ಇಂದಿನಿಂದ ನಾಲ್ಕು ದಿನ ರಾಜ್ಯದಲ್ಲಿ ಬಾರಿ ಮಳೆಯ ಮುನ್ಸೂಚನೆ ಕೊಟ್ಟ ಹವಮಾನ ಇಲಾಖೆ! 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು: ರಾಜ್ಯದಲ್ಲಿಜೂನ್ 3 ಹಾಗೂ 6 ರಂದು ಭಾರಿ ಮಳೆಯಾಗಲಿದ್ದು ಕೆಲವು ಜಿಲ್ಲೆಗಳಿಗೆ ಯೆಲ್ಲೊಆಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ನೈರುತ್ಯ ಮುಂಗಾರು ಮಾರುತಗಳು ಜೂನ್ 3ರಂದು ಕೇರಳ ಕರಾವಳಿಗೆ ಅಪ್ಪಳಿಸಲಿದ್ದು, ರಾಜ್ಯಕ್ಕೆ ಜೂನ್ 5ರಂದು ಬರುವ ಸಾಧ್ಯತೆ ಇದೆ…
ಕರ್ನಾಟಕದಲ್ಲಿ KSRTC ಗೆ “ಟ್ರೇಡ್ ಮಾರ್ಕ್” ಸಂಕಷ್ಟ! KSRTC ಇನ್ಮುಂದೆ ಕೇರಳದ ಪಾಲು
ಕಾಸರಗೋಡು: KSRTC ಎಂಬ ಹೆಸರನ್ನು ‘ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ’ ಬಳಸುವಂತಿಲ್ಲ. ರಾಜ್ಯ ಸಾರಿಗೆ ಸಂಸ್ಥೆಗೆ ಕೇಂದ್ರ ‘ಟ್ರೇಡ್ ಮಾರ್ಕ್ ರಿಜಿಸ್ಟ್ರಿ’ ಇಂಥ ಶಾಕ್ ನೀಡಿದೆ. 7 ವರ್ಷಗಳ ಕಾನೂನು ಹೋರಾಟದಲ್ಲಿ KSRTC ಎನ್ನುವ ಹೆಸರು ಮತ್ತು ಲಾಂಛನವನ್ನು ತನ್ನ…
ನದಿಯಲ್ಲಿ ತುಂಬಿರುವ ಹೂಳೆತ್ತುವ ಕಾರ್ಯಕ್ಕೆ ಅವಕಾಶ ಕಲ್ಪಿಸುವಂತೆ ಜಿಲ್ಲಾಧಿಕಾರಿಯವರಿಗೆ ಬೆಳ್ತಂಗಡಿ ಶಾಸಕರ ಮನವಿ
ಬೆಳ್ತಂಗಡಿ: ಚಾರ್ಮಾಡಿ ಯ ಪರ್ಲಾಣಿ ಹೊಸಮಠ ಸೇತುವೆ ಹಾಗೂ ಮುಂಡಾಜೆ ಕಾಪು ಬಳಿಯಲ್ಲಿ ಶೇಖರಣೆಯಾಗಿರುವ ಹೂಳು ಮಳೆಗಾಲದಲ್ಲಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾದಾಗ ಪ್ರವಾಹಕ್ಕೆ ಕಾರಣವಾಗುವ ಸಾಧ್ಯತೆ ಹೆಚ್ಚಾಗಿರುವ ಕಾರಣ ನದಿಯಲ್ಲಿ ತುಂಬಿರುವ ಹೂಳು ತೆಗೆಯಲು ಅವಕಾಶ ಕಲ್ಪಿಸುವಂತೆ ಬೆಳ್ತಂಗಡಿ ಶಾಸಕ…
ಅಧಿಕಾರಿಗಳ ನೆರವಿನಿಂದ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ತಡೆಗಟ್ಟುವಂತೆ ಜಿಲ್ಲಾಧಿಕಾರಿಗೆ ಮಾಜಿ ಶಾಸಕ ವಸಂತ ಬಂಗೇರ ಮನವಿ
ಬೆಳ್ತಂಗಡಿ: ಬೆಳ್ತಂಗಡಿಯ ಮಾಜಿ ಶಾಸಕ ಕೆ. ವಸಂತ ಬಂಗೇರ ರವರು ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಯವರನ್ನು ಭೇಟಿಯಾಗಿ ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯ ವಿರುದ್ದ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಜಿಲ್ಲಾಧಿಕಾರಿಯವರನ್ನು ಭೇಟಿಯಾದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ…
ಕೊರೋನಾ ಭೀತಿ, ಗ್ರಾಮಸ್ಥರ ನಿರ್ಲಕ್ಷ್ಯ, ಆರ್ಥಿಕ ಮುಗ್ಗಟ್ಟಿಗೆ ಕಂಗಾಲಾದ ಒಂದೇ ಕುಟುಂಬ ನಾಲ್ವರು ನೇಣಿಗೆ ಶರಣು!
ಚಾಮರಾಜನಗರ: ಕೊರೊನಾ ಸೋಂಕಿನ ಭಯ ಹಾಗೂ ಆರ್ಥಿಕ ಸಂಕಷ್ಟದ ಭೀತಿ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ನಾಲ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಚಾಮರಾಜನಗರ ಜಿಲ್ಲೆಯ H.ಮೂಕಹಳ್ಳಿಯಲ್ಲಿ ನಡೆದಿದೆ. 45 ವರ್ಷ ವಯಸ್ಸಿನ ಮಹಾದೇವ ಸ್ವಾಮಿ ಹಾಗೂ ಅವರ ಹೆಂಡತಿ…
“ದೊಡ್ಡ ತಲೆಗಳೇ ಉರುಳುತ್ತವೆ” ಹೂತ ಹೆಣಗಳು ಎದ್ದು ಮಾತಾಡುತ್ತವೆ- ಪ್ರೇತ ಭಾದೆ ಎದುರಾಗಲಿದೆ ಭಯಾನಕ ಭವಿಷ್ಯ ನುಡಿದ ಕೋಡಿ ಮಠದ ಶ್ರೀಗಳು!
ಹಾಸನ: ಕೊರೋನಾ 2ನೇ ಅಲೆ ನಿಯಂತ್ರಣ ಆಗುತ್ತಿರುವ ಬೆನ್ನಲ್ಲೇ ಕೋಡಿ ಮಠದ ಶ್ರೀಗಳು ಭಯಾನಕ ಭವಿಷ್ಯವನ್ನು ನುಡಿದಿದ್ದಾರೆ. ಔಷಧಿಯೇ ಇಲ್ಲದಂತಹ ಕಾಯಿಲೆಗಳು ಭಾರೀ ಪ್ರಭಾವವನ್ನು ಬೀರುತ್ತದೆ ಎಂದು ಎರಡು ವರ್ಷದ ಹಿಂದೆಯೇ ಭವಿಷ್ಯ ನುಡಿದಿದ್ದ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ…
CBSE 12ನೇ ತರಗತಿ ಪರೀಕ್ಷೆ ನಡೆಸದಿರಲು ನಿರ್ಧಾರ- ಪ್ರಧಾನಿ ನರೇಂದ್ರ ಮೋದಿ ಘೋಷಣೆ!
ನವದೆಹಲಿ : ಸಿಬಿಎಸ್ ಇ 12ನೇ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷ ಯಾವುದೇ ಪರೀಕ್ಷೆಗಳು ಇರುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಿಳಿಸಿದ್ದಾರೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು. ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ…
ಚಿತ್ರದುರ್ಗದ ವ್ಯಕ್ತಿಯೊರ್ವರಲ್ಲಿ ಕಾಣಿಸಿಕೊಂಡಿದೆ ಚರ್ಮದಲ್ಲಿ ಬ್ಲ್ಯಾಕ್ ಫಂಗಸ್!
ಚಿತ್ರದುರ್ಗ: ಭಾರತದ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಚಿತ್ರದುರ್ಗದ ವ್ಯಕ್ತಿಯ ಚರ್ಮದಲ್ಲಿ ಬ್ಲಾಕ್ ಫಂಗಸ್ ಪತ್ತೆಯಾಗಿದೆ ಎಂದು ಬ್ಲಾಕ್ ಫಂಗಸ್ ನೋಡೆಲ್ ಅಧಿಕಾರಿ ಡಾ.ಪ್ರಹ್ಲಾದ್ ತಿಳಿಸಿದ್ದಾರೆ. ಕರ್ನಾಟಕ ಕಿವಿ, ಮೂಗು ಆಸ್ಪತ್ರೆಯಲ್ಲಿ ಕೋವಿಡ್-19ಗೆ ಚಿಕಿತ್ಸೆ ಪಡೆದಿದ್ದ ಚಿತ್ರದುರ್ಗ ತಾಲೂಕಿನ ಚಿಕ್ಕಪುರ ಗ್ರಾಮದ 50…
ಕಾಡಿನಿಂದ ನಾಡಿಗೆ ಬಂದ ಜಿಂಕೆ ಮರಿ ಮೇಯಲು ಬಿಟ್ಟ ಹಸುಗಳ ಜೊತೆಗೂಡಿ ರಾಜೇಗೌಡರ ಮನಗೆ ಬಂತು ಮುದ್ದು ಮುದ್ದಾದ ಅಥಿತಿ!
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು ಕಿರುಗುಂದ ಗ್ರಾಮದ ಉದುಸೆ ಗ್ರಾಮದ ರಾಜೇಗೌಡರ ಮನೆಗೆ ನಿನ್ನೆ ಸಂಜೆ ವಿಶೇಷವಾದ ಅತಿಥಿಯೊಬ್ಬರು ಬಂದಿರುವುದು ಮನೆಯವರಿಗೆ ಅಚ್ಚರಿಯೊಂದಿಗೆ ಖುಷಿಯನ್ನು ಹೆಚ್ಚಿಸಿದೆ. ಹೌದು, ಎಂದಿನಂತೆ ಮನೆಯ ಸಮೀಪದ ಕಾಡಿಗೆ ಮೇಯಲು ಹೋಗಿದ್ದ ಹಸುಗಳ ಜೊತೆ ಮುದ್ದಾದ…
ಬಾಡಿದ ತುಳಸಿಗಿಡವನ್ನು ಏನು ಮಾಡಬೇಕು? ಯಾವ ದಿನದಂದು ತುಳಸಿ ಗಿಡ ತೆಗೆಯೋದು ಸೂಕ್ತ
🖊️ ಪ್ರಶಾಂತಭಟ್ ಕೋಟೇಶ್ವರ ತುಳಸಿ ಒಂದು ಸಸ್ಯ. ಆ ಸಸ್ಯದಲ್ಲಿರುವ ಜೀವಕ್ಕೆ ಎಷ್ಟು ಆಯುಷ್ಯವಿದೆಯೋ ಅಷ್ಟು ದಿವಸ ಇರುತ್ತದೆ. ಆ ನಂತರ ಗಿಡ ಬಾಡಿ(ಸತ್ತು) ಹೋಗುತ್ತದೆ. ತುಳಸಿಕಟ್ಟೆಯ ಅಥವ ಮನೆಯ ಹತ್ತಿರದ ಬಾಡಿ ಹೋದ ತುಳಸೀ ಗಿಡವನ್ನು ಅವಶ್ಯವಾಗಿ ತೆಗೆಯಬಹುದು. ತೆಗೆದು…

ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ
“ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ
ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ
KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು
ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ
ಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆ
ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರು ಜಖಂ ವಿದ್ಯುತ್ ಸಂಪರ್ಕ ಕಡಿತ
ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”
ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ – ಟಿ20 ವಿಶ್ವಕಪ್ ಕಿರೀಟ ಭಾರತಕ್ಕೆ
































































































