Latest Story
“ಮನಸ್ಸಿನ ಶುದ್ಧಿ ಮತ್ತು ಸಜ್ಜನ ಜೀವನವೇ ಆತ್ಮವನ್ನು ಪರಮಾತ್ಮನ ಕಡೆಗೆ ನಡೆಸುವ ದಾರಿ” : ಅನಿಲ್ ಕುಮಾರ್ SSಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವುಶ್ರೀ.ಕ್ಷೇ.ಧ.ಗ್ರಾ ಯೋಜನೆ ವತಿಯಿಂದ ಸಕಲೇಶಪುರದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ, ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ: ವನರಾಜ್ ವಿ.ಸಿ,ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜರಡ್ಡ್ ಮಂಡೆಯ ಹಾವಿಗೆ ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕತ್ವದಲ್ಲಿ ಬಿಗ್ ಟ್ವಿಸ್ಟ್, ಟಿ.ಡಿ. ರಾಜೇಗೌಡ ಶಾಸಕರಾಗಿ ಮುಂದುವರಿಯಲು ಸುಪ್ರೀಂ ಸೂಚನೆಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ“Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?
SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಶುಭ ಸುದ್ಧಿ ನೀಡಿದ KSRTC, ಪರೀಕ್ಷಾ ಕೇಂದ್ರಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಉಚಿತ ಸಂಚಾರಕ್ಕೆ ಅವಕಾಶ

ಬೆಂಗಳೂರು : ಕೊರೋನಾ ಸೋಂಕಿನ ಭೀತಿಯ ನಡುವೆಯೂ ಜುಲೈ.19 ಮತ್ತು 22ರಂದು ಸರ್ಕಾರ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ಹಿತದೃಷ್ಠಿಯಿಂದ ಬಹುಆಯ್ಕೆ ಮಾದರಿಯ ಮೂಲಕ ಪರೀಕ್ಷೆ ನಡೆಸುತ್ತಿದೆ. ಇಂತಹ ಎಸ್ ಎಸ್ ಎಲ್ ಸಿ ಪರೀಕ್ಷೆಯಂದು, ವಿದ್ಯಾರ್ಥಿಗಳಿಗೆ…

ಕರಾವಳಿ ಸಹಿತ ರಾಜ್ಯದ ಹಲವೆಡೆ ಭಾರಿ ಮಳೆ: ಜನ ಜೀವನ ಅಸ್ತವ್ಯಸ್ಥ, ಆರೆಂಜ್ ಅಲರ್ಟ್ ಘೋಷಣೆ!

ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಮಳೆರಾಯನ ಆರ್ಭಟ ಶುರುವಾಗಿದ್ದು, ರಾಜ್ಯದ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಂಗಳೂರು, ತುಮಕೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆ ಮಳೆಯಾಗುತ್ತಿದ್ದು, ಬೆಳಗ್ಗೆ ಕಚೇರಿ ಕೆಲಸ…

ಕರಾವಳಿಯ ಹಳ್ಳಿ ಹಳ್ಳಿಗಳಲ್ಲಿ ನೆಟ್ ವರ್ಕ್ ಸಮಸ್ಯೆಯ ಕೂಗು ಬಲು ಜೋರು! ಆನ್ ಲೈನ್ ಕ್ಲಾಸ್ ಗೂ ತಟ್ಟಿದ ನೆಟ್ ವರ್ಕ್ ಬ್ಯುಸಿ ಸಮಸ್ಯೆ

ಕರಾವಳಿಯ ಎಲ್ಲೆಡೆ ಹೋದರು ಅಲ್ಲಲ್ಲಿ ಕಾಣಸಿಗುವುದೇ ಟವರ್ ಗಳ ರಾಶಿ ರಾಶಿ, ಆದರೆ ಇವೆಲ್ಲವೂ ಯಾರಿಗೂ ಸಮಯಕ್ಕೆ ಸರಿಯಾಗಿ ಬಳಕೆ ಮಾಡಲು ಸಾಧ್ಯವಾಗದಷ್ಟು ಕಠಿಣವಾಗಿದೆ. ಇತ್ತೀಚೆಗಂತೂ ಆನ್ ಲೈನ್ ಕ್ಲಾಸ್ ಗಳು ನಡೆಯುತ್ತಿದ್ದು ಮಕ್ಕಳ ಪರದಾಟಕ್ಕೆ ಕೊನೆಯೇ ಇಲ್ಲದಂತಾಗಿದೆ. ಮೊಬೈಲ್ ನಲ್ಲಿ…

ರೈತ ಸಮುದಾಯಕ್ಕೆ ಶುಭ ಸುದ್ಧಿ ಕೊಟ್ಟ ಮುಖ್ಯಮಂತ್ರಿ ಬಿ.ಎಸ್.ವೈ! ಶೇ3% ಬಡ್ಡಿದರದಲ್ಲಿ 90ಲಕ್ಷ ರೈತರಿಗೆ 20ಸಾವಿರ ಕೋಟಿ ಸಾಲ ಸೌಲಭ್ಯ

ಕಲಬುರ್ಗಿ: ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಒಟ್ಟಾರೆ 90 ಲಕ್ಷ ರೈತರಿಗೆ ಪ್ರಸಕ್ತ ವರ್ಷ 20,810 ಕೋಟಿ ರೂ. ಸಾಲ ವಿತರಿಸುವ ಗುರಿ ಹೊಂದಲಾಗಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕಲಬುರ್ಗಿಯಲ್ಲಿ ಮಾತನಾಡಿದ ಸಿಎಂ…

ರಾಗಿಮುದ್ದೆ, ಸಾಂಬಾರ್ ಸೇವನೆ ಮಾಡಿದ್ದ ಒಂದೇ ಕುಟುಂಬದ ಮೂವರ ಸಾವು! ಇಬ್ಬರ ಸ್ಥಿತಿ ಗಂಭೀರ!

ಚಿತ್ರದುರ್ಗ : ರಾತ್ರಿಯ ಊಟದಲ್ಲಿ ರಾಗಿಮುದ್ದೆ, ಸಾಂಬಾರ್‌ ಸೇವನೆ ಮಾಡಿದ್ದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಅಸ್ವಸ್ಥಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಇಸಾಮುದ್ರ ಗ್ರಾಮದಲ್ಲಿ ನಡೆದಿದೆ. ಇಸಾಮುದ್ರ ಗ್ರಾಮದ ನಿವಾಸಿಗಳಾಗಿರುವ ತಿಪ್ಪಾನಾಯ್ಕ್ (46 ವರ್ಷ ), ಪತ್ನಿ ಸುಧಾಬಾಯಿ (43…

ಕಾರು – ಸ್ಕೂಟಿ ನಡುವೆ ಅಫಘಾತ ಉಜಿರೆಯ ಸಿದ್ಧವನ ಸಮೀಪ ನಡೆದ ಘಟನೆ

ಉಜಿರೆ: ಉಜಿರೆಯ ಸಿದ್ದವನ ಸಮೀಪ ವಾಹನ ತಪಾಸಣೆ ನಡೆಸುತಿದ್ದ ವೇಳೆ ಕಾರಿಗೆ ದ್ವಿಚಕ್ರವಾಹನ ಡಿಕ್ಕಿಯಾದ ಘಟನೆ ವರದಿಯಾಗಿದೆ ಪೊಲೀಸರು ತಪಾಸಣೆಗೆಂದು ವಾಹನ ನಿಲ್ಲಿಸುವ ವೇಳೆ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಸ್ಕೂಟರ್ ಢಿಕ್ಕಿಯಾಗಿದೆ. ಮಳೆಯಿಂದಾಗಿ ಸ್ಕೂಟರ್ ಸವಾರ ನಿಯಂತ್ರಣ ಕಳೆದುಕೊಂಡ ಕಾರಣ ಸ್ಕೂಟರ್ ಸ್ಕಿಡ್…

ಮುಂಡಾಜೆ ಸೀಟು ಬಳಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ!

ಬೆಳ್ತಂಗಡಿ: ಚಾರ್ಮಾಡಿ-ಉಜಿರೆ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ಬಳಿ, ಕೊಟ್ಟಿಗೆಹಾರದಿಂದ ಬೆಳ್ತಂಗಡಿ ಕಡೆ ಪ್ರಯಾಣಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಪ್ರಧಾನ್ ಮಂತ್ರಿ ಕಿಸಾನ್ ಸಮ್ಮನ್ ಯೋಜನೆ ರೈತ ಫಲಾನುಭವಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ನವದೆಹಲಿ: ಪ್ರಧಾನ್ ಮಂತ್ರಿ ಕಿಸಾನ್ ಸಮ್ಮನ್ ನಿಧಿ (ಪಿಎಂ-ಕಿಸಾನ್) ಯೋಜನೆಯ ಅಡಿಯಲ್ಲಿ, ಕೇಂದ್ರ ಸರ್ಕಾರವು ಸಣ್ಣ ರೈತ ಕುಟುಂಬಗಳಿಗೆ ಮೂರು ಸಮಾನ ಕಂತುಗಳಲ್ಲಿ ಪ್ರತಿವರ್ಷ 6,000 ರೂಪಾಯಿಗಳನ್ನು ಪ್ರತಿ 4 ತಿಂಗಳಿಗೊಮ್ಮೆ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸುತ್ತದೆ. ಯೋಜನೆಯಡಿಯಲ್ಲಿ 1…

ಭಾರತೀಯ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿಯಾಗಿ ಜಯರಾಜ್ ಸಾಲಿಯಾನ್ ಕಾನರ್ಪ ಆಯ್ಕೆ

ಬೆಂಗಳೂರು: ಭಾರತೀಯ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿಯಾಗಿ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕೆ.ಜಯರಾಜ್ ಸಾಲಿಯಾನ್ ಕಾನರ್ಪ ಇವರು ಆಯ್ಕೆಯಾಗಿರುತ್ತಾರೆ. ಹಲವು ಸಂಘಟನೆಗಳ ಮೂಲಕ ಗುರುತಿಸಿಕೊಂಡು ಸಮಾಜೋನ್ಮುಖ ಕಾರ್ಯದಲ್ಲಿ ತೊಡಗಿಸಿಕೊಂಡು ಬೆಳ್ತಂಗಡಿ ತಾಲೂಕು ಭಾರತೀಯ ಮಜ್ದೂರ್ ಸಂಘದ ಕಾರ್ಯದರ್ಶಿಯಾಗಿ ಉತ್ತಮ ಸೇವೆ…

ರಾಜ್ಯದ 19ನೇ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ರಾಜ್ಯಪಾಲರಾಗಿ ನೇಮಕವಾದ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕದ 19ನೇ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯದ ಉಚ್ಚ ನ್ಯಾಯಾಲಯದ…

You Missed

“ಮನಸ್ಸಿನ ಶುದ್ಧಿ ಮತ್ತು ಸಜ್ಜನ ಜೀವನವೇ ಆತ್ಮವನ್ನು ಪರಮಾತ್ಮನ ಕಡೆಗೆ ನಡೆಸುವ ದಾರಿ” : ಅನಿಲ್ ಕುಮಾರ್ SS
ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು
ಶ್ರೀ.ಕ್ಷೇ.ಧ.ಗ್ರಾ ಯೋಜನೆ ವತಿಯಿಂದ ಸಕಲೇಶಪುರದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ, ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ: ವನರಾಜ್ ವಿ.ಸಿ,
ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ
ರಡ್ಡ್ ಮಂಡೆಯ ಹಾವಿಗೆ  ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!
ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ