Latest Story
“ಮನಸ್ಸಿನ ಶುದ್ಧಿ ಮತ್ತು ಸಜ್ಜನ ಜೀವನವೇ ಆತ್ಮವನ್ನು ಪರಮಾತ್ಮನ ಕಡೆಗೆ ನಡೆಸುವ ದಾರಿ” : ಅನಿಲ್ ಕುಮಾರ್ SSಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವುಶ್ರೀ.ಕ್ಷೇ.ಧ.ಗ್ರಾ ಯೋಜನೆ ವತಿಯಿಂದ ಸಕಲೇಶಪುರದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ, ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ: ವನರಾಜ್ ವಿ.ಸಿ,ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜರಡ್ಡ್ ಮಂಡೆಯ ಹಾವಿಗೆ ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕತ್ವದಲ್ಲಿ ಬಿಗ್ ಟ್ವಿಸ್ಟ್, ಟಿ.ಡಿ. ರಾಜೇಗೌಡ ಶಾಸಕರಾಗಿ ಮುಂದುವರಿಯಲು ಸುಪ್ರೀಂ ಸೂಚನೆಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ“Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?
ದ.ಕ ಜಿಲ್ಲೆಯಲ್ಲಿ ಮುಂದುವರಿದ ವರುಣಾರ್ಭಟ! ಈ ಹಿನ್ನೆಲೆಯಲ್ಲಿ ನಾಳೆ (ಜುಲೈ 6) ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಕಾರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ನಾಳೆಯೂ (ಜು.6) ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಮಾಡಿದ್ದಾರೆ.

ಸರಳ ವಾಸ್ತು ಖ್ಯಾತಿಯ ಗುರೂಜಿ ಚಂದ್ರಶೇಖರ್‌ ಕೊಲೆ : ಹಂತಕರು ಪರಾರಿ

ಹುಬ್ಬಳ್ಳಿ: ಸರಳ ವಾಸ್ತು ಮೂಲಕ ಖ್ಯಾತರಾಗಿದ್ದ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಅವರನ್ನು ಮಾರಾಕಾಸ್ತ್ರಗಳಿಂದ ಇರಿದು ಕೊಲೆಗೈಯ್ಯಲಾಗಿದೆ. ಹುಬ್ಬಳ್ಳಿಯ ಖಾಸಗಿ ಹೋಟೆಲ್ ಒಂದರ ರಿಸೆಪ್ಷನ್ ನಲ್ಲಿ ಕೊಲೆ ನಡೆದಿದ್ದು, ಹಂತಕರು ಪರಾರಿಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದಿದ್ದ ಹಂತಕರು ಗುರೂಜಿ ಜೊತೆ ಮಾತನಾಡುತ್ತಲೇ…

ತುಲುನಾಡ್ ಒಕ್ಕೂಟ ಕೂಡು ಪಟ್ಟಾಂಗೊಡ್ ಪದುಕೆರೆನ ಆಯ್ಕೆ

ಬೊಲ್ತೇರ್ : ತುಲುನಾಡ್ ಒಕ್ಕೂಟ ಪದುಕೆರೆನ ಕೂಡು ಪಟ್ಟಾಂಗ ಶೇಖರ್ ಗೌಡತ್ತಿಗೆ ಗುರ್ಕಾರ್ಮೆಡ್ ಬೊಲ್ತೇರ್ ಪೇಂಟೆಡ್ ನಡತ್ಂಡ್. ಸಂಘಟನೆದ ಬೇತೆ ಬೇತೆ ಕೂಟೊಲೆಗ್ ಜಬದಾರಿದ ಪದುಕೆರೆನ್ ಈ ಸಂಧರ್ಬೋಡು ಆಯ್ಕೆ ಮಲ್ತ್ಂಡ್. ತುಲುನಾಡ್ ಒಕ್ಕೂಟ ಚಾವಡಿ ಕೂಟದ ಗುರ್ಕಾರ್ ಅದ್ ಶೇಖರ್…

ತುಳುನಾಡ್ ಒಕ್ಕೂಟದ ಬೆಳ್ತಂಗಡಿ ತಾಲ್ಲೂಕು ಘಟಕಕ್ಕೆ ನೂತನ ಪಧಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ತುಳುನಾಡ್ ಒಕ್ಕೂಟ ಕಾರ್ಯಕರ್ತರ ಸಭೆಯು ಅಧ್ಯಕ್ಷರಾದ ಶೇಖರ್ ಗೌಡತ್ತಿಗೆಯವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ನಗರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ತುಳುನಾಡ್ ಒಕ್ಕೂಟದ ಬೆಳ್ತಂಗಡಿ ತಾಲ್ಲೂಕು ಘಟಕಕ್ಕೆ ನೂತನ ಪಧಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ರಾಜೇಶ್ ಕುಲಾಲ್ ಬೈರೊಟ್ಟು ಮತ್ತು ಕಾರ್ಯದರ್ಶಿಯಾಗಿ…

ಬಹುಮತ ಸಾಬೀತಿಗೂ ಮುನ್ನ ರಾಜಿನಾಮೆ ನೀಡಿದ “ಮಹಾ” ಸಿಎಂ!

ಮುಂಬಯಿ : ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು ವಿಶ್ವಾಸ ಮತಯಾಚನೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ನಾಳೆ ನಡೆಯಬೇಕಿದ್ದ ವಿಶ್ವಾಸ ಮತ ಯಾಚನೆಗೆ ತಡೆ ನೀಡಲು ಸಲ್ಲಿಸಿದ್ದ ಅರ್ಜಿಯನ್ನು…

ಚಿರಂಜೀವಿ ಯುವಕ ಮಂಡಲ ಮತ್ತು ಭಜನಾ ತಂಡಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ (ರಿ.), ಕಾನರ್ಪ ಇದರ ಸರ್ವ ಸದಸ್ಯರ ಸಭೆಯು ದಿನಾಂಕ 15.06.2022ನೇ ಬುಧವಾರ ಚಿರಂಜೀವಿ ಯುವಕ ಮಂಡಲದ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಚಿರಂಜೀವಿ ಯುವಕ ಮಂಡಲದ ಹಾಗೂ ಚಿರಂಜೀವಿ ಭಜನಾ ತಂಡಕ್ಕೆ ಸರ್ವ ಸದಸ್ಯರ ಒಮ್ಮತದಿಂದ ನೂತನ…

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 99.61% ಫಲಿತಾಂಶ ಪಡೆದ ಎಕ್ಸೆಲ್ ಪದವಿಪೂರ್ವ ಕಾಲೇಜು ಗುರುವಾಯನಕೆರೆ, ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಪಡೆದ ಆಗ್ನೇಯ ಡಿ.ಎ

ಬೆಳ್ತಂಗಡಿ: 2021-2022ನೇ ಸಾಲಿನ ಶೈಕ್ಷಣಿಕ ವರ್ಷದ ದ್ವೀತಿಯ ಪಿಯುಸಿಯ ಪ್ರಥಮ ಬ್ಯಾಚಿನಲ್ಲಿಯೇ 99.61%ಫಲಿತಾಂಶ ತರುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಹೊಸಕ್ರಾಂತಿಯನ್ನು ಮೂಡಿಸುವಲ್ಲಿ ಗುರುವಾಯನಕೆರೆಯ ಎಕ್ಸೆಲ್ ಪದವಿ ಪೂರ್ವ ಕಾಲೇಜು ಯಶಸ್ವಿಯಾಗಿದೆ. ತನ್ನ ದ್ವಿತೀಯ ಪಿಯುಸಿ ಯ ಪ್ರಥಮ ಬ್ಯಾಚಿನಲ್ಲೇ ಅತ್ಯುತ್ತಮ ಫಲಿತಾಂಶ…

ಅತಿಥಿ ಶಿಕ್ಷಕರಿಗೆ 34% ಗೌರವಧನ ಏರಿಕೆ ಮಾಡಿ ಆದೇಶ ಮಾಡಿದ ರಾಜ್ಯಸರ್ಕಾರ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಅತಿಥಿ ಶಿಕ್ಷಕರ ನೇಮಕಾತಿಯಲ್ಲಿ 2022 2023 ನೇ ಸಾಲಿನಲ್ಲಿ ಕರ್ತವ್ಯ ನಿರ್ವಹಿಸುವ ಶಿಕ್ಷಕರಿಗೆ ವಿಶೇಷ ಗೌರವಧನಗಳನ್ನು ನೀಡಲು ಮುಂದಾಗಿದೆ. ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ನೇಮಕಾತಿ ಮಾಡಿಕೊಳ್ಳಲಾಗುವ ಅತಿಥಿ ಶಿಕ್ಷಕರ ಗೌರವಧನವನ್ನು ಕಳೆದ ಆರು ವರ್ಷಗಳಿಂದ…

ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣ: 8 ವರ್ಷದ ಹಿಂದಿನ ಪ್ರಕರಣದಲ್ಲಿ ಭಾಗಿಯಾಗಿದ್ದ ಗ್ರಾಮಕರಣಿಕ ಮತ್ತು ಗ್ರಾಮ ಸಹಾಯಕನಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ

ಬೆಳ್ತಂಗಡಿ: ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ಗ್ರಾಮಕರಣಿಕ ಮತ್ತು ಗ್ರಾಮ ಸಹಾಯಕನಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಗ್ರಾಮಕರಣಿಕನಾಗಿದ್ದ ಎನ್.ಶೇಷಾದ್ರಿ ಮತ್ತು ಗ್ರಾಮ ಸಹಾಯಕನಾಗಿದ್ದ ತಿಮ್ಮಪ್ಪ ಪೂಜಾರಿ ಶಿಕ್ಷೆಗೊಳಗಾದವರು. 2014ರ ಜೂ.24ರಂದು ವಾಸದ ಮನೆಯನ್ನು ಸಕ್ರಮಗೊಳಿಸುವ ಸಂಬಂಧ ಬೆಳ್ತಂಗಡಿ ತಾಲೂಕಿನ ಮೂರುಗೋಳಿ…

ಪ್ರಕೃತಿಯ ಮಡಿಲಲ್ಲಿ ನಡೆಯುತ್ತಿರುವ ಅಪಘಾತಗಳಿಗೆ ಸಂಬಂಧ ಪಟ್ಟ ಇಲಾಖಾ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಯಾಕೆ ಮಾಡಬಾರದು????

ವಿಶೇಷ ವರದಿ: 🖊️ರಾಜೇಶ್.ಎಂ ಕಾನರ್ಪ ಮಂಗಳೂರು: ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಮಳೆಗಾಲದ ಸಮಯದಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಅನಾಹುತಗಳು ಸಂಭವಿಸುತ್ತಿವೆ. ಅಲ್ಲಲ್ಲಿ ಜವರಾಯ ಕಾದು ಕುಳಿತು ಹೊಂಚು ಹಾಕುತ್ತಿರುವಂತೆ ಕಾಣುತ್ತಿದೆ. ಕೆಲವೊಮ್ಮೆ ಇಂತಹ ಪ್ರಾಕೃತಿಕ ದುರಂತಗಳು ನಡೆಯುತ್ತಿರುತ್ತವೆ ಇದನ್ನು ಯಾರಿಂದಲೂ ನಿಲ್ಲಿಸಲು…

You Missed

“ಮನಸ್ಸಿನ ಶುದ್ಧಿ ಮತ್ತು ಸಜ್ಜನ ಜೀವನವೇ ಆತ್ಮವನ್ನು ಪರಮಾತ್ಮನ ಕಡೆಗೆ ನಡೆಸುವ ದಾರಿ” : ಅನಿಲ್ ಕುಮಾರ್ SS
ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು
ಶ್ರೀ.ಕ್ಷೇ.ಧ.ಗ್ರಾ ಯೋಜನೆ ವತಿಯಿಂದ ಸಕಲೇಶಪುರದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ, ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ: ವನರಾಜ್ ವಿ.ಸಿ,
ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ
ರಡ್ಡ್ ಮಂಡೆಯ ಹಾವಿಗೆ  ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!
ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ