈವಸ್ಥಾನಗಳು, ನಾಗನ ಕಟ್ಟೆಗಳು, ದರ್ಗಾ ಸಹಿತ 18 ಧಾರ್ಮಿಕ ಕೇಂದ್ರಗಳನ್ನು ಅಪವಿತ್ರಗೊಳಿಸಿದ ಪ್ರಕರಣಗಳನ್ನು ಮಂಗಳೂರು ನಗರ ಪೊಲೀಸರು ಭೇದಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಹುಬ್ಬಳ್ಳಿ ಉಣ್ಕಲ್ ಮೂಲದ, ಮಂಗಳೂರಿನ ಕೋಟೆಕಾರು ಕೊಂಡಾಣ ನಿವಾಸಿ ದೇವದಾಸ್ ದೇಸಾಯಿ(62) ಬಂಧಿತ…
ಗಗನಯಾನಕ್ಕೂ ಮುನ್ನ ತುಳು ಭಾಷೆಯಲ್ಲಿ ಮಾತೆರೆಗ್ಲಾ ಸೊಲ್ಮೆಲು ಎಂದು ಸ್ವಾಗತಿಸಿದ ಪೈಲಟ್!
ಮಂಗಳೂರು: ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕು ಎಂಬ ಆಗ್ರಹದ ನಡುವೆಯೇ ಇಲ್ಲೊಬ್ಬ ವಿಮಾನದ ಪೈಲಟ್ ತುಳುವಿನಲ್ಲಿ ಅನೌನ್ಸ್ ಮೆಂಟ್ ಕೊಟ್ಟು ಹೈಫೈ ಇಂಗ್ಲಿಷ್ ಪ್ರಿಯರ ಮಧ್ಯೆ ವಿಭಿನ್ನ ಆಕರ್ಷಣೆಗೆ ಕಾರಣವಾಗಿದ್ದಾರೆ. ಉಡುಪಿ ಜಿಲ್ಲೆಯ ಮೂಲದ ಪ್ರದೀಪ್ ಪದ್ಮಶಾಲಿ…
ಇನ್ಮುಂದೆ ವಾರದಲ್ಲಿ 4 ದಿನ ಮಾತ್ರ ಕೆಲಸ – ಶೀಘ್ರವೇ ಹೊಸ ಕಾರ್ಮಿಕ ಸಂಹಿತೆ
ನವದೆಹಲಿ: ವೇತನ, ಸಾಮಾಜಿಕ ಭದ್ರತೆ, ಕೈಗಾರಿಕಾ ಸಂಬಂಧಗಳು ಮತ್ತು ಔದ್ಯೋಗಿಕ ಸುರಕ್ಷತೆ ದೃಷ್ಟಿಯಿಂದ ಮುಂದಿನ ಹಣಕಾಸು ವರ್ಷದಿಂದ ಭಾರತವು 4 ಹೊಸ ಕಾರ್ಮಿಕ ಸಂಹಿತೆಗಳನ್ನು ಜಾರಿಗೊಳಿಸುವ ಸಾಧ್ಯತೆ ಇದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಈ ಹೊಸ ಸಂಹಿತೆ ಅಡಿಯಲ್ಲಿ ಉದ್ಯೋಗ,…
ರಾಜ್ಯ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ ಮತಾಂತರ ನಿಷೇಧ ಕಾಯ್ದೆ ಶೀಘ್ರ ಅನುಷ್ಠಾನವಾಗಲಿ: ಕೇಮಾರು ಶ್ರೀ
ಮತಾಂತರ ನಿಷೇಧ ಕಾಯ್ದೆ ಶೀಘ್ರ ಅನುಷ್ಠಾನವಾಗಲಿ: ಕೇಮಾರು ಶ್ರೀ ಸರಕಾರ ಸದನದಲ್ಲಿ ಮಂಡಿಸಿರುವ ಮತಾಂತರ ನಿಷೇಧ ವಿಧೇಯಕವನ್ನು ನಾನು ಸ್ವಾಾಗತಿಸುತ್ತೇನೆ. ಸಂಘರ್ಷವಿಲ್ಲದ ಶಾಂತಿ, ಸೌಹಾರ್ದಯುತ ಸಮಾಜ ನಿರ್ಮಾಣಕ್ಕೆ ಹಾಗೂ ಬಲವಂತದ ಮತಾಂತರವನ್ನು ಹತ್ತಿಕ್ಕಲು ಈ ಕಾಯ್ದೆ ಸಮರ್ಪಕವಾಗಿ ಬಳಕೆಯಾಗಬೇಕು. ಈ ಕಾಯ್ದೆಯಿಂದ…
ಈ ತಿಂಗಳು ಡೇಂಜರ್, ಸೋಂಕು ಭಯಾನಕ ರೂಪ ಪಡೆಯುವ ಸಾಧ್ಯತೆ: AIIMS ವೈದ್ಯರ ಎಚ್ಚರಿಕೆ!
ನವದೆಹಲಿ: ಭಾರತದಲ್ಲಿ ಓಮಿಕ್ರಾನ್ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. 6 ತಿಂಗಳ ನಂತರ, ಭಾನುವಾರ ದೆಹಲಿಯಲ್ಲಿ ಗರಿಷ್ಠ ಸಂಖ್ಯೆಯ ಕೊರೋನಾ ಪ್ರಕರಣಗಳು ದಾಖಲಾಗಿವೆ. ಕೊರೋನಾ ಪ್ರಕರಣಗಳ ಉಲ್ಬಣಕ್ಕೆ ಓಮಿಕ್ರಾನ್ ರೂಪಾಂತರವು ಕಾರಣವಾಗಬಹುದು ಎಂದು ದೆಹಲಿ AIIMS ನ ತಜ್ಞರು ಹೇಳುತ್ತಾರೆ. ದೆಹಲಿಯಲ್ಲಿ ಭಾನುವಾರ…
ವೋಟರ್ ಐಡಿಗೆ ಆಧಾರ್ ಲಿಂಕ್; ಲೋಕಸಭೆಯಲ್ಲಿ ಬಿಲ್ ಪಾಸ್ ವೋಟರ್ ಐಡಿಗೆ ಆಧಾರ್ ಲಿಂಕ್ ಮಾಡೋದು ಹೀಗೆ ಎಂದು ತಿಳಿಯಲು ಇಲ್ಲಿ ಬೇಟಿ ನೀಡಿ
ತೀವ್ರ ವಿರೋಧದ ನಡುವೆಯೂ ವೋಟರ್ ಐಡಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವ ಮಸೂದೆಗೆ ಇಂದು ಲೋಕಸಭೆಯಲ್ಲಿ ಅಂಗೀಕಾರ ಸಿಕ್ಕಿದೆ. ಇಂದು ಲೋಕಸಭೆಯಲ್ಲಿ ಕೇಂದ್ರ ಕಾನೂನು ಸಚಿವ ಕಿರಣ್ ರಿಜುಜು, ಚುನಾವಣಾ ಕಾನುನು(ತಿದ್ದುಪಡಿ) ಮಸೂದೆ ಮಂಡಿಸಿದರು. ಮಂಡನೆ ವೇಳೆ ಇನ್ಮುಂದೆ ವೋಟರ್ ಐಡಿಗೆ…
ಬೆಳ್ತಂಗಡಿ ತಾಲೂಕಿನಾದ್ಯಂತ 8000 ಮಕ್ಕಳಿಗೆ ಪುಸ್ತಕ ವಿತರಣೆ ಮಾಡಿ ಶಿಕ್ಷಣ ಕ್ರಾಂತಿಗೆ ಮುನ್ನುಡಿ ಬರೆದ ನವಚೇತನ ಟ್ರಸ್ಟ್ ಬೆಂಗಳೂರು
ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ (ರಿ.) ಕಾನರ್ಪ, ಕಡಿರುದ್ಯಾವರ ಮತ್ತು ಸೇವಾಭಾರತಿ ಟ್ರಸ್ಟ್ (ರಿ.) ಕನ್ಯಾಡಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಡಿಯಾಲಬೈಲು ಇದರ ಸಂಯುಕ್ತ ಆಶ್ರಯದಲ್ಲಿ ನವಚೇತನ ಟ್ರಸ್ಟ್ ಬೆಂಗಳೂರು ಇವರ ಕೊಡುಗೆಯ ಬರಹ ಪುಸ್ತಕಗಳ ವಿತರಣಾ ಕಾರ್ಯಕ್ರಮ ಕೋಡಿಯಾಲಬೈಲು…
ಸೇನಾ ಹೆಲಿಕಾಪ್ಟರ್ ಪತನ ದುರಂತ; ಸಿಡಿಎಸ್ ಬಿಪಿನ್ ರಾವತ್ ದುರ್ಮರಣ
ತಮಿಳುನಾಡು: ಸಿಡಿಎಸ್ ಬಿಪಿನ್ ರಾವತ್ ಅವರು ಇಂದು ಬೆಳಗ್ಗೆ 9 ಗಂಟೆಗೆ ದೆಹಲಿಯಿಂದ ತಮ್ಮ ಪತ್ನಿ, ಇನ್ನಿತರ ಸೇನಾ ಅಧಿಕಾರಿಗಳೊಂದಿಗೆ ತಮಿಳುನಾಡಿನ ವೆಲ್ಲಿಂಗ್ಟನ್ಗೆ ಹೋಗಿದ್ದರು. ಅಲ್ಲಿಂದ ವೆಲ್ಲಿಂಗ್ಟನ್ಗೆ ಹೋಗುತ್ತಿದ್ದಾಗ ದುರಂತ ಸಂಭವಿಸಿತ್ತು. ತಮಿಳುನಾಡಿನ ಕುನೂರ್ನಲ್ಲಿ ನಡೆದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸೇನಾ…
ತಮಿಳುನಾಡು: ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನ…!
ತಮಿಳುನಾಡು: ತಮಿಳುನಾಡಿನ ಕೂನೂರು ಬಳಿ ಸಂಭವಿಸಿದ ಸೇನಾ ಹೆಲಿಕಾಫ್ಟರ್ ದುರಂತ ಸ್ಥಳದಲ್ಲಿ 7 ಮೃತದೇಹಗಳು ಪತ್ತೆಯಾಗಿದ್ದು, ಮೂರು ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ವೆಲ್ಲಿಂಗ್ಟನ್ ನಲ್ಲಿರುವ ಸೇನಾ ಕಾಲೇಜಿನ ಕಾರ್ಯಕ್ರಮದಲ್ಲಿ ಭಾಷಣ ಮಾಡಲು ಬಿಪಿನ್ ರಾವತ್…

“ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ
ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ
KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು
ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ
ಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆ
ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರು ಜಖಂ ವಿದ್ಯುತ್ ಸಂಪರ್ಕ ಕಡಿತ
ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”
ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ – ಟಿ20 ವಿಶ್ವಕಪ್ ಕಿರೀಟ ಭಾರತಕ್ಕೆ

































































































