ಮಕ್ಕಳಲ್ಲಿ ಕೊರೋನಾ ವೈರಸ್ : ಲಕ್ಷಣಗಳ ಪತ್ತೆ, ಚಿಕಿತ್ಸೆ ಹೇಗೆ? ಇಲ್ಲಿದೆ ಮಾಹಿತಿ.
ಬೆಂಗಳೂರು: ಕೋವಿಡ್-19 ಲಸಿಕೆಯ ನಿರ್ಣಾಯಕ ಅಗತ್ಯ ಡೋಸೇಜ್ ಪಡೆಯಲು ವಯಸ್ಕರು ಮತ್ತು ವೃದ್ಧರು ಲಸಿಕೆ ಕೇಂದ್ರಗಳಿಗೆ ಧಾವಿಸುತ್ತಿದ್ದಂತೆ, ಇನ್ನೂ ಮಕ್ಕಳ ಕಡೆಗೆ ಗಮನ ಹರಿಸಬೇಕಾಗಿದೆ. ದೇಶಾದ್ಯಂತ ಕೊರೋನಾ ಹೆಚ್ಚುತ್ತಿದೆ. ಇದರ ಮಧ್ಯೆ ಮೂರನೇ ಅಲೆ ಆರಂಭವಾದರೆ ಹೆಚ್ಚು ದುರ್ಬಲರಾಗುವುದು ಮಕ್ಕಳು ಎಂದು…
ಬಿಪಿಎಲ್ ಕಾರ್ಡ್ದಾರರಿಗೆ ನೀಡುವ ಅಕ್ಕಿಯ ಪ್ರಮಾಣ 5ರಿಂದ 10 ಕೆ.ಜಿಗೆ ಹೆಚ್ಚಳ
ಬೆಂಗಳೂರು: ಬಿಪಿಎಲ್ ಕಾರ್ಡ್ದಾರರಿಗೆ ನೀಡುವ ಅಕ್ಕಿಯನ್ನು 5ರಿಂದ 10 ಕೆ.ಜಿಗೆ ಹೆಚ್ಚಿಸಲು ಆಹಾರ ಇಲಾಖೆ ನಿರ್ಧರಿಸಿದೆ. ರಾಜ್ಯದಲ್ಲಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿರುವ ಪರಿಶೀಲನೆ ಹಂತದಲ್ಲಿದ್ದಲ್ಲಿ ಇರುವವರಿಗೂ ಮೇ, ಜೂನ್ ತಿಂಗಳಿಗೆ ಉಚಿತವಾಗಿ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲು ಸರ್ಕಾರ…
ಸಿಎಂ ಮಾಜಿ ಮಾಧ್ಯಮ ಸಲಹೆಗಾರ ಮಹದೇವ್ ಪ್ರಕಾಶ್ ಕೊರೊನಾಗೆ ಬಲಿ!
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ತಾಂಡವವಾಡುತ್ತಿದ್ದು, ಕಿಲ್ಲರ್ ಕೊರೊನಾ ಸೋಂಕಿಗೆ ಇದೀಗ ಹಿರಿಯ ಪತ್ರಕರ್ತ, ಸಿಎಂ ಮಾಜಿ ಮಾಧ್ಯಮ ಸಲಹೆಗಾರ ಮಹದೇವ್ ಪ್ರಕಾಶ್ (65) ಬಲಿಯಾಗಿದ್ದಾರೆ. ಕೊರೊನಾ ಧೃಡವಾದ ಹಿನ್ನೆಲೆ ಕಳೆದ 10 ದಿನಗಳ ಹಿಂದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು,…
BREAKING NEWS : ‘Sputnik V’ ಸಂಜೀವಿನಿಗೆ ದರ ಫಿಕ್ಸ್ : ಪ್ರತಿ ಡೋಸ್ ಲಸಿಕೆಗೆ ರೂ.948 ನಿಗದಿ!
ಹೈದರಾಬಾದ್ : ರಷ್ಯಾದ ಕೊರೊನಾ ವೈರಸ್ ಲಸಿಕೆ ಸ್ಪುಟ್ನಿಕ್ ವಿ ಯ ಆಮದು ಡೋಸ್ ಗಳಿಗೆ ರೂ.948 ಮತ್ತು ಶೇಕಡಾ 5 ಜಿಎಸ್ಟಿ (ರೂ.995.40) ವೆಚ್ಚವಾಗಲಿದೆ ಎಂದು ಡಾ.ರೆಡ್ಡಿಸ್ ಲ್ಯಾಬೊರೋಟರಿಯಿಂದ ಶುಕ್ರವಾರ ಘೋಷಿಸಿದೆ. ಈ ಕುರಿತಂತೆ ಮಾಹಿತಿ ಬಿಡುಡಗೆಡ ಮಾಡಿರುವಂತ ರೆಡ್ಡೀಸ್…
‘ಜನರ ಸಂಕಟಕ್ಕೆ ದನಿಯಾಗಲು ಸರ್ವಜ್ಞನಾಗಬೇಕಿಲ್ಲ: ನೇಣು ಹಾಕಿಕೊಳ್ಳುವುದು ಮಹಾಪಾಪ ಮಾತ್ರವಲ್ಲ, ಕಾನೂನಿಗೆ ವಿರುದ್ಧ’
ಬೆಂಗಳೂರು: ಲಸಿಕೆ ಕೊರತೆ ಸಂಬಂಧ ಹೇಳಿಕೆ ನೀಡಿದ್ದ ಬಿಜೆಪಿ ನಾಯಕರುಗಳಾದ ಸದಾನಂದಗೌಡ ಮತ್ತು ಸಿಟಿ ರವಿ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಸಿ.ಟಿ ರವಿ ಅವರೇ ಜನರ ಸಂಕಟಕ್ಕೆ ದನಿಯಾಗಲು ಸರ್ವಜ್ಞನಾಗಬೇಕಿಲ್ಲ, ಮಾನವೀಯತೆಯುಳ್ಳ ಮನುಷ್ಯನಾಗಿದ್ದರೆ…
ಕೋವಿಡ್ ಹಿನ್ನೆಲೆ : ತಂಬಾಕು ಮಾರಾಟ-ಬಳಕೆ ನಿಷೇಧ ಮಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ
ಮಂಗಳೂರು : ಕೋವಿಡ್-19 ಸೋಂಕು ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ, ಪಾನ್ ಮಸಾಲ, ಜರ್ದಾ, ಸಿಗರೇಟ್, ಖೈನಿ ಇತ್ಯಾದಿ ಉತ್ಪನ್ನಗಳನ್ನು ಮಾರಾಟ ಹಾಗೂ ಸಾರ್ವಜನಿಕ ಬಳಕೆಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ನಿಷೇಧಿಸಿದ್ದಾರೆ. ಸಾರ್ವಜನಿಕ ಹಿತದೃಷ್ಟಿಯಿಂದ ಕೋವಿಡ್-19 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂದಿನ ಆದೇಶದವರೆಗೂ…
ಅತಿ ಹೆಚ್ಚು ಕೋವಿಡ್-19 ಪ್ರಕರಣಗಳಿರುವ 100 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನಿ ಸಂವಾದ
ನವದೆಹಲಿ: ದೇಶಾದ್ಯಂತ ಕೋವಿಡ್-19 ಪ್ರಸರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗಿರುವ 100 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ನೇರವಾಗಿ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಲಿದ್ದಾರೆ. ಮೇ.18 ಹಾಗೂ 20 ರಂದು ಈ ಸಂವಾದ ನಡೆಯಲಿದೆ. ಮೊದಲ ಸಭೆಯಲ್ಲಿ 9 ರಾಜ್ಯಗಳಿಂದ 46…
ಸಿಡಿಲ ಬಡಿತಕ್ಕೆ 18 ಆನೆಗಳ ದಾರುಣ ಸಾವು: ಜೀವ ಸಂಕುಲಕ್ಕೆ ಭಾರೀ ನಷ್ಟ
ಅಸ್ಸಾಂ: ಸಿಡಿಲ ಬಡಿತಕ್ಕೆ 18 ಆನೆಗಳು ಮೃತಪಟ್ಟಿರುವ ದಾರುಣ ಘಟನೆ ಅಸ್ಸಾಂನ ನಗೂನ್ ಜಿಲ್ಲೆಯ ಬಮುನಿ ಬೆಟ್ಟದ ತುದಿಯಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಪ್ರಾಥಮಿಕ ತನಿಖಾ ವರದಿಯ ಪ್ರಕಾರ ಆನೆಗಳು ಸಿಡಿಲ ಬಡಿತಕ್ಕೆ ಮೃತಪಟ್ಟಿವೆ ಎಂದು ಅರಣ್ಯ ಇಲಾಖೆ ತಿಳಿಸಿದೆ. ಆನೆಗಳ ಸಾವಿನ…
ವಾಯುಭಾರ ಕುಸಿತ ಪರಿಣಾಮ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ
ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮೇ 17 ರವರೆಗೂ ಧಾರಾಕಾರ ಮಳೆಯಾಗಲಿದೆ. ಈ ಹಿನ್ನಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಸಂದೇಶ ನೀಡಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಎರಡು ದಿನಗಳ…
ಮಂಗಳೂರು ಲೇಡಿಗೋಷನ್‌ನಲ್ಲಿ ಅಕ್ಸಿಜನ್ ಘಟಕ ಸ್ಥಾಪನೆಗೆ ಕ್ರೆಡಾಯ್ ನೆರವು
ಮಂಗಳೂರು: ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ಸ್ಥಾಪನೆ ಮಾಡಲು ಉದ್ದೇಶಿಸಿರುವ ಸುಮಾರು 84 ಲಕ್ಷ ರೂ. ವೆಚ್ಚದ ಆಕ್ಸಿಜನ್ ಘಟಕದ ಪೂರ್ಣ ವೆಚ್ಚವನ್ನು ಮಂಗಳೂರು ಕ್ರೆಡಾಯ್ ನೇತೃತ್ವದಲ್ಲಿ ಭರಿಸಲು ಉದ್ದೇಶಿಸಿದ್ದು, ಇಂದು 41.86 ಲಕ್ಷ ರೂ. ಮೊತ್ತದ ಚೆಕ್ ಅನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಯಿತು.…

ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ
“ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ
ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ
KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು
ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ
ಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆ
ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರು ಜಖಂ ವಿದ್ಯುತ್ ಸಂಪರ್ಕ ಕಡಿತ
ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”
ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ – ಟಿ20 ವಿಶ್ವಕಪ್ ಕಿರೀಟ ಭಾರತಕ್ಕೆ
































































































