Latest Story
ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ನೀಟ್, ಜೆಇಇ, ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕ್ರಾಶ್ ಕೋರ್ಸ್ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ“ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿKSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವುಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರು ಜಖಂ ವಿದ್ಯುತ್ ಸಂಪರ್ಕ ಕಡಿತಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”
ಮಹಾತ್ಮ ಗಾಂಧಿ ನರೇಗಾ ಯೋಜನೆ ರಾಜ್ಯ ಮಟ್ಟದ ಪ್ರಶಸ್ತಿಗೆ ಸುನೀತಾ ಮಂಜುನಾಥ್ ಆಯ್ಕೆ

ಬೆಳ್ತಂಗಡಿ: ಮಹಾತ್ಮಗಾಂಧಿ ನರೇಗಾ ಯೋಜನೆ ರಾಜ್ಯ ಮಟ್ಟದ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕು ಓಡಿಲ್ನಾಳ ಗ್ರಾಮದ ಅಶ್ವತ್ಥನಗರ ನಿವಾಸಿ ಸುನೀತಾ ಮಂಜುನಾಥ್ ಆಯ್ಕೆಯಾಗಿದ್ದಾರೆ. ಇವರು 2020-21 ನೇ ಸಾಲಿನಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ್ದಕ್ಕಾಗಿ ಹಾಗೂ ವಿಜಯಪುರ ಜಿಲ್ಲೆಯಲ್ಲಿ ವಿಶೇಷ-ಐ.ಇ.ಸಿ ಸಂಯೋಜಕರಾಗಿ…

ಕರಾವಳಿಯ ಪೋಸ್ಟ್ ವೆಡ್ಡಿಂಗ್ ಪೋಟೋಶೂಟ್ ಗೆ ಫಿದಾ ಆದ ಕರಾವಳಿಗರು! ಸಾಂಪ್ರದಾಯಿಕ ಕೃಷಿ ಚಟುವಟಿಕೆಯ ಪೋಟೋಶೂಟ್ ಸಾಮಾಜಿಕ ಜಾಲತಾಣಗಳಲ್ಲಿ ಸಕತ್ ವೈರಲ್!

ಈಗ ಪೋಟೋಶೂಟ್ ಇಲ್ಲದೇ ಮದುವೆ, ನಾಮಕರಣ, ಎಂಗೇಜ್ಮೆಂಟ್, ಸೀಮಂತ ನಡೆಯೋದೆ ಇಲ್ಲ. ಆದರೆ ಕೆಲ ಪೋಟೋಶೂಟ್ ಗಳು ಮಾತ್ರ ತಮ್ಮ ಕಾನ್ಸೆಪ್ಟ್ ಕಾರಣಕ್ಕೆ ವಿವಾದಕ್ಕೆ ಕಾರಣವಾಗುತ್ತವೆ. ಆದರೆ ಅಪ್ಪಟ ಕರಾವಳಿಯ ಪೋಸ್ಟ್ ವೆಡ್ಡಿಂಗ್ ಪೋಟೋಶೂಟ್ ಮಾತ್ರ ತನ್ನ ಕಾನ್ಸೆಪ್ಟ್ ಕಾರಣಕ್ಕೆ ಸಖತ್…

ಕಡಲ ಬರಿತ ಉಡಲ್ ಡೊಂಜಿ ರಾಜ್ಯೋದ ಕನ “ತುಳುವೆರೆ ಪಕ್ಷ” ತುಳುವೆರೆ ಪಕ್ಷಕ್ಕೆ ಅಧಿಕೃತ ಮನ್ನಣೆ! ಚುನಾವಣಾ ಆಯೋಗದಿಂದ ಗ್ರೀನ್ ಸಿಗ್ನಲ್!

ಕುಡ್ಲ: ಉಡುಪಿ ಜಿಲ್ಲೆಯ ಬಾರ್ಕೂರಿನಿಂದ ಹಿಡಿದು ಕೇರಳ ರಾಜ್ಯದ ಕಾಸರಗೋಡಿನ ಚಂದ್ರಗಿರಿವರೆಗಿನ ಪ್ರದೇಶ ತುಳುನಾಡು ಎನ್ನುವುದು ತುಳು ಸಂಸ್ಕೃತಿಗೆ ಸಂಬಂಧಪಟ್ಟ ಗ್ರಂಥಗಳಲ್ಲಿ ಕಂಡು ಬರುತ್ತದೆ. ಈ ತುಳುನಾಡನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಬೇಕು ಎನ್ನುವ ಕೂಗು ಇಂದು ನಿನ್ನೆಯದಲ್ಲ. ತುಳುವಿನ ಬಗ್ಗೆ ಹೋರಾಟ…

ತುಳುನಾಡ್ ಪ್ರತ್ಯೇಕ ರಾಜ್ಯದ ಕೂಗು! ತುಳು ಭಾಷೆಗೆ 8ನೇ ಪರಿಚ್ಛೇದದಲ್ಲಿ ಮಾನ್ಯತೆ ನೀಡಲು ಟ್ವಿಟರ್ ಅಭಿಯಾನ

ರಾಜ್ಯದಲ್ಲಿ ಮತ್ತೊಂದು ಪ್ರತ್ಯೇಕ ರಾಜ್ಯದ ಕೂಗು ಜೋರಾಗಿದೆ. ತುಳುನಾಡು ಜನರು ತಮ್ಮದೇ ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸುತ್ತಿದ್ದಾರೆ. ಇದಕ್ಕೆ ಈಗಾಗಲೇ ಟ್ವಿಟ್ಟರ್ ಅಭಿಯಾನ ಕೂಡ ಆರಂಭವಾಗಿದೆ. ಬರೋಬ್ಬರಿ 84 ಸಾವಿರಕ್ಕೂ ಅಧಿಕ ಮಂದಿಯಿಂದ ತುಳುರಾಜ್ಯಕ್ಕಾಗಿ ಟ್ವೀಟ್ ಮಾಡಿದ್ದು,  ಪ್ರಧಾನಿ, ಮುಖ್ಯಮಂತ್ರಿ, ಗೃಹ ಸಚಿವರು…

‘ಸುಪ್ರೀಂ ಕೋರ್ಟ್’ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಹಿರಿಯ ನ್ಯಾಯಮೂರ್ತಿ ಎನ್.ವಿ.ರಮಣ ನೇಮಕ ಮಾಡಿ ‘ರಾಷ್ಟ್ರಪತಿ ಆದೇಶ’

ನವದೆಹಲಿ : ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ಅವರು ಏಪ್ರಿಲ್ 23ರಂದು ನಿವೃತ್ತಿಯಾಗಲಿದ್ದಾರೆ. ಹೀಗಾಗಿ ಇಂತಹ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ, ಹಿರಿಯ ನ್ಯಾಯಮೂರ್ತಿ ಎನ್.ವಿ.ರಮಣ ಅವರನ್ನು ನೇಮಕ ಮಾಡಿ, ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರು ಆದೇಶಿಸಿದ್ದಾರೆ.…

ದ.ಕ ಶಾಮಿಯಾನ ಮಾಲಕರ ಸಂಘ (ರಿ) ಬೆಳ್ತಂಗಡಿ ಮತ್ತು ಭಾರತೀಯ ರೇಡ್ ಕ್ರಾಸ್ ದ.ಕ ಜಿಲ್ಲೆ ಸಹಯೋಗದಲ್ಲಿ ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

ಬೆಳ್ತಂಗಡಿ: ದ.ಕ ಶಾಮಿಯಾನ ಮಾಲಕರ ಸಂಘ (ರಿ) ಬೆಳ್ತಂಗಡಿ ಘಟಕ ಇದರ ವತಿಯಿಂದ ಭಾರತೀಯ ರೇಡ್ ಕ್ರಾಸ್ ದ.ಕ ಜಿಲ್ಲೆ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರವು ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆಯಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಶ್ರೀ ಕೃಷ್ಣ ಆಸ್ಪತ್ರೆ ವೈದ್ಯಕೀಯ…

ಬಂಟ್ವಾಳಚೂರಿ ಇರಿತ ಪ್ರಕರಣ: ನನ್ನ ಪತ್ನಿ ಮೇಲೆ ಕಣ್ಣು ಹಾಕಿದ್ದಕ್ಕೆ ಇರಿದೆ ಎಂದ ಅಣ್ಣ! ಎಂಬ ಸೋಶಿಯಲ್ ಮೀಡಿಯಾ ಪೋಸ್ಟ್ ವೈರಲ್!

ಬಂಟ್ವಾಳ: ನಿನ್ನೆ ತಡರಾತ್ರಿ ಇಲ್ಲಿ ಯುವಕನಿಗೆ ಚೂರಿಯಿಂದ ಇರಿದ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. ಯುವಕನಿಗೆ ತಾನೇ ಇರಿದಿರೋದಾಗಿ ಇರಿತಕ್ಕೆ ಒಳಗಾದ ಯುವಕ ಮನೋಜ್ ಸಹೋದರ ಕಿಶೋರ್ ಒಪ್ಪಿಕೊಂಡಿದ್ದಾನೆ ಎನ್ನುವ ಸಂದೇಶವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಸುಮಾರು ಆರು ತಿಂಗಳಿಂದ…

ಪಿಎಫ್​​ ಖಾತೆ​​ಯಿಂದ ಅನಗತ್ಯವಾಗಿ ಹಣ ತೆಗೆದು ಕೈ ಸುಟ್ಟುಕೊಳ್ಳಬೇಡಿ; 1 ಲಕ್ಷ ರೂ.ವಿತ್​ಡ್ರಾ ಮಾಡಿದರೆ 11 ಲಕ್ಷ ರೂ. ನಷ್ಟ ಗ್ಯಾರಂಟಿ !

ತಿಂಗಳ ವೇತನದಿಂದ ಭವಿಷ್ಯ ನಿಧಿಗಾಗಿ (PF)ಹಣ ಕಡಿತಗೊಳ್ಳುತ್ತಿದ್ದರೆ ಅದನ್ನು ಸುಮ್ಮನೆ ವಿತ್​ ಡ್ರಾ ಮಾಡಬಾರದು. ತೀರ ಅಗತ್ಯವಿದ್ದರೆ ಮಾತ್ರ ಪಿಎಫ್​ ಅಕೌಂಟ್​​ನಿಂದ ಹಣ ತೆಗೆಯಬೇಕು. ಆದರೆ ಅದೆಷ್ಟೋ ಜನರು, ಸುಮ್ಮನೆ ಹಣವನ್ನು ತೆಗೆದು ಖರ್ಚು ಮಾಡಿಕೊಳ್ಳುತ್ತಾರೆ. ಇದು ಒಳ್ಳೆಯದಲ್ಲ. ಪಿಎಫ್​ ನಿಮ್ಮ…

ಪಚ್ಚನಾಡಿ ಕಸ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ| ಸ್ಥಳೀಯರಲ್ಲಿ ಆತಂಕ!

ಮಂಗಳೂರು: ಮಂಗಳೂರು ಬಳಿಯ ಪಚ್ಚನಾಡಿ ಕಸ ಸಂಸ್ಕರಣಾ ಘಟಕಕ್ಕೆ ರಾತ್ರಿ ವೇಳೆ ಬೆಂಕಿ ಬಿದ್ದಿದ್ದು ಸುತ್ತಮುತ್ತಲು ಆತಂಕಕ್ಕೆ ಕಾರಣವಾಗಿದೆ. ಮಂಗಳೂರು ವ್ಯಾಪ್ತಿಯಲ್ಲಿ ಕಸ ಸಂಗ್ರಹಣೆ ಮಾಡಿದ ಬಳಿಕ ಸಂಸ್ಕರಣೆ ಮಾಡುವ ಘಟಕ ಇದಾಗಿದೆ. ಭಾನುವಾರ ರಾತ್ರಿ ಸುಮಾರು 9 ಗಂಟೆಯ ವೇಳೆ…

ಯುವಕನಿಗೆ ಚೂರಿ ಇರಿತ|ಗಂಭೀರಗಾಯ ಗೊಂಡಿದ್ದ ಯುವಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು

ಬಂಟ್ವಾಳ: ಬೈಕಿನಲ್ಲಿ ಹಿಂಬಾಳಿಸಿಕೊಂಡು ಬಂದ ದುಷ್ಕರ್ಮಿಗಳು ಯುವಕನೋರ್ವನಿಗೆ ಚೂರಿ ಇರಿದು ಪರಾರಿಯಾದ ಘಟನೆ ಬಿ.ಸಿ ರೋಡಿನಲ್ಲಿ ನಡೆದಿದೆ. ಬ್ರಹ್ಮರಕೋಟ್ಲು ವಳವೂರು ನಿವಾಸಿ ಮನೋಜ್ ಸಪಲ್ಯ (30) ಎಂಬಾತ ಚೂರಿ ಇರಿತಕ್ಕೊಳಗಾಗಿ ತೀವ್ರ ಗಾಯಗೊಂಡಿದ್ದ ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದುಷ್ಕರ್ಮಿಗಳು…

You Missed

ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ನೀಟ್, ಜೆಇಇ, ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕ್ರಾಶ್ ಕೋರ್ಸ್
ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ
“ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ
ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ
KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು
ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ