Top Tags
    Latest Story
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅ. 22ರವರೆಗೆ ದಸರಾ ರಜೆ ವಿಸ್ತರಣೆ!ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು: ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲುಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ
    ಮರೋಡಿ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆ 5ರಿಂದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

    ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಗ್ರಾಮದ ಶ್ರೀ ಉಮಾಮಹೇಶ್ವರ ದೇವರ ಸನ್ನಿಧಾನದಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆಯು ಫೆ 5 ರಿಂದ 9 ರವರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಫೆ.5ರಂದು ವಿವಿಧ ವೈದಿಕ ಕಾರ್ಯಕ್ರಮಗಳು ನಡೆಯಲಿದೆ. 6ರಂದು…

    ಸಂಗಮ ಕ್ಷೇತ್ರ ಪಜಿರಡ್ಕದಲ್ಲಿ ಬ್ರಹ್ಮ ಕಲಶೋತ್ಸವ

    ಧರ್ಮಸ್ಥಳ: ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದಲ್ಲಿರುವ ಇತಿಹಾಸ ಪ್ರಸಿದ್ಧ ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಜನವರಿ 31ರಿಂದ ಫೆಬ್ರವರಿ 06ರ ವರೆಗೆ ವಿವಿಧ ವೈದಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದ್ದು,…

    ವಿಧಾನ ಸಭಾ ಚುನಾವಣಾ ರಂಗದಲ್ಲಿ ತುಳುವೆರೆ ಪಕ್ಷದಿಂದ ಸ್ಪರ್ಧಿಸಲು ನಿರ್ಧಾರ

    ಬೆಳ್ತಂಗಡಿ: ತುಳು ಭಾಷೆ, ನಾಡು, ನುಡಿ ರಕ್ಷಣೆ ಹಾಗೂ ಅಭಿವೃದ್ಧಿಗಾಗಿ ‘ತುಳುವೆರೆ ಪಕ್ಷ ಹೆಸರಲ್ಲಿ ಪ್ರಾದೇಶಿಕ ರಾಜಕೀಯ ಪಕ್ಷವೊಂದು ರಚನೆಯಾಗಿದ್ದು, ತುಳುಪ್ರಾಬಲ್ಯವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಕಾಸರಗೋಡು ಹಾಗೂ ಮಲೆನಾಡಿನ ಗಡಿಭಾಗದ ಪ್ರದೇಶಗಳ ಅಭಿವೃದ್ಧಿಯನ್ನು ಆದ್ಯತೆಯನ್ನಾಗಿರಿಸಿ ಈ ಪಕ್ಷ ರಚನೆಗೊಂಡಿದೆ.…

    ನಡೆದಾಡುವ ದೇವರು ಜ್ಞಾನ ಯೋಗಿ ಸಿದ್ದೇಶ್ವರ ಶ್ರೀಗಳು ಲಿಂಗೈಕ್ಯ

    ವಿಜಯಪುರ: ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಸೋಮವಾರ ಸಂಜೆ 6 ಗಂಟೆಗೆ ಲಿಂಗೈಕ್ಯವಾಗಿದ್ದಾರೆ ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ. ವಿಜಯ್ ಮಹಾಂತೇಶ್ ದಾನಮ್ಮನವರ್ ಅವರು ರಾತ್ರಿ 10.15 ರ ವೇಳೆಗೆ ಸುದ್ದಿಗಾರರಿಗೆ ತಿಳಿಸಿದ್ದಾರೆ. ಖ್ಯಾತ ಪ್ರವಚನಕಾರರು, ನಡೆದಾಡುವ ದೇವರೆಂದೇ ಇಡೀ ಖ್ಯಾತರಾಗಿದ್ದ ವಿಜಯಪುರದ…

    ಮತ್ತೆ ಕೊರೋನಾ ಸದ್ದು ನಾಳೆ CM ನೇತೃತ್ವದಲ್ಲಿ ತುರ್ತು ಸಭೆ

    ಬೆಂಗಳೂರು: ಕರ್ನಾಟಕದಲ್ಲಿಯೂ ಕೋವಿಡ್ ಭೀತಿ ಎದುರಾಗಿದ್ದು, ಮುನ್ನೆಚ್ಚರಿಕೆ ಕ್ರಮಗಳ ಕುರಿತು ಚರ್ಚಿಸಲು ನಾಳೆ (ಡಿ.22)ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ಕರೆಯಲಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ಈಗಾಗಲೇ ವಿದೇಶಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ. ಚೀನಾ, ಜಪಾನ್, ಅಮೆರಿಕ,…

    ರಾಜ್ಯದಲ್ಲಿ ಮೊದಲ ಝೀಕಾ ವೈರಸ್ ಪತ್ತೆ!

    ಬೆಂಗಳೂರು: ರಾಜ್ಯದಲ್ಲಿ ಮೊದಲ ಝೀಕಾ ವೈರಸ್ ದೃಢಪಟ್ಟಿದೆ. ಈ ಕುರಿತು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ 5 ವರ್ಷದ ಬಾಲಕಿಯಲ್ಲಿ ಝೀಕಾ ವೈರಸ್ ಸೋಂಕು ಪತ್ತೆಯಾಗಿದೆ. ಕಳೆದ 15 ದಿನಗಳಿಂದ ಜ್ವರ, ವಾಂತಿ, ಬೇಧಿಯಿಂದ…

    ಸೇವಾ ಭಾರತಿ ಕನ್ಯಾಡಿಗೆ “ಅತ್ಯುತ್ತಮ ಸೇವೆ ಸಲ್ಲಿಸಿರುವ ಸಂಸ್ಥೆ” ರಾಜ್ಯ ಪ್ರಶಸ್ತಿ ಪುರಸ್ಕಾರ

    ಬೆಂಗಳೂರು: ಬೆಳ್ತಂಗಡಿ ತಾಲೂಕಿನ ಕನ್ಯಾಡಿಯ ಸೇವಾ ಭಾರತಿ ಸಂಸ್ಥೆಗೆ ಕರ್ನಾಟಕ ರಾಜ್ಯ ಸರಕಾರದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯ ಇಲಾಖೆ ವಿಶ್ವ ವಿಕಲಚೇತನರ ದಿನಾಚರಣೆ 2022 ಅಂಗವಾಗಿ ನೀಡುವ ಅತ್ಯುತ್ತಮ ಸೇವೆ ಸಲ್ಲಿಸಿದ ಸಂಸ್ಥೆಯಾಗಿ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದೆ.…

    ಎರ್ಮಾಯಿ ಫಾಲ್ಸ್ ನಲ್ಲಿ ನೀರಿನಲ್ಲಿ ಮುಳುಗಿ ಕಾಲೇಜು ವಿದ್ಯಾರ್ಥಿ ಸಾವು

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಎರ್ಮಾಯಿ ಫಾಲ್ಸ್ ನಲ್ಲಿ ಸ್ನಾನಕ್ಕೆ ಇಳಿದಿದ್ದ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ನಡೆದಿದೆ. ಧರ್ಮಸ್ಥಳ ಗ್ರಾಮದ ದೊಂಡೋಲೆ ನಿವಾಸಿ, ಉಜಿರೆ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ವಿವೇಕ್ (17ವ) ದುರ್ಘಟನೆಯಲ್ಲಿ ಮೃತಪಟ್ಟ…

    ಧರ್ಮಸ್ಥಳದ ಮಂಜೂಷಾ ಸಂಗ್ರಹಾಲಯಕ್ಕೆ ಟಿ-565 ಟ್ಯಾಂಕ್ ನ್ನು ಕೊಡುಗೆಯಾಗಿ ನೀಡಿದ ರಕ್ಷಣಾ ಸಚಿವಾಲಯ

    ಧರ್ಮಸ್ಥಳ: ಭಾರತದ ರಕ್ಷಣಾ ಸಚಿವಾಲಯದಿಂದ ಪೂನಾದ ಕೇಂದ್ರೀಯ ರಕ್ಷಣಾ ಡಿಪೋದ ಮೂಲಕ ಮಂಗಳವಾರ ಧರ್ಮಸ್ಥಳದ ಮಂಜೂಷಾ ಸಂಗ್ರಹಾಲಯಕ್ಕೆ ಟಿ-565 ಟ್ಯಾಂಕ್ ಕೊಡುಗೆಯಾಗಿ ನೀಡಲಾಯಿತು. ದೇಶದ ರಕ್ಷಣಾ ಕಾರ್ಯದಲ್ಲಿ ಸುಮಾರು 40 ವರ್ಷಗಳ ಕಾಲ ಇದು ಬಳಕೆಯಾಗಿದೆ. 1971ರ ಇಂಡೋ ಪಾಕ್ ಯುದ್ಧದಲ್ಲಿ…

    ಸುರತ್ಕಲ್ ಟೋಲ್ ಗೇಟ್ ತೆರವು ಘೋಷಣೆ ಬೆನ್ನಲ್ಲೇ ಹೆಜಮಾಡಿ ಟೋಲ್ ದರ ದಲ್ಲಿ ಭಾರಿ ಪರಿಷ್ಕರಣೆ

    ಮಂಗಳೂರು: ಹಲವು ಪ್ರತಿಭಟನೆಗಳ ನಂತರ ಸುರತ್ಕಲ್ ಟೋಲ್‌ಗೇಟ್ ತೆರವು ಘೋಷಣೆಯಾಗಿದ್ದು ಇದರ ಬೆನ್ನಲ್ಲೇ ಇದೀಗ ಹೆಜಮಾಡಿಯಲ್ಲಿ ಟೋಲ್ ಪರಿಷ್ಕರಣೆ ಮಾಡಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿದೆ. ಭಾರಿ ಪ್ರತಿಭಟನೆಯ, ಹೋರಾಟದ ನಂತರ ಸುರತ್ಕಲ್ ಟೋಲ್ ರದ್ದಾಗಿದ್ದು ಹೇಜಮಾಡಿ ಟೋಲ್ ದರ…

    You Missed

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅ. 22ರವರೆಗೆ ದಸರಾ ರಜೆ ವಿಸ್ತರಣೆ!
    ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು:   ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲು
    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ
    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’
    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ